Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮನೆ ಮುಂದೆ ಬುಲ್ಡೋಜರ್ ಪ್ರತ್ಯಕ್ಷ – ಪರಾರಿಯಾಗಿದ್ದ ಯುಪಿ ರೇಪ್ ಆರೋಪಿ ಶರಣು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಮನೆ ಮುಂದೆ ಬುಲ್ಡೋಜರ್ ಪ್ರತ್ಯಕ್ಷ – ಪರಾರಿಯಾಗಿದ್ದ ಯುಪಿ ರೇಪ್ ಆರೋಪಿ ಶರಣು

Crime

ಮನೆ ಮುಂದೆ ಬುಲ್ಡೋಜರ್ ಪ್ರತ್ಯಕ್ಷ – ಪರಾರಿಯಾಗಿದ್ದ ಯುಪಿ ರೇಪ್ ಆರೋಪಿ ಶರಣು

Public TV
Last updated: March 25, 2022 12:16 pm
Public TV
Share
2 Min Read
RAPE
SHARE

ಲಕ್ನೋ: ಉತ್ತರ ಪ್ರದೇಶ ಚುನಾವಣೆಯಲ್ಲಿ ಸದ್ದು ಮಾಡಿದ್ದ ಬುಲ್ಡೋಜರ್ ಈಗ ಮತ್ತೆ ಸದ್ದು ಮಾಡಿದೆ. ಇತ್ತೀಚೆಗಷ್ಟೇ ಪ್ರತಾಪಗಢ ಜಿಲ್ಲೆಯಲ್ಲಿ ಮಹಿಳೆ ಮೇಲೆ ಅತ್ಯಾಚಾರವೆಸಗಿ ತಲೆಮರೆಸಿಕೊಂಡಿದ್ದ ಆರೋಪಿ, ಇದೀಗ ಬುಲ್ಡೋಜರ್ ಭಯದಿಂದ ತಾನಾಗಿಯೇ ಪೊಲೀಸರಿಗೆ ಶರಣಾಗಿದ್ದಾನೆ.

ಮಾರ್ಚ್ 19 ರಂದು ಪ್ರತಾಪ್‍ಗಢ್ ರೈಲ್ವೆ ನಿಲ್ದಾಣದಲ್ಲಿ ರೈಲಿಗಾಗಿ ಮಹಿಳೆ ಪತಿಯೊಂದಿಗೆ ಕಾಯುತ್ತಿದ್ದರು. ಈ ವೇಳೆ ಪತಿ ಮಹಿಳೆಯನ್ನು ಒಂಟಿಯಾಗಿ ಬಿಟ್ಟು ಚಹಾ ಖರೀದಿಸಲು ಹೋಗಿದ್ದರು. ಈ ವೇಳೆ ಆರೋಪಿ ಮಹಿಳೆಯ ಬಳಿಗೆ ಬಂದು ಕೀಲಿಯನ್ನು ನೀಡಿ, ಪಾರ್ಕಿಂಗ್ ಬಳಿ ಇರುವ ಸ್ವಚ್ಛ ಶೌಚಾಲಯಕ್ಕೆ ಹೋಗಿ ಬಳಸಬಹುದೆಂದು ತಿಳಿಸಿ ಆಕೆಗೆ ಕೀಲಿಯನ್ನು ನೀಡಿದ್ದಾನೆ. ನಂತರ ಹೊರಗೆ ನಿಂತು ಕಾಯುತ್ತಿದ್ದ ಆರೋಪಿ, ಮಹಿಳೆ ಶೌಚಾಲಯಕ್ಕೆ ಪ್ರವೇಶಿಸಿದ ಕೂಡಲೇ ಆಕೆಯ ಮೇಲೆ ಅತ್ಯಾಚಾರ ಎಸಗಿ ಸ್ಥಳದಿಂದ ಪರಾರಿಯಾಗಿದ್ದನು.

RAPE

ಈ ಸಂಬಂಧ ಮಹಿಳೆಯ ಪತಿ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ವೈದ್ಯಕೀಯ ಪರೀಕ್ಷೆ ವೇಳೆ ಮಹಿಳೆ ಮೇಲೆ ಅತ್ಯಾಚಾರ ನಡೆದಿರುವುದು ಸಾಬೀತಾಗಿತ್ತು. ಹೀಗಾಗಿ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಲು ಆರಂಭಿಸಿದರು. ಆದರೆ ಆತ ಪರಾರಿಯಾಗಿದ್ದ. ಇದನ್ನೂ ಓದಿ: ಸಾರ್ವಜನಿಕ ಶೌಚಾಲಯದಲ್ಲಿ ಮಹಿಳೆ ಮೇಲೆ ಅತ್ಯಾಚಾರ

ಹುಡುಕಾಟ ನಡೆಸಿದರೂ ಪತ್ತೆಯಾದ ಹಿನ್ನೆಲೆಯಲ್ಲಿ ಕೊನೆಗೆ ಆತನ ಮನೆಯ ಹೊರಗಡೆ ಬುಲ್ಡೋಜರ್ ತಂದು ನಿಲ್ಲಿಸಿ 24 ಗಂಟೆಯೊಳಗೆ ಶರಣಾಗದಿದ್ದರೆ, ಮನೆಯನ್ನೇ ನೆಲಸಮ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಈ ವಿಚಾರಕ್ಕೆ ಭಯಗೊಂಡ ಆರೋಪಿ ನೇರವಾಗಿ ಬಂದು ಪೊಲೀಸರಿಗೆ ಶರಣಾಗಿದ್ದಾನೆ. ಇದೀಗ ಪೊಲೀಸರು ಆತನನ್ನು ಬಂಧಿಸಿದ್ದಾರೆ.

