Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಸ್ತೆಗೆ ನಾಮಕರಣ ವಿಚಾರದಲ್ಲಿ ಆರೋಪ ಮಾಡುತ್ತಿರುವವರು ಕಳ್‌ ನನ್ಮಕ್ಳು: ಯತ್ನಾಳ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಸ್ತೆಗೆ ನಾಮಕರಣ ವಿಚಾರದಲ್ಲಿ ಆರೋಪ ಮಾಡುತ್ತಿರುವವರು ಕಳ್‌ ನನ್ಮಕ್ಳು: ಯತ್ನಾಳ್

Districts

ರಸ್ತೆಗೆ ನಾಮಕರಣ ವಿಚಾರದಲ್ಲಿ ಆರೋಪ ಮಾಡುತ್ತಿರುವವರು ಕಳ್‌ ನನ್ಮಕ್ಳು: ಯತ್ನಾಳ್

Public TV
Last updated: April 13, 2022 11:31 pm
Public TV
Share
1 Min Read
basangouda patil yatnal
SHARE

ವಿಜಯಪುರ: ರಸ್ತೆಗಳಿಗೆ ಇಟ್ಟಿರುವ ಹೊಸ ಹೆಸರುಗಳಲ್ಲಿ ನನ್ನ ಹೆಸರು, ನನ್ನ ತಂದೆ ಹೆಸರು ಇದೆಯಾ? ಇವರೇನು ದೇಶದ್ರೋಹಿಗಳಾ? ರಸ್ತೆಗೆ ನಾಮಕರಣ ವಿಚಾರದಲ್ಲಿ ಆರೋಪ ಮಾಡುತ್ತಿರುವವರು ಕಳ್‌ ನನ್ಮಕ್ಳು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟೀಕಿಸಿದರು.

ನಗರದಲ್ಲಿನ ಎಲ್ಲಾ ರಸ್ತೆಗಳಿಗೂ ಸ್ವಾತಂತ್ರ‍್ಯ ಹೋರಾಟಗಾರರ, ಪೂಜ್ಯರ ಹೆಸರಿಟ್ಟದ್ದೇನೆ ಎಂದ ಯತ್ನಾಳ್, ನಗರದಲ್ಲಿ ಹಲವಾರು ರಸ್ತೆಗಳಿಗೆ ಹೆಸರಿರಲಿಲ್ಲ. ಮನಗೂಳಿ ರಸ್ತೆ, ಬೊಂಬಾಲ ಅಗಸಿ, ಮುಳ್ಳಗಸಿ, ಇಂಡಿ ರೋಡ್, ಅಥಣಿ ರೋಡ್, ದರ್ಗಾ ರಸ್ತೆಗಳಿಗೆ ಹೆಸರಿರಲಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಸಂತೋಷ್ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಆಗ್ರಹ

Yatnal

ಎಸ್‌ಎಸ್ ಫ್ರಂಟ್ ರೋಡ್ ಇದ್ದದ್ದನ್ನು ಬದಲಾಯಿಸಿ, ರಾಜಮಾತಾ ಅಹಲ್ಯಾಬಾಯಿ ಹೋಳ್ಕರ್ ಎಂದು ಮರುನಾಮಕರಣ ಮಾಡಿದ್ದೇವೆ. ಅಂಬೇಡ್ಕರ್ ವೃತ್ತದ ಬಳಿಯ ರಸ್ತೆಗೆ ಕನಕದಾಸ ಮಾರ್ಗ ಎಂದು ಹೆಸರಿಡಲಾಗಿದೆ. ಸ್ಟೇಷನ್ ರಸ್ತೆಗೆ ಬಾಬಾಸಾಹೇಬ್ ಅಂಬೇಡ್ಕರ್ ಎಂದು ಮರುನಾಮಕರಣ ಮಾಡಲಾಗಿದೆ ಎಂದರು.

ಗೋದಾವರಿ ಹೊಟೇಲ್ ಬಳಿಯ ರಸ್ತೆಗೆ ಡಾ. ಬಾಬು ಜಗಜೀವನ್ ರಾಮ್, ತೊರವಿ ರಸ್ತೆಗೆ ಸುಭಾಶ್ ಚಂದ್ರ ಬೋಸ್, ಬಬಲೇಶ್ವರ ನಾಕಾ ರಸ್ತೆಗೆ ಸರ್ದಾರ್ ವಲ್ಲಭಭಾಯಿ ಪಟೇಲ್ ಎಂದು ಹೆಸರು ಇಟ್ಟಿದ್ದಾನೆ. ಬಸ್ ನಿಲ್ದಾಣದ ಪಕ್ಕದ ರಸ್ತೆಗೆ ಡಾ. ಎಪಿಜೆ ಅಬ್ದುಲ್ ಕಲಾಂ, ಆಕಾಶವಾಣಿ ಬಳಿಯ ರಸ್ತೆಗೆ ಸ್ವಾತಂತ್ರ‍್ಯ ಹೋರಾಟಗಾರ ವೀರ ಸಾವರ್ಕರ್ ಹೆಸರನ್ನಿಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಕುಟುಂಬ ಸದಸ್ಯರ ಸಮ್ಮುಖದಲ್ಲಿ ಉಡುಪಿ ಹೋಟೆಲ್‍ನಲ್ಲಿ ಪಂಚನಾಮೆ

