Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೇ 16ಕ್ಕೆ ಶೈಕ್ಷಣಿಕ ವರ್ಷ ಪ್ರಾರಂಭ – 30 ಸಾವಿರ ವಿದ್ಯಾರ್ಥಿಗಳ ಪೋಷಕರಿಗೆ ಪತ್ರ ಬರೆದ ರಮೇಶ್ ಜಾರಕಿಹೊಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮೇ 16ಕ್ಕೆ ಶೈಕ್ಷಣಿಕ ವರ್ಷ ಪ್ರಾರಂಭ – 30 ಸಾವಿರ ವಿದ್ಯಾರ್ಥಿಗಳ ಪೋಷಕರಿಗೆ ಪತ್ರ ಬರೆದ ರಮೇಶ್ ಜಾರಕಿಹೊಳಿ

Districts

ಮೇ 16ಕ್ಕೆ ಶೈಕ್ಷಣಿಕ ವರ್ಷ ಪ್ರಾರಂಭ – 30 ಸಾವಿರ ವಿದ್ಯಾರ್ಥಿಗಳ ಪೋಷಕರಿಗೆ ಪತ್ರ ಬರೆದ ರಮೇಶ್ ಜಾರಕಿಹೊಳಿ

Public TV
Last updated: May 13, 2022 5:25 pm
Public TV
Share
2 Min Read
RAMESH JARAKIHOLI
SHARE

ಬೆಳಗಾವಿ: ಮೇ 16ರಿಂದ ರಾಜ್ಯದಲ್ಲಿ ಶಾಲೆಗಳು ಪ್ರಾರಂಭವಾಗುತ್ತಿರುವ ಹಿನ್ನೆಲೆ ಮೊದಲ ದಿನವೇ ಮಕ್ಕಳನ್ನು ಶಾಲೆಗೆ ಕಳುಹಿಸುವಂತೆ 30 ಸಾವಿರ ಪೋಷಕರಿಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪತ್ರ ಬರೆದು ಮನವಿಯೊಂದನ್ನು ಮಾಡಿಕೊಂಡಿದ್ದಾರೆ.

ramesh jarakiholi

ಬೆಳಗಾವಿ ಜಿಲ್ಲೆಯ ಗೋಕಾಕ್ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಮಕ್ಕಳ ಶೈಕ್ಷಣಿಕ ಗುಣಮಟ್ಟದ ಜೊತೆಗೆ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ತರಗತಿಗಳು ಉಪಯುಕ್ತ. ಹೀಗಾಗಿ ಬರುವ ಶೈಕ್ಷಣಿಕ ವರ್ಷದಲ್ಲಿ ಮಕ್ಕಳು ತರಗತಿಗೆ ಹೆಚ್ಚು ಹಾಜರಾಗುವ ನಿಟ್ಟಿನಲ್ಲಿ ರಮೇಶ್ ಜಾರಕಿಹೊಳಿ ಸ್ವತಃ ಪಾಲಕರಿಗೆ ಮನವಿ ಪತ್ರ ಬರೆದಿದ್ದು ಶಾಲಾ ಆರಂಭದ ಮೊದಲ ದಿನವೇ ಮಕ್ಕಳು ಶಾಲೆಗೆ ಹಾಜರಾಗುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ. ಹೀಗಾಗಿ ತಮ್ಮ ಮಕ್ಕಳನ್ನು ಮೊದಲ ದಿನವೇ ಶಾಲೆಗೆ ಕಳುಹಿಸುವಂತೆ ಗೋಕಾಕ್ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಸುಮಾರು 30ಸಾವಿರ ಪಾಲಕರಿಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ರಮ್ಯಾ v/s ಡಿಕೆ ಶಿವಕುಮಾರ್ – ದಿವ್ಯಸ್ಪಂದನ ಟ್ವೀಟ್ ಇನ್‌ಸೈಡ್ ಸ್ಟೋರಿ ಏನು?

