Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ನಾಗಚೈತನ್ಯ -ಸಮಂತಾ ಮತ್ತೆ ಮುಖಾಮುಖಿ : ಮಾಜಿ ಪತಿ ಚಿತ್ರಕ್ಕೆ ಯಶೋದ ಫೈಟ್
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನಾಗಚೈತನ್ಯ -ಸಮಂತಾ ಮತ್ತೆ ಮುಖಾಮುಖಿ : ಮಾಜಿ ಪತಿ ಚಿತ್ರಕ್ಕೆ ಯಶೋದ ಫೈಟ್

Cinema

ನಾಗಚೈತನ್ಯ -ಸಮಂತಾ ಮತ್ತೆ ಮುಖಾಮುಖಿ : ಮಾಜಿ ಪತಿ ಚಿತ್ರಕ್ಕೆ ಯಶೋದ ಫೈಟ್

Public TV
Last updated: May 6, 2022 6:35 pm
Public TV
Share
1 Min Read
samantha
SHARE

ನಟಿ ಸಮಂತಾ, ಮಾಜಿ ಪತಿ ನಾಗಚೈತನ್ಯ ಜತೆಗಿನ ಸಂಬಂಧಕ್ಕೆ ಈಗಾಗಲೇ ಫುಲ್ ಸ್ಟಾಪ್ ಇಟ್ಟಾಗಿದೆ. ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿದ್ದ ಪತಿ ಜತೆಗಿನ ಅಷ್ಟು ಫೋಟೋಗಳನ್ನ ಕೂಡ ಡಿಲೀಟ್ ಮಾಡಿದ್ದಾರೆ. ಅಷ್ಟರ ಮಟ್ಟಿಗೆ ದೂರ ದೂರ ಆಗಿದ್ದ ಈ ಜೋಡಿ ಇದೀಗ ಮತ್ತೆ ಸಮಂತಾ ಮಾಜಿ ಪತಿಗೆ ಎದುರಾಳಿಯಾಗಿ ನಿಂತಿದ್ದಾರೆ.

samantha nagachaitanya

ವಯಕ್ತಿಕ ಬದುಕಿನ ಏಲ್ಲಾ ಕಹಿ ಘಟನೆಗಳನ್ನ ಮರೆತು ಸಿನಿಮಾಗಳ ಮುಖ ಮಾಡಿರೋ ಈ ಇಬ್ಬರು ತಾರೆಯರು. ಇದೀಗ ಒಬ್ಬರನೊಬ್ಬರು ಎದುರು ನೋಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಬ್ಬರು ಒಂದೇ ಕ್ಷೇತ್ರದಲ್ಲಿ ಇರುವುದರಿಂದ ಮುಖಾಮುಖಿ ಆಗೋದು ಅನಿವಾರ್ಯವಾಗಿದೆ. ಚಿತ್ರರಂಗದಲ್ಲಿ ನಾಗಚೈತನ್ಯ ಸಿನಿಮಾಗೆ ಫೈಟ್ ಕೊಡೊದಕ್ಕೆ ಸಮಂತಾ ಸಜ್ಜಾಗಿದ್ದಾರೆ.

SAMANTHA 2

ತಮ್ಮ ಸಿನಿಮಾಗಳ ಮೂಲಕ ಸಮಂತಾ ಮತ್ತು ನಾಗಚೈತನ್ಯ ಮತ್ತೆ ಮುಖಾಮುಖಿಯಾಗಿದ್ದಾರೆ. ಒಂದು ದಿನದ ಅಂತರದಲ್ಲಿ ಮಾಜಿ ಪತಿ ಪತ್ನಿಯ ಸಿನಿಮಾ ರಿಲೀಸ್ ಆಗ್ರಿದೆ. ನಾಗಚೈತನ್ಯ ನಟನೆಯ `ಲಾಲ್‌ಸಿಂಗ್ ಚಡ್ಡಾ’ ಮತ್ತು ಸಮಂತಾ ನಟನೆಯ `ಯಶೋದ’ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಫೈಟ್ ಮಾಡಲು ರೆಡಿಯಾಗಿದ್ದಾರೆ.

