Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈಶ್ವರಪ್ಪ ರಾಜೀನಾಮೆ ನೀಡಿ ತನಿಖೆಗೆ ಅವಕಾಶ ಮಾಡಿಕೊಡಬೇಕು: ಯು.ಟಿ.ಖಾದರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಈಶ್ವರಪ್ಪ ರಾಜೀನಾಮೆ ನೀಡಿ ತನಿಖೆಗೆ ಅವಕಾಶ ಮಾಡಿಕೊಡಬೇಕು: ಯು.ಟಿ.ಖಾದರ್

Dakshina Kannada

ಈಶ್ವರಪ್ಪ ರಾಜೀನಾಮೆ ನೀಡಿ ತನಿಖೆಗೆ ಅವಕಾಶ ಮಾಡಿಕೊಡಬೇಕು: ಯು.ಟಿ.ಖಾದರ್

Public TV
Last updated: April 14, 2022 6:09 pm
Public TV
Share
2 Min Read
UT KHADAR
SHARE

ಮಂಗಳೂರು: ಆರೋಪಿಯಾಗಿ ಪ್ರಕರಣ ದಾಖಲಾಗಿರುವ ಕಾರಣ ಸಚಿವ ಕೆ.ಎಸ್‍ ಈಶ್ವರಪ್ಪ ರಾಜೀನಾಮೆ ನೀಡಿ ತನಿಖೆಗೆ ಅವಕಾಶ ಮಾಡಿಕೊಡಬೇಕು ಎಂದು ಶಾಸಕ ಹಾಗೂ ವಿಧಾನಸಭಾ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಆಗ್ರಹಿಸಿದ್ದಾರೆ.

Eshwarappa

ಆರೋಪಿಯಾಗಿ ಪ್ರಕರಣ ದಾಖಲಾದ ಸಂದರ್ಭದಲ್ಲಿ ಯಾವುದೇ ಸಚಿವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಗೆ ಅವಕಾಶ ಮಾಡಿಕೊಡುತ್ತಾ ಬಂದಿರುವವುದು ಈ ಹಿಂದೆ ನಡೆದುಕೊಂಡು ಬಂದಿರುವ ಸಂಪ್ರದಾಯ. ಈಶ್ವರಪ್ಪ ಈ ಸಂಪ್ರದಾಯವನ್ನು ಪಾಲಿಸದೆ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡುತ್ತಿದ್ದಾರೆ. ಈ ಹಿಂದೆ ಕಾಂಗ್ರೆಸ್ ಆಡಳಿತದಲ್ಲಿ ಇದ್ದಾಗ ಸಚಿವ ಕೆ.ಜೆ ಜಾರ್ಜ್ ಅವರ ಮೇಲಿನ ಆರೋಪ ದಾಖಲಾದಾಗ ಅವರು ರಾಜೀನಾಮೆ ನೀಡಿದ್ದಾರೆ. ಸರ್ಕಾರ ಪ್ರಕರಣವನ್ನು ಸಿಬಿಐ ತನಿಖೆಗೂ ವಹಿಸಿತ್ತು. ಸರ್ಕಾರದ ಕಾಮಗಾರಿಯಲ್ಲಿ ಶೇ.40 ಕಮೀಷನ್ ನೀಡಬೇಕು ಎಂದು ರಾಜ್ಯದ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಪ್ರಧಾನಿ ಗೆ ಪತ್ರ ಬರೆದು ಮನವಿ ಮಾಡಿದ್ದರೂ ಯಾವುದೇ ಕ್ರಮ ಆಗಿಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಸಂತೋಷ್ ಪಾಟೀಲ್ ಅನ್ನೋ ವ್ಯಕ್ತಿಗೂ ನಮಗೂ ಯಾವುದೇ ರೀತಿ ಸಂಬಂಧಗಳು ಇಲ್ಲ: ಡಾ. ವೇದಮೂರ್ತಿ