BasangoudaPatilYatnal

ಬಾಗಲಕೋಟೆ ರಸ್ತೆಗೆ ಸರ್‌ಎಂ ವಿಶ್ವೇಶ್ವರಯ್ಯ, ಮನಗೂಳಿ ರಸ್ತೆಗೆ ಮಹಾರಾಣಾ ಪ್ರತಾಪ್, ದರ್ಗಾ ಬಳಿಯ ಮತ್ತೊಂದು ರಸ್ತೆಗೆ ಚಂದ್ರಶೇಖರ್ ಆಜಾದ್ ಮಾರ್ಗ, ಎಸ್ಪಿ ಕಚೇರಿ ಎದುರಿನ ಸೊಲ್ಲಾಪುರ ರಸ್ತೆಗೆ ಸಂಗೊಳ್ಳಿ ರಾಯಣ್ಣ ಮಾರ್ಗ ಎಂದು ಹೆಸರಿಡಲಾಗಿದೆ ಎಂದರು.

TAGGED:Basanagowda Patil YatnalRoad Renamingvijayapuraಬಸನಗೌಡ ಪಾಟೀಲ್ ಯತ್ನಾಳ್ರಸ್ತೆ ಮರುನಾಮಕರಣವಿಜಯಪುರ
Share This Article
Facebook Whatsapp Whatsapp Telegram

Cinema news

samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories
Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories
Rashmika Mandanna Vijay Deverakonda Wedding
ರಶ್ಮಿಕಾ ಗೃಹಲಕ್ಷ್ಮಿಯಾದ ಖುಷಿಯಲ್ಲಿ ಬಡವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಘೋಷಿಸಿದ ವಿಜಯ್ ದೇವರಕೊಂಡ
Cinema Latest Sandalwood South cinema Top Stories
Rashmika Vijay
ಮೋಜು, ಮಸ್ತಿ, ಡ್ಯಾನ್ಸ್ ಅದೊಂದು ಅದ್ಭುತ ರಾತ್ರಿ – ಸಂಗೀತ್ ಫೋಟೋ ಹಂಚಿಕೊಂಡ ವಿಜಯ್, ರಶ್ಮಿಕಾ
Cinema Latest Top Stories

You Might Also Like

davanagere jain couple and two young women take sanyasa diksha in historic ceremony
Davanagere

ಬೆಣ್ಣೆ ನಗರಿ ದಾವಣಗೆರೆಯಲ್ಲಿ ಆಧ್ಯಾತ್ಮದ ಅಲೆ – ಉದ್ಯಮಿ ದಂಪತಿ, ಇಬ್ಬರು ಯುವತಿಯರಿಂದ ಸನ್ಯಾಸ ದೀಕ್ಷೆ

Public TV
By Public TV
25 minutes ago
RCB 3
Bengaluru City

ಅಭಿಮಾನಿಗಳಿಗೆ ಗುಡ್‌ನ್ಯೂಸ್‌ – ಈಗ ಅಧಿಕೃತ, ಬೆಂಗಳೂರಿನಲ್ಲೇ 5 ಪಂದ್ಯ ಆಡಲಿದೆ ಆರ್‌ಸಿಬಿ

Public TV
By Public TV
44 minutes ago
Bhadravati BEO falls into Lokayukta trap after accepting bribe
Crime

ಶಿಕ್ಷಕನಿಂದ 1 ಲಕ್ಷ ರೂ. ಲಂಚ ಪಡೆಯುವಾಗ ಭದ್ರಾವತಿ ಬಿಇಒ ʻಲೋಕಾʼ ಬಲೆಗೆ

Public TV
By Public TV
56 minutes ago
crude oil
Latest

ಭಾರತದಲ್ಲಿದೆ 25 ದಿನಗಳಿಗೆ ಆಗುವಷ್ಟು ಕಚ್ಚಾ ತೈಲ

Public TV
By Public TV
1 hour ago
Narasimha Swamy Temple bidar
Bidar

ವರ್ಷದ ಮೊದಲ ಚಂದ್ರಗ್ರಹಣ – ಬೀದರ್‌ನ ಪ್ರಮುಖ ದೇವಾಲಯಗಳು ಬಂದ್

Public TV
By Public TV
1 hour ago
Attukal Pongala
Latest

ಕೇರಳದ ಸ್ತ್ರೀಯರ ಶಬರಿಮಲೆ ಖ್ಯಾತಿಯ ಆಟ್ಟುಕಲ್ ಪೊಂಗಾಲ ಉತ್ಸವ – ಲಕ್ಷಾಂತರ ಮಹಿಳೆಯರು ಭಾಗಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?