Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ ಬೊಮ್ಮಾಯಿ ಅಣ್ಣನ ಸ್ಥಾನದಲ್ಲಿ ನಿಂತು ನಮ್ಮಷ್ಟೇ ದುಃಖ ಅನುಭವಿಸಿದ್ದಾರೆ: ಶಿವಣ್ಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಸಿಎಂ ಬೊಮ್ಮಾಯಿ ಅಣ್ಣನ ಸ್ಥಾನದಲ್ಲಿ ನಿಂತು ನಮ್ಮಷ್ಟೇ ದುಃಖ ಅನುಭವಿಸಿದ್ದಾರೆ: ಶಿವಣ್ಣ

Chikkaballapur

ಸಿಎಂ ಬೊಮ್ಮಾಯಿ ಅಣ್ಣನ ಸ್ಥಾನದಲ್ಲಿ ನಿಂತು ನಮ್ಮಷ್ಟೇ ದುಃಖ ಅನುಭವಿಸಿದ್ದಾರೆ: ಶಿವಣ್ಣ

Public TV
Last updated: March 20, 2022 12:08 pm
Public TV
Share
1 Min Read
CM Basavaraj Bommai Shivraj Kumar Puneet Rajkumar RRR 1
SHARE

‘RRR’ ಪ್ರೀ-ರಿಲೀಸ್ ಇವೆಂಟ್‍ನಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್, ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರನ್ನು ನೆನೆದು ಮಾತನಾಡಿದ್ದಾರೆ. ಇವೆಂಟ್‍ನಲ್ಲಿ ಅವರು, ಅಪ್ಪು ನಮ್ಮನ್ನು ಬಿಟ್ಟು ಎಲ್ಲೂ ಹೋಗಿಲ್ಲ. ಅವರ ಕಣ್ಣುಗಳು ನಮ್ಮನ್ನ ನೋಡುತ್ತಿವೆ ಎಂದು ಅಭಿಮಾನಿಗಳಿಗೆ ಹೇಳಿದ್ದಾರೆ.

CM Basavaraj Bommai Shivraj Kumar Puneet Rajkumar RRR 2

ಅಪ್ಪು ‘ಜೇಮ್ಸ್’ ಸಿನಿಮಾ ರಿಲೀಸ್ ಮಾಡಿದಾಗಿನಿಂದಲ್ಲೂ ಜನರು ಅವರನ್ನು ನೆನಪಿಸಿಕೊಳ್ಳುತ್ತ ಸಿನಿಮಾ ನೋಡುತ್ತಿದ್ದಾರೆ. ರಿಲೀಸ್ ಆಗಿ ಮೂರು ದಿನದಲ್ಲಿ ಜೇಮ್ಸ್ ವಿದೇಶದಲ್ಲಿಯೂ ಬಾರಿ ಸದ್ದು ಮಾಡುತ್ತಿದೆ. ಇದನ್ನು ನೆನಪಿಸಿಕೊಂಡ ಶಿವಣ್ಣ RRR ಸಿನಿಮಾಗೆ ಶುಭ ಕೋರಿ ಮಾತನಾಡಿದ್ದು, ನನಗೆ ತುಂಬಾ ಸಂತೋಷ ಆಗುತ್ತಿದೆ. ಜೊತೆಯಲ್ಲಿ ಸ್ವಲ್ಪ ದುಃಖನೂ ಇದೆ. ಅಪ್ಪುನ ಕಳೆದುಕೊಂಡು ನಾವೆಲ್ಲಾ 4 ತಿಂಗಳಿಂದ ದುಃಖದಲ್ಲೇ ಇದ್ದೀವಿ. ನಮ್ಮ ದುಃಖದಲ್ಲಿ ಇಡೀ ಭಾರತೀಯ ಚಿತ್ರರಂಗ, ಸರ್ಕಾರ ಇದೆ ಎಂದರು.  ಇದನ್ನೂ ಓದಿ: ವರ್ಷಾಂತ್ಯಕ್ಕೆ ನಿರ್ದೇಶನದ ಹೊಸ ಪಯಣ ಮಾಡಲು ರೆಡಿಯಾಗುತ್ತಿದ್ದಾರೆ ಕೃಷ್ಣ ಅಜಯ್ ರಾವ್

