Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ನನ್ನ ಹೇಳಿಕೆ ತಿರುಚಲಾಗಿದೆ: ಸಿದ್ದರಾಮಯ್ಯ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ನನ್ನ ಹೇಳಿಕೆ ತಿರುಚಲಾಗಿದೆ: ಸಿದ್ದರಾಮಯ್ಯ ಸ್ಪಷ್ಟನೆ

Bengaluru City

ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ನನ್ನ ಹೇಳಿಕೆ ತಿರುಚಲಾಗಿದೆ: ಸಿದ್ದರಾಮಯ್ಯ ಸ್ಪಷ್ಟನೆ

Public TV
Last updated: March 25, 2022 9:48 pm
Public TV
Share
2 Min Read
Siddaramaiah 2
SHARE

ಬೆಂಗಳೂರು: ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಸಾಮಾನ್ಯವಾಗಿ ಎಲ್ಲರೂ ತಲೆ ಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೆನೆಯೇ ಹೊರತು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ. ಈ ಕುರಿತು ಪ್ರಮುಖ ಮಠಗಳ ಹಿರಿಯ ಸ್ವಾಮೀಜಿಗಳು ಮೌನವಾಗಿದ್ದಾರೆ, ಅವರಿಗೆ ಕೃತಜ್ಞತಾಪೂರ್ವಕ ನಮನಗಳು ಎಂದು ಮಾಜಿ ಸಿಎಂ ಹೇಳಿದ್ದಾರೆ.

ನಮ್ಮ ತಾಯಂದಿರು ಸೇರಿದಂತೆ ಸಾಮಾನ್ಯವಾಗಿ ಎಲ್ಲರೂ ತಲೆಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೆನೆಯೇ ಹೊರತು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ. ಅನಗತ್ಯವಾಗಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ. 1/4

— Siddaramaiah (@siddaramaiah) March 25, 2022

ಸರಣಿ ಟ್ವೀಟ್‍ನಲ್ಲೇನಿದೆ..?
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ನಮ್ಮ ತಾಯಂದಿರು ಸೇರಿದಂತೆ ಸಾಮಾನ್ಯವಾಗಿ ಎಲ್ಲರೂ ತಲೆ ಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೆನೆಯೇ ಹೊರತು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ. ಅನಗತ್ಯವಾಗಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ.

ಸರ್ವ ಜಾತಿಗಳ ಸ್ವಾಮೀಜಿಗಳ ಬಗ್ಗೆ ನನಗೆ ಗೌರವವಿದೆ, ದೀರ್ಘಕಾಲದಿಂದ ನನಗೆ ಅವರ ಜೊತೆ ಹಾರ್ದಿಕ ಸಂಬಂಧ ಇದೆ. ಯಾವ ಸ್ವಾಮೀಜಿಗಳ ಬಗ್ಗೆಯೂ, ಯಾವಾಗಲೂ ನಾನು ಅಗೌರವದಿಂದ ನಡೆದುಕೊಂಡಿಲ್ಲ‌ ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ. 2/4

— Siddaramaiah (@siddaramaiah) March 25, 2022

ಸರ್ವ ಜಾತಿಗಳ ಸ್ವಾಮೀಜಿಗಳ ಬಗ್ಗೆ ನನಗೆ ಗೌರವವಿದೆ, ದೀರ್ಘಕಾಲದಿಂದ ನನಗೆ ಅವರ ಜೊತೆ ಹಾರ್ದಿಕ ಸಂಬಂಧ ಇದೆ. ಯಾವ ಸ್ವಾಮೀಜಿಗಳ ಬಗ್ಗೆಯೂ, ಯಾವಾಗಲೂ ನಾನು ಅಗೌರವದಿಂದ ನಡೆದುಕೊಂಡಿಲ್ಲ ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ. ಇದನ್ನೂ ಓದಿ: ನಮ್ಮ-ನಿಮ್ಮೆಲ್ಲರ ರಕ್ತ ಒಂದೇ ಬಣ್ಣದ್ದು, ಮೂರು ದಿನಗಳ ಬಾಳಲ್ಲಿ ಏಕೆ ಕಿತ್ತಾಟ?: ಹ್ಯಾರೀಸ್

