Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಕ್ಸ್‌, ಫೋರ್‌ ಸಿಡಿಸಿ ಮ್ಯಾಚ್‌ ಫಿನಿಶ್‌ ಮಾಡಿದ ಕಾರ್ತಿಕ್ – ಆರ್​ಸಿಬಿಗೆ ಶರಣಾದ ನೈಟ್ ರೈಡರ್ಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಸಿಕ್ಸ್‌, ಫೋರ್‌ ಸಿಡಿಸಿ ಮ್ಯಾಚ್‌ ಫಿನಿಶ್‌ ಮಾಡಿದ ಕಾರ್ತಿಕ್ – ಆರ್​ಸಿಬಿಗೆ ಶರಣಾದ ನೈಟ್ ರೈಡರ್ಸ್

Cricket

ಸಿಕ್ಸ್‌, ಫೋರ್‌ ಸಿಡಿಸಿ ಮ್ಯಾಚ್‌ ಫಿನಿಶ್‌ ಮಾಡಿದ ಕಾರ್ತಿಕ್ – ಆರ್​ಸಿಬಿಗೆ ಶರಣಾದ ನೈಟ್ ರೈಡರ್ಸ್

Public TV
Last updated: March 30, 2022 11:33 pm
Public TV
Share
2 Min Read
dinesh karthik
SHARE

ಮುಂಬೈ: ಬೆಂಗಳೂರು ಮತ್ತು ಕೋಲ್ಕತ್ತಾ ನಡುವಿನ ಕೊನೆಯ ಓವರ್ ವರೆಗೂ ರೋಚಕವಾಗಿ ಕೂಡಿದ ಪಂದ್ಯದಲ್ಲಿ ಬ್ಯಾಟ್ಸ್‌ಮ್ಯಾನ್‌ ದಿನೇಶ್ ಕಾರ್ತಿಕ್ ಮ್ಯಾಚ್ ಫಿನಿಶ್ ಮಾಡುವ ಮೂಲಕ ಆರ್​ಸಿಬಿಗೆ 3 ವಿಕೆಟ್‍ಗಳ ಗೆಲುವು ತಂದುಕೊಟ್ಟರು.

download

ಆರ್​ಸಿಬಿಗೆ ಗೆಲ್ಲಲು ಕೊನೆಯ 6 ಎಸೆತಗಳಲ್ಲಿ 7 ರನ್‍ಗಳ ಅವಶ್ಯಕತೆ ಇತ್ತು. ರಸೆಲ್ ಎಸೆದ ಮೊದಲ ಎಸೆತವನ್ನೆ ದಿನೇಶ್ ಕಾರ್ತಿಕ್ ಸಿಕ್ಸರ್‌ಗಟ್ಟಿದರೆ, ಎರಡನೇ ಎಸೆತವನ್ನು ಬೌಂಡರಿಗಟ್ಟಿ ಆರ್​ಸಿಬಿ ತಂಡವನ್ನು ಗೆಲ್ಲಿಸಿದರು.

ಅಲ್ಪ ಮೊತ್ತದ ಗುರಿ ಪಡೆದ ಆರ್​ಸಿಬಿ ಕೂಡ ಆರಂಭಿಕ ಆಘಾತ ಅನುಭವಿಸಿತು. ಆರಂಭಿಕ ಆಟಗಾರ ಅನುಜ್ ರಾವತ್ ಶೂನ್ಯ ಸುತ್ತಿದರೆ, ನಾಯಕ ಡು ಪ್ಲೆಸಿಸ್ 5 ರನ್‍ಗೆ ವಿಕೆಟ್ ಒಪ್ಪಿಸಿದರು. ಕೊಹ್ಲಿ 18 ರನ್ (28 ಎಸೆತ, 3 ಬೌಂಡರಿ) ಮತ್ತು ಡೇವಿಡ್ ವಿಲ್ಲಿ 18 ರನ್ (38 ಎಸೆತ, 1 ಬೌಂಡರಿ, 1 ಸಿಕ್ಸ್) ಬಾರಿಸಿ ವಿಕೆಟ್ ಕೈ ಚೆಲ್ಲಿದರು.

