Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದುವೆಗೆ ಒಪ್ಪಲಿಲ್ಲವೆಂದು ಪಾಕಿಸ್ತಾನದಲ್ಲಿ ಹಿಂದೂ ಯುವತಿಯ ಗುಂಡಿಕ್ಕಿ ಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಮದುವೆಗೆ ಒಪ್ಪಲಿಲ್ಲವೆಂದು ಪಾಕಿಸ್ತಾನದಲ್ಲಿ ಹಿಂದೂ ಯುವತಿಯ ಗುಂಡಿಕ್ಕಿ ಹತ್ಯೆ

Crime

ಮದುವೆಗೆ ಒಪ್ಪಲಿಲ್ಲವೆಂದು ಪಾಕಿಸ್ತಾನದಲ್ಲಿ ಹಿಂದೂ ಯುವತಿಯ ಗುಂಡಿಕ್ಕಿ ಹತ್ಯೆ

Public TV
Last updated: March 22, 2022 9:59 pm
Public TV
Share
1 Min Read
POOJA KUMARI PAKISTAN
SHARE

ಇಸ್ಲಾಮಾಬಾದ್: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಹಿಂದೂ ಧರ್ಮಕ್ಕೆ ಸೇರಿದ ಯುವತಿಯನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಹತ್ಯೆಯಾದ ಯುವತಿಯನ್ನು ಪೂಜಾ ಕುಮಾರಿ(18), ಆರೋಪಿಯನ್ನು ವಾಹಿದ್ ಎಂದು ಗುರುತಿಸಲಾಗಿದೆ.

ವಾಹಿದ್, ಪೂಜಾಳನ್ನು ಮತಾಂತರಗೊಳಿಸಿ ಮದ್ವೆಯಾಗಲು ಪ್ರಯತ್ನಿಸಿದ್ದಾನೆ. ಆದರೆ ಪೂಜಾ ಇದಕ್ಕೆ ಒಪ್ಪಿರಲಿಲ್ಲ. ಹೀಗಾಗಿ ವಾಹಿದ್ ಆಕೆಯನ್ನು ಅಪಹರಣ ಮಾಡುವ ಸ್ಕೆಚ್ ಹಾಕಿದ್ದಾನೆ. ಅಂತೆಯೇ ಸುಕ್ಕುರು ಜಿಲ್ಲೆಯ ಗೋಟ್ಕಿ ಜಿಲ್ಲೆಯಲ್ಲಿ ಪೂಜಾ ವಾಸವಿರುವ ಮನೆಗೆ ನುಗ್ಗಿ ಆಕೆಯನ್ನು ಅಪಹರಣ ಮಾಡಲು ಯತ್ನಿಸಿದ್ದಾನೆ. ಇದನ್ನೂ ಓದಿ: ಮಾರುಕಟ್ಟೆಗಳಲ್ಲಿ ಸಕ್ಕರೆಗಾಗಿ ರಷ್ಯನ್ನರ ಕಿತ್ತಾಟ- ವೀಡಿಯೋ ವೈರಲ್‌

PAK

ಇದಕ್ಕೆ ಪೂಜಾ ಪ್ರತಿರೋಧ ಒಡ್ಡಿದ್ದಾಳೆ. ಇದರಿಂದ ಸಿಟ್ಟಿಗೆದ್ದ ವಾಹಿದ್ ಆಕೆಯನ್ನು ಅಲ್ಲಿಯೇ ಗುಂಡಿಟ್ಟು ಹತ್ಯೆ ಮಾಡಿದ್ದಾನೆ. ಬಳಿಕ ಸ್ಥಳದಿಂದ ಕಾಲಿತ್ತಿದ್ದಾನೆ. ಸದ್ಯ ಘಟನೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಅಲ್ಲದೆ ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡಿರುವುದಾಗಿ ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿವೆ.

