Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

ಕೆಜಿಎಫ್ 2 ಕಲೆಕ್ಷನ್ 1129.38 ಕೋಟಿ : ಆರ್.ಆರ್.ಆರ್ ದಾಖಲೆ ಉಡಿಸ್

Public TV
Last updated: May 9, 2022 2:26 pm
Public TV
Share
2 Min Read
kgf 2
SHARE

ಯಶ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ನ ‘ಕೆಜಿಎಫ್ 2’ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ದಿನದಿಂದ ದಿನಕ್ಕೆ ಒಂದೊಂದೇ ದಾಖಲೆಗಳನ್ನು ಮುರಿಯುತ್ತಾ ಮುಂದೆ ಸಾಗುತ್ತಿದೆ. 25ನೇ ದಿನದತ್ತ ಮುನ್ನುಗ್ಗಿದ್ದರೂ, ಕಲೆಕ್ಷನ್ ಮಾತ್ರ ಯಾವುದೇ ರೀತಿಯಲ್ಲಿ ಕಡಿಮೆಯಾಗಿಲ್ಲ. ಈವರೆಗೂ ಕೆಜಿಎಫ್ 2 ಅಂದಾಜು 1129.38 ಕೋಟಿ ಗಳಿಕೆ ಮಾಡಿದೆ ಎನ್ನಲಾಗುತ್ತಿದೆ. ಈ ಮೂಲಕ ಆರ್.ಆರ್.ಆರ್ ಸಿನಿಮಾದ ವರ್ಲ್ಡ್ ವೈಡ್ ಕಲೆಕ್ಷನ್ ದಾಖಲೆಯನ್ನೂ ಕೆಜಿಎಫ್ 2 ಪುಡಿಪುಡಿ ಮಾಡಿದೆ. ಇದನ್ನೂ ಓದಿ: ಫಸ್ಟ್ ಟೈಮ್ ಮಗಳ ಫೋಟೋ ಶೇರ್ ಮಾಡಿದ ಪ್ರಿಯಾಂಕಾ ಚೋಪ್ರಾ

kgf

25ನೇ ದಿನದೊಳಗಿನ ಆರ್.ಆರ್.ಆರ್ ಸಿನಿಮಾದ ಒಟ್ಟು ಲೆಕ್ಕಾಚಾರ 1127.65 ಕೋಟಿ ಎಂದು ಹೇಳಲಾಗಿತ್ತು. ಕೆಜಿಎಫ್ 2 ಸಿನಿಮಾ 1129.38 ಕೋಟಿ ಗಳಿಕೆ ಮಾಡುವ ಮೂಲಕ ಆರ್.ಆರ್.ಆರ್ ದಾಖಲೆಯನ್ನು ಮುರಿಯಲಾಗಿದೆ. ಅಲ್ಲಿಗೆ ಭಾರತೀಯ ಸಿನಿಮಾ ರಂಗದಲ್ಲೇ ಅತೀ ಹೆಚ್ಚು ಗಳಿಕೆ ಮಾಡಿದ ಸಿನಿಮಾ ಎಂಬ ಕೀರ್ತಿಗೆ ಕೆಜಿಎಫ್ 2 ಪಾತ್ರವಾಗಿದೆ. ಇದನ್ನೂ ಓದಿ : ಜೂನ್ 9ಕ್ಕೆ ನಯನತಾರಾ ಮದುವೆ ಫಿಕ್ಸ್ – ತಿರುಪತಿಯಲ್ಲಿ ವಿವಾಹ

KGF

2022 ನಲ್ಲಿ ಅತೀ ಹೆಚ್ಚು ಬಾಕ್ಸ್ ಆಫೀಸಿನಲ್ಲಿ ಗಳಿಕೆ ಮಾಡಿದ ಚಿತ್ರ ಎಂಬ ದಾಖಲೆಗೂ ಕೆಜಿಎಫ್ 2 ಕಾರಣವಾಗಿದ್ದರೆ, ಭಾರತೀಯ ಸಿನಿಮಾ ರಂಗದಲ್ಲಿ ಅತೀ ಹೆಚ್ಚು ದುಡ್ಡು ಮಾಡಿದ ಮೂರನೇ ಸಿನಿಮಾ ಎಂಬ ಖ್ಯಾತಿಯೂ ಈ ಸಿನಿಮಾದ್ದು. ದೇಶದಲ್ಲಿ ಮಾತ್ರವಲ್ಲ ವಿಶ್ವದಲ್ಲೇ ಇನ್ನೂ ಭರ್ಜರಿ ಪ್ರದರ್ಶನ ಕಾಣುತ್ತಿರುವುದರಿಂದ ಈವರೆಗಿನ ಎಲ್ಲ ದಾಖಲೆಗಳನ್ನು ಕೆಜಿಎಫ್ 2 ಮುರಿದು, ಹೊಸ ದಾಖಲೆಯನ್ನು ಬರೆಯಲಿದೆ ಎಂದು ಅಂದಾಜಿಸಲಾಗಿದೆ. ಇದನ್ನೂ ಓದಿ : ಮಿಸೆಸ್ ಇಂಡಿಯಾ ಆಗಲು ನಿವೇದಿತಾ ಗೌಡ ತಯಾರಿ : ಕ್ಯಾಟ್ ವಾಕ್ ವಿಡಿಯೋದಲ್ಲಿ ಚಂದನ್ ಶೆಟ್ಟಿ ಬೊಂಬೆ

