Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೊಟ್ಟಬೊಮ್ಮ ಬೆಡಗಿಗೆ ಡ್ಯಾನ್ಸ್ ಫ್ಲೋರ್ ರೆಡಿ: `ಎಫ್ 3′ ಸೆಟ್‌ನಲ್ಲಿ ಪೂಜಾ ಹೆಗ್ಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಬೊಟ್ಟಬೊಮ್ಮ ಬೆಡಗಿಗೆ ಡ್ಯಾನ್ಸ್ ಫ್ಲೋರ್ ರೆಡಿ: `ಎಫ್ 3′ ಸೆಟ್‌ನಲ್ಲಿ ಪೂಜಾ ಹೆಗ್ಡೆ

Cinema

ಬೊಟ್ಟಬೊಮ್ಮ ಬೆಡಗಿಗೆ ಡ್ಯಾನ್ಸ್ ಫ್ಲೋರ್ ರೆಡಿ: `ಎಫ್ 3′ ಸೆಟ್‌ನಲ್ಲಿ ಪೂಜಾ ಹೆಗ್ಡೆ

Public TV
Last updated: April 15, 2022 2:08 pm
Public TV
Share
1 Min Read
pooja hegde 3
SHARE

ದಕ್ಷಿಣ ಭಾರತದ ಸದ್ಯ ಬ್ಯುಸಿಯೆಸ್ಟ್ ನಟಿಯರಲ್ಲಿ ಪೂಜಾ ಹೆಗ್ಡೆ ಕೂಡ ಒಬ್ಬರು. ಸಾಲು ಸಾಲು ಸ್ಟಾರ್ ನಟರ ಚಿತ್ರಗಳಲ್ಲಿ ಕರಾವಳಿ ಬ್ಯೂಟಿ ನಟಿಸುತ್ತಿದ್ದಾರೆ. ಇದೀಗ ಸ್ಟಾರ್ ನಟ ವೆಂಕಟೇಶ್ ಮತ್ತು ವರುಣ್ ತೇಜ್ ನಟನೆಯ `ಎಫ್ 3′ ಚಿತ್ರದಲ್ಲಿ ಐಟಂ ಡ್ಯಾನ್ಸ್ಗೆ ಹೆಜ್ಜೆ ಹಾಕಲು ಚಿತ್ರತಂಡಕ್ಕೆ ಸೇರಿಕೊಂಡಿದ್ದಾರೆ.

pooja hegde 1 1

ಟಾಲಿವುಡ್‌ನ ಬ್ಯೂಟಿ ಜೊತೆ ಪ್ರತಿಭೆಯಿರೋ ನಟಿ ಪೂಜಾ ಹೆಗ್ಡೆಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗ್ತಿದೆ. `ಅಲ್ಲಾ ವೈಕುಂಠಪುರಂಮುಲೋʼ ಬಾಕ್ಸ್ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಆದಮೇಲಂತೂ ಪೂಜಾ ಎಲ್ಲಿಲ್ಲದ ಬೇಡಿಕೆ ಕ್ರಿಯೇಟ್ ಆಗಿತ್ತು.

pooja hegde 1 2

ಇತ್ತೀಚಿನ `ರಾಧೆ ಶ್ಯಾಮ್’ ಚಿತ್ರದಲ್ಲಿ ಪ್ರಭಾಸ್‌ಗೆ ಜೋಡಿಯಾಗಿ ನಟಿಸಿದ್ರು. ಕಲೆಕ್ಷನ್ ಅಷ್ಟು ಕಮಾಲ್ ಮಾಡದೇಯಿದ್ರು. ಪೂಜಾ ಬೇಡಿಕೆ ಕಿಂಚಿತ್ತೂ ಕಡಿಮೆಯಾಗಿಲ್ಲ. ಸಾಲು ಸಾಲು ಪ್ರಾಜೆಕ್ಟ್ಗಳು ಪೂಜಾರನ್ನ ಅರಸಿ ಬರುತ್ತಿದೆ. ಸದ್ಯ ನಟ ವೆಂಕಟೇಶ್ ಮತ್ತು ವರುಣ್ ತೇಜ್ ಅಭಿನಯ `ಎಫ್ 3′ ಚಿತ್ರಕ್ಕೆ ಸ್ಪೆಷಲ್ ಸಾಂಗ್‌ಗೆ ಹೆಜ್ಜೆ ಹಾಕಲು 1 ಕೋಟಿ ಸಂಭಾವನೆ ಪಡೆದಿದ್ದು, ಇದೀಗ ಶೂಟಿಂಗ್‌ಗಾಗಿ ಹೈದರಾಬಾದ್‌ಗೆ ಬಂದಿಳಿದಿದ್ದಾರೆ. ಇದನ್ನೂ ಓದಿ:ಇಂಥದ್ದೊಂದು ‘ಕಿಸ್’ (Kiss) ಗಾಗಿ ಆರು ವರ್ಷ ಕಾದಿದ್ದ ಆಲಿಯಾ ಭಟ್