ಇದೀಗ ಬಿಜೆಪಿ ಪಕ್ಷದ ಕಾರ್ಯಕರ್ತನಿಗೆ ರಕ್ಷಣೆ ಇಲ್ಲದೆ, ನ್ಯಾಯ ದೊರೆಯದೆ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬಿಜೆಪಿ ಆಡಳಿತದಿಂದ ಆಗಿದೆ. ಪರಮೇಶ್ ಮೇಸ್ತಾ ಕೊಲೆ ಪ್ರಕರಣವನ್ನು ಕಾಂಗ್ರೆಸ್ ನೇತೃತ್ವದ ಸರ್ಕಾರ ಸಿಬಿಐಗೆ ವಹಿಸಿತ್ತು. ಆದರೆ ಬಿಜೆಪಿ ಸರ್ಕಾರ ಆ ವರದಿಯನ್ನು ಇನ್ನೂ ಬಹಿರಂಗ ಪಡಿಸಿಲ್ಲ ಎಂದು ಖಾದರ್ ಆರೋಪಿಸಿದ್ದಾರೆ. ದಾಖಲೆ ಇಲ್ಲ ಎಂದರೆ ಸರ್ಕಾರದ ಇಲಾಖೆಯ ಕಾಮಗಾರಿಯನ್ನು ಸರ್ಕಾರಿ ಸ್ಥಳದಲ್ಲಿ ಗುತ್ತಿಗೆದಾರ ಸರ್ಕಾರದ ಇಂಜಿಯರ್‌ಗಳ ಮೂಲಕ ಹೇಗೆ ಮಾಡಲು ಸಾಧ್ಯ? ಈ ಪ್ರಕರಣದಿಂದ ಬಿಜೆಪಿ ಯ ನಿಜವಾದ ಬಣ್ಣ ಬಯಲಾಗಿದೆ ಎಂದು ಖಾದರ್ ಟೀಕಿಸಿದರು.

ರಾಜೀನಾಮೆ ನೀಡದಿದ್ದರೆ ಜೈಲ್ ಬರೋ: ಅಭಯಚಂದ್ರ ಜೈನ್
ಈಶ್ವರಪ್ಪರ ಆರೋಪಿಯಾಗಿದ್ದರೂ ಸಿ.ಎಂ ಸಹಿತ ಸಚಿವ ಸಂಪುಟ ಅವರ ಬೆಂಬಲಕ್ಕೆ ನಿಂತಿರುವುದು ಸರ್ಕಾರದ ಯೋಗ್ಯತೆಯನ್ನು ತಿಳಿಸುತ್ತದೆ. ಈಶ್ವರಪ್ಪ ರಾಜಿನಾಮೆ ನೀಡದಿದ್ದರೆ ಕಾಂಗ್ರೆಸ್ ಜೈಲ್ ಬರೋ ಸೇರಿದಂತೆ ವಿವಿಧ ಪ್ರತಿಭಟನೆ ನಡೆಸಲಿದೆ. ಸಂತೋಷ್ ಪಾಟೀಲ್ ಮಾ.9ರಂದು ಈಶ್ವರಪ್ಪರ ವಿರುದ್ಧ ಭೃಷ್ಟಾಚಾರದ ಆರೋಪ ಮಾಡಿ ಆತ್ಮಹತ್ಯೆ ಮಾಡುವ ಹೇಳಿಕೆ ನೀಡಿದ್ದರೂ ಸರ್ಕಾರ ಮತ್ತು ಬಿಜೆಪಿ ಗಮನ ಹರಿಸದೆ ಆತನ ಸಾವಿನ ಹೊಣೆಗಾರರಾಗಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ನನ್ನ ಸಿಡಿ ಕೇಸ್, ಸಂತೋಷ್ ಪ್ರಕರಣ ಸಿಬಿಐ ತನಿಖೆಗೆ ವಹಿಸಲಿ: ರಮೇಶ್ ಜಾರಕಿಹೊಳಿ

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ರಾದ ಸದಾಶಿವ ಉಳ್ಳಾಲ್, ನವೀನ್ ಡಿ ಸೋಜ, ಶುಭೋದಯ ಆಳ್ವ, ಸಂತೋಷ್ ಶೆಟ್ಟಿ, ಲಾರೆನ್ಸ್, ಯುವ ಕಾಂಗ್ರೆಸ್ ದ.ಕ ಜಿಲ್ಲಾಧ್ಯಕ್ಷ ಲುಕ್ಮಾನ್ ಬಂಟ್ವಾಳ ಮೊದಲಾದವರು ಉಪಸ್ಥಿತರಿದ್ದರು.

TAGGED:Basavaraj BommaicongresseshwarappaUT Khaderಕಾಂಗ್ರೆಸ್ಕೆಎಸ್ ಈಶ್ವರಪ್ಪಬಸವರಾಜ ಬೊಮ್ಮಾಯಿಯು ಟಿ ಖಾದರ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
6 hours ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
7 hours ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
7 hours ago
India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
8 hours ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
8 hours ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?