amir

ಆಮೀರ್ ಖಾನ್ ನಟನೆಯ `ಲಾಲ್‌ಸಿಂಗ್ ಚಡ್ಡಾ’ ಮೇ 11ರಂದು ರಿಲೀಸ್ ಆದರೆ ಇತ್ತ ಸಮಂತಾ ನಟನೆಯ `ಯಶೋದ’ ಮೇ 12ರಂದು ತೆರೆಗೆ ಬರುತ್ತಿದೆ. ಆಮೀರ್ ಖಾನ್ ನಟನೆಯ ಈ ಚಿತ್ರದಲ್ಲಿ ನಾಗಚೈತನ್ಯ ಅತಿಥಿ ಪಾತ್ರ ನಿರ್ವಹಿಸಿದ್ರು ಕೂಡ ಆ ಪಾತ್ರಕ್ಕೆ ಪ್ರಾಮುಖ್ಯತೆಯಿದೆ. ಚಿತ್ರದಲ್ಲಿ ಮೇಜರ್ ರೋಲ್ ಪ್ಲೇ ಮಾಡಿದ್ದಾರೆ. ಪ್ಯಾನ್ ಇಂಡಿಯಾ ಚಿತ್ರವಾಗಿ ರಿಲೀಸ್ ಆಗ್ತಿರೋ `ಯಶೋದ’ ಚಿತ್ರದ ಗ್ಲೀಂಪ್ಸ್ ಈಗಾಗಲೇ ಫಿದಾ ಆಗಿರೋ ಅಭಿಮಾನಿಗಳಿಗೆ ಸಿನಿಮಾಗಾಗಿ ಎದುರು ನೋಡ್ತಿದ್ದಾರೆ. ಇದನ್ನೂ ಓದಿ:ಯಶ್ ನಟನೆಯ `ಕೆಜಿಎಫ್ 2′ ಚಿತ್ರ ನೋಡಲಿರುವ ಸೆಂಚ್ಯೂರಿ ಸ್ಟಾರ್ ಶಿವಣ್ಣ

 

View this post on Instagram

 

A post shared by Samantha (@samantharuthprabhuoffl)

ರಿಲೀಸ್‌ಗೂ ಮುಂಚೆನೇ ಹೈಪ್ ಕ್ರಿಯೇಟ್ ಮಾಡಿರೋ ಈ ಎರಡು ಚಿತ್ರಗಳಲ್ಲಿ ಪ್ರೇಕ್ಷಕಪ್ರಭುಗಳು ಯಾವ ಸಿನಿಮಾಗೆ ಸಾಥ್ ನೀಡ್ತಾರೆ ಅಂತಾ ಕಾದು ನೋಡಬೇಕಿದೆ.

TAGGED:amir khanbollywoodLal Singh ChaddaNagachaitanyaSamanthaನಾಗಚೈತನ್ಯಬಾಲಿವುಡ್ಯಶೋದಸಮಂತಾ
Share This Article
FacebookWhatsappWhatsappTelegram

Cinema news

Vijay Thalapathy 2
ರಾಜಕೀಯಕ್ಕೆ ವಿಜಯ್‌ ಬ್ಲಾಕ್‌ಬಸ್ಟರ್‌ ಎಂಟ್ರಿ – ರಶ್ಮಿಕಾ, ರಜನಿ, ಕಮಲ್‌ ಬೆಸ್ಟ್‌ ವಿಶ್‌
CinemaLatestNationalSandalwoodTop Stories
Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post

You Might Also Like

Vijay
Latest

Vijay Blockbuster Debut `ವಿಜಯ’ದ ಹಿಂದಿದೆ 17 ವರ್ಷದ ರಹಸ್ಯ

Public TV
ByPublic TV
14 minutes ago
Bidar Gas 2
Bidar

Bidar | ಅಮೃತ ಯೋಜನೆಯ ಗ್ಯಾಸ್‌ ಪೈಪ್‌ಲೈನ್‌ ಲೀಕಾಗಿ ಬೆಂಕಿ – ತಪ್ಪಿದ ಭಾರೀ ದುರಂತ

Public TV
ByPublic TV
17 minutes ago
China Fire cracker Factory blast
Latest

ಚೀನಾದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – 21 ಮಂದಿ ದಾರುಣ ಸಾವು, 61 ಜನಕ್ಕೆ ಗಾಯ

Public TV
ByPublic TV
29 minutes ago
LOKAYUKTA BS PATIL
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು 7 ಮಂದಿ ಸಾವು ಪ್ರಕರಣ – ಲೋಕಾಯುಕ್ತದಿಂದ ತನಿಖೆಗೆ ವಿಶೇಷ ತಂಡ ರಚನೆ

Public TV
ByPublic TV
32 minutes ago
Peenya Flyover
Bengaluru City

ಇಂದಿನಿಂದ 3 ದಿನ ಪೀಣ್ಯ ಫ್ಲೈಓವರ್ ಬಂದ್

Public TV
ByPublic TV
55 minutes ago
Chikkaballapura Murder
Chikkaballapur

ಲವ್ವರ್‌ಗಾಗಿ ಪತ್ನಿಗೆ ಡಿವೋರ್ಸ್ – ಇತ್ತ ಪತಿ ಬಿಟ್ಟು ಬರಲು ಒಪ್ಪದ ಪ್ರಿಯತಮೆಗೆ ಬೆಂಕಿಯಿಟ್ಟು ಕೊಲೆ

Public TV
ByPublic TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?