Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೆಕ್ಸ್ ಮಾಡಲು ನಿರಾಕರಿಸಿದ್ದಕ್ಕೆ ಪ್ರಿಯತಮೆಯನ್ನೇ ಕೊಂದ ಪಾಗಲ್ ಪ್ರೇಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಸೆಕ್ಸ್ ಮಾಡಲು ನಿರಾಕರಿಸಿದ್ದಕ್ಕೆ ಪ್ರಿಯತಮೆಯನ್ನೇ ಕೊಂದ ಪಾಗಲ್ ಪ್ರೇಮಿ

Crime

ಸೆಕ್ಸ್ ಮಾಡಲು ನಿರಾಕರಿಸಿದ್ದಕ್ಕೆ ಪ್ರಿಯತಮೆಯನ್ನೇ ಕೊಂದ ಪಾಗಲ್ ಪ್ರೇಮಿ

Public TV
Last updated: March 21, 2022 10:07 am
Public TV
Share
1 Min Read
LOVE
SHARE

ಚೆನ್ನೈ: ಸೆಕ್ಸ್ ಮಾಡಲು ನಿರಾಕರಿಸಿದ್ದಕ್ಕೆ ಪ್ರಿಯತಮೆಯನ್ನು ವ್ಯಕ್ತಿಯೋರ್ವ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.

35 ವರ್ಷದ ರಾಜಾ ಆರೋಪಿಯಾಗಿದ್ದು, ಮಾರ್ಚ್ 19 ಮಧ್ಯರಾತ್ರಿ 1 ಗಂಟೆಯ ಸುಮಾರಿಗೆ ಬಸ್ ನಿಲ್ದಾಣವೊಂದರಲ್ಲಿ ಒಬ್ಬನೇ ಕುಳಿತುಕೊಂಡಿದ್ದನು. ಈ ವೇಳೆ ಶರ್ಟ್ ರಕ್ತದ ಕಲೆಯಾಗಿದ್ದನ್ನು ಗಮನಿಸಿದ ಪೊಲೀಸರು ಆತನನ್ನು ವಿಚಾರಿಸಿ ಆತನ ಮನೆಗೆ ಕರೆದುಕೊಂಡು ಹೋದಾಗ ಮಹಿಳೆಯೊಬ್ಬರು ಚಾಕುವಿನ ಇರಿತದಿಂದ ಗಾಯಗೊಂಡು ಅರೆಬೆತ್ತಲೆಯಾಗಿ ಮಲಗಿರುವುದನ್ನು ಕಂಡಿದ್ದಾರೆ.

LOVE REJECT

ನಂತರ ರಾಜಾ ಬಳಿ ವಿಚಾರಿಸಿದಾಗ ಮೃತ ಮಹಿಳೆಯನ್ನು ಕನ್ನಮ್ಮ ಎಂದು ತಿಳಿಸಿದ್ದು, ರಾಜಾ ಹಾಗೂ ಕನ್ನಮ್ಮ ಕಳೆದ 5 ವರ್ಷಗಳಿಂದ ಪ್ರೀತಿಸುತ್ತಿದ್ದೆವು. ಬಾಡಿಗೆ ಮನೆಯಲ್ಲಿ ವಾಸವಿದ್ದ ಆಕೆ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು ಎಂದು ತಿಳಿಸಿದ್ದಾನೆ. ಇದನ್ನೂ ಓದಿ: ಪ್ರಿಯಕರನ ಮದುವೆ ದಿನದಂದೇ ಯುವತಿ ನೇಣಿಗೆ ಶರಣು – ತಾಳಿಕಟ್ಟಿ ಕಲ್ಯಾಣ ಮಂಟಪದಿಂದಲೇ ಕಾಲ್ಕಿತ್ತ ಯುವಕ

