Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ಯಾಟ್ ಕಮ್ಮಿನ್ಸ್ 6 ಸಿಕ್ಸ್, 4 ಫೋರ್ ಸಿಡಿಸಿ ಮಿಂಚಿನ ಅರ್ಧಶತಕ – ಕೆಕೆಆರ್‌ಗೆ 5 ವಿಕೆಟ್‌ಗಳ ಜಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಪ್ಯಾಟ್ ಕಮ್ಮಿನ್ಸ್ 6 ಸಿಕ್ಸ್, 4 ಫೋರ್ ಸಿಡಿಸಿ ಮಿಂಚಿನ ಅರ್ಧಶತಕ – ಕೆಕೆಆರ್‌ಗೆ 5 ವಿಕೆಟ್‌ಗಳ ಜಯ

Cricket

ಪ್ಯಾಟ್ ಕಮ್ಮಿನ್ಸ್ 6 ಸಿಕ್ಸ್, 4 ಫೋರ್ ಸಿಡಿಸಿ ಮಿಂಚಿನ ಅರ್ಧಶತಕ – ಕೆಕೆಆರ್‌ಗೆ 5 ವಿಕೆಟ್‌ಗಳ ಜಯ

Public TV
Last updated: April 7, 2022 6:50 am
Public TV
Share
2 Min Read
IPL 2022 PAT CUMINS
SHARE

ಪುಣೆ: ಪ್ಯಾಟ್ಸ್ ಕಮ್ಮಿನ್ಸ್ ಸಿಡಿಲಬ್ಬರದ ಬ್ಯಾಟಿಂಗ್‍ಗೆ ಬೆಚ್ಚಿ ಬಿದ್ದ ಮುಂಬೈ ಇಂಡಿಯನ್ಸ್ ಸತತ ಮೂರನೇ ಸೋಲು ಅನುಭವಿಸಿದೆ. ಕೆಕೆಆರ್ 5 ವಿಕೆಟ್‍ಗಳ ಜಯದೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದೆ.

IPL 2022 PAT CUMMINS

162 ರನ್‍ಗಳ ಸಾಧಾರಣ ಮೊತ್ತ ಬೆನ್ನಟ್ಟಿದ ಕೋಲ್ಕತ್ತಾ ಆರಂಭಿಕ ಆಘಾತ ಅನುಭವಿಸಿತು. ರಹಾನೆ 7 ರನ್ ಮತ್ತು ಶ್ರೇಯಸ್ ಅಯ್ಯರ್ 10 ರನ್ ಸಿಡಿಸಿ ವಿಕೆಟ್ ಒಪ್ಪಿಸಿದರು. ಬಳಿಕ ವೆಂಕಟೇಶ್ ಅಯ್ಯರ್ ತಂಡಕ್ಕೆ ಆಧಾರವಾದರು. ಆರಂಭದಿಂದ ಕೊನೆಯ ವರೆಗೆ ತಂಡಕ್ಕಾಗಿ ಹೋರಾಡಿದ ಅಯ್ಯರ್ ಅಜೇಯ 50 ರನ್ (41 ಎಸೆತ, 6 ಬೌಂಡರಿ, 1 ಸಿಕ್ಸ್) ಮತ್ತು ಬಿರುಸಿನ ಬ್ಯಾಟಿಂಗ್ ಮೂಲಕ ಮುಂಬೈಗೆ ನಡುಕ ಹುಟ್ಟಿಸಿದ ಪ್ಯಾಟ್ ಕಮ್ಮಿನ್ಸ್ 56 ರನ್ ಕೇವಲ 15 ಎಸೆತಗಳಲ್ಲಿ 4 ಬೌಂಡರಿ, 6 ಸಿಕ್ಸ್) ಚಚ್ಚಿ ಇನ್ನೂ 24 ಎಸೆತ ಬಾಕಿ ಇರುವಂತೆ ಕೋಲ್ಕತ್ತಾ ತಂಡಕ್ಕೆ 5 ವಿಕೆಟ್‍ಗಳ ಗೆಲುವು ತಂದುಕೊಟ್ಟರು.