Police Jeep 1 1

ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೆ ಏರಿದ ಯೋಗಿ ಆದಿತ್ಯನಾಥ್ ಸರ್ಕಾರ ಅಕ್ರಮ ಕಟ್ಟಡಗಳೆಂದು ಬಹಳಷ್ಟು ಕಟ್ಟಡಗಳನ್ನು ಕೆಡವಿ ಹಾಕಿತ್ತು. ಯೋಗಿ ಈ ತೆರವು ಕ್ರಮಗಳನ್ನು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಟೀಕಿಸಿ ಬುಲ್ಡೋಜರ್ ಬಾಬಾ ಎಂದು ವ್ಯಂಗ್ಯವಾಡಿದ್ದರು. ಇದನ್ನೂ ಓದಿ: ಮಾತುಬಾರದ ಬಾಲಕನ ಕೊಂದು ಗೋಣಿ ಚೀಲದಲ್ಲಿ ತುಂಬಿ ಎಸೆದ್ರು

ಯೋಗಿ ಆದಿತ್ಯನಾಥ್ ಬುಲ್ಡೋಜರ್ ಅನ್ನು ಅಭಿವೃದ್ಧಿ ಹಾಗೂ ಶಕ್ತಿಯ ಸಂಕೇತ ಎಂದು ಬಿಂಬಿಸಿದ್ದರು. ಬಿಜೆಪಿ ತನ್ನ ಚುನಾವಣಾ ಪ್ರಚಾರದಲ್ಲಿ ಅನಧಿಕೃತ, ಅಕ್ರಮ ಕಟ್ಟಡಗಳನ್ನು ಕೆಡವುವ ಮೂಲಕ ಭೂಮಾಫಿಯಾಗೆ ಬಿಸಿ ಮುಟ್ಟಿಸುವ ಹಾಗೂ ಎಕ್ಸ್‍ಪ್ರೆಸ್ ಹೈವೇಗಳನ್ನು ಕಟ್ಟುವ ಸಾಧನವಾಗಿ ಅದನ್ನು ಬಿಂಬಿಸಿತ್ತು.

TAGGED:accusedBulldozerpoliceuttar pradeshಆರೋಪಿಉತ್ತರ ಪ್ರದೇಶಪೊಲೀಸ್ಬುಲ್‍ಡೋಜರ್
Share This Article
Facebook Whatsapp Whatsapp Telegram

Cinema news

Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories

You Might Also Like

Donald Trump
Latest

ಟ್ರಂಪ್‌ಗೆ ಮುಖಭಂಗ – ಯುದ್ಧ ನೌಕೆಗಳನ್ನು ಕಳುಹಿಸಲ್ಲ ಎಂದ ಮಿತ್ರ ದೇಶಗಳು

Public TV
By Public TV
8 minutes ago
ಸಾಂದರ್ಭಿಕ ಚಿತ್ರ
Bellary

ಕಡಿವಾಣ ಹಾಕಬೇಕಿದ್ದ ಪೊಲೀಸರೇ ಅಕ್ರಮಗಳಿಗೆ ಬೆಂಗಾವಲು – ಸಿಬ್ಬಂದಿ ಮೇಲೆ ವರ್ಗಾವಣೆ ತೂಗುಗತ್ತಿ

Public TV
By Public TV
9 minutes ago
Iran War LPG Gas Shortage 12 Commercial LPG Cylinder found in the HK Patil program Gadag
Districts

ಗ್ಯಾಸ್ ಸಿಲಿಂಡರ್‌ಗೆ ಜನರ ಪರದಾಟ – ಹೆಚ್‌ಕೆ ಪಾಟೀಲ್‌ ಕಾರ್ಯಕ್ರಮದಲ್ಲಿ 12 ಸಿಲಿಂಡರ್ ಪತ್ತೆ

Public TV
By Public TV
50 minutes ago
Sunil Kumar 2
Bengaluru City

ಸಚಿವರಿಂದ ಸಮರ್ಪಕ ಉತ್ತರ ಇಲ್ಲ – ಸಿಎಂ ಈ ವಿಷಯದಲ್ಲಿ ಅಸಹಾಯಕರಾಗಿದ್ದಾರೆ: ಸುನೀಲ್‌ಕುಮಾರ್ ಟೀಕೆ

Public TV
By Public TV
1 hour ago
Madhu bangarappa
Bengaluru City

ಹೆರಿಗೆಗೆ 15 ದಿನ ಮುಂಚಿತವಾಗಿಯೇ ಶಿಕ್ಷಕಿಯರಿಗೆ ರಜೆ: ಮಧು ಬಂಗಾರಪ್ಪ

Public TV
By Public TV
2 hours ago
odisha bjd congress flag
Latest

ಒಡಿಶಾದಲ್ಲಿ ಬಿಜೆಡಿ, ಕಾಂಗ್ರೆಸ್‌ನಿಂದ ಕ್ರಾಸ್‌ ವೋಟ್‌ – ಬಿಜೆಪಿ ಅಭ್ಯರ್ಥಿಗೆ 10 ಶಾಸಕರ ಮತ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?