Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬರ್ತ್‍ಡೇ ಸ್ಪೆಷಲ್: ಕಾಶ್ಮೀರಿ ಮುಸ್ಲಿಂ ಹುಡುಗಿ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಬರ್ತ್‍ಡೇ ಸ್ಪೆಷಲ್: ಕಾಶ್ಮೀರಿ ಮುಸ್ಲಿಂ ಹುಡುಗಿ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ

Bollywood

ಬರ್ತ್‍ಡೇ ಸ್ಪೆಷಲ್: ಕಾಶ್ಮೀರಿ ಮುಸ್ಲಿಂ ಹುಡುಗಿ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ

Public TV
Last updated: April 5, 2022 4:14 pm
Public TV
Share
2 Min Read
Rashmika Mandanna
SHARE

ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮಂಗಳವಾರ(ಇಂದು) 26 ಹರೆಯಕ್ಕೆ ಕಾಲಿಟ್ಟಿದ್ದಾರೆ. ಈ ನಟಿಯ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸೋಶಿಯಲ್ ಮೀಡಿಯಾ ಸೇರಿದಂತೆ ಸಿನಿರಂಗದಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ರಶ್ಮಿಕಾ ಈ ಹುಟ್ಟು ಹಬ್ಬಕ್ಕೆ ವಿಶೇಷ ಎನ್ನುವಂತೆ ಇನ್ನೂ ಹೆಸರಿಡದ ಅವರ ಹೊಸ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದೆ. ಈ ವೀಡಿಯೋದಲ್ಲಿ ರಶ್ಮಿಕಾ ಅಪರೂಪದ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ.

rashmika mandanna 3

ಟಾಲಿವುಡ್ ಹೊಸ ಸಿನಿಮಾದಲ್ಲಿ ರಶ್ಮಿಕಾ ನಟಿಸುತ್ತಿದ್ದು, ಈ ಸಿನಿಮಾಗೆ ಇನ್ನೂ ಹೆಸರಿಟ್ಟಿಲ್ಲ. ಈ ಚಿತ್ರದಲ್ಲಿ ದಕ್ಷಿಣದ ನಟ, ನಿರ್ಮಾಪಕ ದುಲ್ಕರ್ ಸಲ್ಮಾನ್ ನಾಯಕನಾಗಿ ನಟಿಸುತ್ತಿದ್ದು, ಹನು ರಾಘವಪುಡಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ದುಲ್ಕರ್ ಅವರು ಲೆಫ್ಟಿನೆಂಟ್ ರಾಮ್ ಆಗಿ ಕಾಣಿಸಿಕೊಳ್ಳಲಿದ್ದು, ಮೃಣಾಲ್ ಠಾಕೂರ್ ಸೀತೆಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಹೊಸ ತಾರಾಬಳಗವನ್ನು ಪರಿಚಯಿಸಲಾಗಿದ್ದು, ರಶ್ಮಿಕಾ ಮಂದಣ್ಣ ಚಿತ್ರತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಈ ಸಿನಿಮಾ ದ್ವಿಭಾಷೆಗಳಲ್ಲಿ ಮೂಡಿಬರಲಿದೆ. ಇದನ್ನೂ ಓದಿ: ಬ್ಲಾಕ್ ಹಾಟ್ ಗೌನ್ ನಲ್ಲಿ ರಿಚಾ ಚಡ್ಡಾ : ಪಡ್ಡೆಗಳ ರಾಣಿಜೇನಿನ ಹಾಟ್ ಫೋಟೋ ಶೂಟ್

Meet our rebellious #Afreen as she unravels one of the most beautiful tales ever.
Happy birthday @iamRashmika ♥️

▶️ https://t.co/53uzfSV1Kw#declassifiessoon @dulQuer @hanurpudi @mrunal0801 @AshwiniDuttCh @Composer_Vishal #PSVinod @MrSheetalsharma @VyjayanthiFilms @SwapnaCinema pic.twitter.com/7uaqPvpUON

— Swapna Cinema (@SwapnaCinema) April 5, 2022

ಈ ಚಿತ್ರದಲ್ಲಿ ರಶ್ಮಿಕಾ ಪಾತ್ರ ಡಿಫರೆಂಟ್ ಆಗಿದೆ ಎಂಬುದು ಪೋಸ್ಟರ್ ಅರ್ಥ ಮಾಡಿಸುತ್ತದೆ. ತಮ್ಮ ನೆಚ್ಚಿನ ತಾರೆಯ ಈ ಫೋಟೋ ನೋಡಿದ ರಶ್ಮಿಕಾ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಅಲ್ಲದೇ, ಸಿನಿಮಾ ಅಪ್ಡೇಟ್‌ಗಾಗಿ ಕಾತುರದಿಂದ ಕಾಯುತ್ತಿದ್ದಾರೆ.

