Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನ ಮನೆ ಪಕ್ಕದಲ್ಲೇ ಘನತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣವಾಗಲಿ: ಸುನೀಲ್ ಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನನ್ನ ಮನೆ ಪಕ್ಕದಲ್ಲೇ ಘನತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣವಾಗಲಿ: ಸುನೀಲ್ ಕುಮಾರ್

Districts

ನನ್ನ ಮನೆ ಪಕ್ಕದಲ್ಲೇ ಘನತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣವಾಗಲಿ: ಸುನೀಲ್ ಕುಮಾರ್

Public TV
Last updated: April 4, 2022 4:27 pm
Public TV
Share
2 Min Read
Udupi solid waste management unit 1
SHARE

ಉಡುಪಿ: ನಮ್ಮ ಗ್ರಾಮಕ್ಕೆ ಘನತ್ಯಾಜ್ಯ ನಿರ್ವಹಣಾ ಘಟಕ ಬೇಡ. ಬೇರೆ ಎಲ್ಲಾದರು ಘಟಕ ಮಾಡಿಕೊಳ್ಳಿ ಅಂತ ಕಾರ್ಕಳದ ಗ್ರಾಮಸ್ಥರು ಯೋಜನೆ ದೂರ ತಳ್ಳುತ್ತಾ ಬಂದಿದ್ದರು. ಇದನ್ನು ಗಮನಿಸಿದ ಇಂಧನ ಕನ್ನಡ ಸಂಸ್ಕೃತಿ ಸಚಿವ ಸುನೀಲ್ ಕುಮಾರ್, ಘಟಕ ನನ್ನ ಮನೆ ಬಳಿಯೇ ಇರಲಿ ಅಂತ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದರು. ಈ ಮೂಲಕ ಪ್ರಧಾನಿ ಮೋದಿಯ ಸ್ವಚ್ಛ ಭಾರತ್ ಯೋಜನೆಗೆ ಬೆಂಬಲ ನೀಡಿ ಮಾದರಿಯಾಗಿದ್ದಾರೆ.

ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿ ದೇಶದ ಮೊಟ್ಟ ಮೊದಲ ಸಮಗ್ರ ಘನತ್ಯಾಜ್ಯ ನಿರ್ವಹಣಾ ಘಟಕ ಉದ್ಘಾಟನೆಯಾಗಿದೆ. ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಯಡಿ ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ಘಟಕ ನಿರ್ಮಾಣವಾಗಿದ್ದು, ಕಸ ಸಂಸ್ಕರಣೆ ಕೆಲಸ ಶುರುವಾಗಿದೆ. ದೇಶದಲ್ಲೇ ಗ್ರಾಮೀಣ ಭಾಗದ, ಮೊದಲ ಘಟಕ ಇದೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಇಂಧನ ಸಚಿವ ಸುನೀಲ್ ಕುಮಾರ್, ರಾಮಕೃಷ್ಣ ಮಿಷನ್‍ನ ಏಕಗಮ್ಯಾನಂದ ಸ್ವಾಮೀಜಿ ಉದ್ಘಾಟಿಸಿದರು. ಇದನ್ನೂ ಓದಿ : ರಾಷ್ಟ್ರ ಪ್ರಶಸ್ತಿ ವಿಜೇತ ಸಾಗರ್ ಪುರಾಣಿಕ್ ನಿರ್ದೇಶನದ ‘ಡೊಳ್ಳು’ ಚಿತ್ರಕ್ಕೆ ಮತ್ತೆರಡು ಪುರಸ್ಕಾರ

Udupi solid waste management unit 3

ಕಾರ್ಕಳ ತಾಲೂಕಿನ ಹಲವು ಗ್ರಾಮಗಳ ಘನತ್ಯಾಜ್ಯ ಇಲ್ಲಿ ಸಂಸ್ಕರಣೆ ಆಗಲಿದೆ. ಕಸ ಸಂಗ್ರಹಿಸಿ ಈ ಘಟಕಕ್ಕೆ ತರಲಾಗುತ್ತದೆ. ಬೇರೆ ಬೇರೆ ವಿಭಾಗಗಳಾಗಿ ಬೇರ್ಪಡಿಸಿ, ಶುಚಿ ಮಾಡಿ, ಮಷೀನ್ ಮೂಲಕ ಪ್ರೆಸ್ ಮಾಡಿ ಕಡಿಮೆ ಜಾಗದಲ್ಲಿ ಸಂಗ್ರಹಿಸಿಡಲಾಗುತ್ತದೆ. ಸಂಗ್ರಹವಾದ ಕಸಗಳನ್ನು ಶುದ್ಧೀಕರಿಸಿ ಮರುಬಳಕೆಯ ಘಟಕಕ್ಕೆ ರವಾನಿಸಲಾಗುತ್ತದೆ. ಇದನ್ನೂ ಓದಿ: ಹೆಚ್.ಡಿ ಕುಮಾರಸ್ವಾಮಿ ಇತಿಹಾಸ ಅರ್ಥ ಮಾಡಿಕೊಳ್ಳಬೇಕು: ಡಾ.ಕೆ. ಸುಧಾಕರ್