CM Basavaraj Bommai Shivraj Kumar Puneet Rajkumar RRR 3

ಸಿಎಂ ಬೊಮ್ಮಾಯಿ ಅವರು ಅಣ್ಣನ ಸ್ಥಾನದಲ್ಲಿ ನಿಂತು ನಮ್ಮಷ್ಟೇ ದುಃಖ ಅವರಿಗೂ ಆಗಿದೆ. ರಾಮ್‍ಚರಣ್ ಹಾಗೂ ಎನ್‌ಟಿಆರ್‌ ಬಂದು ನಾವು ನಿಮ್ಮವರೆ ಅಂದಾಗ ತುಂಬಾ ಹೆಮ್ಮೆ ಅನಿಸುತ್ತೆ. ಅಪ್ಪುನಾ ನಾನು ಇವರಲ್ಲಿ ಕಾಣುತ್ತೇನೆ ನಿಮ್ಮಲ್ಲಿ ಕಾಣುತ್ತೇನೆ. ಅಪ್ಪು ಎಲ್ಲಿಗೂ ಹೋಗಿಲ್ಲ ಅವರ ಕಣ್ಣುಗಳು ನೋಡುತ್ತಿವೆ. ನಮ್ಮ ಮನಸ್ಸಲ್ಲಿ ನಿಮ್ಮ ಮನಸ್ಸುಗಳಲ್ಲಿ ಪ್ರತಿಯೊಬ್ಬರ ಮನಸ್ಸಲ್ಲೂ ಅಪ್ಪು ಇದ್ದಾರೆ ಎಂದು ದುಃಖಿತರಾದರು.

TAGGED:CM Basavaraj BommaiPuneet RajkumarRRRShivraj Kumarಪುನೀತ್ ರಾಜ್‍ಕುಮಾರ್ಶಿವರಾಜ್‍ಕುಮಾರ್ಸಿಎಂ ಬಸವರಾಜ್ ಬೊಮ್ಮಾಯಿ
Share This Article
Facebook Whatsapp Whatsapp Telegram

Cinema news

rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories

You Might Also Like

You are already naked then why did you feel the need to take off your clothes PM Modi Slams Congress Shirtless Protest
Latest

ಈಗಾಗಲೇ ದೇಶದ ಮುಂದೆ ಬೆತ್ತಲಾಗಿರುವ ನೀವು ಬಟ್ಟೆ ಬಿಚ್ಚಿದ್ದು ಯಾಕೆ: ಕಾಂಗ್ರೆಸ್‌ಗೆ ತಿವಿದ ಮೋದಿ

Public TV
By Public TV
17 minutes ago
DK Shivakumar 1 1
Bengaluru City

ಏಪ್ರಿಲ್ ಅಂತ್ಯಕ್ಕೆ ಬೆಂಗಳೂರಿನ ಎಲ್ಲಾ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಡಿಸಿಎಂ ಸೂಚನೆ

Public TV
By Public TV
18 minutes ago
Jodhpur Sisters
Crime

ಮದುವೆಗೂ ಮುನ್ನಾ ದಿನ ಅಕ್ಕ-ತಂಗಿ ಆತ್ಮಹತ್ಯೆ

Public TV
By Public TV
23 minutes ago
Priyank Kharge
Bengaluru City

ಚೀನಾಗೆ ಭೂಮಿ ಕೊಟ್ಟಾಗ ದೇಶದ ಮರ್ಯಾದೆ ಹಾಳಾಗ್ಲಿಲ್ವಾ? – ಎಲ್ಲದಕ್ಕೂ ರಾಹುಲ್ ಗಾಂಧಿನೇ ಹೊಣೆನಾ? – ಪ್ರಿಯಾಂಕ್‌ ಖರ್ಗೆ ಪ್ರಶ್ನೆ

Public TV
By Public TV
46 minutes ago
Elephant Woman Death
Chikkamagaluru

ಕಾಡಾನೆ ದಾಳಿಗೆ ಮಹಿಳೆ ಬಲಿ – ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

Public TV
By Public TV
48 minutes ago
Gangabai Siddaramappa Patil
Karnataka

ಸಚಿವ ಶಿವಾನಂದ ಪಾಟೀಲ್‌ಗೆ ಮಾತೃ ವಿಯೋಗ

Public TV
By Public TV
51 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?