Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಮದರ್‌ವುಡ್‌ ಜರ್ನಿಯಲ್ಲಿ ತನ್ನ ತಾಯಿಯನ್ನ ನೆನೆದ ಪ್ರಣಿತಾ

Public TV
Last updated: May 8, 2022 8:21 pm
Public TV
Share
1 Min Read
Pranitha Subhash
SHARE

ಬಹುಭಾಷಾ ನಟಿ ಪ್ರಣಿತಾ ಸುಭಾಷ್ ತಾಯ್ತನದ ಆನಂದದಲ್ಲಿದ್ದು, ಪ್ರತಿಕ್ಷಣವನ್ನು ವಿಶೇಷ ಎಂಬಂತೆ ಕಳೆಯುತ್ತಿದ್ದಾರೆ. ತಾಯಿಯಾಗುತ್ತಿರುವ ಕುರಿತು ಸೋಶಿಯಲ್ ಮೀಡಿಯಾ ಮೂಲಕ ಅಭಿಮಾನಿಗಳಿಗೆ ತಿಳಿಸಿದ ಈ ನಟಿ ತಮ್ಮ ಅಪ್ಡೇಟ್‍ಗಳನ್ನು ಶೇರ್ ಮಾಡಿಕೊಳ್ಳುತ್ತಿರುತ್ತಾರೆ. ಬೇಬಿ ಬಂಪ್ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದ ಪ್ರಣಿತಾ, ತಮ್ಮ ಸಿಹಿ ಅನುಭವಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇಂದು ಅಮ್ಮಂದಿರ ವಿಶೇಷ ದಿನವಾಗಿರುವುದರಿಂದ ಫೋಟೋವೊಂದನ್ನು ಶೇರ್ ಮಾಡಿ ತನ್ನ ಅಮ್ಮನನ್ನು ನೆನೆದಿದ್ದಾರೆ.

pranitha subash

ಕ್ಯೂಟ್ ಬೆಡಗಿ ಪ್ರಣಿತಾ ತಾಯಿಯಾಗುತ್ತಿರುವ ಸಂಭ್ರಮದಲ್ಲಿದ್ದು, ಇಂದು ಮತ್ತೊಂದು ಬೇಬಿ ಬಂಪ್ ಫೋಟೋ ಶೇರ್ ಮಾಡಿದ್ದಾರೆ. ಇನ್‍ಸ್ಟಾಗ್ರಾಮ್‍ನಲ್ಲಿ, ನಾವು ಮಾತೃತ್ವದ ಪ್ರಯಾಣವನ್ನು ಪ್ರಾರಂಭಿಸುವವರೆಗೂ ನಮ್ಮ ಅಮ್ಮಂದಿರು ನಮಗಾಗಿ ಎಷ್ಟು ತ್ಯಾಗ ಮಾಡಿದ್ದಾರೆಂದು ನಮಗೆ ತಿಳಿದಿರುವುದಿಲ್ಲ ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಈ ಫೋಟೋದಲ್ಲಿ ಪ್ರಣಿತಾ ಮುದ್ದಾಗಿ ಕಾಣುತ್ತಿದ್ದಾರೆ. ಇದನ್ನೂ ಓದಿ:  ರಾಜಕೀಯ ಪಕ್ಷ ಅಧಿಕಾರ ಹಿಡಿಯಲು ಆಪರೇಷನ್ ಕಮಲ ಅನಿವಾರ್ಯ: ಕಟೀಲ್ 

 

View this post on Instagram

 

A post shared by Pranitha Subhash ???? (@pranitha.insta)

ಈ ಸಾಲುಗಳನ್ನು ಓದಿದ ಅಭಿಮಾನಿಗಳು, ಇದು ಸತ್ಯ. ನೀವು ತುಂಬಾ ಮುದ್ದಾಗಿ ಕಾಣುತ್ತಿದ್ದೀರಾ ಎಂದು ಕಾಮೆಂಟ್ ಮಾಡಿದ್ದಾರೆ. ಇದು ಉಸಿರುಗಟ್ಟಿಸುವ ಚಿತ್ರ ಎಂದು ಕಾಮೆಂಟ್ ಮಾಡಿದ್ದಾರೆ.