IPL 2022 KKR 2

ನಂತರ ಶಹಬಾಜ್ ಅಹಮದ್ 27 ರನ್ (20 ಎಸೆತ, 3 ಬೌಂಡರಿ, 1 ಸಿಕ್ಸ್) ಸಿಡಿಸಿ ತಂಡಕ್ಕೆ ನೆರವಾದರು. ಅಂತಿಮವಾಗಿ ದಿನೇಶ್ ಕಾರ್ತಿಕ್ ಅಜೇಯ 14 ರನ್ (7 ಎಸೆತ, 1 ಬೌಂಡರಿ, 1 ಸಿಕ್ಸ್) ಮತ್ತು ಹರ್ಷಲ್ ಪಟೇಲ್ 10 ರನ್ (6 ಎಸೆತ, 2 ಬೌಂಡರಿ) ಸಿಡಿಸಿ 19.2 ಓವರ್‍ಗಳಲ್ಲಿ 7 ವಿಕೆಟ್ ಕಳೆದುಕೊಂಡು 132 ರನ್ ಸಿಡಿಸಿ 4 ಎಸೆತ ಬಾಕಿ ಇರುವಂತೆ 3 ವಿಕೆಟ್‍ಗಳ ಗೆಲುವು ದಾಖಲಿಸಿತು.

ಈ ಮೊದಲು ಬೆಂಗಳೂರು ನಾಯಕ ಫಾಫ್ ಡು ಪ್ಲೆಸಿಸ್ ಟಾಸ್ ಗೆದ್ದು ಎದುರಾಳಿ ತಂಡವನ್ನು ಬ್ಯಾಟಿಂಗ್‍ಗೆ ಆಹ್ವಾನಿಸಿದರು. ಪ್ಲೆಸಿಸ್ ಪ್ಲಾನ್ ಪ್ರಕಾರ ಬೌಲರ್‌ಗಳು ಆರಂಭದಲ್ಲೇ ಕೆಕೆಆರ್ ಬ್ಯಾಟ್ಸ್‌ಮ್ಯಾನ್‌ಗಳನ್ನು ಕಾಡಿದರು.

IPL 2022 KKR VS RCB

ಆರ್​ಸಿಬಿ ಬೌಲರ್‌ಗಳ ಬಿಗಿ ದಾಳಿ
ಕೋಲ್ಕತ್ತಾ ತಂಡ ಆರಂಭದಿಂದಲೇ ವಿಕೆಟ್ ಕೈ ಚೆಲ್ಲಿ ಆಘಾತಕ್ಕೆ ಒಳಗಾಯಿತು. ಅಜಿಂಕ್ಯಾ ರಹಾನೆ 9, ವೆಂಕಟೇಶ್ ಅಯ್ಯರ್ 10, ಶ್ರೇಯಸ್ ಅಯ್ಯರ್ 13, ನಿತೇಶ್ ರಾಣಾ 10, ಸುನೀಲ್ ನರೇನ್ 12, ಸ್ಯಾಮ್ ಬಿಲ್ಲಿಂಗ್ಸ್ 14 ರನ್ ಸಿಡಿಸಿ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮ್ಯಾನ್‌ಗಳು ಕೆಕೆಆರ್‌ಗೆ ಕೈ ಕೊಟ್ಟರು.

IPL 2022 RCB 1

ಆರ್​ಸಿಬಿ ಪರ ಭರ್ಜರಿ ದಾಳಿ ಸಂಘಟಿಸಿದ ವನಿಂದು ಹಸರಂಗ ಡಿ ಸಿಲ್ವ 4 ವಿಕೆಟ್ ಮತ್ತು ಆಕಾಶ್ ದೀಪ್ 3 ವಿಕೆಟ್ ಕಿತ್ತು ಕೆಕೆಆರ್‌ಗೆ ಮುಳುವಾದರು. ಒಂದು ಹಂತದಲ್ಲಿ ನೂರು ರನ್ ಗಳಿಸಲು ಪರದಾಡುತ್ತಿದ್ದ ಕೆಕೆಆರ್‌ಗೆ ಆಂಡ್ರೆ ರಸೆಲ್ ಚೇತರಿಕೆ ನೀಡಿದರು. ಕೆಲ ಹೊತ್ತು ಬೌಂಡರಿ, ಸಿಕ್ಸ್ ಸಿಡಿಸಿ ಪ್ರೇಕ್ಷಕರನ್ನು ರಂಜಿಸಿದರು. ಆದರೆ ಈ ರಂಜನೀಯ ಆಟ 25 ರನ್ (18 ಎಸೆತ, 1 ಬೌಂಡರಿ, 3 ಸಿಕ್ಸ್‌ಗೆ ಕೊನೆಗೊಂಡಿತು.

