Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯ ಸರ್ಕಾರ ಹಿಜಬ್, ಹಲಾಲ್, ವ್ಯಾಪಾರ ನಿಷೇಧದ ಭಜನೆ ಮಾಡುತ್ತಿದ್ದು, ಬಿಜೆಪಿಯವರು ಧರ್ಮದ್ರೋಹಿಗಳು: ದಿನೇಶ್ ಗುಂಡೂರಾವ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯ ಸರ್ಕಾರ ಹಿಜಬ್, ಹಲಾಲ್, ವ್ಯಾಪಾರ ನಿಷೇಧದ ಭಜನೆ ಮಾಡುತ್ತಿದ್ದು, ಬಿಜೆಪಿಯವರು ಧರ್ಮದ್ರೋಹಿಗಳು: ದಿನೇಶ್ ಗುಂಡೂರಾವ್

Bengaluru City

ರಾಜ್ಯ ಸರ್ಕಾರ ಹಿಜಬ್, ಹಲಾಲ್, ವ್ಯಾಪಾರ ನಿಷೇಧದ ಭಜನೆ ಮಾಡುತ್ತಿದ್ದು, ಬಿಜೆಪಿಯವರು ಧರ್ಮದ್ರೋಹಿಗಳು: ದಿನೇಶ್ ಗುಂಡೂರಾವ್

Public TV
Last updated: March 30, 2022 4:45 pm
Public TV
Share
1 Min Read
DINESH GUNDURAO
SHARE

ಬೆಂಗಳೂರು: ರಾಜ್ಯದ ಅಭಿವೃದ್ಧಿಯನ್ನು ಕಾಲ ಕಸ ಮಾಡಿಕೊಂಡಿರುವ ರಾಜ್ಯ ಸರ್ಕಾರ ಹಿಜಬ್, ಹಲಾಲ್, ವ್ಯಾಪಾರ ನಿಷೇಧದ ಭಜನೆ ಮಾಡುತ್ತಿದೆ. ಭಗವದ್ಗೀತೆಯ ತತ್ವಕ್ಕೆ ವಿರುದ್ಧವಾಗಿ ಮನುಷ್ಯ ದ್ವೇಷ ಪಸರಿಸುತ್ತಿರುವ ಬಿಜೆಪಿಯವರು ನಿಜವಾದ ಧರ್ಮದ್ರೋಹಿಗಳು ಎಂದು ಟ್ವಿಟ್ಟರ್‌ನಲ್ಲಿ ಸರಣಿ ಟ್ವೀಟ್ ಮೂಲಕ ಕೆಪಿಸಿಸಿ ಮಾಜಿ ಅಧ್ಯಕ್ಷ ಹಾಗೂ ಶಾಸಕ ದಿನೇಶ್ ಗುಂಡೂರಾವ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

BJP FLAG

ಟ್ವೀಟ್‍ನಲ್ಲಿ ಏನಿದೆ?
ಸಾಧನೆಯ ಆಧಾರದಲ್ಲಿ ಜನರ ಮುಂದೆ ಹೋಗಲು ಈ ಸರ್ಕಾರಕ್ಕೆ ಮುಖವಿಲ್ಲ. ಹಾಗಾಗಿ ಮುಗ್ದ ಜನರಿಗೆ ಧರ್ಮದ ಕಣ್ಕಾಪು ಕಟ್ಟಿ ಮೂರ್ಖರನ್ನಾಗಿಸುತ್ತಿದೆ. ಧರ್ಮದ ಅಮಲು ತಲೆಗೇರಿಸಿಕೊಂಡಿರುವ ಸರ್ಕಾರದಿಂದ ಅಭಿವೃದ್ಧಿ ಸಾಧ್ಯವೇ? ಈ ಸರ್ಕಾರದಲ್ಲಿ 40% ಕಮೀಷನ್ ದಂಧೆ ನಿರಂತರವಾಗಿ ನಡೆಯುತ್ತಿದೆ. ಸಚಿವ ಈಶ್ವರಪ್ಪ ಕಮೀಷನ್ ಕೇಳಿದ ಬಗ್ಗೆ ಗುತ್ತಿಗೆದಾರರೊಬ್ಬರು ಪ್ರಧಾನಿಗೆ ಪತ್ರ ಬರೆದಿದ್ದಾರೆ. ಆದರೂ ಈಶ್ವರಪ್ಪ ವಿರುದ್ಧ ಯಾವುದೇ ಕ್ರಮವಿಲ್ಲ. ಸಂಪುಟದಲ್ಲಿ ಲಂಚಕೋರರ ಗುಂಪೇ ಇದೆ. ಕಮೀಷನ್ ದಂಧೆಯ ವಿಚಾರ ಮರೆಮಾಚಲು ಈ ಸರ್ಕಾರ ಧರ್ಮದ ಅಸ್ತ್ರ ಬಳಸಿ ನಾಟಕವಾಡುತ್ತಿದೆ. ಇದನ್ನೂ ಓದಿ: 40% ಕಮಿಷನ್ – ಈಶ್ವರಪ್ಪ ವಿರುದ್ಧ ಮೋದಿಗೆ ಪತ್ರ ಬರೆದ ಗುತ್ತಿಗೆದಾರ

