Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Exclusive- ಅಮೆಜಾನ್ ಪ್ರೈಮ್ನಲ್ಲಿ ‘ಕೆಜಿಎಫ್ 2’ : ಫಸ್ಟ್ ಟೈಮ್ ಮೆಂಬರ್ ಅಲ್ಲದವರೂ ಸಿನಿಮಾ ನೋಡಬಹುದು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Exclusive- ಅಮೆಜಾನ್ ಪ್ರೈಮ್ನಲ್ಲಿ ‘ಕೆಜಿಎಫ್ 2’ : ಫಸ್ಟ್ ಟೈಮ್ ಮೆಂಬರ್ ಅಲ್ಲದವರೂ ಸಿನಿಮಾ ನೋಡಬಹುದು

Cinema

Exclusive- ಅಮೆಜಾನ್ ಪ್ರೈಮ್ನಲ್ಲಿ ‘ಕೆಜಿಎಫ್ 2’ : ಫಸ್ಟ್ ಟೈಮ್ ಮೆಂಬರ್ ಅಲ್ಲದವರೂ ಸಿನಿಮಾ ನೋಡಬಹುದು

Public TV
Last updated: May 13, 2022 3:52 pm
Public TV
Share
2 Min Read
KGF 2 5
SHARE

ಯಶ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ನ ‘ಕೆಜಿಎಫ್ 2’ ಸಿನಿಮಾ ರಿಲೀಸ್ ಆಗಿ ನಾಳೆಗೆ ಒಂದು ತಿಂಗಳು. ಈ ಸಂದರ್ಭದಲ್ಲಿ ಕೆಜಿಎಫ್ 2 ಸಿನಿಮಾ ತಂಡದಿಂದ ನೋಡುಗರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಅತೀ ಶೀಘ್ರದಲ್ಲೇ ಅಮೆಜಾನ್ ಪ್ರೇಮ್ ನಲ್ಲಿ ಸಿನಿಮಾ ರಿಲೀಸ್ ಆಗುತ್ತಿದ್ದು, ಸದ್ಯಕ್ಕೆ ಅಮೆಜಾನ್ ಪ್ರೈಮ್ ಮೆಂಬರ್ ಅಲ್ಲದವರು ಸಿನಿಮಾ ನೋಡುವಂತೆ ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ : ಕಾಲೇಜು ದಿನಗಳಲ್ಲೇ ರಮ್ಯಾ ಮೇಲೆ ಕ್ರಶ್ ಆಗಿದೆ : ರಕ್ಷಿತ್ ಶೆಟ್ಟಿ

KGF 2 4

ಸಾಮಾನ್ಯವಾಗಿ ಅಮೆಜಾನ್ ಪ್ರೈಮ್ ಸದಸ್ಯರಾದವರು ಮಾತ್ರ ಅಲ್ಲಿರುವ ಸಿನಿಮಾ ವೀಕ್ಷಣೆ ಮಾಡುವಂತಹ ಅವಕಾಶವಿತ್ತು. ಆದರೆ, ಕೆಜಿಎಫ್ 2 ಸಿನಿಮಾವನ್ನು ರೆಂಟಲ್ ಬೇಸಸ್ ಆಧಾರದಲ್ಲಿ ನೋಡುವಂತಹ ತಂತ್ರಜ್ಞಾನವನ್ನು ಭಾರತದಲ್ಲಿ ಜಾರಿ ಮಾಡುತ್ತಿದ್ದು, ಇಂತಿಷ್ಟು ಹಣ ಕೊಟ್ಟು 24 ಗಂಟೆಯೊಳಗೆ ಕೆಜಿಎಫ್ 2 ಸಿನಿಮಾ ನೋಡಬಹುದಾಗಿದೆ. ಇದಕ್ಕೆ ಅಮೆಜಾನ್ ಪ್ರೈಮ್ ಸದಸ್ಯರಾಗುವ ಅಗತ್ಯವಿಲ್ಲ. ಇದನ್ನೂ ಓದಿ : ಪತಿ ಉಪ್ಪಿಗಿಂತಲೂ ಪತ್ನಿ ಪ್ರಿಯಾಂಕಾ ಉಪೇಂದ್ರ ಫಾಸ್ಟ್ : ಡಿಟೆಕ್ಟೀವ್ ತೀಕ್ಷ್ಣ @ 50

kgf 2 7

ಈ ರೀತಿಯ ವ್ಯವಸ್ಥೆಯನ್ನು ಅಮೆಜಾನ್ ಪ್ರೈಮ್ ವಿದೇಶದಲ್ಲಿ ಪರಿಚಯಿಸಿದೆ. ಆದರೆ, ಭಾರತದಲ್ಲಿ ಅದಕ್ಕೆ ಅವಕಾಶವಿರಲಿಲ್ಲ. ಕೆಜಿಎಫ್ 2 ಸಿನಿಮಾದ ಮೂಲಕ ಮೊದಲ ಬಾರಿಗೆ ಇಂಥದ್ದೊಂದು ಅವಕಾಶವನ್ನು ನೋಡುಗರಿಗೆ ನೀಡಿದೆ. ಸಾಮಾನ್ಯ ವರ್ಗದ ಜನರಿಗೂ ಈ ಸಿನಿಮಾವನ್ನು ತಲುಪಿಸುವ ಉದ್ದೇಶ ಚಿತ್ರತಂಡದ್ದು ಆಗಿರುವುದರಿಂದ ಅಮೆಜಾನ್ ಪ್ರೈಮ್ ಸದಸ್ಯತ್ವವನ್ನು ಪಡೆಯದೇ ಇದೊಂದು ಸಿನಿಮಾವನ್ನು ವೀಕ್ಷಿಸುವಂತೆ ಮಾಡಲಾಗಿದೆ. ಈ ಮೂಲಕ ಎಲ್ಲ ವರ್ಗದ ಜನರೂ ಈ ಸಿನಿಮಾವನ್ನು ನೋಡಲಿ ಎನ್ನುವ ಉದ್ದೇಶವಿದೆಯಂತೆ. ಇದನ್ನೂ ಓದಿ : ಬಾಲ್ಯದ ಗೆಳೆಯನ ಮದ್ವೆಯಲ್ಲಿ ಯಶ್ ದಂಪತಿ ಭಾಗಿ

