Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಪಾಳಮೋಕ್ಷ ಘಟನೆಯ ನಂತರ 10 ವರ್ಷ ಆಸ್ಕರ್ ಪ್ರಶಸ್ತಿಯಿಂದ ಬ್ಯಾನ್ ಆದ ವಿಲ್ ಸ್ಮಿತ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಕಪಾಳಮೋಕ್ಷ ಘಟನೆಯ ನಂತರ 10 ವರ್ಷ ಆಸ್ಕರ್ ಪ್ರಶಸ್ತಿಯಿಂದ ಬ್ಯಾನ್ ಆದ ವಿಲ್ ಸ್ಮಿತ್

Cinema

ಕಪಾಳಮೋಕ್ಷ ಘಟನೆಯ ನಂತರ 10 ವರ್ಷ ಆಸ್ಕರ್ ಪ್ರಶಸ್ತಿಯಿಂದ ಬ್ಯಾನ್ ಆದ ವಿಲ್ ಸ್ಮಿತ್

Public TV
Last updated: April 9, 2022 9:00 am
Public TV
Share
2 Min Read
will smith 5
SHARE

ಅಮೆರಿಕದ ಲಾಸ್ ಏಂಜಲ್ಸ್ ನಲ್ಲಿ 2022ರ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದ್ದು, ಜಗತ್ತಿನ ದಿಗ್ಗಜ ನಟರೆಲ್ಲ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಆಸ್ಕರ್ ಪ್ರಶಸ್ತಿ 2022 ಅತ್ಯುತ್ತಮ ನಟ ಪ್ರಶಸ್ತಿ ವಿಜೇತ ವಿಲ್ ಸ್ಮಿತ್ ಸಮಾರಂಭದಲ್ಲಿ ಹಾಸ್ಯನಟ ಕ್ರಿಸ್ ರಾಕ್‍ಗೆ ವೇದಿಕೆ ಮೇಲೆಯೇ ಕಪಾಳಮೋಕ್ಷ ಮಾಡಿದ್ದರು. ಈ ಘಟನೆ ಬಗ್ಗೆ ಮಿಶ್ರ ಪ್ರತಿಕ್ರಿಯೆ ಬರುತ್ತಿದ್ದು, ಕೆಲವರು ಇದು ವೇದಿಕೆಗೆ ತೋರಿಸುವ ಗೌರವವಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಈ ಹಿನ್ನೆಲೆ ವಿಲ್ ಸ್ಮಿತ್ ಅವರನ್ನು ಆಸ್ಕರ್‌ನಿಂದ ನಿಷೇಧಿಸಲಾಗಿದೆ.

will smith 4

ಹಾಲಿವುಡ್ ಸ್ಟಾರ್ ನಟ ವಿಲ್ ಸ್ಮಿತ್ ಇದೇ ಮೊದಲಬಾರಿಗೆ ಆಸ್ಕರ್ ಪ್ರಶಸ್ತಿಯನ್ನು ಸ್ವೀಕರಿಸಿದ್ದರು. ಈ ವೇಳೆ ನಟ ಭಾವಾತ್ಮಕವಾಗಿ ಭಾಷಣ ಮಾಡಿದ್ದರೂ, ವೇದಿಕೆಗೆ ಅಗೌರವ ತೋರುವ ಕೆಲಸವನ್ನು ಮಾಡಿದ್ದಾರೆ ಎಂಬ ಕಾರಣಕ್ಕೆ ಕಪಾಳಮೋಕ್ಷ ಸುದ್ದಿ ವಿಶ್ವಾದ್ಯಂತ ಭಾರೀ ಸುದ್ದಿಯಾಗಿತ್ತು. ಈ ಘಟನೆಯ ನಂತರ, ಅಕಾಡೆಮಿ ಆಫ್ ಮೋಷನ್ ಪಿಕ್ಚರ್ ಆರ್ಟ್ಸ್ ಅಂಡ್ ಸೈನ್ಸಸ್‍ನ ಆಡಳಿತ ಮಂಡಳಿಯು ಶುಕ್ರವಾರ ‘ದಿ ಪಸ್ರ್ಯೂಟ್ ಆಫ್ ಹ್ಯಾಪಿನೆಸ್’ ಸ್ಟಾರ್ ಅನ್ನು ಎಲ್ಲ ಅಕಾಡೆಮಿ ಇವೆಂಟ್‍ಗಳಿಂದ ನಿಷೇಧಿಸಲು ಮತ ಹಾಕಿತು.

