Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೈಲು ಬರುವಾಗ ಹಳಿಯಲ್ಲಿದ್ದ ಯುವಕನನ್ನು ಜಿಗಿದು ರಕ್ಷಿಸಿದ ಪೊಲೀಸ್ ಪೇದೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ರೈಲು ಬರುವಾಗ ಹಳಿಯಲ್ಲಿದ್ದ ಯುವಕನನ್ನು ಜಿಗಿದು ರಕ್ಷಿಸಿದ ಪೊಲೀಸ್ ಪೇದೆ

Crime

ರೈಲು ಬರುವಾಗ ಹಳಿಯಲ್ಲಿದ್ದ ಯುವಕನನ್ನು ಜಿಗಿದು ರಕ್ಷಿಸಿದ ಪೊಲೀಸ್ ಪೇದೆ

Public TV
Last updated: March 24, 2022 12:04 pm
Public TV
Share
1 Min Read
mumbai police 1 1
SHARE

ಮುಂಬೈ: ಪ್ಲಾಟ್‍ಫಾರ್ಮ್‍ನಿಂದ ರೈಲ್ವೇ ಹಳಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನೊಬ್ಬನನ್ನು ಪೊಲೀಸ್ ಪೇದೆಯೊಬ್ಬರು ರಕ್ಷಿಸಿದ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ವಿಠ್ಠಲವಾಡಿ ರೈಲು ನಿಲ್ದಾಣದಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.

ರೈಲಿನ ಮುಂದೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ 18 ವರ್ಷದ ಯುವಕನನ್ನು ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಸಿಬ್ಬಂದಿ ಹೃಷಿಕ್ಷ್ ಮಾನೆ ರಕ್ಷಿಸಿದ್ದಾರೆ. ಪೊಲೀಸ್ ಪೇದೆಯ ಈ ಧೈರ್ಯವನ್ನು ಕಂಡ ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಅವರಿಗೆ ಶ್ಲಾಘಿಸಿದ್ದಾರೆ. ಇದನ್ನೂ ಓದಿ: ಮುನುಸ್ವಾಮಿ ಬಲಿ ಪಡೆದ ಕಾಲಿವುಡ್ ಖ್ಯಾತ ನಟ ಸಿಂಬು ಕಾರು

#WATCH | Maharashtra: A police personnel saved a teenage boy’s life by pushing him away from the railway track just seconds before an express train crossed the spot at Vitthalwadi railway station in Thane district. (23.03)

Video Source: Western Railway pic.twitter.com/uVQmU798Zg

— ANI (@ANI) March 23, 2022

ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ಮಧುರೈ ಎಕ್ಸ್‌ಪ್ರೇಸ್ ರೈಲು ಬರುತ್ತಿರುವ ವೇಳೆ ಪ್ಲಾಟ್‍ಫಾರ್ಮ್‍ನಿಂದ ಯುವಕನು ರೈಲ್ವೇ ಹಳಿಗಳ ಮೇಲೆ ಹಾರಿದ್ದಾನೆ. ಆದರೆ ರೈಲ್ವೇ ಪ್ಲಾಟ್‍ಫಾರ್ಮ್‍ನಲ್ಲಿ ಯುವಕ ಅಡ್ಡಾಡುತ್ತಿರುವುದನ್ನು ಕಂಡು ಕಾನ್‍ಸ್ಟೇಬಲ್ ಹೃಷಿಕ್ಷ್ ಅವರು ರಕ್ಷಣೆಗೆ ಧಾವಿಸಿದ್ದಾರೆ. ಇದನ್ನೂ ಓದಿ : ಎದೆಹಾಲು ದಾನ ಮಾಡಿ – ಅಭಿಮಾನಿಗಳಿಗೆ ಸಿಂಡ್ರೆಲಾ ಸಂದೇಶ

ಘಟನೆಯು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಪಶ್ಚಿಮ ರೈಲ್ವೇ ಇಲಾಖೆಯು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ಘಟನೆಯ ನಂತರ ಅಧಿಕಾರಿಗಳು ಯುವಕನನ್ನು ಕಲ್ಯಾಣ್ ರೈಲ್ವೇ ಪೊಲೀಸ್ ಠಾಣೆಗೆ ಕರೆದೊಯ್ದು ಪೋಷಕರಿಗೆ ಕರೆ ಮಾಡಿದ್ದಾರೆ.

TAGGED:mumbaipolicerailwaysuicidevideoಆತ್ಮಹತ್ಯೆಪೊಲೀಸ್ ಪೇದೆಮುಂಬೈರೈಲುವೀಡಿಯೋ
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Sadhvi Satish Sail
Bengaluru City

ಡಿಕೆಶಿ ಭೇಟಿಯಾದ ʻಫೆಮಿನಾ ಮಿಸ್ ಇಂಡಿಯಾ 2026ʼ ವಿಜೇತೆ, ಶಾಸಕ ಸತೀಶ್‌ ಸೈಲ್‌ ಪುತ್ರಿ

Public TV
By Public TV
2 hours ago
Sriramulu Siddaramaiah
Chitradurga

ಸಿಎಂ ಸಿದ್ದರಾಮಯ್ಯ ಕುರ್ಚಿ ಬಿಡುವ ಸಮಯ ಹತ್ತಿರದಲ್ಲಿದೆ: ಶ್ರೀರಾಮುಲು

Public TV
By Public TV
2 hours ago
Satyaki Savarkar
Court

ಸಾವರ್ಕರ್ ಬ್ರಿಟಿಷರ ಮುಂದೆ 5 ಬಾರಿ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದು ಸತ್ಯ: ಸತ್ಯಕಿ ಸಾವರ್ಕರ್

Public TV
By Public TV
2 hours ago
Biryani Laddu
Latest

ವಿಧಾನಸಭಾ ಚುನಾವಣೆ ಫಲಿತಾಂಶ – ಕೇರಳದಲ್ಲಿ ವಿಜಯೋತ್ಸವಕ್ಕೆ ಬಿರಿಯಾನಿ, ಲಡ್ಡು ತಯಾರಿ

Public TV
By Public TV
2 hours ago
Assembly Elections
Latest

ಮೇ 4 ರಂದು ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ – ಎಣಿಕೆ ಕೇಂದ್ರಗಳ ಸುತ್ತ 3 ಹಂತದ ಭದ್ರತೆ, ಹೇಗಿದೆ ಕೊನೇ ಕ್ಷಣದ ಸಿದ್ಧತೆ?

Public TV
By Public TV
3 hours ago
Public TV hands over archery kit to Jayashree from Koppala G. Parameshwara HR Ranganath 3
Bengaluru City

ವಿಧಿಯಾಟಕ್ಕೆ ಸೆಡ್ಡು ಹೊಡೆದ ಛಲಗಾರ್ತಿ – ಜಯಶ್ರೀ ಕನಸಿನ ಬಿಲ್ಲಿಗೆ ಪಬ್ಲಿಕ್ ಟಿವಿ ಆಸರೆ!

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?