KGF 2 4

ಸದ್ಯ ಆರ್. ಆರ್. ಆರ್ ಸಿನಿಮಾದ ವರ್ಲ್ಡ್ ವೈಡ್ ಕಲೆಕ್ಷನ್ ದಾಖಲೆಯನ್ನು ಕೆಜಿಎಫ್ 2 ಮುರಿದಿದ್ದು, ದಂಗಲ್ ಮತ್ತು ಆರ್.ಆರ್.ಆರ್ ಸಿನಿಮಾದ ಒಟ್ಟು ಕಲೆಕ್ಷನ್ ದಾಖಲೆಯನ್ನು ಸದ್ಯದಲ್ಲೇ ದಾಟಲಿದೆ ಎನ್ನುತ್ತಿವೆ ಬಾಕ್ಸ್ ಆಫೀಸ್ ಮೂಲಗಳು. ಈ ಮೂಲಕ ಕನ್ನಡದ ಸಿನಿಮಾವೊಂದು ಐತಿಹಾಸಿಕ ದಾಖಲೆ ಮಾಡಲು ಹೊರಟಿರುವುದು ಹೆಮ್ಮೆಯ ಸಂಗತಿ ಆಗಿದೆ.

TAGGED:Box OfficeKGF-2Prashant NeelRRRsandalwoodYashಆರ್ ಆರ್ ಆರ್ಕೆಜಿಎಫ್-2ಪ್ರಶಾಂತ್ ನೀಲ್ಬಾಕ್ಸ್ ಆಫೀಸ್ಯಶ್ಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
5 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 day ago

You Might Also Like

Ahmedabad Air India Air Crash
Latest

8 ಸೆಕೆಂಡ್ ನಂತ್ರ ವಿಮಾನ ಹಾರಾಟದಲ್ಲಿ ಅಸಹಜತೆ ಪತ್ತೆ; 7-12 ಸೆಕೆಂಡ್‌ ವರೆಗಿನ ಹಾರಾಟದ ಮೇಲೆ ತನಿಖೆ

Public TV
By Public TV
10 minutes ago
Raichur PDO
Districts

ಕಾಮಗಾರಿ, ಸಾಮಗ್ರಿಗಳ ಖರೀದಿ ಬಿಲ್‌ನಲ್ಲಿ ಲಕ್ಷ ಲಕ್ಷ ಹಣ ಗೋಲ್ಮಾಲ್‌ – ಇಬ್ಬರು ಪಿಡಿಓ ಅಮಾನತು

Public TV
By Public TV
18 minutes ago
bus accident
Bengaluru Rural

ತಿರುಪತಿಯಿಂದ ಬರುತ್ತಿದ್ದ ಆಂಧ್ರ ಬಸ್‌, ಲಾರಿ ನಡುವೆ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾವು

Public TV
By Public TV
23 minutes ago
Ramanagara Paramedical Student
Crime

ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಕೆರೆಯಲ್ಲಿ ಶವವಾಗಿ ಪತ್ತೆ – ಆತ್ಮಹತ್ಯೆ ಶಂಕೆ

Public TV
By Public TV
25 minutes ago
Israel Iran Conflict
Latest

ಇರಾನ್‌ನ ನ್ಯೂಕ್ಲಿಯರ್‌, ಮಿಲಿಟರಿ ಕೇಂದ್ರಗಳ ಮೇಲೆ ಇಸ್ರೇಲ್‌ ವಾಯುದಾಳಿ – ಪ್ಯಾರಾಮಿಲಿಟರಿ ಮುಖ್ಯಸ್ಥ, ಇಬ್ಬರು ವಿಜ್ಞಾನಿಗಳ ಹತ್ಯೆ

Public TV
By Public TV
32 minutes ago
vinay kulkarni
Bengaluru City

ನ್ಯಾಯಾಧೀಶರ ಮುಂದೆ ಹಾಜರಾದ ವಿನಯ್ ಕುಲಕರ್ಣಿ – ಶಾಸಕನನ್ನು ವಶಕ್ಕೆ ಪಡೆದ ಸಿಬಿಐ

Public TV
By Public TV
49 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?