POOJA 1

`ಎಫ್ 3′ ಚಿತ್ರ ಮೇ 27ಕ್ಕೆ ತೆರೆಗೆ ಅಪ್ಪಳಿಸಲು ಸಿದ್ಧವಾಗಿದೆ. ಸದ್ಯ ಚಿತ್ರದ ಸ್ಪೆಷಲ್ ಸಾಂಗ್‌ಗೆ ಹೆಜ್ಜೆ ಹಾಕಲು ಪೂಜಾ ಹೆಗ್ಡೆ ಚಿತ್ರತಂಡ ಸೇರಿಕೊಂಡಿದ್ದಾರೆ. ಈ ಹಿಂದೆಯೇ ರಾಮ್ ಚರಣ್ ನಟನೆಯ `ರಂಗಸ್ಥಳಂ’ ಚಿತ್ರದಲ್ಲಿ ಐಟಂ ಡ್ಯಾನ್ಸ್ಗೆ ಹೆಜ್ಜೆ ಹಾಕಿ ಬಂದಿದ್ರು. ಆ ಸಾಂಗ್ ಬಿಗ್ ಹಿಟ್ ಕೂಡ ಆಗಿತ್ತು. ಇದೀಗ ಸ್ಪೆಷಲ್ ಸಾಂಗ್‌ನಿಂದ ಹಲ್‌ಚಲ್ ಎಬ್ಬಿಸಲು ಕರಾವಳಿ ಬ್ಯೂಟಿ ಪೂಜಾ ಸಜ್ಜಾಗಿದ್ದಾರೆ. ಈ ಸುದ್ದಿ ಕೇಳಿ ಪೂಜಾ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

TAGGED:Beast CinemaPooja Hegdetollywoodಟಾಲಿವುಡ್ಪೂಜಾ ಹೆಗ್ಡೆವರುಣ್‌ ತೇಜ್ವೆಂಕಟೇಶ್
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

Assembly Election Exit Poll 2026
Latest

ಇಂದು ಸಂಜೆ ಎಕ್ಸಿಟ್ ಪೋಲ್ – ಪಂಚ ರಾಜ್ಯಗಳ ಕಜ್ಜಾಯ ಯಾರಿಗೆ?

Public TV
By Public TV
1 minute ago
West Bengal voting
Latest

ಪಶ್ಚಿಮ ಬಂಗಾಳದಲ್ಲಿ 2ನೇ ಹಂತದ ಮತದಾನ ಆರಂಭ

Public TV
By Public TV
10 minutes ago
WEB GFX
Karnataka

ಮಲೆನಾಡಲ್ಲಿ ಕೆರೆಬೇಟೆ ಸೀಸನ್‌ – ಈ ಜನಪದ ಸಂಭ್ರಮ ಹೇಗಿರುತ್ತೆ ಗೊತ್ತಾ?

Public TV
By Public TV
33 minutes ago
Weather
Bengaluru City

ಮೇನಲ್ಲಿ ಮತ್ತಷ್ಟು ಕೆಂಡವಾಗಲಿದೆ ಕರುನಾಡು; 3-4 ಡಿಗ್ರಿ ಸೆಲ್ಸಿಯಸ್ ಹೆಚ್ಚಳ ಸಾಧ್ಯತೆ

Public TV
By Public TV
40 minutes ago
KSRTC bus lost control and crashed into a roadside hill SalemTamil Nadu
Bengaluru City

ಸೇಲಂ ಬಳಿ ತಪ್ಪಿದ ಭಾರೀ ಅನಾಹುತ: ರಸ್ತೆ ಬದಿಯ ಗುಡ್ಡಕ್ಕೆ ಹತ್ತಿ ನಿಂತಿತು KSRTC ಬಸ್‌

Public TV
By Public TV
42 minutes ago
daily horoscope dina bhavishya
Astrology

ದಿನ ಭವಿಷ್ಯ 29-04-2026

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?