Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈಶ್ವರಪ್ಪನವರನ್ನು ಬಂಧಿಸಿ ಅನ್ನೋರಿಗೆ ನಾಚಿಕೆಯಾಗ್ಬೇಕು: ರೇಣುಕಾಚಾರ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ಈಶ್ವರಪ್ಪನವರನ್ನು ಬಂಧಿಸಿ ಅನ್ನೋರಿಗೆ ನಾಚಿಕೆಯಾಗ್ಬೇಕು: ರೇಣುಕಾಚಾರ್ಯ

Davanagere

ಈಶ್ವರಪ್ಪನವರನ್ನು ಬಂಧಿಸಿ ಅನ್ನೋರಿಗೆ ನಾಚಿಕೆಯಾಗ್ಬೇಕು: ರೇಣುಕಾಚಾರ್ಯ

Public TV
Last updated: April 15, 2022 12:09 pm
Public TV
Share
1 Min Read
RENUKACHARYA
SHARE

ದಾವಣಗೆರೆ: ಈಶ್ವರಪ್ಪನವರು ಹಿರಿಯ ಮುಖಂಡರು. ಅವರು ಯಾವುದೇ ಅಪರಾಧ ಮಾಡಿಲ್ಲ. ಹೀಗಾಗಿ ಅವರನ್ನು ಬಂಧಿಸಿ ಎಂದು ಹೇಳುವವರಿಗೆ ನಾಚಿಕೆಯಾಗ್ಬೇಕು ಎಂದು ಶಾಸಕ ಎಂ.ಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪನವರು ನೈತಿಕ ಹೊಣೆಹೊತ್ತು ರಾಜೀನಾಮೆ ನೀಡುತ್ತಿದ್ದಾರೆ. ನಮ್ಮ ಸರ್ಕಾರ ಮುಕ್ತವಾಗಿ ತನಿಖೆ ನಡೆಸಲಿದ್ದು, ಈಶ್ವರಪ್ಪನವರು ಆರೋಪದಿಂದ ಮುಕ್ತರಾಗುತ್ತಾರೆ ಎಂದರು. ಇದನ್ನೂ ಓದಿ: ವಿವೇಕಾನಂದರ ಕನಸಿನ ಭಾರತ ನನಸಾಗುತ್ತಿದೆ: ಮೋಹನ್ ಭಾಗವತ್

KS ESHWARAPPA 3

ಗುತ್ತಿಗೆದಾರರ ಸಂಘದಿಂದ ಪ್ರಧಾನಮಂತ್ರಿ, ಪಕ್ಷದ ವರಿಷ್ಠರಿಗೆ ಪತ್ರ ಬರೆಯಲಿದೆ. ಈ ಪತ್ರದ ಡ್ರಾಪ್ಟ್ ರೆಡಿಯಾಗಿದ್ದು ಕಾಂಗ್ರೆಸ್ ಮುಖಂಡರ ಮನೆಯಲ್ಲಿ. ಕಾಂಗ್ರೆಸ್ ನವರಿಗೆ ಯಾವುದೇ ವಿಷಯ ಸಿಗದೇ ಈಗ ಈಶ್ವರಪ್ಪನವರ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಈಗಾಗಲೇ ಜನರು ಕಾಂಗ್ರೆಸ್ ನವರನ್ನು ಮೂಲೆ ಗುಂಪು ಮಾಡಿದ್ದು, ಮುಂದೆ ಕಾಂಗ್ರೆಸ್ ಅನ್ನು ತಿರಸ್ಕರಿಸುತ್ತಾರೆ ಎಂದು ಕಿಡಿಕಾರಿದರು.

DVG RENUKACHARYA

ಯಡಿಯೂರಪ್ಪ, ಈಶ್ವರಪ್ಪ, ಶಂಕರ್ ಮೂರ್ತಿ ಪ್ರಶ್ನಾತೀತ ನಾಯಕರು. ಯಾವುದೇ ಕಾರಣಕ್ಕೂ ಅವರನ್ನು ಸೈಡ್ ಲೈನ್ ಪ್ರಶ್ನೆಯೇ ಇಲ್ಲ ಎಂದು ರೇಣುಕಾಚಾರ್ಯ ಸ್ಪಷ್ಟಪಡಿಸಿದರು. ಇದನ್ನೂ ಓದಿ: ಬಿಜೆಪಿ ಯುವನಾಯಕನಿಂದ ನೀಚ ಕೃತ್ಯ – ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿಕಾರಿದ್ದೇಕೆ?

TAGGED:davanagereks eshwarappaMP Renukacharyaಎಂ.ಪಿ.ರೇಣುಕಾಚಾರ್ಯಕೆ.ಎಸ್.ಈಶ್ವರಪ್ಪದಾವಣಗೆರೆ
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

northrop b 2 spirit stealth bomber 1
Latest

ಇರಾನ್‌ನ ಹಿಟ್‌ ಲಿಸ್ಟ್‌ ಸಿದ್ಧಪಡಿಸಿದ ಅಮೆರಿಕ – ಮಧ್ಯಪ್ರಾಚ್ಯದಲ್ಲಿ ಇಂದು ರಾತ್ರಿಯೇ ರಣಭೀಕರ ಕಾಳಗ?

Public TV
By Public TV
1 hour ago
Siddaramaiah 15
Bengaluru City

ಕರ್ನಾಟಕದಲ್ಲಿ ಹೆಚ್ಚಾದ ಗ್ಯಾಸ್ ಟ್ರಬಲ್; ರಾಜ್ಯ V/S ಕೇಂದ್ರದ ನಡುವೆ ತಾರತಮ್ಯ ವಾರ್ – ಸಿದ್ದರಾಮಯ್ಯ ಕಿಡಿ

Public TV
By Public TV
1 hour ago
siddaramaiah narendramodi delhi 2
Bengaluru City

ಮೋದಿ ಸರ್ಕಾರದಿಂದ 5 ಲಕ್ಷಕ್ಕೂ ಹೆಚ್ಚು ಆಟೋ ಚಾಲಕರ ಜೀವನ ಸರ್ವನಾಶ – ಸಿಎಂ, ಡಿಕೆಶಿ, ಸುರ್ಜೇವಾಲಾ ಖಂಡನೆ

Public TV
By Public TV
2 hours ago
Mandya Contractor Death copy
Crime

ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
3 hours ago
Mojtaba Khamenei
Latest

ಯುದ್ಧದ ಟೆನ್ಷನ್‌ ಮಧ್ಯೆ ಇರಾನ್‌ಗೆ ದೊಡ್ಡ ಆಘಾತ – ಪ್ರಜ್ಞಾಹೀನ ಸ್ಥಿತಿಯಲ್ಲಿ ಸುಪ್ರೀಂ ಲೀಡರ್‌

Public TV
By Public TV
3 hours ago
Lokayukta Raid
Bellary

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್ – ರಾಜ್ಯದ 4 ಕಡೆ ಲೋಕಾಯುಕ್ತ ದಾಳಿ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?