Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Astrology

ದಿನ ಭವಿಷ್ಯ: 07-04-2022

Public TV
Last updated: April 6, 2022 6:49 pm
Public TV
Share
1 Min Read
HOROSCOPE
SHARE

ಪಂಚಾಂಗ:
ಶ್ರೀ ಶುಭಕೃತ ನಾಮ ಸಂವತ್ಸರ,
ಉತ್ತರಾಯಣ, ವಸಂತ ಋತು,
ಚೈತ್ರ-ಮಾಸ, ಶುಕ್ಲ ಪಕ್ಷ, ಷಷ್ಠಿ,
ವಾರ: ಗುರುವಾರ, ನಕ್ಷತ್ರ: ಮೃಗಶಿರ
ರಾಹುಕಾಲ: 01:58 ರಿಂದ 3.30
ಗುಳಿಕಕಾಲ: 09:21 ರಿಂದ 10:53
ಯಮಗಂಡಕಾಲ: 06:16 ರಿಂದ 07:49

ಮೇಷ: ಸರ್ಕಾರಿ ಕೆಲಸ ಕಾರ್ಯಗಳಿಂದ ಅನುಕೂಲ, ಮಾನ ಅಪಮಾನ ನಿಂದನೆ, ಆತ್ಮಗೌರವಕ್ಕಾಗಿ ಸ್ನೆಹಿತರಿಂದ ದೂರ, ಮಕ್ಕಳ ನಡವಳಿಕೆಯಿಂದ ಬೇಸರ.

ವೃಷಭ: ಕುಟುಂಬದವರೊಂದಿಗೆ ಮನಸ್ತಾಪ, ಮಾನಸಿಕ ವೇದನೆ, ಆರೋಗ್ಯದಲ್ಲಿ ವ್ಯತ್ಯಾಸ, ಸ್ಥಿರಾಸ್ತಿ ನಷ್ಟವಾಗುವ ಆತಂಕ.

ಮಿಥುನ: ಅನಿರೀಕ್ಷಿತ ಪ್ರಯಾಣ, ಪ್ರೀತಿ-ಪ್ರೇಮದ ವಿಷಯಗಳ ಪ್ರಸ್ತಾಪ, ಪ್ರಯಾಣದಲ್ಲಿ ಅನಾನುಕೂಲ, ದೈವನಿಂದನೆ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ.

ಕಟಕ: ಆರ್ಥಿಕವಾಗಿ ಮೋಸ, ಭೂಮಿ ವಾಹನ ಖರೀದಿಯಲ್ಲಿ ಸಮಸ್ಯೆ, ಸಹೋದರಿಯ ಜೀವನದಲ್ಲಿ ಏರುಪೇರು, ಸ್ನೇಹಿತರ ನಡುವೆ ಸಮಸ್ಯೆ.

ಸಿಂಹ: ಉದ್ಯೋಗ ಸ್ಥಳದಲ್ಲಿ ಸಮಸ್ಯೆ, ಗೌರವಕ್ಕೆ ದಕ್ಕೆ, ಮಕ್ಕಳ ನಡವಳಿಕೆಯಿಂದ ಬೇಸರ, ಪ್ರೀತಿ-ಪ್ರೇಮದ ವಿಷಯಗಳಿಂದ ಚಿಂತೆ, ಸಹೋದರಿಯ ನಡವಳಿಕೆಯಿಂದ ಕಿರಿಕಿರಿ.

ಕನ್ಯಾ: ಸರ್ಕಾರಿ ಅಧಿಕಾರಿಗಳಿಂದ ಅನುಕೂಲ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ನಿದ್ರಾಭಂಗ ಕೆಟ್ಟ ಕನಸುಗಳು, ಪತ್ರ ವ್ಯವಹಾರದಲ್ಲಿ ನಷ್ಟ ಮತ್ತು ಸಂಕಷ್ಟ.

