Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಾಜಿ ಪ್ರೇಯಸಿ ಆಲಿಯಾ ವೈವಾಹಿಕ ಜೀವನಕ್ಕೆ ಶುಭ ಹಾರೈಸಿದ ಸಿದ್ಧಾರ್ಥ್ ಮಲ್ಹೋತ್ರಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಮಾಜಿ ಪ್ರೇಯಸಿ ಆಲಿಯಾ ವೈವಾಹಿಕ ಜೀವನಕ್ಕೆ ಶುಭ ಹಾರೈಸಿದ ಸಿದ್ಧಾರ್ಥ್ ಮಲ್ಹೋತ್ರಾ

Bollywood

ಮಾಜಿ ಪ್ರೇಯಸಿ ಆಲಿಯಾ ವೈವಾಹಿಕ ಜೀವನಕ್ಕೆ ಶುಭ ಹಾರೈಸಿದ ಸಿದ್ಧಾರ್ಥ್ ಮಲ್ಹೋತ್ರಾ

Public TV
Last updated: April 15, 2022 12:19 pm
Public TV
Share
1 Min Read
alia bhat
SHARE

ಬಾಲಿವುಡ್‌ನ ಸ್ಟಾರ್ ಕಪಲ್ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ದಾಂಪತ್ಯ ಕಾಲಿಟ್ಟಿದ್ದಾರೆ. ಬಾಂದ್ರಾದ ರಣಬೀರ್ ಕಪೂರ್ ನಿವಾಸದಲ್ಲಿ ಮದುವೆಯಾಗಿದ್ದಾರೆ. ಕುಟುಂಬಸ್ಥರ ಸಮ್ಮುಖದಲ್ಲಿ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ಐದು ವರ್ಷಗಳಿಂದ ಪ್ರೀತಿಯಲ್ಲಿದ್ದ ಈ ನವ ಜೋಡಿಗೆ ಆಲಿಯಾ ಭಟ್ ಮಾಜಿ ಪ್ರಿಯಕರ ಸಿದ್ಧಾರ್ಥ್ ಮಲ್ಹೋತ್ರಾ ಶುಭ ಹಾರೈಸಿದ್ದಾರೆ.

alia ranbir

ಕೆಲ ದಿನಗಳಿಂದ ಮದುವೆ ವಿಚಾರವಾಗಿ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದ ಈ ಜೋಡಿ, ಮದುವೆಯ ವಿಷ್ಯವನ್ನು ಗೌಪ್ಯವಾಗಿಟ್ಟಿದ್ದರು. ಎಪ್ರಿಲ್ 14ರಂದು ಮುಂಬೈನ ಬಾಂದ್ರಾದಲ್ಲಿ ಗುರು ಹಿರಿಯರ ಸಮ್ಮುಖದಲ್ಲಿ ರಣಬೀರ್ ಆಲಿಯಾ ಹಸೆಮಣೆ ಎರಿದ್ದಾರೆ. ಬಳಿಕ ತಮ್ಮ ಮದುವೆ ಫೋಟೋವನ್ನ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವುದರ ಮೂಲಕ ಆಲಿಯಾ ಭಟ್ ಅಧಿಕೃತವಾಗಿ ತಿಳಿಸಿದ್ದಾರೆ.

 

View this post on Instagram

 

A post shared by Alia Bhatt ????☀️ (@aliaabhatt)

