Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಂಡಸ್ತನ ಯಾವ ಯಾವುದಕ್ಕೆ ಬಳಸಬೇಕು ಎಂದು ಕುಮಾರಸ್ವಾಮಿಗೆ ಗೊತ್ತಿದೆ: ಈಶ್ವರಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗಂಡಸ್ತನ ಯಾವ ಯಾವುದಕ್ಕೆ ಬಳಸಬೇಕು ಎಂದು ಕುಮಾರಸ್ವಾಮಿಗೆ ಗೊತ್ತಿದೆ: ಈಶ್ವರಪ್ಪ

Bengaluru City

ಗಂಡಸ್ತನ ಯಾವ ಯಾವುದಕ್ಕೆ ಬಳಸಬೇಕು ಎಂದು ಕುಮಾರಸ್ವಾಮಿಗೆ ಗೊತ್ತಿದೆ: ಈಶ್ವರಪ್ಪ

Public TV
Last updated: March 31, 2022 3:19 pm
Public TV
Share
1 Min Read
ESHWARAPPA 2
SHARE

ಬೆಂಗಳೂರು: ಗಂಡಸ್ತನ ಯಾವ ಯಾವುದಕ್ಕೆ ಬಳಸಬೇಕು ಎಂದು ಕುಮಾರಸ್ವಾಮಿಗೆ ಗೊತ್ತಿದೆ. ಒಂದು ಕಡೆ ಬಳಸಬೇಕೋ, ಎರಡು ಕಡೆ ಬಳಸಬೇಕೋ, ಮೂರು ಕಡೆ ಬಳಸಬೇಕೋ ಎಂಬುದು ಅವರು ತಿಳಿದುಕೊಂಡಿದ್ದಾರೆ ಎಂದು ಎಚ್‍ಡಿಕೆಗೆ ಸಚಿವ ಈಶ್ವರಪ್ಪ ಟಾಂಗ್ ನೀಡಿದರು.

HD KUMARASWAMY 2

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಾದಂತವರು, ಮತ್ತೊಬ್ಬ ಮುಖ್ಯಮಂತ್ರಿಯ ಗಂಡಸ್ತನ ಬಗ್ಗೆ ಪ್ರಶ್ನೆ ಮಾಡೋದು ಸರಿಯಲ್ಲ. ಅವರು ಒಬ್ರು ಹಿರಿಯ ರಾಜಕಾರಣಿ. ಗಂಡಸ್ತನ ಮಾಡುವ ಅವರ ಹೇಳಿಕೆಯನ್ನು ಉಗ್ರವಾಗಿ ಖಂಡಿಸುತ್ತೇನೆ ಎಂದು ಕಿಡಿಕಾರಿದರು. ಇದನ್ನೂ ಓದಿ: ನಿಮಗೆ ಗಂಡಸ್ತನ ಇದ್ದರೆ, ಏನು ಗೊತ್ತಿಲ್ಲದಂತೆ ಮೌನವಾಗಿರಬೇಡಿ: ಸಿಎಂಗೆ ಹೆಚ್‍ಡಿಕೆ ಸವಾಲ್

Shimoga Naveen CM Basavaraj Bommai Haveri

ಸರ್ವ ಜನಾಂಗದ ಶಾಂತಿಯ ತೋಟ ಅನ್ನೋರು ಯಾರಾದರೂ ಮುಸಲ್ಮಾನರ ಬಗ್ಗೆ ಹೇಳಿದ್ದಾರಾ?. ಹರ್ಷನ ಹತ್ಯೆಯಾಯ್ತಲ್ಲ, ಅವಾಗ ಹೋಗಿ ಹೇಳಬೇಕಿತ್ತಲ್ಲ. ಇದು ತಪ್ಪು, ಹತ್ಯೆ ಮಾಡಿದವರ ವಿರುದ್ಧ ಕ್ರಮ ಆಗಲಿ ಅಂತಾ. ಹಿಂದೂಗಳು ಮಾತ್ರ ಯಾವಾಗಲೂ ಅನುಭವಿಸ್ತನೇ ಇರಬೇಕಾ? ಮುಸಲ್ಮಾನರು ಏನು ಬೇಕಾದರೂ ಮಾಡಬಹುದಾ? ಕೊನೆಗೆ ಹಿಂದೂಗಳಿಗೆ ಮಾತ್ರ ಬುದ್ಧಿ ಹೇಳೋದು. 23 ಜನ ಹಿಂದೂ ಕಾರ್ಯಕರ್ತರನ್ನು ಕಗ್ಗೊಲೆ ಮಾಡಿಬಿಟ್ರಲ್ಲ, ಅವಾಗ ಯಾಕೆ ಮಾತಾಡಿಲ್ಲ ಎಂದು ಕುಮಾರಸ್ವಾಮಿಗೆ ಈಶ್ವರಪ್ಪ ತಿರುಗೇಟು ನೀಡಿದರು.

