Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನೊಬ್ಬ ದತ್ತಪೀಠದ ಹೋರಾಟಗಾರ, ಹಿಂದೆ ಸರಿಯೋ ಮಾತೇ ಇಲ್ಲ: ಸುನಿಲ್ ಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ನಾನೊಬ್ಬ ದತ್ತಪೀಠದ ಹೋರಾಟಗಾರ, ಹಿಂದೆ ಸರಿಯೋ ಮಾತೇ ಇಲ್ಲ: ಸುನಿಲ್ ಕುಮಾರ್

Chikkamagaluru

ನಾನೊಬ್ಬ ದತ್ತಪೀಠದ ಹೋರಾಟಗಾರ, ಹಿಂದೆ ಸರಿಯೋ ಮಾತೇ ಇಲ್ಲ: ಸುನಿಲ್ ಕುಮಾರ್

Public TV
Last updated: May 5, 2022 5:39 pm
Public TV
Share
2 Min Read
sunil kumar 2 1
SHARE

ಚಿಕ್ಕಮಗಳೂರು: ದತ್ತಪೀಠ ಹೋರಾಟದ ವಿಚಾರದಲ್ಲಿ ಅಂದಿನಿಂದ ಇಂದಿನವರೆಗೂ ನಾನೊಬ್ಬ ಹೋರಾಟಗಾರ. ದತ್ತಪೀಠ ಹಿಂದೂಗಳ ಪೀಠವಾಗಬೇಕೆಂಬ ಹೋರಾಟದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

ಖಾಸಗಿ ಹಾಗೂ ಸರ್ಕಾರಿ ಕಾರ್ಯಕ್ರಮದ ನಿಮಿತ್ತ ಗುರುವಾರ ಚಿಕ್ಕಮಗಳೂರಿಗೆ ಭೇಟಿ ನೀಡಿದ ಸುನಿಲ್ ಕುಮಾರ್, ಜಿಲ್ಲೆಯ ಶೃಂಗೇರಿಯಲ್ಲಿರುವ ಶಾರದಾಂಬೆ ದೇಗುಲಕ್ಕೆ ಕುಟುಂಬ ಸಮೇತರವಾಗಿ ತೆರಳಿದ್ದರು. ಶೃಂಗೇರಿ ಶಾರದಾಂಬೆ ದರ್ಶನ ಪಡೆದು, ಗುರುವರ್ಯರ ಭೇಟಿ ಮಾಡಿ ಆಶೀರ್ವಾದ ಪಡೆದರು.

sunil kumar 1

ಈ ವೇಳೆ ಪತ್ರಕರ್ತರ ಜೊತೆ ಮಾತನಾಡಿದ ಅವರು, ಅಂದಿನಿಂದ ಇಂದಿನವರೆಗೂ ನಾನೊಬ್ಬ ದತ್ತಪೀಠದ ಹೋರಾಟಗಾರ. ಹೋರಾಟದಿಂದ ಹಿಂದೆ ಸರಿಯುವ ಮಾತೇ ಇಲ್ಲ. ಕಾನೂನು ತಜ್ಞರ ಸಲಹೆಯಂತೆ ಅಗತ್ಯ ಕ್ರಮಗಳನ್ನು ಕೈಗೊಂಡು, ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕ ಹಾಗೂ ನಮ್ಮ ಪರಂಪರೆಯಂತೆ ಪೂಜೆ-ಪುನಸ್ಕಾರಗಳು ನಡೆಯುವ ರೀತಿ ಮಾಡುತ್ತೇವೆ ಎಂದು ಭರವಸೆ ನೀಡಿದರು.

