Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವಕ್ಕೆ ಹರಿಪ್ರಿಯಾ ನಟನೆಯ ತಾಯಿ ಕಸ್ತೂರ್ ಗಾಂಧಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವಕ್ಕೆ ಹರಿಪ್ರಿಯಾ ನಟನೆಯ ತಾಯಿ ಕಸ್ತೂರ್ ಗಾಂಧಿ

Cinema

ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವಕ್ಕೆ ಹರಿಪ್ರಿಯಾ ನಟನೆಯ ತಾಯಿ ಕಸ್ತೂರ್ ಗಾಂಧಿ

Public TV
Last updated: April 19, 2022 4:16 pm
Public TV
Share
1 Min Read
FotoJet 4 4
SHARE

ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ ‘ತಾಯಿ ಕಸ್ತೂರ್‍ಗಾಂಧಿ’ ಕನ್ನಡ ಚಿತ್ರವು 12ನೇ ದಾದಾ ಸಾಹೇಬ್ ಫಾಲ್ಕೆ ಅಂತರರಾಷ್ಟ್ರೀಯ ಚಿತ್ರೋತ್ಸವದ ಸ್ಫರ್ಧಾ ವಿಭಾಗಕ್ಕೆ ಆಯ್ಕೆಯಾಗಿದೆ. ಅಲ್ಲದೆ, ಈಗಾಗಲೇ ಲಾಸ್ ಏಂಜಲೀಸ್ ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಭಾಗವಹಿಸಿದೆ. ದೆಹಲಿಯ ಸಂಸ್ಥೆಯೊಂದು ದಾದಾ ಸಾಹೇಬ್ ಫಾಲ್ಕೆ ಅವರ ಜನ್ಮದಿನದಂದು ಹನ್ನೊಂದು ವರ್ಷಗಳಿಂದ ಈ ಚಿತ್ರೋತ್ಸವವನ್ನು ನಡೆಸಿಕೊಂಡು ಬಂದಿದೆ. ಇದನ್ನೂ ಓದಿ : ವಿಜಯ್ ದುನಿಯಾದಲ್ಲಿ ‘ಭೀಮ’ ಎಂಟ್ರಿ : ನಟಿ ಮಾಲಾಶ್ರೀ ಬಳಿ ಇತ್ತು ಭೀಮ ಟೈಟಲ್

FotoJet 1 14

ಈ ಚಿತ್ರೋತ್ಸವಕ್ಕೆ ಆಯ್ಕೆಯಾದ ‘ತಾಯಿ ಕಸ್ತೂರ್ ಗಾಂಧಿ’ ಚಿತ್ರವು ಬರಗೂರರ ‘ಕಸ್ತೂರ್ ಬಾ ವರ್ಸಸ್ ಗಾಂಧಿ’ ಎಂಬ ಕಾದಂಬರಿಯನ್ನು ಆಧರಿಸಿದೆ. ಬರಗೂರರೇ ಚಿತ್ರಕತೆ, ಸಂಭಾಷಣೆ ಮತ್ತು ಗೀತೆಗಳನ್ನು ಬರೆದಿದ್ದಾರೆ. ಈ ಚಿತ್ರವು ಕಸ್ತೂರ್ ಬಾ ಮತ್ತು ಗಾಂಧಿಯವರನ್ನು ಮುಖಾಮುಖಿಯಾಗಿಸುತ್ತ ಇಬ್ಬರ ಸಕಾರಾತ್ಮಕ ವ್ಯಕ್ತಿತ್ವವನ್ನು ಅನಾವರಣಗೊಳಿಸುತ್ತದೆ. ಮುಖ್ಯವಾಗಿ ಕಸ್ತೂರ್ ಬಾ ಅವರ ಅನುಭವದ ನೋಟದಲ್ಲಿ ಗಾಂಧಿಯವರನ್ನು ಕಂಡುಕೊಳ್ಳುವ ಅಭಿವ್ಯಕ್ತಿ ವಿಧಾನವನ್ನು ಅನುಸರಿಸಲಾಗಿದೆ. ಕಸ್ತೂರ್ ಬಾ ಅವರು ತಾಯಿ, ಪತ್ನಿ ಮತ್ತು ಹೋರಾಟಗಾರ್ತಿಯಾಗಿ ಎದುರಿಸಿದ ಮಾನಸಿಕ ತಲ್ಲಣಗಳನ್ನು ಚಿತ್ರಿಸಲಾಗಿದೆ.  ಇದನ್ನೂ ಓದಿ : ಕನ್ನಡದಲ್ಲೂ ಬಂತು ಬಾಲಿವುಡ್ ನ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ

FotoJet 3 4

ಕಸ್ತೂರ್ ಬಾ ಪಾತ್ರದಲ್ಲಿ ಕನ್ನಡದ ಖ್ಯಾತ ನಟಿ ಹರಿಪ್ರಿಯ ಅಭಿನಯಿಸಿದ್ದಾರೆ. ಗಾಂಧಿ ಪಾತ್ರದಲ್ಲಿ ಬಹುಭಾಷಾ ನಟ ಕಿಶೋರ್ ಅಭಿನಯಿಸಿದ್ದಾರೆ. ಶ್ರೀನಾಥ್ ಅವರು ಡಾ. ಅಂಬೇಡ್ಕರ್ ಪಾತ್ರದಲ್ಲಿದ್ದಾರೆ. ಸುಂದರರಾಜ್, ರೇಖಾ, ಪ್ರಮೀಳಾ ಜೋಷಾಯ್, ಸುಂದರರಾಜ ಅರಸು, ರಾಘವ್, ವೆಂಕಟರಾಜು, ವತ್ಸಲಾ ಮೋಹನ್ ಮುಂತಾದವರು ತಾರಾಗಣದಲ್ಲಿದ್ದಾರೆ. ಈ ಚಿತ್ರಕ್ಕೆ ಸುರೇಶ ಅರಸು ಸಂಕಲನ, ನಾಗರಾಜ್ ಆದವಾನಿ ಛಾಯಾಗ್ರಹಣ ಮತ್ತು ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನವಿದೆ.

TAGGED:Baraguru RamachandrappaHaripriyaPhalkeSandalwood Kastur Gandhiಫಾಲ್ಕೆಬರಗೂರು ರಾಮಚಂದ್ರಪ್ಪಸ್ಯಾಂಡಲ್ ವುಡ್ ಕಸ್ತೂರ್ ಗಾಂಧಿಹರಿಪ್ರಿಯಾ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Polling Stopped At Few Bengal Booths After BJP Claims EVM Tampering
Latest

West Bengal Election | ಕಮಲದ ಬಟನ್‌ ಮೇಲೆ ಟೇಪ್‌ – ಫಾಲ್ಟಾದಲ್ಲಿ ಮತದಾನ ಸ್ಥಗಿತ

Public TV
By Public TV
12 minutes ago
Weather 1
Bagalkot

ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಮುನ್ಸೂಚನೆ – ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
By Public TV
26 minutes ago
NANDINI GHEE TIRUPATI LADDU
Bengaluru City

ತಿರುಪತಿಗೆ ಆರು ತಿಂಗಳವರೆಗೆ ಮಾಸಿಕ 2 ಲಕ್ಷ ಕೆಜಿ ನಂದಿನಿ ತುಪ್ಪ ಪೂರೈಕೆ: ಬಮುಲ್ ಅಧ್ಯಕ್ಷ ಡಿ.ಕೆ‌.ಸುರೇಶ್

Public TV
By Public TV
42 minutes ago
BMTC KSRTC
Bengaluru City

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ – 26 ತಿಂಗಳ ಹಿಂಬಾಕಿ ಪಾವತಿಗೆ ಅನುಮೋದನೆ

Public TV
By Public TV
1 hour ago
Janivar Protest
Bengaluru City

ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣ – ಪ್ರತ್ಯೇಕ ಕಾನೂನು ರೂಪಿಸುವಂತೆ ಬ್ರಾಹ್ಮಣ ಮಹಾಸಭಾ ಆಗ್ರಹ

Public TV
By Public TV
1 hour ago
UT Khader 2
Bengaluru City

ಶಾಸಕರ ಸದಸ್ಯತ್ವ ರದ್ದು ಮಾಡೋ ಅಧಿಕಾರ ಸ್ಪೀಕರ್‌ಗೆ ಇಲ್ಲ: ಯು.ಟಿ.ಖಾದರ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?