SCHOOL UNIFORAM

ಕಳೆದೆರಡು ವರ್ಷಗಳಿಂದ ಶಾಲೆಗಳ ಸರಿಯಾಗಿ ನಡೆಯದೇ ಶಿಕ್ಷಣ ವ್ಯವಸ್ಥೆಯಲ್ಲಿ ಕುಂಠಿತವಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಶಾಸಕರು ಖುದ್ದಾಗಿ ಗಮನ ಹರಿಸಿ ಮಕ್ಕಳಿಗೆ ಸುಮಾರು 30 ಸಾವಿರ ಪಾಲಕರ ಮನೆಗಳಿಗೆ ಪತ್ರ ಬರೆದಿದ್ದಾರೆ. ರಮೇಶ್ ಜಾರಕಿಹೊಳಿ ಅವರ ಶೈಕ್ಷಣಿಕ ಕಾಳಜಿಗೆ ಶಿಕ್ಷಣ ಇಲಾಖೆ ಕೂಡ ತುಂಬಾ ಸಂತಸ ವ್ಯಕ್ತಪಡಿಸಿದೆ.

ಪತ್ರದಲ್ಲಿ ಏನಿದೆ?:
ಗೋಕಾಕ್ ಮತಕ್ಷೇತ್ರದ ಆತ್ಮೀಯ ಪಾಲಕ ಬಂಧುಗಳೆ, ನಿಮಗೆಲ್ಲ ಪ್ರೀತಿಯ ನಮಸ್ಕಾರಗಳು. ಶಿಕ್ಷಣ ಇಲಾಖೆ ಮಕ್ಕಳ ಬಗ್ಗೆ ಬಹಳಷ್ಟು ಕಾಳಜಿ ವಹಿಸುತ್ತಿದೆ. 6 ರಿಂದ 16 ವರ್ಷದ ಎಲ್ಲಾ ಮಕ್ಕಳು ಕಡ್ಡಾಯವಾಗಿ ಶಾಲೆಗೆ ಹೋಗಬೇಕು. ಅವರಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು. ಒಂದು ದಿನ ಅವರೆಲ್ಲ ನಾಡಿಗೆ ಶಕ್ತಿಯಾಗಬೇಕು ಎಂದು ಕನಸು ಕಂಡಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವುದು ನಮ್ಮೆಲ್ಲರ ಜವಾಬ್ದಾರಿ, ಕಳೆದೆರಡು ವರ್ಷಗಳಲ್ಲಿ ಕೊರೊನಾದಿಂದಾಗಿ ಮಕ್ಕಳ ಕಲಿಕೆ ಹಿಂದುಳಿದಿರಬಹುದು. ಈ ವರ್ಷ ಮೇ 16 ರಂದು ಶಾಲೆಗಳು ಪ್ರಾರಂಭವಾಗುತ್ತಿದ್ದು ಎರಡು ವರ್ಷದ ಕಲಿಕಾ ಕೊರತೆ ನೀಗಿಸಲು ಶಿಕ್ಷಣ ಇಲಾಖೆ ಪ್ರಯತ್ನ ಪಡುತ್ತಿದೆ.‌ ಇದನ್ನೂ ಓದಿ: ಮದರಸಾಗಳಲ್ಲಿ ರಾಷ್ಟ್ರಗೀತೆ ಕಡ್ಡಾಯಗೊಳಿಸಲು ಬಿಜೆಪಿ ಒತ್ತಾಯ