ದತ್ತಪೀಠದ ವಿಚಾರದಲ್ಲಿ ಸರ್ಕಾರದ ಮಟ್ಟದಲ್ಲಿ ಕಾನೂನಿನನ್ವಯ ಕೈಗೊಳ್ಳಬೇಕಾದ ಎಲ್ಲಾ ಕ್ರಮಗಳನ್ನೂ ಬಿಜೆಪಿ ಸರ್ಕಾರ ಕೈಗೊಂಡಿದೆ. ದತ್ತಪೀಠ ಹಿಂದೂಗಳದ್ದಾಗಬೇಕು ಎಂದು ಅನೇಕ ವರ್ಷಗಳಿಂದ ನಿರಂತರವಾಗಿ ಹೋರಾಟಗಳು ನಡೆಯುತ್ತಿವೆ. ಶೀಘ್ರವೇ ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕ ಹಾಗೂ ಪೂಜೆ ನಡೆಯಲಿದೆ ಎಂದರು. ಇದನ್ನೂ ಓದಿ: ಟ್ರಕ್ ಟರ್ಮಿನಲ್ ನಿರ್ಮಾಣ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಗ್ರಾಮಸ್ಥರು

sunil kumar 1 1

ಶೃಂಗೇರಿ ಶಾರದಾಂಬೆ ದರ್ಶನದ ಬಳಿಕ ಮಳೆ ದೇವರು ಎಂದೇ ಖ್ಯಾತಿಯಾಗಿರುವ ಕಿಗ್ಗಾದ ಋಷ್ಯಶೃಂಗೇಶ್ವರ ದೇಗುಲಕ್ಕೆ ಭೇಟಿ ನೀಡಿ ಋಷ್ಯಶೃಂಗೇಶ್ವರನ ದರ್ಶನವನ್ನೂ ಪಡೆದರು. ಬಳಿಕ ಕೊಪ್ಪಕ್ಕೆ ಭೇಟಿ ನೀಡಿದ ಸಚಿವ, ಅಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಮೆಸ್ಕಾಂ ವಿಭಾಗೀಯ ಕಚೇರಿ ಕಟ್ಟಡ ಹಾಗೂ ವಿಭಾಗೀಯ ಉಗ್ರಾಣ ಕಟ್ಟಡವನ್ನು ಉದ್ಘಾಟನೆ ಮಾಡಿದರು.

ಮಲೆನಾಡು ಭಾಗದ ಮನೆಗಳಿಗೆ ಅರಣ್ಯ ಇಲಾಖೆಯ ಕಾನೂನುಗಳಿಂದ ವಿದ್ಯುತ್ ಸಂಪರ್ಕ ನೀಡಲು ತೊಂದರೆಯಾಗಿದ್ದಲ್ಲಿ ಅಂತಹ ಮನೆಗಳಿಗೆ ಸೋಲಾರ್ ಲೈಟ್ ಅಳವಡಿಕೆಯ ಮೂಲಕ ವಿದ್ಯುತ್ ಸಂಪರ್ಕ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು. ಇದನ್ನೂ ಓದಿ: ಕಾಂಗ್ರೆಸ್ ಈಗ ಒಡೆದ ಮನೆ ಒಂದಷ್ಟು ಬಣ ವಲಸೆರಾಮಯ್ಯರಿಗೆ ಜೈಕಾರ ಹಾಕುತ್ತಿದೆ: ಬಿಜೆಪಿ ವ್ಯಂಗ್ಯ

sunil kumar 3

ಮಲೆನಾಡಿನ ಅನೇಕ ಮನೆಗಳಿಗೆ ವಿದ್ಯುತ್ ನೀಡುವಲ್ಲಿ ಅಡೆತಡೆಗಳು ಎದುರಾಗಿವೆ. ಸೆಕ್ಷನ್ 4, ಡೀಮ್ಡ್ ಫಾರೆಸ್ಟ್, ಮೀಸಲು ಅರಣ್ಯ ಸೇರಿದಂತೆ ಅನೇಕ ಸಮಸ್ಯೆಗಳು ಈ ಭಾಗದಲ್ಲಿ ಎದುರಾಗಿವೆ. ಈ ಕಾರಣದಿಂದ ವಿದ್ಯುತ್ ಸೌಲಭ್ಯ ನೀಡಲು ಸಾಧ್ಯವಾಗದ ಮನೆಗಳಿಗೆ ಪರ್ಯಾಯವಾಗಿ ಸೋಲಾರ್ ದೀಪಗಳನ್ನು ನೀಡುವ ಭರವಸೆ ನೀಡಿದರು.

