Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರ್‌ಎಸ್‍ಎಸ್‍ನವ್ರು ಬ್ರಿಟಿಷರೊಂದಿಗೆ ಇದ್ರು, ಅವರಿಗೆ ಇತಿಹಾಸ ಗೊತ್ತಿಲ್ಲ: ಎಂ.ಬಿ.ಪಾಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆರ್‌ಎಸ್‍ಎಸ್‍ನವ್ರು ಬ್ರಿಟಿಷರೊಂದಿಗೆ ಇದ್ರು, ಅವರಿಗೆ ಇತಿಹಾಸ ಗೊತ್ತಿಲ್ಲ: ಎಂ.ಬಿ.ಪಾಟೀಲ್

Bengaluru City

ಆರ್‌ಎಸ್‍ಎಸ್‍ನವ್ರು ಬ್ರಿಟಿಷರೊಂದಿಗೆ ಇದ್ರು, ಅವರಿಗೆ ಇತಿಹಾಸ ಗೊತ್ತಿಲ್ಲ: ಎಂ.ಬಿ.ಪಾಟೀಲ್

Public TV
Last updated: April 12, 2022 1:37 pm
Public TV
Share
1 Min Read
mb patil
SHARE

ಬೆಂಗಳೂರು: ರಸ್ತೆ ಹಾಗೂ ಪ್ರದೇಶಗಳಿಗೆ ಹಿಂದೂಯೇತರರ ಹೆಸರು ತೆಗೆದು ಹಾಕುವ ವಿಚಾರಕ್ಕೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಯವರು ಭಾಗಿಯಾಗಿರಲಿಲ್ಲ. ಕ್ವಿಟ್ ಇಂಡಿಯಾ ಚಳವಳಿ ಸಂದರ್ಭದಲ್ಲಿ ಆರ್‍ಎಸ್‍ಎಸ್‍ನವರು ಬ್ರಿಟಿಷರೊಂದಿಗೆ ಇದ್ದರು. ಅವರು ಈಗ ದೇಶದ ಇತಿಹಾಸ ಗೊತ್ತಿಲ್ಲದೆ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು.

BJP FLAG

ಕೋಮು ಸಾಮರಸ್ಯವನ್ನು ಬಿಜೆಪಿಯವರು ಹಾಳು ಮಾಡುತ್ತಿದ್ದಾರೆ. ಹೀಗೆ ಮಾಡುವುದರಿಂದ ಚುನಾವಣೆಯಲ್ಲಿ ಮತ ಪಡೆಯಬಹುದು ಎಂಬ ಲೆಕ್ಕಾಚಾರದಲ್ಲಿ ಬಿಜೆಪಿಯವರಿದ್ದಾರೆ. ಆದರೆ ಜನರು ಅವರಿಗೆ ಸರಿಯಾದ ಬುದ್ಧಿ ಕಲಿಸುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ಧರ್ಮದಂಗಲ್‍ ಅಭಿಯಾನಕ್ಕೆ ರೋಡ್ ಸೇರ್ಪಡೆ- ಮುಸ್ಲಿಂ ಹೆಸರುಳ್ಳ ರಸ್ತೆಗಳನ್ನು ಬದಲಿಸಲು ಆಗ್ರಹ

eshwarappa

ಸಂತೋಷ ಪಾಟೀಲ್ ಡೆತ್ ನೋಟ್ ಬರೆದಿಟ್ಟು ನಾಪತ್ತೆ ಆಗಿರುವ ಬಗ್ಗೆ ಈ ಬಗ್ಗೆ ಸತ್ಯಾಸತ್ಯತೆ ನನಗೆ ಗೊತ್ತಿಲ್ಲ. ಸರ್ಕಾರ, ಸಿಎಂ, ಗೃಹ ಸಚಿವರು ಈ ಬಗ್ಗೆ ಸತ್ಯಾಸತ್ಯತೆ ತಿಳಿದುಕೊಂಡು ಇದರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ನಾನು ಯಾವುದೇ ತಪ್ಪು ಮಾಡಿಲ್ಲ, ಸಂತೋಷ್ ತಪ್ಪು ಮಾಡಿರೋದು : ಈಶ್ವರಪ್ಪ

TAGGED:bengalurubjpKPCCMB Patilrssಆರ್‍ಎಸ್‍ಎಸ್ಎಂ.ಬಿ.ಪಾಟೀಲ್ಕೆಪಿಸಿಸಿಬೆಂಗಳೂರು
Share This Article
Facebook Whatsapp Whatsapp Telegram

Cinema news

Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories

You Might Also Like

Jharkhand Ranchi Air Ambulence Crash
Latest

ಜಾರ್ಖಂಡ್‌ನ ರಾಂಚಿಯಲ್ಲಿ ಏರ್ ಅಂಬುಲೆನ್ಸ್ ಪತನ

Public TV
By Public TV
4 hours ago
ICC Mens T20 World Cup West Indies vs Zimbabwe West Indies won by 107 runs
Cricket

ಸಿಕ್ಸರ್‌, ಬೌಂಡರಿಯಿಂದಲೇ ವಿಂಡೀಸ್‌ಗೆ 178 ರನ್‌ – ಜಿಂಬಾಬ್ವೆ ವಿರುದ್ಧ 107 ರನ್‌ಗಳ ಭರ್ಜರಿ ಜಯ

Public TV
By Public TV
4 hours ago
Double Decker Bus Overturns In Lucknow
Crime

ಲಕ್ನೋದಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿ – ಐವರು ದುರ್ಮರಣ, 16 ಮಂದಿಗೆ ಗಾಯ

Public TV
By Public TV
5 hours ago
ಸಾಂದರ್ಭಿಕ ಚಿತ್ರ
Bengaluru City

ಜಕ್ಕೂರಿನಲ್ಲಿ ಸಿಎಂ, ಡಿಸಿಎಂ ಜೊತೆ ಸುರ್ಜೇವಾಲಾ ಕ್ಲೋಸ್‌ ಡೋರ್‌ ಮೀಟಿಂಗ್‌

Public TV
By Public TV
5 hours ago
Baldota Factory
Districts

ಬಲ್ಡೋಟಾ ಕಾರ್ಖಾನೆ ವಿಸ್ತರಣೆ ವಿರೋಧಿಸಿ ಕೊಪ್ಪಳ ಬಂದ್ – ಮಂಗಳವಾರ ಖಾಸಗಿ ಶಾಲೆಗಳಿಗೆ ರಜೆ

Public TV
By Public TV
5 hours ago
Rahul Gandhi Gym Trainer Mohammad Deepak
Latest

ನಿಮ್ಮ ಜಿಮ್‌ಗೆ ಸೇರುತ್ತೇನೆ: ಜಿಮ್ ಟ್ರೈನರ್ ಮೊಹಮ್ಮದ್ ದೀಪಕ್ ಭೇಟಿಯಾದ ರಾಹುಲ್ ಗಾಂಧಿ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?