School

ಶೈಕ್ಷಣಿಕ ವಲಯದ ಗುರುಬಳಗ ಕಾಳಜಿ ಮಾಡಿ ಶಿಕ್ಷಣ ನೀಡುವುದನ್ನು ಖುದ್ದಾಗಿ ಪರಿಶೀಲಿಸುತ್ತಿದ್ದೇನೆ. ಶಾಲಾ ಪ್ರಾರಂಭದ ದಿನ ಕಡ್ಡಾಯವಾಗಿ ಮಕ್ಕಳನ್ನು ಶಾಲೆಗೆ ಕಳುಹಿಸಿ. ಏನೇ ತೊಂದರೆ ಇದ್ದರೂ ಶಾಲೆ ಬಿಡಿಸಬೇಡಿ. ಪ್ರತಿ ದಿನ ಶಾಲೆಗೆ ಹೋಗುವಂತೆ ಗಮನಹರಿಸಿ, ಶಾಲಾ ಶಿಕ್ಷಕರೊಂದಿಗೆ ಒಳ್ಳೆಯ ಒಡನಾಟಹೊಂದಿ ಮಕ್ಕಳ ಕಲಿಕೆ ಬಗ್ಗೆ ಆಗಾಗ ಖಚಿತಪಡಿಸಿಕೊಳ್ಳಿ, ಒಟ್ಟಿನಲ್ಲಿ ಮಕ್ಕಳು ಒಳ್ಳೆಯ ಶಿಕ್ಷಣ ಪಡೆದು, ನಾಳೆ ಕುಟುಂಬವನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಿ ಸಮಾಜದಿಂದ ಗೌರವ ಪಡೆಯುವಂತಾಗಲಿ. ಸಾವು ಸಹ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು, ಅವಶ್ಯಕತೆಗೆ ಅನುಗುಣವಾಗಿ ಕುಡಿಯುವ ನೀರು, ಹೊಸ ಕೊಠಡಿ ಹಾಗೂ ದುರಸ್ತಿ, ಆಟದ ಮೈದಾನ, ಶಾಲೆಗಳು ಸುಂದರವಾಗಿ ಕಾಣಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಏನೇ ಆದರೂ ಒಳ್ಳೆಯ ಶಿಕ್ಷಣ ಮತ್ತು ಒಳ್ಳೆಯ ಆರೋಗ್ಯ ನಮ್ಮ ಆದ್ಯತೆ. ಮಕ್ಕಳು ಮತ್ತು ನಿಮ್ಮ ಆರೋಗ್ಯದ ಕುರಿತು ಗಮನಹರಿಸಿ ಶಾಲಾ ಪ್ರಾರಂಭದ ದಿನದಿಂದಲೇ ಮಕ್ಕಳನ್ನು ಶಾಲೆಗೆ ಕಳುಹಿಸಿ ಮಕ್ಕಳಿಗೆ ಒಳ್ಳೆಯ ಭವಿಷ್ಯ ನಿಡೋಣ. ”ಮಕ್ಕಳಿಗಾಗಿ ಆಸ್ತಿ ಮಾಡುವುದಕ್ಕಿಂತ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡೋಣ”.

TAGGED:belagaviparentsramesh jarkiholistudentsಬೆಳಗಾವಿರಮೇಶ್ ಜಾರಕಿಹೊಳಿಶಿಕ್ಷಣ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Bengaluru Mallathahalli Wife Kills Husband
Bengaluru City

ಚಾಕುವಿನಿಂದ ಇರಿದು ಹೆಂಡತಿಯಿಂದಲೇ ಗಂಡನ ಕೊಲೆ

Public TV
By Public TV
11 minutes ago
Pakistan PM Shehbaz Sharif gets trolled over post on US Iran ceasefire Donald Trump
Latest

ಕದನ ವಿರಾಮ ಘೋಷಣೆಯಲ್ಲೂ ಎಡವಟ್ಟು – ಈಗ ಪಾಕ್‌ ಪ್ರಧಾನಿ ಫುಲ್‌ ಟ್ರೋಲ್‌

Public TV
By Public TV
16 minutes ago
Tehran Ceasefire Victory
Latest

ಕದನ ವಿರಾಮ ಘೋಷಣೆ – ಟೆಹ್ರಾನ್‌ನ ಪ್ರಮುಖ ಬೀದಿಗಳಲ್ಲಿ ರಾಷ್ಟ್ರಧ್ವಜ ಹಿಡಿದು ವಿಜಯೋತ್ಸವ ಆಚರಣೆ

Public TV
By Public TV
49 minutes ago
oil price fall
Latest

ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಕಚ್ಚಾ ತೈಲ ದರ ದಿಢೀರ್‌ ಭಾರೀ ಕುಸಿತ

Public TV
By Public TV
1 hour ago
Lorry Accident Mysore Road Sattelite Bus Stand
Bengaluru City

ಸಿಗ್ನಲ್‌ನಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಗುದ್ದಿದ ಮತ್ತೊಂದು ಲಾರಿ – ಚಾಲಕ ಸಾವು

Public TV
By Public TV
2 hours ago
Hormuz
Latest

ಕದನ ವಿರಾಮಕ್ಕೆ ಇರಾನ್‌ ವಿಧಿಸಿದ 10 ಷರತ್ತುಗಳು ಏನು?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?