ಕೃಷಿ ಸಂಬಂಧಿತ ಮೋಟಾರ್ ಹಾಗೂ ಪಂಪ್ ಸೆಟ್‌ಗಳ ಚಾಲನೆಗೆ ವಿದ್ಯುತ್ ಅತ್ಯಾವಶ್ಯಕ. ಈ ನಿಟ್ಟಿನಲ್ಲಿ ಅಗತ್ಯವಾಗಿ ದೊರೆಯಬೇಕಿರುವ 110 ಕೆ.ವಿ ವಿದ್ಯುತ್ ಸ್ಥಾವರಕ್ಕೆ ಈಗಾಗಲೇ ಅನುಮೋದನೆ ದೊರೆತಿದ್ದು, 3 ತಿಂಗಳ ಒಳಗಾಗಿ ತಲೆದೋರಿರುವ ಜಾಗದ ಸಮಸ್ಯೆಯನ್ನು ಬಗೆಹರಿಸಿ ತ್ವರಿತಗತಿಯಲ್ಲಿ ಈ ಕಾರ್ಯ ನಡೆಸಲಾಗುವುದು ಎಂದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿಎನ್ ಜೀವರಾಜ್, ಶೃಂಗೇರಿ ಶಾಸಕ ರಾಜೇಗೌಡ ಉಪಸ್ಥಿತರಿದ್ದರು.

TAGGED:ChikkamagalurudattapitaSringeriSunil Kumarಚಿಕ್ಕಮಗಳೂರುದತ್ತಪೀಠಶೃಂಗೇರಿಸುನಿಲ್ ಕುಮಾರ್
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Hassan Crime
Crime

ದಾರಿ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ – ಮಹಿಳೆಯನ್ನ ಬೆತ್ತಲುಗೊಳಿಸಿ ಹಲ್ಲೆಗೆ ಯತ್ನ

Public TV
By Public TV
21 seconds ago
General Randy George
Latest

General Randy George| ಸೇನಾ ಮುಖ್ಯಸ್ಥನನ್ನೇ ಕಿತ್ತು ಹಾಕಿದ ಟ್ರಂಪ್‌ ಸರ್ಕಾರ – ರಾಜೀನಾಮೆಗೆ ಸೂಚನೆ

Public TV
By Public TV
4 minutes ago
I would have banned him IPL founder Lalit Modi slams LSG owner Sanjiv Goenka over animated exchange with captain Rishabh Pant and coach after defeat
Cricket

ನಾನು ಐಪಿಎಲ್‌ ಅಧ್ಯಕ್ಷನಾಗಿದ್ದರೆ ಗೋಯೆಂಕಾ ಬ್ಯಾನ್‌ – ಲಲಿತ್‌ ಮೋದಿ ಕೆಂಡಾಮಂಡಲ

Public TV
By Public TV
24 minutes ago
Love
Latest

ಪ್ರತಿ ಮಳೆಗೂ ನೀನಿಟ್ಟ ನೆನಪು ಅದೆಷ್ಟು ಶಾಶ್ವತ..!

Public TV
By Public TV
31 minutes ago
BRT Fire
Chamarajanagar

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯಕ್ಕೆ ಮತ್ತೆ ಬೆಂಕಿ – 25ಕ್ಕೂ ಹೆಚ್ಚು ಎಕರೆ ಅಗ್ನಿಗಾಹುತಿ

Public TV
By Public TV
31 minutes ago
Mount Everest 2
Crime

ವಿಮೆ ಹಣಕ್ಕೆ ಎವರೆಸ್ಟ್ ಚಾರಣಿಗರಿಗೆ ಶೆರ್ಪಾಗಳಿಂದ `ವಿಷ’

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?