KGF 2 1 2

ಅಮೆಜಾನ್ ಪ್ರೈಮ್ ಸದಸ್ಯತ್ವ ಹೊಂದಿದವರು ಮತ್ತು ಹೊಂದಿಲ್ಲದೇ ಇರುವವರು ಕೆಜಿಎಫ್ 2 ಸಿನಿಮಾ ನೋಡುವುದರಿಂದ ಓಟಿಟಿಯಲ್ಲಿಯೂ ಈ ಸಿನಿಮಾ ದಾಖಲೆಯ ರೀತಿಯಲ್ಲಿ ಕೆಲೆಕ್ಷನ್ ಮಾಡಲಿದೆ ಎಂದು ಅಂದಾಜಿಸಲಾಗಿದೆ. ಈಗಾಗಲೇ ಥಿಯೇಟರ್ ನಲ್ಲಿ ಸಾವಿರಾರು ಕೋಟಿ ಬಾಚಿರುವ ಕೆಜಿಎಫ್ 2, ಓಟಿಟಿಯಲ್ಲೂ ಎಲ್ಲ ದಾಖಲೆಗಳನ್ನು ಮುರಿಯಲಿದೆ ಎನ್ನುತ್ತಿದ್ದಾರೆ ಸಿನಿಪಂಡಿತರು.

KGF 2 Prakash raj 1

ಯಾವಾಗ ಈ ಸಿನಿಮಾ ಅಮೆಜಾನ್ ಪ್ರೈಮ್‍ ನಲ್ಲಿ ಬರಲಿದೆ ಎಂದು ಕಾಯುವವರಿಗೂ ಶುಭ ಸುದ್ದಿಯಿದೆ. ಈ ವಾರದಲ್ಲೇ ಬಹುಶಃ ದಿನಾಂಕವನ್ನು ಘೋಷಣೆ ಮಾಡಲಿದೆ ಎನ್ನುವ ಮಾಹಿತಿ ಇದೆ. ಸಿನಿಮಾ ರಿಲೀಸ್ ಆಗಿ 50 ದಿನಗಳ ನಂತರ ಬಹುಶಃ ಅಮೆಜಾನ್ ಪ್ರೈಮ್ ನಲ್ಲಿ ಕೆಜಿಎಫ್ 2 ಲಭ್ಯವಾಗಲಿದೆ.

TAGGED:Amazon PrimeKGF2OTTPrashant NealSanjay DuttYashಅಮೆಜಾನ್ ಪ್ರೈಮ್ಓಟಿಟಿಕೆಜಿಎಫ್-2ಪ್ರಶಾಂತ್ ನೀಲ್ಯಶ್ಸಂಜಯ್ ದತ್
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Mallikarjun Kharge Narendra Modi
Latest

ಮೋದಿ ಒಬ್ಬ ಭಯೋತ್ಪಾದಕ – ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ

Public TV
By Public TV
1 minute ago
Operation Sindoor 1
Latest

ಪಹಲ್ಗಾಮ್ ದಾಳಿಯಾಗಿ ನಾಳೆಗೆ 1 ವರ್ಷ – `ಆಪರೇಷನ್ ಸಿಂಧೂರ’ ನೆನಪಿಸಿದ ಭಾರತೀಯ ಸೇನೆ

Public TV
By Public TV
35 minutes ago
Horse Rider
Latest

ಏನೇ ಪರಿಹಾರ ಕೊಟ್ರೂ ಮಗ ಮರಳಿ ಬರೋದಿಲ್ಲ – ಪಹಲ್ಗಾಮ್‌ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಕುದುರೆ ರೈಡರ್‌ ತಂದೆ ಕಣ್ಣೀರು

Public TV
By Public TV
41 minutes ago
Zameer Ahmed Khan
Bengaluru City

ನಾನು ಜೆಡಿಎಸ್‌ಗೆ ಹೋಗ್ತೀನಿ ಅನ್ನೋದು ಊಹಾಪೋಹ – ಜಮೀರ್ ಅಹ್ಮದ್ ಸ್ಪಷ್ಟನೆ

Public TV
By Public TV
2 hours ago
UP teen murder case
Crime

ಲವ್ವರ್‌ ಜೊತೆ ಬ್ರೇಕಪ್‌ ಮಾಡಿಕೊಳ್ಳಲ್ಲ ಎಂದಿದ್ದಕ್ಕೆ ತಂದೆಯಿಂದ ಮಗಳ ಬರ್ಬರ ಹತ್ಯೆ

Public TV
By Public TV
2 hours ago
SN Narayanaswamy Bangarpet MLA
Bengaluru City

ಸಂಪುಟ ಪುನರ್ ರಚನೆ ಮಾಡಲು ಹೈಕಮಾಂಡ್‌ಗೆ ಮನವಿ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?