ರಾಜ್ಯದಲ್ಲಿ ಹಲಾಲ್ ವಿವಾದ ಕುರಿತಾಗಿ ಮಾತನಾಡಿ, ಈ ಹಲಾಲ್, ಜಟ್ಕಾ ಕಟ್ ಅಂದರೆ ಏನು ಅಂತನೇ ನನಗೆ ಗೊತ್ತಿಲ್ಲ. ನಾನೂ ಈ ವಿಷಯದ ಬಗ್ಗೆ ಮಾಧ್ಯಮಗಳ ಮೂಲಕ ನೋಡಿದ್ದೇನೆ. ಹಿಂದೂ ಸಂಪ್ರದಾಯದಂತೆ ಪ್ರಾಣಿ ಹತ್ಯೆಯಾಗಲಿ ಎಂಬುದು ನನ್ನ ಅಭಿಪ್ರಾಯ. ಆದರೆ ಮುಸಲ್ಮಾನರಿಗೆ ಒಂದು ಅಭಿಪ್ರಾಯ ಇದೆ. ಅವ್ರು ಅದನ್ನು ನಡೆಸಿಕೊಂಡು ಹೋಗಲಿ. ಇವ್ರು ಇದನ್ನು ನಡೆಸಿಕೊಂಡು ಹೋಗಲಿ. ಅದು ಅವರವರ ಇಷ್ಟ ಅಷ್ಟೇ. ಮುಸಲ್ಮಾನರು ಹಿಂದೂಗಳ ಬಳಿ ಹೋಗಿ ಖರೀದಿ ಮಾಡಬೇಡಿ ಅನ್ನೋಕೆ ಅವರಿಗೆ ಯಾವ ಹಕ್ಕು ಇಲ್ಲ ಎಂದರು. ಇದನ್ನೂ ಓದಿ: ನಿಮ್ಮ ತರಹದ ಗಂಡಸ್ತನ ನಮಗ್ಯಾರಿಗೂ ಇಲ್ಲ: ಹೆಚ್​​ಡಿಕೆಗೆ ಸಿಟಿ. ರವಿ ಟಾಂಗ್

TAGGED:Basavaraj Bommaiks eshwarappaKumaraswamyಈಶ್ವರಪ್ಪಕುಮಾರಸ್ವಾಮಿಬಸವರಾಜ ಬೊಮ್ಮಾಯಿಹಲಾಲ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories
Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories

You Might Also Like

Aiden Markram
Cricket

ವಿಂಡೀಸ್‌ ವಿರುದ್ಧ ಆಫ್ರಿಕಾಗೆ 9 ವಿಕೆಟ್‌ಗಳ ಭರ್ಜರಿ ಜಯ – ಭಾರತದ ಸೆಮಿ ಆಸೆ ಜೀವಂತ

Public TV
By Public TV
14 minutes ago
Train
Bengaluru City

ನಾಗಸಮುದ್ರಂ ನಿಲ್ದಾಣದಲ್ಲಿ ರೈಲು ನಿಲುಗಡೆ ಪುನಾರಂಭ; ಭುವನೇಶ್ವರ-ಯಶವಂತಪುರ ವಿಶೇಷ ರೈಲು ಸಂಚಾರ ವಿಸ್ತರಣೆ

Public TV
By Public TV
42 minutes ago
Kerala Thrissur Elephant throws priest
Crime

ಸೊಂಡಿಲಿನಿಂದ ಅರ್ಚಕನನ್ನು ಎತ್ತಿ ಎಸೆದ ಉತ್ಸವದ ಆನೆ – ವೀಡಿಯೋ ವೈರಲ್

Public TV
By Public TV
47 minutes ago
Mayank Agarwal
Cricket

ಸಂಕಷ್ಟದಲ್ಲಿ ಕರ್ನಾಟಕ – ಶತಕದೊಂದಿಗೆ ಮಯಾಂಕ್‌ ಹೋರಾಟ

Public TV
By Public TV
50 minutes ago
ganja peddler
Bengaluru City

ಬೆಂಗಳೂರಲ್ಲಿ ಕೇರಳ ಪೊಲೀಸರ ಬೇಟೆ – ಕುಖ್ಯಾತ ಅಂತಾರಾಜ್ಯ ಗಾಂಜಾ ಪೆಡ್ಲರ್‌ ಬಂಧನ

Public TV
By Public TV
1 hour ago
Anupama Singh
Latest

ಜಮ್ಮು-ಕಾಶ್ಮೀರದ ಬಜೆಟ್‌ ನಿಮ್ಮ ಐಎಂಎಫ್‌ ಸಾಲಕ್ಕಿಂತಲೂ 2 ಪಟ್ಟು ಹೆಚ್ಚಿದೆ: ಪಾಕ್‌ಗೆ ಭಾರತ ತರಾಟೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?