Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಂದಿನ 10 ವರ್ಷಗಳಲ್ಲಿ ಭಾರತ ದಾಖಲೆ ಸಂಖ್ಯೆಯಲ್ಲಿ ವೈದ್ಯರನ್ನು ಹೊಂದಲಿದೆ: ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮುಂದಿನ 10 ವರ್ಷಗಳಲ್ಲಿ ಭಾರತ ದಾಖಲೆ ಸಂಖ್ಯೆಯಲ್ಲಿ ವೈದ್ಯರನ್ನು ಹೊಂದಲಿದೆ: ಮೋದಿ

Latest

ಮುಂದಿನ 10 ವರ್ಷಗಳಲ್ಲಿ ಭಾರತ ದಾಖಲೆ ಸಂಖ್ಯೆಯಲ್ಲಿ ವೈದ್ಯರನ್ನು ಹೊಂದಲಿದೆ: ಮೋದಿ

Public TV
Last updated: April 15, 2022 4:01 pm
Public TV
Share
1 Min Read
NARENDRA MODI
SHARE

ನವದೆಹಲಿ: ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಒಂದು ವೈದ್ಯಕೀಯ ಕಾಲೇಜು ಸ್ಥಾಪಿಸುವ ಕೇಂದ್ರ ಸರ್ಕಾರದ ನೀತಿಯಿಂದಾಗಿ ಮುಂದಿನ 10 ವರ್ಷಗಳಲ್ಲಿ ದೇಶವು ದಾಖಲೆ ಸಂಖ್ಯೆಯ ವೈದ್ಯರನ್ನು ಹೊಂದಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

ವೀಡಿಯೋ ಕಾನ್ಫರೆನ್ಸ್ ಮೂಲಕ ಗುಜರಾತ್‍ನ ಆಸ್ಪತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿ ಜಿಲ್ಲೆಯಲ್ಲಿ ಕನಿಷ್ಟ ಒಂದು ವೈದ್ಯಕೀಯ ಕಾಲೇಜನ್ನು ನಿರ್ಮಿಸುವುದು ಹಾಗೂ 10 ವರ್ಷಗಳ ನಂತರ ದೇಶವು ದಾಖಲೆ ಸಂಖ್ಯೆಯಲ್ಲಿ ವೈದ್ಯರನ್ನು ನೇಮಕ ಮಾಡುವುದು ಕೇಂದ್ರದ ಗುರಿಯಾಗಿದೆ ಎಂದರು.

doctors

ಎರಡು ದಶಕಗಳ ಹಿಂದೆ ಗುಜರಾತ್ ಕೇವಲ ಒಂಬತ್ತು ವೈದ್ಯಕೀಯ ಕಾಲೇಜುಗಳನ್ನು ಹೊಂದಿತ್ತು. ಆದರೆ ಕಳೆದ 20 ವರ್ಷಗಳಲ್ಲಿ ವೈದ್ಯಕೀಯ ಕಾಲೇಜುಗಳಲ್ಲಿ ಅನೇಕ ಬೆಳವಣಿಗೆಯಾಗಿದೆ ಎಂದು ಹೇಳಿದರು. ಇದನ್ನೂ ಓದಿ: ರಿವರ್ ರ‍್ಯಾಫ್ಟಿಂಗ್ ವೇಳೆ ನದಿಗೆ ಸಿಲುಕಿದ ಬೋಟ್: ಕೂದಲೆಳೆ ಅಂತರದಲ್ಲಿ 12 ಜೀವಗಳು ಪಾರು

ಈಗ ಗುಜರಾತ್ ರಾಜ್ಯವು ಒಂದು ಏಮ್ಸ್‌ ಮತ್ತು ಮೂರು ಡಜನ್ ವೈದ್ಯಕೀಯ ಕಾಲೇಜುಗಳನ್ನು ಹೊಂದಿದೆ. ಈ ಹಿಂದೆ ಗುಜರಾತ್‍ನ ವೈದ್ಯಕೀಯ ಕಾಲೇಜುಗಳಲ್ಲಿ ಕೇವಲ 1,000 ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಿದ್ದರು. ಈಗ ಸುಮಾರು 6,000 ವಿದ್ಯಾರ್ಥಿಗಳು ಈ ಕಾಲೇಜುಗಳಲ್ಲಿ ಪ್ರವೇಶ ಪಡೆದಿದ್ದಾರೆ. ರಾಜ್‍ಕೋಟ್‍ನ ಏಮ್ಸ್‌ 2021 ರಿಂದ 50 ವಿದ್ಯಾರ್ಥಿಗಳಿಗೆ ಪ್ರವೇಶವನ್ನು ಪ್ರಾರಂಭಿಸಿದೆ ಎಂದು ತಿಳಿಸಿದರು. ಇದನ್ನೂ ಓದಿ: ರೈತ ವಿರೋಧಿ ಕೃಷಿ ಕಾಯ್ದೆ ಹಿಂಪಡೆಯಲು ಆಗ್ರಹ

TAGGED:gujaratmedical collegenarendra modinewdelhiಗುಜರಾತ್ನರೇಂದ್ರ ಮೋದಿನವದೆಹಲಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

10th student from Kerala Missing In Chikkamagaluru Mullayanagiri
Chikkamagaluru

ದತ್ತಪೀಠದ ತಪ್ಪಲಿನಲ್ಲಿ ಬಾಲಕಿ ನಾಪತ್ತೆ ಪ್ರಕರಣ – 24 ಗಂಟೆ ಕಳೆದ್ರೂ ಸಿಗದ ಸುಳಿವು

Public TV
By Public TV
8 seconds ago
Raichuru Lingasuguru Protest
Districts

ನೀರು ಕೇಳಿ ಪ್ರತಿಭಟಿಸಿದ್ದ 80 ಮಂದಿ ವಿರುದ್ಧ ಎಫ್‌ಐಆರ್

Public TV
By Public TV
3 minutes ago
vinay kulkarni
Bengaluru City

ನಾಳೆ ಮಾಜಿ ಸಚಿವ ವಿನಯ್ ಕುಲಕರ್ಣಿ ಭವಿಷ್ಯ – ಯೋಗೇಶ್‌ ಗೌಡ ಕೊಲೆ ಕೇಸ್‌ ತೀರ್ಪು

Public TV
By Public TV
4 minutes ago
Train
Bengaluru City

ಮುಂಬೈ-ಬೆಂಗಳೂರು ನಡುವೆ ವಿಶೇಷ ರೈಲುಗಳ ಸಂಚಾರ

Public TV
By Public TV
40 minutes ago
CRIME
Crime

ವಿಡಿಯೋ ಲೀಕ್‌ ಮಾಡೋದಾಗಿ ಬೆದರಿಸಿ ಬಾಲಕಿ ಮೇಲೆ 7 ಕಾಮುಕರಿಂದ ಸಾಮೂಹಿಕ ಅತ್ಯಾಚಾರ

Public TV
By Public TV
41 minutes ago
Mahendra Reddy Krithika Reddy
Bengaluru City

ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಕೇಸ್ – ಆರೋಪಿ ಮಹೇಂದ್ರ ಕಳಿಸಿದ್ದ ಮೆಸೇಜ್ ರಿಟ್ರೀವ್, 10.3 ಲಕ್ಷ ಡಿಜಿಟಲ್‌ ಫೈಲ್ ಪತ್ತೆ

Public TV
By Public TV
59 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?