Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಗತ್ತಿನ ಮುಸ್ಲಿಂ ರಾಷ್ಟ್ರಗಳು ಭಾರತೀಯರಿಗೆ ನಿರ್ಬಂಧ ಹಾಕಿದರೆ ಏನಾಗಬಹುದು: ಬಿಜೆಪಿಗೆ ಹೆಚ್.ವಿಶ್ವನಾಥ್ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಜಗತ್ತಿನ ಮುಸ್ಲಿಂ ರಾಷ್ಟ್ರಗಳು ಭಾರತೀಯರಿಗೆ ನಿರ್ಬಂಧ ಹಾಕಿದರೆ ಏನಾಗಬಹುದು: ಬಿಜೆಪಿಗೆ ಹೆಚ್.ವಿಶ್ವನಾಥ್ ಪ್ರಶ್ನೆ

Belgaum

ಜಗತ್ತಿನ ಮುಸ್ಲಿಂ ರಾಷ್ಟ್ರಗಳು ಭಾರತೀಯರಿಗೆ ನಿರ್ಬಂಧ ಹಾಕಿದರೆ ಏನಾಗಬಹುದು: ಬಿಜೆಪಿಗೆ ಹೆಚ್.ವಿಶ್ವನಾಥ್ ಪ್ರಶ್ನೆ

Public TV
Last updated: March 27, 2022 5:03 pm
Public TV
Share
2 Min Read
H VISHWANATH
SHARE

ಬೆಳಗಾವಿ: ನಾವು ರಾಜ್ಯವನ್ನು ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಮುಸ್ಲಿಂ ಸಮುದಾಯದವರಿಗೆ ದೇವಸ್ಥಾನ ಆವರಣದಲ್ಲಿ ವ್ಯಾಪಾರ ನಿರ್ಬಂಧ ಹೇರಿಕೆ ಸರಿಯಲ್ಲ. ಜಗತ್ತಿನ ಮುಸ್ಲಿಂ ರಾಷ್ಟ್ರಗಳು ಭಾರತೀಯರಿಗೆ ನಿರ್ಬಂಧ ಹಾಕಿದರೆ ಏನಾಗಬಹುದು ಇದನ್ನು ಯಾರು ಒಪ್ಪುವುದಿಲ್ಲ ಎಂದು ಎಂಎಲ್‍ಸಿ ಹೆಚ್.ವಿಶ್ವನಾಥ್ ಬಿಜೆಪಿ ವಿರುದ್ಧ ಕಿಡಿಕಾರಿದರು.

BJP FLAG

ಗೋಕಾಕ್‍ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೇರೆ ಬೇರೆ ರಾಷ್ಟ್ರಗಳಲ್ಲಿ ಭಾರತೀಯರು ನೆಲೆಸಿದ್ದೇವೆ. ಮುಸ್ಲಿಂ ರಾಷ್ಟ್ರಗಳು ಭಾರತೀಯರು ಅಲ್ಲಿ ಇರಬಾರದು ಎಂದು ತೀರ್ಮಾನ ತೆಗೆದುಕೊಂಡರೆ ಏನಾಗಬಹುದು? ಎಲ್ಲಿಗೆ ಹೋಗುವುದು ನಾವು? ಏನ್ ಹುಚ್ಚಾಟ ಇದೆಲ್ಲ, ಇದು ಸರಿಯಲ್ಲ. ಇದನ್ನು ಯಾವ ದೇವರು, ಧರ್ಮನೂ ಹೇಳಿಲ್ಲ. ಸರ್ಕಾರ ಈ ಬಗ್ಗೆ ಕೂಡಲೇ ಮಧ್ಯಪ್ರವೇಶ ಮಾಡಬೇಕು. ಯಾಕೆ ಸರ್ಕಾರ ಮೌನ ವಹಿಸಿದೆ. ಅವರು ಯಾರು ಕನ್ನಡಿಗರು ಅಲ್ವೆ. ಈ ದೇಶದ ಮುಸ್ಲಿಂ ಸಮುದಾಯದವರು ಪಾಕಿಸ್ತಾನ ಮತ್ತು ಭಾರತ ಇಬ್ಭಾಗವಾದಾಗ ಇಲ್ಲೇ ಉಳಿದವರು. ಭಾರತದಲ್ಲೇ ಉಳಿದ ಮುಸ್ಲಿಂ ಸಮುದಾಯದವರು ಭಾರತೀಯರು. ಪಾಕಿಸ್ತಾನದವರು ಅಲ್ಲ ಎಂದರು. ಇದನ್ನೂ ಓದಿ: ನೀರನ್ನು ಮರುಬಳಕೆ ಮಾಡಿ: ಮೋದಿ ಕರೆ

ಮೋದಿ ಕೂಡ ಈವರೆಗೂ ಹಿಂದುತ್ವದ ಬಗ್ಗೆ ಮಾತನಾಡಿಲ್ಲ. ನಾವು ರಾಜ್ಯವನ್ನು ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಮುಸ್ಲಿಂ ಸಮುದಾಯದವರಿಗೆ ದೇವಸ್ಥಾನ ಆವರಣದಲ್ಲಿ ವ್ಯಾಪಾರ ನಿರ್ಬಂಧ ಹೇರುವುದು ಸರಿಯಲ್ಲ. ಇದನ್ನು ಯಾರೂ ಒಪ್ಪುವುದಿಲ್ಲ. ಅದು ಅವರ ಬದುಕು. ಅವನ ಬಂಡವಾಳ ಎಷ್ಟು ಇರುತ್ತೆ. ವ್ಯಾಪರಸ್ಥನ ಹೊಟ್ಟೆ ಮೇಲೆ ಹೊಡೆದರೆ ಅವನೇನು ತಿನ್ನಬೇಕು. ಹೊಟ್ಟೆ ಮುಖ್ಯ ನಿಮ್ಮ ಜಾತಿ, ಧರ್ಮ, ಪಕ್ಷ ಆಮೇಲೆ. ಅವನು ಈ ದೇಶದ ಪ್ರಜೆ ಅಲ್ವಾ? ಈ ರೀತಿ ಆದರೆ ಎಲ್ಲಿಗೆ ಹೋಗುತ್ತೆ ನಮ್ಮ ಭಾರತ ಎಂದು ಆತಂಕ ವ್ಯಕ್ತಪಡಿಸಿದರು.