ತುಲಾ: ಮಿತ್ರರು ಶತ್ರುಗಳಾಗಿ ಪರಿವರ್ತನೆ, ಆತ್ಮಗೌರವಕ್ಕೆ ಚ್ಯುತಿ, ಉತ್ತಮ ಅವಕಾಶಗಳು ಪ್ರಾಪ್ತಿ.

ವೃಶ್ಚಿಕ: ದುರಾಲೋಚನೆಗಳು ಹೆಚ್ಚು, ನಷ್ಟಗಳನ್ನು ಅನುಭವಿಸುವಿರಿ, ಉದ್ಯೋಗ ಸ್ಥಳದಲ್ಲಿ ಸಮಸ್ಯೆ.

ಧನಸ್ಸು: ಸಾಲದ ಸಹಾಯ, ಮಾನಸಿಕ ವೇದನೆ, ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ, ಕುಲದೇವತಾ ನಿಂದನೆ.

ಮಕರ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಆರ್ಥಿಕ ಸಮಸ್ಯೆಗಳು ಹೆಚ್ಚು, ಪ್ರೀತಿಪಾತ್ರರು ದೂರ, ಭಾವನೆಗಳಿಗೆ ಕಲ್ಪನೆಗಳಿಗೆ ಪೆಟ್ಟು.

ಕುಂಭ: ಕುಟುಂಬ ಗೌರವಕ್ಕೆ ಧಕ್ಕೆ, ದಾಂಪತ್ಯದಲ್ಲಿ ಸಮಸ್ಯೆ, ಭವಿಷ್ಯದ ಚಿಂತನೆಗಳು, ಶಕ್ತಿ ದೇವತೆಗಳ ದರ್ಶನ.

ಮೀನ: ಸಂಕಷ್ಟಕ್ಕೆ ಸಿಲುಕುವ ಸನ್ನಿವೇಶ, ಮಕ್ಕಳು ಪೆಟ್ಟು ಮಾಡಿಕೊಳ್ಳುವರು, ಆರೋಗ್ಯದಲ್ಲಿ ಏರುಪೇರು.

TAGGED:daily horoscopehoroscopeದಿನ ಭವಿಷ್ಯಭವಿಷ್ಯ
Share This Article
Facebook Whatsapp Whatsapp Telegram

You Might Also Like

HASSAN MURDER BHAVYA
Crime

ಅಕ್ರಮ ಸಂಬಂಧಕ್ಕೆ ಅಡ್ಡಿ – ಪತಿಯನ್ನು ಕೊಂದು ಅಪಘಾತದಂತೆ ಬಿಂಬಿಸಿದ್ದ ಪತ್ನಿ, ಪ್ರಿಯಕರ ಅರೆಸ್ಟ್

Public TV
By Public TV
10 minutes ago
yathindra siddaramaiah
Districts

5 ವರ್ಷ ಸಿದ್ದರಾಮಯ್ಯನವರೇ ಸಿಎಂ – ಯತೀಂದ್ರ ಬ್ಯಾಟಿಂಗ್‌

Public TV
By Public TV
23 minutes ago
two arrested for cheating by giving fake gold in chitradurga
Crime

ನಕಲಿ ಚಿನ್ನ ಕೊಟ್ಟು 35 ಲಕ್ಷ ವಂಚನೆ – ಇಬ್ಬರು ಅರೆಸ್ಟ್

Public TV
By Public TV
55 minutes ago
CM Siddaramaiah
Districts

ಜು.28ರಂದು ಮದ್ದೂರಿಗೆ ಸಿಎಂ – 1,400 ಕೋಟಿ ವೆಚ್ಚದ 75 ಕಾಮಗಾರಿಗಳ ಉದ್ಘಾಟನೆ

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ: 10-07-2025

Public TV
By Public TV
1 hour ago
PM Modi In Namibia
Latest

ಭಾರತಕ್ಕೆ ಚೀತಾಗಳ ಉಡುಗೊರೆ ನೀಡಿದ್ದಕ್ಕೆ ಧನ್ಯವಾದ: ನಮೀಬಿಯಾಗೆ ಮೋದಿ ಕೃತಜ್ಞತೆ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?