rashmika mandanna

ರಶ್ಮಿಕಾ ಮಂದಣ್ಣ ಅವರ ಹುಟ್ಟುಹಬ್ಬದ ಸಂದರ್ಭ ಚಿತ್ರತಂಡ ರಶ್ಮಿಕಾ ಪಾತ್ರವನ್ನು ಅಭಿಮಾನಿಗಳಿಗೆ ಪರಿಚಯ ಮಾಡುವ ಮೂಲಕ ವಿಶೇಷ ವಿಶ್ ಮಾಡಿದೆ. ಈ ಕುರಿತು ಮಾತನಾಡಿದ ನಿರ್ಮಾಪಕ, ‘ಸಿನಿಮಾದಲ್ಲಿ ರಶ್ಮಿಕಾ ಮಾಡುತ್ತಿರುವ ಪಾತ್ರ ಸಾಮಾನ್ಯವಾಗಿಲ್ಲ. ಅವರು ‘ಅಫ್ರೀನ್’ ಎಂಬ ಕಾಶ್ಮೀರಿ ಮುಸ್ಲಿಂ ಹುಡುಗಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಭಿನ್ನ ಪಾತ್ರದಲ್ಲಿ ಅಭಿಮಾನಿಗಳ ಮುಂದೆ ಬರುತ್ತಿದ್ದಾರೆ’ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಲ್ಮಾನ್ ಖಾನ್‌ಗೆ ಮತ್ತೆ ಕೋರ್ಟ್ ಸಂಕಷ್ಟ: ಫೋನ್ ಕಿತ್ತುಕೊಂಡ ಪ್ರಕರಣಕ್ಕೆ ಸಲ್ಲು ಕಟಕಟೆಯಲ್ಲಿ

rashmika mandanna 1

ಈ ಫೋಟೋದಲ್ಲಿ ರಶ್ಮಿಕಾ, ಕೆಂಪು ಹಿಜಾಬ್ ಧರಿಸಿದ್ದು, ಡೇರ್ ಲುಕ್‌ನಲ್ಲಿ ಇದ್ದಾರೆ. ಈ ವೀಡಿಯೋ ಮ್ಯೂಸಿಕ್‌ನಿಂದ ಪ್ರಾರಂಭವಾಗಿದ್ದು, ಇದಕ್ಕೆ ವಿಶಾಲ್ ಚಂದ್ರಶೇಖರ್ ಅವರ ಹಿನ್ನೆಲೆ ಸಂಗೀತವನ್ನು ಕೊಟ್ಟಿದ್ದಾರೆ.

TAGGED:Rashmika Mandannatollywoodಟಾಲಿವುಡ್ರಶ್ಮಿಕಾ ಮಂದಣ್ಣ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

Assembly Election Exit Poll 2026
Latest

ಇಂದು ಸಂಜೆ ಎಕ್ಸಿಟ್ ಪೋಲ್ – ಪಂಚ ರಾಜ್ಯಗಳ ಕಜ್ಜಾಯ ಯಾರಿಗೆ?

Public TV
By Public TV
2 minutes ago
West Bengal voting
Latest

ಪಶ್ಚಿಮ ಬಂಗಾಳದಲ್ಲಿ 2ನೇ ಹಂತದ ಮತದಾನ ಆರಂಭ

Public TV
By Public TV
11 minutes ago
WEB GFX
Karnataka

ಮಲೆನಾಡಲ್ಲಿ ಕೆರೆಬೇಟೆ ಸೀಸನ್‌ – ಈ ಜನಪದ ಸಂಭ್ರಮ ಹೇಗಿರುತ್ತೆ ಗೊತ್ತಾ?

Public TV
By Public TV
34 minutes ago
Weather
Bengaluru City

ಮೇನಲ್ಲಿ ಮತ್ತಷ್ಟು ಕೆಂಡವಾಗಲಿದೆ ಕರುನಾಡು; 3-4 ಡಿಗ್ರಿ ಸೆಲ್ಸಿಯಸ್ ಹೆಚ್ಚಳ ಸಾಧ್ಯತೆ

Public TV
By Public TV
42 minutes ago
KSRTC bus lost control and crashed into a roadside hill SalemTamil Nadu
Bengaluru City

ಸೇಲಂ ಬಳಿ ತಪ್ಪಿದ ಭಾರೀ ಅನಾಹುತ: ರಸ್ತೆ ಬದಿಯ ಗುಡ್ಡಕ್ಕೆ ಹತ್ತಿ ನಿಂತಿತು KSRTC ಬಸ್‌

Public TV
By Public TV
43 minutes ago
daily horoscope dina bhavishya
Astrology

ದಿನ ಭವಿಷ್ಯ 29-04-2026

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?