Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಂಭಾಭಿಷೇಕಕ್ಕೆ ಮಸೀದಿಯಿಂದ ಫ್ಲೆಕ್ಸ್- ಸಮಾನತೆ ಸಾರಿದ ಕಾಫಿನಾಡ ಮುಸ್ಲಿಮರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಕುಂಭಾಭಿಷೇಕಕ್ಕೆ ಮಸೀದಿಯಿಂದ ಫ್ಲೆಕ್ಸ್- ಸಮಾನತೆ ಸಾರಿದ ಕಾಫಿನಾಡ ಮುಸ್ಲಿಮರು

Chikkamagaluru

ಕುಂಭಾಭಿಷೇಕಕ್ಕೆ ಮಸೀದಿಯಿಂದ ಫ್ಲೆಕ್ಸ್- ಸಮಾನತೆ ಸಾರಿದ ಕಾಫಿನಾಡ ಮುಸ್ಲಿಮರು

Public TV
Last updated: April 15, 2022 2:53 pm
Public TV
Share
1 Min Read
ckm kumbabhisheka
SHARE

ಚಿಕ್ಕಮಗಳೂರು: ಧರ್ಮದಂಗಲ್‍ ವೇಳೆ ಮುಸ್ಲಿಮ್‌ ಸಮುದಾಯ ಮಸೀದಿ ಮುಂದೆ ಹಿಂದೂಗಳ ಕುಂಭಾಭಿಷೇಕಕ್ಕೆ ಸ್ವಾಗತ ಕೋರುವ ಫ್ಲೆಕ್ಸ್ ಹಾಕಿ ಸಮಾನತೆ ಸಾರಿದ್ದಾರೆ.

ಪ್ರಸ್ತುತ ಸಮಾಜದಲ್ಲಿ ಧರ್ಮ ಯುದ್ಧದ ಕಹಳೆ ಕೂಗು ಜೋರಾಗಿದೆ. ಶ್ರೇಷ್ಠ ಹಾಗೂ ಸಮಾನತೆ ಪಾಠದ ಮಧ್ಯೆ ಸಾವು-ನೋವು ಕೂಡ ಸಂಭವಿಸುತ್ತಿದೆ. ಕಳೆದ ಎರಡು ತಿಂಗಳಿಂದಲೂ ಕೂಡ ಕರ್ನಾಟಕದ ಪರಿಸ್ಥಿತಿ ಬೂದಿ ಮುಚ್ವಿದ ಕೆಂಡದಂತಿರೋದು ಸತ್ಯ.

mosque

ಹಿಜಬ್ ವಿವಾದ, ಜಟ್ಕಾ-ಹಲಾಲ್ ಕಟ್ ಸಂಘರ್ಷ ಹಾಗೂ ನೇಮ್ ಬೋರ್ಡ್ ವಿವಾದದಿಂದ ರಾಜ್ಯದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣವಾಗಿತ್ತು. ಆದರೆ, ಇಂತಹ ಧರ್ಮಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ಸಮಾನತೆಯನ್ನು ಮೆರೆದಿದ್ದಾರೆ. ಇದನ್ನೂ ಓದಿ: ತಪ್ಪು ಮಾಡಿದ್ದರೆ ಶಿಕ್ಷಿಸು, ಇಲ್ಲವೇ ರಕ್ಷಿಸು – ಮನೆದೇವರ ಮೊರೆಹೋದ ಈಶ್ವರಪ್ಪ

ಕಳೆದೊಂದು ವಾರದಿಂದ ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಮಠದಲ್ಲಿ ಆದಿ ಶಂಕರಾಚಾರ್ಯರ ಮಹಾ ಕುಂಭಾಭಿಷೇಕ ಕಾರ್ಯಕ್ರಮ ನಡೆಯುತ್ತಿದೆ. ಈ ಕಾರ್ಯಕ್ರಮಕ್ಕೆ ಕೊಪ್ಪ ತಾಲೂಕಿನ ಜಯಪುರದ ಬದ್ರಿಯಾ ಜುಮ್ಮಾ ಮಸೀದಿಯಿಂದ ಮಸೀದಿ ಮುಂದೆ ಫ್ಲೆಕ್ಸ್ ಹಾಕಿ ಕುಂಭಾಭಿಷೇಕಕ್ಕೆ ಶುಭ ಕೋರಿದ್ದಾರೆ.

ckm kumbabhisheka 1

ಫ್ಲೆಕ್ಸ್‌ನಲ್ಲಿ ಹರಿಹರಪುರ ಮಠದ ಸ್ವಾಮೀಜಿಗಳಾದ ಶ್ರೀ ಸಚ್ಚಿದಾನಂದ ಸರಸ್ವತಿ ಶ್ರೀಗಳ ಫೋಟೋ ಹಾಕಿ, ಆ ಫ್ಲೆಕ್ಸ್‌ನ ಮಸೀದಿ ಕಾಂಪೌಂಡ್ ಮೇಲೆ ಹಾಕಿ ಕುಂಭಾಭಿಷೇಕಕ್ಕೆ ಶುಭಹಾರೈಸಿದ್ದಾರೆ. ಮುಸ್ಲಿಮರ ಈ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಮುಸ್ಲಿಮರಲ್ಲೂ ಒಳ್ಳೆಯವರಿದ್ದು, ಸಮಾನತೆ ಸಾರುವವರು ಇದ್ದಾರೆ ಎಂದು ಸ್ಥಳಿಯರು ಮುಸ್ಲಿಮ್‌ ಸಮುದಾಯದ ಬಗ್ಗೆ ಸಂತಸ ತೋರಿದ್ದಾರೆ. ಇದನ್ನೂ ಓದಿ: ದಾಖಲೆಗಳಿದ್ರೆ ಇವತ್ತೆ ಬಿಡುಗಡೆ ಮಾಡಬೇಕು – ರಮೇಶ್ ಜಾರಕಿಹೊಳಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಸವಾಲ್

TAGGED:Chikkamagaluruhariharpura matakumbabhishekamosqueಕುಂಬಾಭಿಷೇಕಚಿಕ್ಕಮಗಳೂರುಮಸೀದಿಹರಿಹರಪುರ ಮಠ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Landslide
Districts

ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಸಾವು

Public TV
By Public TV
7 hours ago
LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
7 hours ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
8 hours ago
kea
Bengaluru City

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಕೆಇಎ

Public TV
By Public TV
8 hours ago
Benjamin Netanyahu 1
Latest

ಲೆಬನಾನ್‌ ಜೊತೆ ನೇರ ಮಾತುಕತೆ ಆರಂಭಿಸಲು ಸಂಪುಟಕ್ಕೆ ನೆತನ್ಯಾಹು ಆದೇಶ

Public TV
By Public TV
8 hours ago
Social Media Ban
Bengaluru City

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಪ್ರಕ್ರಿಯೆ ಶುರು

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?