Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಒಟ್ಟು 64 ಕೇಸ್ – ಸಕ್ರಿಯ ಪ್ರಕರಣಗಳ ಸಂಖ್ಯೆ 1,671ಕ್ಕೆ ಏರಿಕೆ

Public TV
Last updated: April 25, 2022 8:28 pm
Public TV
Share
1 Min Read
corona test
SHARE

ಬೆಂಗಳೂರು: ರಾಜ್ಯದಲ್ಲಿ ಕೊರೊನಾ 4ನೇ ಅಲೆ ಆರಂಭವಾಗುತ್ತಿದ್ದಂತೆ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿದೆ. ಇಂದು ಒಟ್ಟು 64 ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಆದರೆ ಕೆಲ ದಿನಗಳಿಂದ ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ.

CORONA REPORT IN 25 04 2022.1

ಬೆಂಗಳೂರು ನಗರದಲ್ಲಿ ಇಂದು 63 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ನಿಧಾನವಾಗಿ ನಗರದಲ್ಲಿ ಕೇಸ್‍ಗಳ ಸಂಖ್ಯೆ ಏರಿಕೆ ಕಾಣುತ್ತಿದೆ. ರಾಜ್ಯದ ಪಾಸಿಟಿವಿಟಿ ರೇಟ್ 1.38% ಮತ್ತು ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,671ಕ್ಕೆ ಏರಿಕೆ ಕಂಡಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,057 ಮರಣ ಪ್ರಕರಣ ಪತ್ತೆಯಾಗಿದೆ. ಒಟ್ಟು 69 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಸಂಚಾರದ ವೇಳೆ ಉಗುಳಿದರೂ ಬೀಳತ್ತೆ ದಂಡ: ಕೋವಿಡ್ ಹೊಸ ಮಾರ್ಗಸೂಚಿಯಲ್ಲಿ ಏನಿದೆ?

CORONA REPORT IN 25 04 2022.2

ಈವರೆಗೆ ರಾಜ್ಯದಲ್ಲಿ ಒಟ್ಟು 39,46,998 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,05,228 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 53,699 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 4,637 ಸ್ಯಾಂಪಲ್ (ಆರ್​ಟಿಪಿಸಿಆರ್ 3,955 + 682 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಕಿಡ್ನಿ ಹೆಸರಲ್ಲಿ ವಂಚನೆ ಮಾಡುತ್ತಿದ್ದ ವಂಚಕರು ಅರೆಸ್ಟ್

CORONA REPORT IN 25 04 2022

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 63 ಮತ್ತು ದಕ್ಷಿಣಕನ್ನಡದಲ್ಲಿ 1 ಪಾಸಿಟಿವ್ ಕೇಸ್ ದಾಖಲಾಗಿದೆ. ಉಳಿದಂತೆ 28 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.

TAGGED:CoronaCorona VirusCovid 19karnatakaಕರ್ನಾಟಕಕೊರೊನಾಕೋವಿಡ್‌-19
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
43 minutes ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
2 hours ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
5 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
14 hours ago

You Might Also Like

Hardhik Vibhuthi 2
Latest

ವಿಮಾನ ದುರಂತ – ನಿಶ್ಚಿತಾರ್ಥ ಮುಗಿಸಿ ಹೊರಟ ಜೋಡಿಯ ದಾರುಣ ಅಂತ್ಯ

Public TV
By Public TV
3 minutes ago
Basavasagar dam
Districts

ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 5 ಸಾವಿರ ಕ್ಯುಸೆಕ್ ನೀರು ಬಿಡುಗಡೆ

Public TV
By Public TV
16 minutes ago
bike taxi
Bengaluru City

ಜೂ.16ರಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಬಂದ್

Public TV
By Public TV
41 minutes ago
Prateek Joshi
Belgaum

ವಿಮಾನ ದುರಂತದಲ್ಲಿ ಸಾವನ್ನಪ್ಪಿದ ಡಾ.ಪ್ರತೀಕ್ ಜೋಶಿ ಬೆಳಗಾವಿಯ ವಿದ್ಯಾರ್ಥಿ – ಕಣ್ಣೀರಿಟ್ಟ ಸಹಪಾಠಿಗಳು

Public TV
By Public TV
1 hour ago
Air India Ahmedabad Plane Crash Black box found on hostel rooftop
Latest

ಏರ್‌ ಇಂಡಿಯಾ ವಿಮಾನ ಪತನ: ಬ್ಲ್ಯಾಕ್‌ ಬಾಕ್ಸ್‌ ಪತ್ತೆ – ಬೆಂಕಿ ಬಿದ್ದರೂ ಸುಟ್ಟು ಹೋಗಿಲ್ಲ ಯಾಕೆ?

Public TV
By Public TV
1 hour ago
CAR
Districts

ಕೊಡಗು | ತೆಂಗಿನ ಮರ ಉರುಳಿಸಿ ಕಾರು ಜಖಂಗೊಳಿಸಿದ ಪುಂಡಾನೆ!

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?