will smith 3

ಶುಕ್ರವಾರ ಲಾಸ್ ಏಂಜಲೀಸ್‍ನಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ವರದಿಗಳ ಪ್ರಕಾರ ಸ್ಮಿತ್ ಕಳೆದ ವಾರ ಅಕಾಡೆಮಿಯಿಂದ ನಿವೃತ್ತಿ ಘೋಷಿಸಿದ್ದರು. ಇದನ್ನೂ ಓದಿ:  ಆಸ್ಕರ್ ಸದಸ್ಯತ್ವಕ್ಕೆ ವಿಲ್ ಸ್ಮಿತ್ ರಾಜೀನಾಮೆ : ಮೊದಲ ಆಸ್ಕರ್ ಸಂಭ್ರಮ ಉಳಿಯಲಿಲ್ಲ

will smith 2ಆಸ್ಕರ್ ಅಧ್ಯಕ್ಷ ಡೇವಿಡ್ ರೂಬಿನ್ ಮತ್ತು ಸಿಇಒ ಡಾನ್ ಹಡ್ಸನ್ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಶುಕ್ರವಾರ(ನಿನ್ನೆ) ಆಸ್ಕರ್‌ನಲ್ಲಿ ವಿಲ್ ಸ್ಮಿತ್ ಅವರ ರಾಜೀನಾಮೆ ಕುರಿತು ಚರ್ಚಿಸಲು ಆಡಳಿತ ಮಂಡಳಿಯು ಸಭೆಯನ್ನು ಕರೆದಿತ್ತು. 2022 ಏಪ್ರಿಲ್ 8 ರಿಂದ 10 ವರ್ಷಗಳ ಅವಧಿವರೆಗೂ ಸ್ಮಿತ್ ಅವರನ್ನು ಅಕಾಡೆಮಿ ಪ್ರಶಸ್ತಿಗಳನ್ನು ಒಳಗೊಂಡಂತೆ, ಯಾವುದೇ ಅಕಾಡೆಮಿ ಇವೆಂಟ್‍ಗಳು ಅಥವಾ ಕಾರ್ಯಕ್ರಮಗಳಿಗೆ ಹಾಜರಾಗಲು ಅನುಮತಿ ನೀಡಬಾರದು ಎಂದು ಮಂಡಳಿಯು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

FotoJet 9 7

‘ಕಿಂಗ್ ರಿಚರ್ಡ್ಸ್’ ಸಿನಿಮಾದ ಅಭಿನಯಕ್ಕಾಗಿ ವಿಲ್ ಸ್ಮಿತ್ ಅತ್ಯುತ್ತಮ ನಟ ವಿಭಾಗದಲ್ಲಿ ನಾಮನಿರ್ದೇಶನಗೊಂಡಿದ್ದರು. ಕೊನೆಗೆ ಈ ಪ್ರಶಸ್ತಿ ವಿಲ್ ಸ್ಮಿತ್ ಪಾಲಾಗಿತ್ತು. ಇದನ್ನೂ ಓದಿ: ಹೌದು, ನಾನು ತಪ್ಪು ಮಾಡಿದೆ ಕ್ಷಮಿಸಿ : ವಿಲ್ ಸ್ಮಿತ್

TAGGED:OscarSlapstickWill Smithಆಸ್ಕರ್ ಪ್ರಶಸ್ತಿಕಪಾಳಮೋಕ್ಷವಿಲ್ ಸ್ಮಿತ್
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

US Israel Strike on Iran
Latest

ಇರಾನ್‌ನ ಬಾಲಕಿಯರ ಶಾಲೆ ಮೇಲೆ ಇಸ್ರೇಲ್‌-ಅಮೆರಿಕ ಏರ್‌ಸ್ಟ್ರೈಕ್; ಮೃತರ ಸಂಖ್ಯೆ 85ಕ್ಕೆ ಏರಿಕೆ

Public TV
By Public TV
2 minutes ago
Kolar Passengers returned From Nepal Kathmandu
Districts

ಹವಾಮಾನ ವೈಪರೀತ್ಯದಿಂದ ಲ್ಯಾಂಡಿಂಗ್ ಸಮಸ್ಯೆ – ಕೋಲಾರಕ್ಕೆ ವಾಪಸ್ ಆದ 29 ಪ್ರಯಾಣಿಕರು

Public TV
By Public TV
23 minutes ago
Siddaramaiah 1 4
Bengaluru City

ಶಿಕ್ಷಕರು ಮಕ್ಕಳಿಗೆ ವೈಜ್ಞಾನಿಕ, ವೈಚಾರಿಕ ಶಿಕ್ಷಣ ಕಲಿಸಬೇಕು: ಸಿದ್ದರಾಮಯ್ಯ

Public TV
By Public TV
1 hour ago
anekal suicide
Bengaluru City

ಪ್ರಿಯತಮೆ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಮನನೊಂದು ಪ್ರಿಯಕರನೂ ನೇಣಿಗೆ ಶರಣು

Public TV
By Public TV
2 hours ago
Abu Dhabi
Latest

ಅಬುಧಾಬಿ, ದೋಹಾ, ರಿಯಾದ್ ಮೇಲೆ ಇರಾನ್‌ ದಾಳಿ – ದುಬೈನಲ್ಲೂ ಸ್ಫೋಟ

Public TV
By Public TV
2 hours ago
siddaramaiah 1 5
Bengaluru City

ಎರಡನೇ & 4ನೇ ಶನಿವಾರ ರಜೆ ಕೊಡಿ – ಪ್ರಾಥಮಿಕ ಶಿಕ್ಷಕರಿಂದ ಸಿಎಂಗೆ ಮನವಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?