Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಹಾಂಗೀರ್‌ಪುರಿ ಹಿಂಸಾಚಾರ – ಆರೋಪಿಗಳನ್ನು ಮುಗ್ದರೆಂದ ಜಮಿಯತ್ ನಿಯೋಗ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಜಹಾಂಗೀರ್‌ಪುರಿ ಹಿಂಸಾಚಾರ – ಆರೋಪಿಗಳನ್ನು ಮುಗ್ದರೆಂದ ಜಮಿಯತ್ ನಿಯೋಗ

Latest

ಜಹಾಂಗೀರ್‌ಪುರಿ ಹಿಂಸಾಚಾರ – ಆರೋಪಿಗಳನ್ನು ಮುಗ್ದರೆಂದ ಜಮಿಯತ್ ನಿಯೋಗ

Public TV
Last updated: May 2, 2022 12:03 pm
Public TV
Share
1 Min Read
SHARE

ನವದೆಹಲಿ: ಜಹಾಂಗೀರ್‌ಪುರಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಪಟ್ಟಂತೆ ಆರೋಪಿಗಳ ಬಂಧನದ ಹಿನ್ನೆಲೆ ಕಳವಳ ವ್ಯಕ್ತಪಡಿಸಿರುವ ಜಮಿಯತ್ ಉಲೇಮಾ-ಎ-ಹಿಂದ್ ನಿಯೋಗ ಭಾನುವಾರ ಪ್ರಮುಖ ಆರೋಪಿಗಳನ್ನು ಮುಗ್ದರೆಂದು ಕರೆದಿದೆ.

ಭಾನುವಾರ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿದ ನಿಯೋಗ, ಕಲ್ಲು ತೂರಾಟಗಾರರು ಎಂಬ ಪದವನ್ನು ಬಳಸಿಕೊಂಡು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸುತ್ತಿದ್ದಾರೆ. ಹಿರಿಯ ಅಧಿಕಾರಿಗಳು ಈ ಪ್ರಕರಣದಲ್ಲಿ ಜವಾಬ್ದಾರಿಯುತ ಪಾತ್ರ ವಹಿಸಬೇಕು. ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಳ್ಳುವುದನ್ನು ನಿಲ್ಲಿಸಬೇಕು ಎಂದು ತಿಳಿಸಿದೆ. ಇದನ್ನೂ ಓದಿ: ನಾನು ಬಾಬರಿ ಮಸೀದಿ ಧ್ವಂಸದಲ್ಲಿ ಭಾಗಿಯಾಗಿದ್ದೆ, ಶಿವಸೇನೆ ನಾಯಕರು ಯಾರೂ ಇರಲಿಲ್ಲ : ಫಡ್ನವೀಸ್

Jahangirpuri Bulldozer Delhi 4

ಜಮಿಯತ್ ನಿಯೋಗ ಜಹಾಂಗೀರ್‌ಪುರಿಯಲ್ಲಿ ನಿರ್ಗತಿಕರಿಗೆ 500 ಈದ್ ಕಿಟ್‌ಗಳನ್ನು ವಿತರಿಸಿದ್ದು, ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಿ ಕೊಡುವುದಾಗಿ ಪ್ರತಿಜ್ಞೆ ಮಾಡಿದೆ. ಕಳೆದ ತಿಂಗಳು ಜಹಾಂಗೀರ್‌ಪುರಿಯಲ್ಲಿ ನಡೆದ ಹನುಮಾನ್ ಜಯಂತಿ ಶೋಭಾಯಾತ್ರೆ ಸಂದರ್ಭ ಎರಡು ಸಮುದಾಯಗಳ ನಡುವೆ ಘರ್ಷಣೆ ನಡೆದಿದ್ದು, 8 ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯರಿಗೆ ಗಾಯಗಳಾಗಿದ್ದವು. ಇದನ್ನೂ ಓದಿ: ಖಲೀಸ್ತಾನ ಬೇಡಿಕೆ ಸಾಂವಿಧಾನಿಕ ಹಕ್ಕು ಎಂದ ಆಪ್ ನಾಯಕ ಹರ್‌ಪ್ರೀತ್‌ಸಿಂಗ್

 

TAGGED:JahangirpuriJamiat Ulema-e-Hindviolenceಜಮಿಯತ್ ಉಲೇಮಾ-ಎ-ಹಿಂದ್ಜಹಾಂಗೀರ್‌ಪುರಿಹಿಂಸಾಚಾರ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

LPG Commercial Cylinder
Latest

ಕಮರ್ಷಿಯಲ್ ಸಿಲಿಂಡರ್ ಅಭಾವ – ತಮಿಳುನಾಡಲ್ಲಿ ರೆಸ್ಟೋರೆಂಟ್‌ಗಳು ಬಂದ್‌ ಮಾಡೋ ಪರಿಸ್ಥಿತಿ

Public TV
By Public TV
6 minutes ago
fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
8 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
9 hours ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
9 hours ago
Raichur Couple Death
Districts

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು

Public TV
By Public TV
9 hours ago
daily horoscope dina bhavishya
Astrology

ದಿನ ಭವಿಷ್ಯ 10-03-2026

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?