ಕೊನೆಗೆ ಉಮೇಶ್ ಯಾದವ್ 18 ರನ್ (12 ಎಸೆತ, 2 ಬೌಂಡರಿ, 1 ಸಿಕ್ಸ್) ಸಿಡಿಸಿ ತಂಡದ ಮೊತ್ತವನ್ನು 120ರ ಗಡಿದಾಟಿಸಿದರು. ಅಂತಿಮವಾಗಿ 18.5 ಓವರ್‌ಗಳ ಅಂತ್ಯಕ್ಕೆ 128 ರನ್‍ಗಳಿಗೆ ಕೆಕೆಆರ್ ಗಂಟುಮೂಟೆ ಕಟ್ಟಿತು.

TAGGED:IPLIPL 2022KKRKolkata Knight RidersrcbRoyal Challengers Bangaloreಆರ್‍ಸಿಬಿಐಪಿಎಲ್ಕೆಕೆಆರ್ಬೆಂಗಳೂರು
Share This Article
Facebook Whatsapp Whatsapp Telegram

Cinema news

KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood
Mahesh Babus AMB Cinemas
ಯುಗಾದಿಗೆ ಬಂಪರ್ ಆಫರ್ ಕೊಟ್ಟ ಮಹೇಶ್ ಬಾಬು ‘ಎಎಂಬಿ ಸಿನಿಮಾಸ್’
Cinema Latest South cinema Top Stories

You Might Also Like

ಸಾಂದರ್ಭಿಕ ಚಿತ್ರ
Bellary

ಕೊಲ್ಲಿ ಯುದ್ಧದಿಂದ ಸಂಕಷ್ಟಕ್ಕೆ ಸಿಲುಕಿದ ಬಳ್ಳಾರಿ ಜೀನ್ಸ್ ಉದ್ಯಮ – 20 ಲಕ್ಷ ಪ್ರಾಡಕ್ಟ್‌ಗಳ ರಫ್ತು ಸ್ಥಗಿತ

Public TV
By Public TV
16 minutes ago
krishna byre gowda
Bengaluru City

KPSC Row| ಒಂದೇ ಕೊಠಡಿಯಲ್ಲಿದ್ದ 10ಕ್ಕೂ ಹೆಚ್ಚು ಮಂದಿ ಪಾಸ್‌ – ವಿವಾದಕ್ಕೆ ಉತ್ತರ ಕೊಟ್ಟ ಕೃಷ್ಣಬೈರೇಗೌಡ

Public TV
By Public TV
1 hour ago
Krishna Byregowda
Bengaluru City

ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆಯಾಗುತ್ತಿವೆ – ಮಧ್ಯವರ್ತಿಗಳಿಲ್ಲದೆ ಆಟೋ ಮ್ಯುಟೇಶನ್: ಕೃಷ್ಣಭೈರೇಗೌಡ

Public TV
By Public TV
2 hours ago
Oil tanker heading to China makes U turn Russian oil is coming to Mangaluru
Dakshina Kannada

ಚೀನಾಗೆ ತೆರಳುತ್ತಿದ್ದ ಟ್ಯಾಂಕರ್‌ ದಿಢೀರ್‌ ಯೂಟರ್ನ್‌ – ಮಂಗಳೂರಿಗೆ ಬರುತ್ತಿದೆ ರಷ್ಯಾ ತೈಲ

Public TV
By Public TV
2 hours ago
Raichuru crime 1
Crime

ಪತ್ನಿ ಜೊತೆ ಅನೈತಿಕ ಸಂಬಂಧ – ಕೊಡಲಿಯಿಂದ ಕೊಚ್ಚಿ ಪ್ರಿಯಕರನ ಹತ್ಯೆಗೈದಿದ್ದ ಇಬ್ಬರು ಅರೆಸ್ಟ್

Public TV
By Public TV
3 hours ago
Ugadi
Latest

ಬೇರೆ ರಾಜ್ಯಗಳಲ್ಲಿ ಯುಗಾದಿ ಆಚರಣೆ ಹೇಗೆ?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?