parnitha

ಮೊದಲ ಮಗುವಿನ ನಿರೀಕ್ಷೆಯಲ್ಲಿ ಇದ್ದೇವೆ ಎಂದು ಪತಿ ನಿತಿನ್ ರಾಜು ಜೊತೆ ಫೋಟೋ ಶೇರ್ ಮಾಡುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳಿಗೆ ತಿಳಿಸಿದ್ದರು. ಅಲ್ಲದೇ ಇತ್ತೀಚೆಗೆ ನಟಿ ತನ್ನ ಬೇಬಿ ಬಂಪ್ ಫೋಟೋ ಶೇರ್ ಮಾಡುವ ಜೊತೆಗೆ ವರ್ಕೌಟ್ ಮಾಡುವ ವೀಡಿಯೋವನ್ನು ಶೇರ್ ಮಾಡಿದ್ದರು. ಈ ವೀಡಿಯೋಗೆ ಅಭಿಮಾನಿಗಳಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು. ಇದನ್ನೂ ಓದಿ: ಪ್ರೆಗ್ನೆನ್ಸಿಯಲ್ಲೂ ಫಿಟ್‍ನೆಸ್ ಇರಬೇಕು ಎಂದು ವೀಡಿಯೋ ಮಾಡಿದ ನಟಿ ಪ್ರಣಿತಾ

TAGGED:Baby BumpChandanavanMom DayPranitha Subhashಅಮ್ಮಂದಿರ ದಿನಚಂದನವನಪ್ರಣಿತಾ ಸುಭಾಷ್ಬೇಬಿಬಂಪ್
Share This Article
Facebook Whatsapp Whatsapp Telegram

Cinema Updates

Arjun Janya
ಅರ್ಜುನ್ ಜನ್ಯ ನಿರ್ದೇಶನದ ಚಿತ್ರಕ್ಕೆ ಉಗಾಂಡ ಕಲಾವಿದರ ಮೆರಗು
39 minutes ago
Timmana Mottegalu 4
ತಿಮ್ಮನ ಮೊಟ್ಟೆಗಳು ಟ್ರೈಲರ್‌ಗೆ ಭಾರೀ ಮೆಚ್ಚುಗೆ
47 minutes ago
Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
18 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
20 hours ago

You Might Also Like

neet topper mahesh kumar
Latest

NEET-UG 2025 ಫಲಿತಾಂಶ ಪ್ರಕಟ; ರಾಜಸ್ಥಾನದ ಅಭ್ಯರ್ಥಿ ಟಾಪರ್‌, ಕರ್ನಾಟಕದ ನಿಖಿಲ್‌ಗೆ 17ನೇ ರ‍್ಯಾಂಕ್‌

Public TV
By Public TV
10 minutes ago
Rajasthan Youth Tea Selling 1
Latest

ಅತ್ತೆ ಮನೆ ಮುಂದೆ ಅಳಿಯನ ಟೀ ಅಂಗಡಿ – ಕೈಗೆ ಕೋಳ ಧರಿಸಿ ಚಹಾ ಮಾರಾಟ

Public TV
By Public TV
52 minutes ago
Nikhil Kumaraswamy 1 2
Bengaluru City

ಕೇಂದ್ರ ಜಾತಿಗಣತಿ ಮಾಡೋವಾಗ ರಾಜ್ಯ ಸರ್ಕಾರದಿಂದ ಜಾತಿಗಣತಿ ಬೇಡ: ನಿಖಿಲ್ ಕುಮಾರಸ್ವಾಮಿ

Public TV
By Public TV
56 minutes ago
Nikhil Kumaraswamy
Bengaluru City

ರಾಜ್ಯಕ್ಕೆ ಅನುದಾನದ ಕೊರತೆ ಆಗಿದ್ದರೆ ಪ್ರಧಾನಿಗಳ ಜೊತೆ ಸಿಎಂ ಮಾತಾಡಲಿ: ನಿಖಿಲ್ ಕುಮಾರಸ್ವಾಮಿ

Public TV
By Public TV
1 hour ago
Ram Mohan Naidu
Latest

ಏರ್‌ ಇಂಡಿಯಾ ವಿಮಾನ ದುರಂತ ತನಿಖೆಗೆ ಉನ್ನತ ಮಟ್ಟದ ಸಮಿತಿ – 3 ತಿಂಗಳ ಡೆಡ್‌ಲೈನ್: ಸಚಿವ ರಾಮಮೋಹನ್ ನಾಯ್ಡು

Public TV
By Public TV
1 hour ago
Payal Khatik 2
Latest

Plane Crash | ಇಂಜಿನಿಯರ್‌ ಆಗುವ ಕನಸು ಕಂಡಿದ್ದ ಆಟೋ ಚಾಲಕನ ಮಗಳ ದುರಂತ ಅಂತ್ಯ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?