marriage

ಘಟನೆ ಬಳಿಕ ಪೂಜಾ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದು, ಆರೋಪಿಗೆ ತಕ್ಕ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ. ಇತ್ತ ಟ್ವಿಟ್ಟರ್ ನಲ್ಲಿ #JusticeForPoojaKumari ಟ್ರೆಂಡಿಂಗ್‍ನಲ್ಲಿದೆ. ಸದ್ಯ ಪಾಕಿಸ್ತಾನದಲ್ಲಿ ಇಂತಹ ಘಟನೆಗಳು ಸಾಮಾನ್ಯವಾಗಿವೆ. ಪ್ರತಿ ವರ್ಷ ನೂರಾರು ಕ್ರೈಸ್ತ ಮತ್ತು ಹಿಂದೂ ಯುವತಿಯರನ್ನು ಇಸ್ಲಾಂಗೆ ಮತಾಂತರವಾಗುವಂತೆ ಬಲವಂತ ಮಾಡಲಾಗುತ್ತಿದೆ ಎಂದು ಮಾನವ ಹಕ್ಕುಗಳ ಕಾರ್ಯಕರ್ತರು ಆರೋಪಿಸಿದ್ದಾರೆ. ಇದನ್ನೂ ಓದಿ: ತಾಲಿಬಾನ್‌ ವಿರುದ್ಧ ಅಂತಾರಾಷ್ಟ್ರೀಯ ಕೋರ್ಟ್‌ಗೆ ದೂರು ಕೊಟ್ಟ ಫೋಟೋ ಜರ್ನಲಿಸ್ಟ್‌ ಡ್ಯಾನಿಶ್‌ ಸಿದ್ಧಿಕಿ ಪೋಷಕರು

Muslim Marriage

ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮಹಿಳೆಯರ ಅಪಹರಣ ಮತ್ತು ಬಲವಂತದ ಮತಾಂತರ ನಡೆಯುತ್ತಿದೆ. ದೇಶದ ಅಲ್ಪಸಂಖ್ಯಾತ ಸಮುದಾಯಗಳು ಬಲವಂತದ ಮದುವೆ ಹಾಗೂ ಮತಾಂತರದ ಸಮಸ್ಯೆಗಳನ್ನು ಎದುರಿಸುತ್ತಿವೆ ಎಂದು ಹೇಳಲಾಗಿದೆ. ಆದರೆ ಹಿಂದೂಗಳು ಮತ್ತು ಇತರೆ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ನಿರಂತರ ಅಪರಾಧಗಳು ನಡೆಯುತ್ತಿದ್ದರೂ ಪಾಕಿಸ್ತಾನ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳಲು ಮುಂದಾಗುತ್ತಿಲ್ಲ ಎಂದು ವಿವಿಧ ಹಕ್ಕುಗಳ ಸಂಘಟನೆಗಳು ದೂರಿವೆ.

TAGGED:girlhinduMurderpakistanಕೊಲೆಪಾಕಿಸ್ತಾನಯುವತಿಹಿಂದೂ
Share This Article
Facebook Whatsapp Whatsapp Telegram

Cinema news

Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories
Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post

You Might Also Like

Students and Job Aspirants Stage Massive Protest Rally In Dharwad
Dharwad

ಸರ್ಕಾರಿ ಹುದ್ದೆ ಭರ್ತಿಗೆ ಉದ್ಯೋಗಾಕಾಂಕ್ಷಿಗಳ ದಂಗೆ – ಯಾವ ಇಲಾಖೆಯಲ್ಲಿ ಎಷ್ಟು ಹುದ್ದೆ ಖಾಲಿ?

Public TV
By Public TV
3 minutes ago
Cauvery Water
Bengaluru City

ಫೆ.26ರಂದು ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ

Public TV
By Public TV
44 minutes ago
Kerala tourism
Latest

ಕೇರಳ ಇನ್ನು ಮುಂದೆ ಕೇರಳಂ – ಹೆಸರು ಬದಲಾವಣೆಗೆ ಕೇಂದ್ರ ಒಪ್ಪಿಗೆ

Public TV
By Public TV
57 minutes ago
Centre to launch HPV vaccination drive for girls aged 14 to prevent cancer
Latest

ಗರ್ಭಕಂಠದ ಕ್ಯಾನ್ಸರ್‌ ವಿರುದ್ಧ ಸಮರ – ಹದಿಹರೆಯದ ಹೆಣ್ಣು ಮಕ್ಕಳಿಗೆ ಕೇಂದ್ರದಿಂದ ಉಚಿತ ಲಸಿಕೆ

Public TV
By Public TV
1 hour ago
CT Ravi
Bengaluru City

ಕುರ್ಚಿಗೆ ಕಂಟಕ ಬಂದಾಗ ಸಿದ್ದರಾಮಯ್ಯರಿಂದ ಸಾಮಾಜಿಕ ನ್ಯಾಯ, ಜಾತಿ ಬಗ್ಗೆ ಪ್ರಸ್ತಾಪ: ಸಿ.ಟಿ ರವಿ

Public TV
By Public TV
2 hours ago
CT Ravi
Bengaluru City

ಶಿವಮೊಗ್ಗದಲ್ಲಿ ಸಂಕೇತ್‌ ಹತ್ಯೆ| ಕೋಮು ಗಲಭೆ ಹುಟ್ಟು ಹಾಕಲು ಕೃತ್ಯ ಎಸಗಿದಂತಿದೆ – ಸಿಟಿ ರವಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?