ರಾಜಕೀಯ ವಿರೋಧಿಗಳು ದುರುದ್ದೇಶದಿಂದ ನನ್ನ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ಕೆಲವು ಮಾಧ್ಯಮಗಳು‌ ಕೂಡಾ ಸಾಥ್ ನೀಡಿರುವುದು‌ ವಿಷಾದನೀಯ ಬೆಳವಣಿಗೆ. 3/4

— Siddaramaiah (@siddaramaiah) March 25, 2022

ರಾಜಕೀಯ ವಿರೋಧಿಗಳು ದುರುದ್ದೇಶದಿಂದ ನನ್ನ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ಕೆಲವು ಮಾಧ್ಯಮಗಳು ಕೂಡಾ ಸಾಥ್ ನೀಡಿರುವುದು ವಿಷಾದನೀಯ ಬೆಳವಣಿಗೆ. ನನ್ನ ಹೇಳಿಕೆಯನ್ನು ತಿರುಚಿರುವುದು ರಾಜ್ಯದ ಪ್ರಮುಖ ಮಠಗಳ ಹಿರಿಯ ಸ್ವಾಮೀಜಿಗಳಿಗೆ ಅರ್ಥವಾಗಿರುವ ಕಾರಣಕ್ಕಾಗಿಯೇ ಅವರು ಮೌನವಾಗಿದ್ದಾರೆ. ಅವರೆಲ್ಲರಿಗೂ ನನ್ನ ಕೃತಜ್ಞತಾಪೂರ್ವಕ ನಮನಗಳು ಎಂದು ಮಾಜಿ ಸಿಎಂ ಬರೆದುಕೊಂಡಿದ್ದಾರೆ.

ನನ್ನ ಹೇಳಿಕೆಯನ್ನು ತಿರುಚಿರುವುದು ರಾಜ್ಯದ ಪ್ರಮುಖ ಮಠಗಳ ಹಿರಿಯ ಸ್ವಾಮೀಜಿಗಳಿಗೆ ಅರ್ಥವಾಗಿರುವ ಕಾರಣಕ್ಕಾಗಿಯೇ ಅವರು ಮೌನವಾಗಿದ್ದಾರೆ.
ಅವರೆಲ್ಲರಿಗೂ ನನ್ನ ಕೃತಜ್ಞತಾಪೂರ್ವಕ ನಮನಗಳು. 4/4

— Siddaramaiah (@siddaramaiah) March 25, 2022

ಸಿದ್ದರಾಮಯ್ಯ ಹೇಳಿದ್ದೇನು..?
ಮೈಸೂರು ಜಿಲ್ಲೆಯ ತಮ್ಮ ಸ್ವಗ್ರಾಮ ಸಿದ್ದರಾಮನಹುಂಡಿಯಲ್ಲಿ ಮೂರು ದಿನಗಳಕಾಲ ನಡೆಯುತ್ತಿರುವ ಶ್ರೀ ಸಿದ್ದರಾಮೇಶ್ವರ ಚಿಕ್ಕಮ್ಮತಾಯಿ ಜಾತ್ರಾಮಹೋತ್ಸವಕ್ಕೆ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಅಲ್ಲಿ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಹಿಜಬ್ ವಿವಾದಕ್ಕೆ ಬಿಜೆಪಿಯೇ ಕಾರಣ. ಹಿಂದೂ ಹೆಣ್ಣು ಮಕ್ಕಳು ತಲೆಯ ಮೇಲೆ ಬಟ್ಟೆ ಹಾಕಿ ಕೊಳ್ಳಲ್ವಾ? ಹಾಗೆಯೇ ಮುಸ್ಲಿಂ ಹೆಣ್ಣು ಮಕ್ಕಳೂ ಒಂದು ದುಪ್ಪಟ್ಟ ಹಾಕಿಕೊಳ್ಳುತ್ತೇನೆ ಅಂದರೆ ಅದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದರು. ಇದನ್ನೂ ಓದಿ: ಮಾಜಿ ಸಿಎಂ ಸಿದ್ದರಾಮಯ್ಯ ನಾಡಿನ ಮಠಾಧೀಶರ ಕ್ಷಮೆ ಕೇಳಬೇಕು: ಅಭಿನವ ಮಂಜುನಾಥ ಶ್ರೀ