modi 4

ನಾವು ಯೋಚನೆ ಮಾಡದೇ ಎನೇನೋ ತೀರ್ಮಾನ ತೆಗೆದುಕೊಳ್ಳುತ್ತಿದ್ದೇವೆ. ಇದೇ ಅಲ್ವಾ ಅಸ್ಪೃಶ್ಯತೆ ಆಚರಣೆ. ಜಗತ್ತಿನ ಮುಸ್ಲಿಂ ರಾಷ್ಟ್ರಗಳು ಭಾರತೀಯರು ಅಲ್ಲಿ ಇರಬಾರದು ಎಂದು ತೀರ್ಮಾನ ತೆಗೆದುಕೊಂಡರೆ ಎಲ್ಲಿಗೆ ಹೋಗ್ತೇವಿ ನಾವು. ಬಂದವರಿಗೆಲ್ಲಾ ಕೆಲಸ ಕೊಡ್ತೀರಾ ನೀವು, ಆಗುತ್ತಾ ನಿಮಗೆ? ಎಂದು ರಾಜ್ಯ ಸರ್ಕಾರದ ವಿರುದ್ಧ ವಿಶ್ವನಾಥ್ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬಿಜೆಪಿ, ಮೋದಿ, ಯೋಗಿಯನ್ನು ಮುಸ್ಲಿಮರು ಪ್ರೀತಿಸುತ್ತಾರೆ: ದ್ಯಾನಿಶ್‌ ಅಜಾದ್‌ ಅನ್ಸಾರಿ

ಜಾತಿ ಮತ್ತು ಧರ್ಮದ ಆದಾರದ ಮೇಲೆ ರಾಜಕಾರಣ ಮಾಡಬಾರದು. ಈರೀತಿ ಮಾಡುವುದು ಬಹಳ ಅಪಾಯ. ಬಿಜೆಪಿಯವರು ಹಿಂದೂ ಒಲೈಕೆ ಮಾಡುವುದು. ಕಾಂಗ್ರೆಸ್ ಮುಸ್ಲಿಂ ಸಮುದಾಯದವರ ಒಲೈಕೆ ಮಾಡುವುದು ಬೇರೆ. ಸಂವಿಧಾನದಲ್ಲಿ ಮುಸ್ಲಿಂ ಸಮುದಾಯದವರು ಈ ದೇಶದಲ್ಲಿ ಇರಬಾರದು ಎಂದು ಇದೆಯಾ? ಅಂಬೇಡ್ಕರ್ ಕೊಟ್ಟ ಕಾನೂನು ಮೇಲೆ ದೇಶ ನಡೆಯುತ್ತಿದೆ. ನಾಳೆ ಎನಾದ್ರೂ ಆಗಿ ನಮ್ಮ ಮಕ್ಕಳು ಹೊರದೇಶದಿಂದ ಬಂದರೆ ಸರ್ಕಾರ ಇಲ್ಲಿ ಕೆಲಸ ಕೊಡುತ್ತಾ? ಒಟ್ಟಿಗೆ ಇಲ್ಲ ಅಂದ ಮೇಲೆ ನಿಮ್ಮ ಪ್ರಜಾಪ್ರಭುತ್ವ, ಧರ್ಮ, ಜಾತಿ ತೆಗೆದುಕೊಂಡು ಹೋಗಿ ಬಿಸಾಕಿ ಎಂದು ಆಕ್ರೋಶ ಹೊರಹಾಕಿದರು.

TAGGED:bjph vishwanathnarendra modiಎಚ್‌.ವಿಶ್ವನಾಥ್‌ನರೇಂದ್ರ ಮೋದಿಭಾರತಮುಸ್ಲಿಂ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

chamarajanagara accident
Chamarajanagar

ಕಾರು, ಟಿಪ್ಪರ್ ನಡುವೆ ಡಿಕ್ಕಿ – ಕೇರಳ ಮೂಲದ ಇಬ್ಬರು ಸಾವು

Public TV
By Public TV
19 minutes ago
Vijayapura Father Kills Son
Crime

ನೋಡಲು ತನ್ನಂತೆ ಇಲ್ಲ ಎಂದು ಮಗನನ್ನೇ ಕೊಲೆಗೈದ ತಂದೆ

Public TV
By Public TV
33 minutes ago
Samrat Choudhary Nitish Kumar
Latest

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

Public TV
By Public TV
1 hour ago
Whitefield Mother Kills Daughter And Commits Suicide
Bengaluru City

17 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ

Public TV
By Public TV
1 hour ago
Nitish Kumar Bihar
Latest

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ – ನಾಳೆ ಹೊಸ ಸಿಎಂ ಪ್ರಮಾಣವಚನ ಸಾಧ್ಯತೆ

Public TV
By Public TV
2 hours ago
Vijayanagara Rain Papaya Crop Destroyed
Bellary

ವಿಜಯನಗರ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ – ಪಪ್ಪಾಯ ಬೆಳೆ ಸಂಪೂರ್ಣ ನಾಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?