4
ಭಗವದ್ಗೀತೆ,ಬೈಬಲ್,ಕುರಾನ್ ಸೇರಿದಂತೆ ಎಲ್ಲಾ ಗ್ರಂಥಗಳ ಸಾರವೇ ಶಾಂತಿ ಮತ್ತು ಪ್ರೀತಿ.
ಯಾವ ಧರ್ಮವೂ ಮನುಷ್ಯ ದ್ವೇಷದ ಬೋಧನೆ ಮಾಡಿಲ್ಲ.
ಗ್ರಂಥಗಳ ಸಾರ ಗೊತ್ತಿಲ್ಲದ BJPಯವರು ಜನರ ಮನಸ್ಸಿನಲ್ಲಿ ಧರ್ಮದ ವಿಷಬೀಜ ಬಿತ್ತುತ್ತಿದ್ದಾರೆ.
ಭಗವದ್ಗೀತೆಯ ತತ್ವಕ್ಕೆ ವಿರುದ್ಧವಾಗಿ ಮನುಷ್ಯ ದ್ವೇಷ ಪಸರಿಸುತ್ತಿರುವ BJPಯವರು ನಿಜವಾದ ಧರ್ಮದ್ರೋಹಿಗಳು.

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) March 30, 2022

ರಾಜ್ಯಕ್ಕೆ ಕೇಂದ್ರದಿಂದ ಬರಬೇಕಾದ ಜಿಎಸ್‍ಟಿ ಪಾಲು ಸಿಕ್ಕಿಲ್ಲ. ಇತ್ತ ರಾಜ್ಯ 15 ಸಾವಿರ ಕೋಟಿ ರಾಜಸ್ವ ಕೊರತೆಯಲ್ಲಿದೆ. ಈ ಸರ್ಕಾರಕ್ಕೆ ಈ ವಿಚಾರಗಳು ಅಪ್ರಸ್ತುತವಾಗಿರುವುದು ದುರಂತ. ಕೇಂದ್ರದಿಂದ ಜಿಎಸ್‍ಟಿ ಪಾಲು ಕೇಳಲು ರಾಜ್ಯ ಬಿಜೆಪಿ ನಾಯಕರಿಗೆ ಧಮ್ ಇಲ್ಲ. ಆದರೆ ಸದಾಕಾಲ ಧರ್ಮ ದೇವರು ಎಂದೇಳಿಕೊಂಡು ಕಲಹ ಸೃಷ್ಟಿಸಿ ರಾಜಕಾರಣ ಮಾಡುತ್ತಿದೆ. ಭಗವದ್ಗೀತೆ, ಬೈಬಲ್, ಕುರಾನ್ ಸೇರಿದಂತೆ ಎಲ್ಲಾ ಗ್ರಂಥಗಳ ಸಾರವೇ ಶಾಂತಿ ಮತ್ತು ಪ್ರೀತಿ. ಯಾವ ಧರ್ಮವೂ ಮನುಷ್ಯ ದ್ವೇಷದ ಬೋಧನೆ ಮಾಡಿಲ್ಲ. ಗ್ರಂಥಗಳ ಸಾರ ಗೊತ್ತಿಲ್ಲದ ಬಿಜೆಪಿಯವರು ಜನರ ಮನಸ್ಸಿನಲ್ಲಿ ಧರ್ಮದ ವಿಷಬೀಜ ಬಿತ್ತುತ್ತಿದ್ದಾರೆ. ಇದನ್ನೂ ಓದಿ: ಮಂತ್ರಾಲಯ ಮಠಕ್ಕೆ ಜಾಗ ಕೊಟ್ಟಿದ್ದು ಸಾಬ್ರು, ಬೇಡ ಅಂದ್ರೆ ಕಿತ್ಕೊಂಡು ಬನ್ನಿ: ಸಿಎಂ ಇಬ್ರಾಹಿಂ

TAGGED:bjpcongressdinesh gundu raoHalalHijabಈಶ್ವರಪ್ಪಕಾಂಗ್ರೆಸ್ದಿನೇಶ್ ಗುಂಡೂರಾವ್ಬಿಜೆಪಿಹಲಾಲ್ಹಿಜಬ್
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

lpg stove model electric stove pralhad joshi
Latest

LPG ಸ್ಟೌ ಮಾದರಿಯ ವಿದ್ಯುತ್ ಸ್ಟೌ – ಸಚಿವ ಪ್ರಹ್ಲಾದ್ ಜೋಶಿ ಪ್ರದರ್ಶನ

Public TV
By Public TV
28 minutes ago
Nikhil Kumaraswamy
Bengaluru City

ಹಣೆಬರಹದಲ್ಲಿ ಎಲ್ಲಿ ಬರೆದಿದ್ಯೋ ಅಲ್ಲಿಂದ ಮುಂದಿನ ಚುನಾವಣೆಗೆ ಸ್ಪರ್ಧೆ – ನಿಖಿಲ್ ಕುಮಾರಸ್ವಾಮಿ

Public TV
By Public TV
39 minutes ago
zameer ahmed
Bengaluru City

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Public TV
By Public TV
59 minutes ago
Kamal Kaur Bhabhi Murder Case
Crime

ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಕೊಲೆ ಕೇಸ್‌ – ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಬಂಧನ

Public TV
By Public TV
1 hour ago
school children22
Bagalkot

1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ

Public TV
By Public TV
1 hour ago
Hulikal Ghat Cm Compensation
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?