SIDDARAMAIAH 4

ಸ್ವಾಮೀಜಿಗಳು ಕೂಡ ತಲೆಯ ಮೇಲೆ ಬಟ್ಟೆ ಹಾಕುತ್ತಾರೆ. ಅದನ್ನು ನೀವು ಪ್ರಶ್ನೆ ಮಾಡುತ್ತೀರಾ? ಇಂತಹ ವಿವಾದಗಳನ್ನು ಸೃಷ್ಟಿಸಿ ಅದನ್ನು ಅರಗಿಸಿ ಕೊಳ್ಳುತ್ತೇವೆ ಎಂದು ಬಿಜೆಪಿ ಅಂದುಕೊಂಡಿದೆ. ಆದರೆ ಜನ ಬುದ್ದಿವಂತರು, ಜನರಿಗೆ ಬಿಜೆಪಿಯ ತಂತ್ರ ಅರ್ಥವಾಗಿದೆ ಎಂದು ಹೇಳಿದ್ದರು.

TAGGED:bengalurucongressdressHijabmuslimsiddaramaiahswamijiಕಾಂಗ್ರೆಸ್ಬಟ್ಟೆಬೆಂಗಳೂರುಮುಸ್ಲಿಂಸಿದ್ದರಾಮಯ್ಯಸ್ವಾಮೀಜಿಹಿಜಬ್
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories

You Might Also Like

R Ashok E Khata Bribe
Bengaluru City

ಇ ಖಾತಾದಲ್ಲಿ ಲಂಚಾವತಾರ – ಸಾರ್ವಜನಿಕರಿಗೆ ಅಧಿಕಾರಿಗಳಿಂದ ಹಣಕ್ಕೆ ಬೇಡಿಕೆ: ಅಶೋಕ್

Public TV
By Public TV
19 minutes ago
Jakkur Flying School R Ashok
Bengaluru City

ಜಕ್ಕೂರು ಫ್ಲೈಯಿಂಗ್ ಸ್ಕೂಲ್ ಮೇಲೆ ರಿಯಲ್ ಎಸ್ಟೇಟ್ ಕಣ್ಣು – ಸರ್ಕಾರದ ಮೇಲೆಯೇ ಕಬಳಿಕೆ ಆರೋಪ

Public TV
By Public TV
40 minutes ago
narendra modi trump
Latest

ಪ್ರಧಾನಿ ಮೋದಿಗೆ ಟ್ರಂಪ್‌ ಕಾಲ್‌ – ಮಧ್ಯಪ್ರಾಚ್ಯ, ಹಾರ್ಮುಜ್‌ ಜಲಸಂಧಿ ಬಿಕ್ಕಟ್ಟಿನ ಬಗ್ಗೆ ಮಹತ್ವದ ಮಾತುಕತೆ

Public TV
By Public TV
50 minutes ago
Crude Oil 2
Latest

ಅಮೆರಿಕ ವಿನಾಯ್ತಿ ಬೆನ್ನಲ್ಲೇ ಇರಾನ್‌ನಿಂದ 50 ಲಕ್ಷ ಬ್ಯಾರಲ್‌ ಕಚ್ಚಾ ತೈಲ ಖರೀದಿಸಿದ ರಿಲಯನ್ಸ್

Public TV
By Public TV
1 hour ago
Weather 1
Bengaluru City

ಮುಂದಿನ 3 ಗಂಟೆಯಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆ ಎಚ್ಚರಿಕೆ

Public TV
By Public TV
2 hours ago
PM Modi
Latest

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ – ರಾಷ್ಟ್ರಕ್ಕೆ ಮೋದಿ ಅಭಯ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?