Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಇಂದು 33 ಕೇಸ್ – ಬೆಂಗ್ಳೂರು ಸಹಿತ ಇತರ ಮೂರು ಜಿಲ್ಲೆಗಳಲ್ಲಿ ಪ್ರಕರಣ ಪತ್ತೆ

Public TV
Last updated: April 6, 2022 9:43 pm
Public TV
Share
1 Min Read
Corona 12
SHARE

ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 33 ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಬೆಂಗಳೂರು ಹೊರತು ಪಡಿಸಿ ಇತರ ಮೂರು ಜಿಲ್ಲೆಗಳಲ್ಲಿ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ರಾಜ್ಯದಲ್ಲಿ 1 ಮರಣ ಪ್ರಕರಣ ಪತ್ತೆಯಾಗಿದೆ.

CORONA REPORT IN 6 04 2022.1

ಬೆಂಗಳೂರು ನಗರ ಒಂದರಲ್ಲೇ 28, ಬೆಳಗಾವಿ ಮತ್ತು ದಕ್ಷಿಣಕನ್ನಡದಲ್ಲಿ ತಲಾ 2 ಮತ್ತು ಬಳ್ಳಾರಿಯಲ್ಲಿ 1 ಸೇರಿ ಒಟ್ಟು 33 ಪಾಸಿಟಿವ್ ಕೇಸ್ ದಾಖಲಾಗಿದೆ. ರಾಜ್ಯದಲ್ಲಿ ಏಕೈಕ ಮರಣ ಪ್ರಕರಣ ಬೆಂಗಳೂರಿನಲ್ಲಿ ವರದಿಯಾಗಿದೆ. ಇದನ್ನೂ ಓದಿ: ಬಿಜೆಪಿ ಸರ್ಕಾರ ರೈತರನ್ನು ಬದುಕಿರುವಾಗಲೇ ಸಮಾಧಿ ಮಾಡಲು ಮುಂದಾಗಿದೆ: ಡಿಕೆಶಿ

ಮರಣ ಪ್ರಮಾಣ 0.99% ದಾಖಲಾಗಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,056 ಮರಣ ಪ್ರಕರಣ ದಾಖಲಾಗಿದೆ. ರಾಜ್ಯದ ಪಾಸಿಟಿವಿಟಿ ರೇಟ್ 0.23% ಮತ್ತು ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,415ಕ್ಕೆ ಇಳಿಕೆ ಕಂಡಿದೆ. ಒಟ್ಟು 85 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

CORONA REPORT IN 6 04 2022.2

ಈವರೆಗೆ ರಾಜ್ಯದಲ್ಲಿ ಒಟ್ಟು 39,45,760 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,04,247 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 87,574 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 13,824 ಸ್ಯಾಂಪಲ್ (ಆರ್‌ಟಿಪಿಸಿಆರ್ 9,328 + 4,496 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ನನ್ನ ಮಗಳಿಗೆ ಬಂದ ಹಣವನ್ನು ಜನ ಸೇವೆಗೆ ಕೊಡ್ತೀನಿ: ಮುಸ್ಕಾನ್‌ ತಂದೆ

CORONA REPORT IN 6 04 2022

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 28, ಬೆಳಗಾವಿ ಮತ್ತು ದಕ್ಷಿಣಕನ್ನಡದಲ್ಲಿ 2 ಮತ್ತು ಬಳ್ಳಾರಿಯಲ್ಲಿ 1 ಪಾಸಿಟಿವ್ ಪ್ರಕರಣ ದಾಖಲಾಗಿದೆ.

TAGGED:CoronaCorona VirusCovid 19karnatakaಕರ್ನಾಟಕಕೊರೊನಾಕೋವಿಡ್‌-19
Share This Article
Facebook Whatsapp Whatsapp Telegram

You Might Also Like

Akash Deep
Cricket

536 ರನ್‌ಗಳ ಭರ್ಜರಿ ಮುನ್ನಡೆ – ಭಾರತದ ಬಿಗಿ ಹಿಡಿತದಲ್ಲಿ ಆಂಗ್ಲರ ಒದ್ದಾಟ

Public TV
By Public TV
31 minutes ago
Neeraj Chopra 1
Bengaluru City

ಬೆಂಗಳೂರು | `ಎನ್‌ಸಿ ಕ್ಲಾಸಿಕ್‌’ನಲ್ಲಿ ನೀರಜ್‌ ಚೋಪ್ರಾಗೆ ಪ್ರಥಮ ಸ್ಥಾನ

Public TV
By Public TV
49 minutes ago
Shivamogga
Bengaluru City

ಶಿವಮೊಗ್ಗ | ರಾಗಿಗುಡ್ಡದಲ್ಲಿ ಅನ್ಯಕೋಮಿನ ಯುವಕರ ದುಷ್ಕೃತ್ಯ – ಗಣಪತಿ ವಿಗ್ರಹ, ನಾಗರ ಕಲ್ಲಿಗೆ ಅಪಮಾನ ಆರೋಪ

Public TV
By Public TV
1 hour ago
Ramesh Jarkiholi
Belgaum

ಜಾತ್ರೆಯಲ್ಲಿ ಗುಂಡು ಹಾರಿಸಿದ ಪ್ರಕರಣ – ರಮೇಶ್‌ ಜಾರಕಿಹೊಳಿ ಪುತ್ರನ ವಿರುದ್ಧ ಎಫ್‌ಐಆರ್‌

Public TV
By Public TV
2 hours ago
Anekal Marriage
Bengaluru Rural

ಬೆಂಗಳೂರು | ಅಪ್ರಾಪ್ತೆಯನ್ನು ಕರೆದೊಯ್ದು ಮದುವೆಗೆ ಯತ್ನ – ಆರೋಪಿ ಅರೆಸ್ಟ್

Public TV
By Public TV
2 hours ago
Eshwar Khandre 2
Districts

ರಾಜ್ಯದಾದ್ಯಂತ 3 ಕೋಟಿ ಸಸಿ ನೆಡಲಾಗುವುದು: ಈಶ್ವರ್‌ ಖಂಡ್ರೆ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?