crim

ಶನಿವಾರ ರಾತ್ರಿ ಕುಡಿದ ಅಮಲಿನಲ್ಲಿ ರಾಜಾ ಆಕೆಯ ಮನೆಗೆ ಬಂದು ಆಕೆಯನ್ನು ಸೆಕ್ಸ್ ಮಾಡುವಂತೆ ಒತ್ತಾಯಿಸಿದ್ದು, ಈ ವೇಳೆ ಕನ್ನಮ್ಮ ನಿರಾಕರಿಸಿದ್ದಾಳೆ. ಇದರಿಂದ ಇಬ್ಬರ ನಡುವೆ ಜೋರಾಗಿ ಜಗಳವಾಗಿದೆ. ಈ ವೇಳೆ ಮಹಿಳೆಯ ಚೀರಾಟ ಕೇಳಿ ನೆರೆಹೊರೆಯವರು ಮಧ್ಯ ಪ್ರವೇಶಿಸಿ ರಾಜಾನನ್ನು ಮನೆಯಿಂದ ಹೊರಗೆ ಕಳುಹಿಸಿದ್ದಾರೆ. ಆದರೆ ರಾತ್ರಿ ಎಲ್ಲರೂ ಮಲಗಿದ ಬಳಿಕ ವಾಪಾಸ್ಸಾದ ರಾಜ ಆಕೆಯನ್ನು ಮನೆಯೊಳಗೆ ಕೂಡಿಹಾಕಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದೀಗ ಕುಂದ್ರತ್ತೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆ ವೇಳೆ ತನ್ನ ಪ್ರಿಯತಮೆಯನ್ನು ಕೊಂದಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಇದನ್ನೂ ಓದಿ: ಅಪ್ಪ-ಅಮ್ಮ ಬದುಕಿರುವಾಗ ಮಕ್ಕಳು ಆಸ್ತಿ ಲಾಭ ಪಡೆಯಲು ಸಾಧ್ಯವಿಲ್ಲ: ಹೈಕೋರ್ಟ್

TAGGED:chennailoveloverpolicesexಚೆನ್ನೈಪೊಲೀಸರುಪ್ರೇಮಿಲವ್ಸೆಕ್ಸ್
Share This Article
Facebook Whatsapp Whatsapp Telegram

Cinema news

Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National

You Might Also Like

Bidar Siddaramaiah
Bidar

40ನೇ ರಾಜ್ಯಮಟ್ಟದ ಕಾರ್ಯನಿರತ ಪತ್ರಕರ್ತರ ಸಮ್ಮೇಳನಕ್ಕೆ ಸಿಎಂ ಚಾಲನೆ

Public TV
By Public TV
3 minutes ago
mobile phones are not allowed during matches in the Indian Premier League Rajasthan Royals were seen breaking the rule and using a mobile phone during the match
Cricket

RCB ವಿರುದ್ಧ ಗೆದ್ದ RRಗೆ ಬಿಗ್ ಶಾಕ್ – ತಂಡದ ಮೇಲೆ ಶಿಸ್ತುಕ್ರಮದ ತೂಗುಗತ್ತಿ

Public TV
By Public TV
6 minutes ago
JDS
Bengaluru City

ಮೋದಿ ಅವ್ರನ್ನ ನೋಡಿ ಸಿದ್ದರಾಮಯ್ಯ ಕಲಿಯಬೇಕು: ಸಿಎಂಗೆ ತಿವಿದ ದೊಡ್ಡಗೌಡರು

Public TV
By Public TV
7 minutes ago
JD Vance Pak F 16s Escort
Latest

ಇಸ್ಲಾಮಾಬಾದ್‌ಗೆ ಆಗಮಿಸಿದ ಅಮೆರಿಕ ಉಪಾಧ್ಯಕ್ಷರ ಫ್ಲೈಟ್‌ಗೆ ಪಾಕ್‌ನ ಎಫ್‌-16 ಜೆಟ್‌ಗಳ ಬೆಂಗಾವಲು

Public TV
By Public TV
17 minutes ago
UP Lawyer Shot Dead
Crime

ಯುಪಿಯಲ್ಲಿ ಬೆಳಗ್ಗೆ ವಾಕಿಂಗ್‌ ಹೊರಟಿದ್ದ ವಕೀಲನಿಗೆ ಗುಂಡಿಕ್ಕಿ ಹತ್ಯೆ

Public TV
By Public TV
2 hours ago
MANPAD
Latest

ಇರಾನ್‌ಗೆ ನೂತನ ಏರ್‌ ಡಿಫೆನ್ಸ್‌ ಸಿಸ್ಟಮ್‌ ಪೂರೈಕೆಗೆ ಚೀನಾ ಸಿದ್ಧತೆ – ಅಮೆರಿಕ ಕಳವಳ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?