IPL 2022 VENKATESH IYER

ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಮುಂಬೈ ಇಂಡಿಯನ್ಸ್ 2ನೇ ಓವರ್‌ನಲ್ಲಿ ನಾಯಕ ರೋಹಿತ್ ಶರ್ಮಾ 3 ರನ್, 7ನೇ ಓವರ್‌ನಲ್ಲಿ ಡೆವಾಲ್ಡ್ ಬ್ರೆವಿಸ್ 29 ರನ್ (19 ಎಸೆತ, 2 ಬೌಂಡರಿ, 2 ಸಿಕ್ಸ್) ಮತ್ತು 10ನೇ ಓವರ್‌ನಲ್ಲಿ ಇಶಾನ್ ಕಿಶನ್ 14 ರನ್ (21 ಎಸೆತ, 1 ಬೌಂಡರಿ) ಸಿಡಿಸಿ ವಿಕೆಟ್ ಕಳೆದುಕೊಂಡಿತು.

MI VS KKR

ಆ ಬಳಿಕ ಒಂದಾದ ಸೂರ್ಯಕುಮಾರ್ ಯಾದವ್ ಮತ್ತು ತಿಲಕ್ ವರ್ಮಾ ಮುಂಬೈ ತಂಡಕ್ಕೆ ನೆರವಾದರು. ಉತ್ತಮ ಜೊತೆಯಾಟದ ಮೂಲಕ ರನ್ ಕಲೆ ಹಾಕಿದ ಈ ಜೋಡಿ 4ನೇ ವಿಕೆಟ್‍ಗೆ 83 ರನ್ (49 ಎಸೆತ)ಗಳ ಜೊತೆಯಾಟವಾಡಿತು. ಯಾದವ್ 52 ರನ್ (36 ಎಸೆತ, 5 ಬೌಂಡರಿ, 2 ಸಿಕ್ಸ್) ಸಿಡಿಸಿ ಔಟ್ ಆದರು. ಬಳಿಕ ಬಂದ ಪೋಲಾರ್ಡ್ ಬಿರುಸಿನ 22 ರನ್ (5 ಎಸೆತ, 3 ಸಿಕ್ಸ್) ಮತ್ತು ತಿಲಕ್ ವರ್ಮಾ ಅಜೇಯ 38 ರನ್ (27 ಎಸೆತ, 3 ಬೌಂಡರಿ, 2 ಸಿಕ್ಸ್) ನೆರವಿನಿಂದ ನಿಗದಿತ ಓವರ್‌ಗಳಲ್ಲಿ ಮುಂಬೈ 4 ವಿಕೆಟ್ ನಷ್ಟಕ್ಕೆ 161 ರನ್ ಪೇರಿಸಿತು.

IPL 2022 SURYAKUMAR YADV 1

ಕೋಲ್ಕತ್ತಾ ಪರ ಪ್ಯಾಟ್ ಕಮ್ಮಿನ್ಸ್ 2 ಮತ್ತು ಉಮೇಶ್ ಯಾದವ್, ವರುಣ್ ಚಕ್ರವರ್ತಿ ತಲಾ 1 ವಿಕೆಟ್ ಪಡೆದರು.

TAGGED:IPLIPL 2022KKRKolkata Knight RidersMIMumbai Indiansಐಪಿಎಲ್ಕೋಲ್ಕತ್ತಾಮುಂಬೈ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

10th student from Kerala Missing In Chikkamagaluru Mullayanagiri
Chikkamagaluru

ದತ್ತಪೀಠದ ತಪ್ಪಲಿನಲ್ಲಿ ಬಾಲಕಿ ನಾಪತ್ತೆ ಕೇಸ್‌ – ಕಿಡ್ನ್ಯಾಪ್‌ ಶಂಕೆ ವ್ಯಕ್ತಪಡಿಸಿದ ವಿದ್ಯಾರ್ಥಿನಿ ತಾಯಿ

Public TV
By Public TV
2 minutes ago
daily horoscope dina bhavishya
Astrology

ದಿನ ಭವಿಷ್ಯ 10-04-2026

Public TV
By Public TV
27 minutes ago
Landslide
Districts

ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಸಾವು

Public TV
By Public TV
8 hours ago
LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
8 hours ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
9 hours ago
kea
Bengaluru City

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಕೆಇಎ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?