Udupi solid waste management unit 2

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಇಂಧನ ಸಚಿವ ಸುನಿಲ್ ಕುಮಾರ್ ತನ್ನ ಮನೆಯ ಆಸುಪಾಸಿನಲ್ಲೇ ಘಟಕವನ್ನು ತೆರೆಯಲು ಸೂಚಿಸಿರುವುದು ಉತ್ತಮ ನಡೆ. ನಿಟ್ಟೆಯಲ್ಲಿರುವ ಘಟಕ ದೇಶಕ್ಕೆ ಮಾದರಿಯಾಗಿದೆ. ನಮಗಿರೋದು ಒಂದೇ ಭೂಮಿ, ಅದನ್ನು ಬಹಳ ಪರಿಶುದ್ಧವಾಗಿ ಕಾಪಾಡಬೇಕು. ಗ್ರಾಮೀಣ ಭಾಗದಲ್ಲಿ ಕಸ ವಿಲೇವಾರಿ ಘಟಕ ಇರದ ಕಾರಣ ತ್ಯಾಜ್ಯ ಜಾಸ್ತಿ ಸಂಗ್ರಹವಾಗುತ್ತದೆ. ಕೇಂದ್ರ ಸರಕಾರದ ಸ್ವಚ್ಛ ಭಾರತ ಕಲ್ಪನೆಯಡಿಯಲ್ಲಿ ಇಂತಯ ಯೋಜನೆ ಎಲ್ಲಾ ರಾಜ್ಯದಲ್ಲೂ ವಿಸ್ತರಿಸುವ ಅವಶ್ಯಕತೆಯಿದೆ ಎಂದರು.

Udupi solid waste management unit

ಸಚಿವ ಈಶ್ವರಪ್ಪ ಮಾತನಾಡಿ, ರಾಜ್ಯದ ಎಲ್ಲಾ ಜಿಲ್ಲೆಗಳ ಸಿಇಓಗಳನ್ನು ನಿಟ್ಟೆಯ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಕರೆದುಕೊಂಡು ಬರುತ್ತೇನೆ. ಪ್ರತಿ ಜಿಲ್ಲೆಯಲ್ಲೂ ಇಂತಹ ಘಟಕಗಳು ತೆರೆಯುವ ಅಗತ್ಯತೆಯಿದೆ. ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರನ್ನು ಭೇಟಿಯಾಗುವ ಸಂದರ್ಭ ಈ ಪ್ರಸ್ತಾವನೆಯನ್ನು ಇಡುತ್ತೇನೆ ಎಂದರು. ಘಟಕದಲ್ಲಿ ವಿಲೇವಾರಿ ಪ್ರಕ್ರಿಯೆ ಬಹಳ ವೈಜ್ಞಾನಿಕವಾಗಿ ನಡೆಯುತ್ತಿದ್ದು ಯಾವುದೇ ದುರ್ವಾಸನೆ ಇಲ್ಲ ಇದನ್ನ ಹೀಗೆ ಮುಂದುವರಿಸಿ ಎಂದು ಸಲಹೆ ನೀಡಿದರು.

TAGGED:solid waste management unitSunil Kumarudupiಉಡುಪಿತ್ಯಾಜ್ಯ ಸಂಸ್ಕರಣಾ ಘಟಕನಿಟ್ಟೆಶೋಭಾ ಕರಂದ್ಲಾಜೆಸುನೀಲ್ ಕುಮಾರ್
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Narendra Modi Rajanath Singh
Latest

ಪಶ್ಚಿಮ ಏಷ್ಯಾ ಬಿಕ್ಕಟ್ಟು – ದೇಶದಲ್ಲಿ ಇಂಧನ ಭದ್ರತೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿಂದು ಭದ್ರತಾ ಸಭೆ

Public TV
By Public TV
50 seconds ago
State Nursing Council Registrar mallu
Bengaluru City

ಬಲವಂತವಾಗಿ ತಬ್ಬಿಕೊಂಡು ಮುತ್ತು, ಅಂಗಾಂಗ ಮುಟ್ಟಿ ದೌರ್ಜನ್ಯ – ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್‌ ಅರೆಸ್ಟ್

Public TV
By Public TV
3 minutes ago
Oracle
Latest

ಅಮೆರಿಕದ ಕಂಪನಿಯಿಂದ ಶಾಕ್‌ – ಭಾರತದಲ್ಲಿ 12,000 ಉದ್ಯೋಗ ಕಡಿತಗೊಳಿಸಿದ ಒರಾಕಲ್

Public TV
By Public TV
30 minutes ago
Narendra Modi
Latest

ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್ ಸಾಧನೆ ನಿಶ್ಚಿತ: ಪ್ರಧಾನಿ ಮೋದಿ ವಿಶ್ವಾಸ

Public TV
By Public TV
50 minutes ago
PM Modi Shivakumar Shri
Districts

ಕರುಣೆ, ವಿನಯದ ಪ್ರತಿರೂಪವಾಗಿ ನಮ್ಮೆಲ್ಲರ ಸ್ಮರಣೆಯಲ್ಲಿ ಸದಾ ಜೀವಂತ – ಶಿವಕುಮಾರ ಶ್ರೀಗಳಿಗೆ ಮೋದಿ ಭಾವಪೂರ್ಣ ನಮನ

Public TV
By Public TV
1 hour ago
Kalaburagi Khamenei Condolence 1
Districts

ಕಲಬುರಗಿ ಮಹಾನಗರ ಪಾಲಿಕೆ ಬಜೆಟ್‌ಗೂ ಮುನ್ನ ಖಮೇನಿ ಹತ್ಯೆಗೆ ಸಂತಾಪ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?