ನಟಿ ಆಲಿಯಾ ಭಟ್ ವಿವಾಹದ 8 ಫೋಟೋಗಳನ್ನು ಶೇರ್ ಮಾಡಿ, ಕುಟುಂಬಸ್ಥರು, ಹಿರಿಯರ ಸಮ್ಮುಖದಲ್ಲಿ ನಮ್ಮದೇ ಮನೆಯಲ್ಲಿ, ನೆಚ್ಚಿನ ಸ್ಥಳದಲ್ಲಿ, ನಮ್ಮ ಸಂಬಂಧವನ್ನು 5 ವರ್ಷ ಕಳೆದ ಬಾಲ್ಕನಿಯಲ್ಲಿ ನಾವು ಮದುವೆ ಆದೆವು ಎಂದು ಬರೆದು ಶೇರ್ ಮಾಡಿದ್ರು. ಇದೀಗ ಈ ಪೋಸ್ಟ್ಗೆ ಆಲಿಯಾ ಅವರ ಮಾಜಿ ಪ್ರಿಯಕರ ಸಿದ್ಧಾರ್ಥ್ ಮಲ್ಹೋತ್ರಾ ಶುಭ ಹಾರೈಸಿದ್ದಾರೆ. ಇದನ್ನೂ ಓದಿ:ಬಾಲಿವುಡ್‌ನಲ್ಲೂ `ಕೆಜಿಎಫ್ ಚಾಪ್ಟರ್ 2′ ಹವಾ: ಹಿಂದಿಯಲ್ಲೂ ನಂಬರ್ ಒನ್

siddarth post

ಈ ಹಿಂದೆ `ಸ್ಟುಡೆಂಟ್ ಆಫ್ ದಿ ಇಯರ್’, `ಕಪೂರ್ ಆಂಡ್ ಸನ್ಸ್’ ಚಿತ್ರದಲ್ಲಿ ಆಲಿಯಾ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ ಒಟ್ಟಿಗೆ ನಟಿಸಿದ್ದರು. ಈ ವೇಳೆಯಲ್ಲಿ ಪ್ರೇಮಾಂಕುರವಾಗಿತ್ತು. ಆಲಿಯಾ ಸಿದ್ಧಾರ್ಥ್ ಬ್ರೇಕಪ್ ನಂತರ ರಣಬೀರ್ ಜೊತೆಗೆ 5 ವರ್ಷಗಳಿಂದ ಪ್ರೀತಿಯಲ್ಲಿದ್ದರು. ಇದೀಗ ವೈವಾಹಿಕ ಜೀವನಕ್ಕೆ ಕಾಲಿಟ್ಟಿರೋ ನವ ಜೋಡಿಗೆ ʻಇಬ್ಬರಿಗೂ ಅಭಿನಂದನೆಗಳು, ಬಹಳಷ್ಟು ಪ್ರೀತಿ ಸಂತೋಷದಿಂದ ಬಾಳಿʼ ಎಂದು ಸಿದ್ಧಾರ್ಥ್ ಮಲ್ಹೋತ್ರಾ ಹಾರೈಸಿದ್ದಾರೆ. ಸದ್ಯ ಈ ಪೋಸ್ಟ್ ಭಾರೀ ವೈರಲ್ ಆಗುತ್ತಿದೆ.

TAGGED:Alia BhatBollywood ActorRanbir Kapoorsiddarth malhotraಆಲಿಯಾ ಭಟ್ರಣಬೀರ್ ಕಪೂರ್ಸಿದ್ಧಾರ್ಥ್ ಮಲ್ಹೋತ್ರಾ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Rishikesh Vaidya 1
Crime

ನಾನು ಶಿವನ ಅವತಾರ ನೀನೇ ನನ್ನ ಪಾರ್ವತಿ ಎಂದು ಮಹಿಳೆ ಮೇಲೆ ರೇಪ್ – ಸ್ವಯಂ ಘೋಷಿತ ದೇವಮಾನವ ಅರೆಸ್ಟ್‌

Public TV
By Public TV
7 minutes ago
Madhu Bangarappa 1
Bagalkot

SSLC ಪರೀಕ್ಷೆ| 625 ಅಂಕದ ಬದಲು 525ಕ್ಕೆ ಇಳಿಕೆ

Public TV
By Public TV
15 minutes ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 25-03-2026

Public TV
By Public TV
22 minutes ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 26-03-2026

Public TV
By Public TV
23 minutes ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 27-03-2026

Public TV
By Public TV
24 minutes ago
Dharwad 1
Crime

ಧಾರವಾಡ | ವಾರ್ಡರ್‌ಗಳಿಂದಲೇ ಕೈದಿಗಳಿಗೆ ಸಿಗರೇಟು, ಗುಟ್ಕಾ ಪೂರೈಕೆ – ಮೂವರ ವಿರುದ್ಧ FIR

Public TV
By Public TV
35 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?