Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೈಕ್ರೋ ಬಿಕಿನಿಯಲ್ಲಿ ಕನ್ನಡದ ಕಿರಿಕ್ ಹುಡುಗಿ ಸಂಯುಕ್ತಾ ಹೆಗ್ಡೆ : ಪಡ್ಡೆಗಳಿಗೆ ಕೇಳಿದ ಪ್ರಶ್ನೆ ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಮೈಕ್ರೋ ಬಿಕಿನಿಯಲ್ಲಿ ಕನ್ನಡದ ಕಿರಿಕ್ ಹುಡುಗಿ ಸಂಯುಕ್ತಾ ಹೆಗ್ಡೆ : ಪಡ್ಡೆಗಳಿಗೆ ಕೇಳಿದ ಪ್ರಶ್ನೆ ಏನು?

Cinema

ಮೈಕ್ರೋ ಬಿಕಿನಿಯಲ್ಲಿ ಕನ್ನಡದ ಕಿರಿಕ್ ಹುಡುಗಿ ಸಂಯುಕ್ತಾ ಹೆಗ್ಡೆ : ಪಡ್ಡೆಗಳಿಗೆ ಕೇಳಿದ ಪ್ರಶ್ನೆ ಏನು?

Public TV
Last updated: May 17, 2022 3:47 pm
Public TV
Share
2 Min Read
samyuktha hegde 2
SHARE

ರಕ್ಷಿತ್ ಶೆಟ್ಟಿ ನಟನೆಯ ‘ಕಿರಿಕ್ ಪಾರ್ಟಿ’ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ಗೆ ಕಾಲಿಟ್ಟ ಸಂಯುಕ್ತಾ ಹೆಗ್ಡೆ, ಸಿನಿಮಾದ ಸಕ್ಸಸ್ ನಂತರ ಅವರ ನಟನೆಗಿಂತ ಮಾಡಿಕೊಂಡ ಕಿರಿಕ್ ಗಳಿಂದಲೇ ಸಿಕ್ಕಾಪಟ್ಟೆ ಫೇಮಸ್ ಆದರು. ಒಂದಲ್ಲ, ಎರಡೆಲ್ಲ ಹಲವು ವಿವಾದಗಳು ಅವರನ್ನು ಸದಾ ಬೆನ್ನು ಹತ್ತಿದವು. ಇದೀಗ ಎಲ್ಲದರಿಂದ ಮುಕ್ತವಾಗಿ ತಮಿಳು ಸಿನಿಮಾ ರಂಗದತ್ತ ಮುಖ ಮಾಡಿದ್ದಾರೆ. ಬಹುತೇಕ ಅದೇ ಸಿನಿಮಾ ರಂಗದಲ್ಲೇ ಮುಂದುವರೆದಿದ್ದಾರೆ. ಇದನ್ನೂ ಓದಿ:  ಫ್ಯಾಟ್‌ ಸರ್ಜರಿ ಎಫೆಕ್ಟ್‌ – ಕಿರುತೆರೆ ನಟಿ ಚೇತನಾ ರಾಜ್‌ ಸಾವು

samyuktha hegde 1

ಕಿರಿಕ್ ಪಾರ್ಟಿ ಸಿನಿಮಾದ ನಂತರ ಕಾಲೇಜು ಕುಮಾರ್, ಒಮ್ಮೆ ನಿಶ್ಯಬ್ದ ಒಮ್ಮೆ ಯುದ್ಧ ಚಿತ್ರಗಳನ್ನು ಕನ್ನಡದಲ್ಲಿ ಮಾಡಿದರೂ, ಅಷ್ಟೇನೂ ಹೇಳಿಕೊಳ್ಳುವಂತಹ ಅವಕಾಶ ಅವರಿಗೆ ಸಿಗಲಿಲ್ಲ. ಇವರೊಂದಿಗೆ ತೆರೆ ಹಂಚಿಕೊಂಡಿದ್ದ ರಶ್ಮಿಕಾ ಮಂದಣ್ಣ, ತಮಿಳು, ತೆಲುಗು, ಬಾಲಿವುಡ್ ಎನ್ನುತ್ತಾ ಹಲವು ಚಿತ್ರರಂಗಗಳಲ್ಲಿ ಮಿಂಚಿದರೂ, ಸಂಯುಕ್ತಾ ಹೆಗ್ಡೆಗೆ ಅಂತಹ ಅದೃಷ್ಟ ದೊರೆಯಲಿಲ್ಲ. ಕನ್ನಡದಲ್ಲೂ ಅಂತಹ ಹೇಳಿಕೊಳ್ಳುವಂತಹ ಅವಕಾಶ ಕೂಡ ಸಿಗಲಿಲ್ಲ. ಹಾಗಾಗಿ ಅವರು ತಮಿಳಿನತ್ತ ಮುಖ ಮಾಡಿದರು.

 

View this post on Instagram

 

A post shared by Samyuktha Hegde (@samyuktha_hegde)

ಕನ್ನಡದಲ್ಲಿ ಮೂರ್ನಾಲ್ಕು ಸಿನಿಮಾಗಳಲ್ಲಿ ನಟಿಸಿದರೆ, ಕನ್ನಡಕ್ಕಿಂತಲೂ ತಮಿಳಿನಲ್ಲೇ ಹೆಚ್ಚು ಸಿನಿಮಾಗಳನ್ನು ಮಾಡಿದರು. ಅದರಲ್ಲೂ ಇತ್ತೀಚೆಗೆ ಬಿಡಗಡೆಯಾದ ಮನಾಡು ಖ್ಯಾತಿಯ ವೆಂಕಟ್ ಪ್ರಭು ನಿರ್ದೇಶನದ ಮನ್ಮಥ ಲೀಲೆ ಸಿನಿಮಾದಲ್ಲಿ ಸಖತ್ ಬೋಲ್ಡ್ ಪಾತ್ರದಲ್ಲಿ ನಟಿಸಿದ್ದರು. ಕಾಲಿವುಡ್ ನಲ್ಲಿ ಈ ಸಿನಿಮಾ ಇವರ ಪಾತ್ರದಿಂದಾಗಿಯೇ ಭಾರಿ ಸದ್ದು ಮಾಡಿತ್ತು. ಇದನ್ನೂ ಓದಿ: ರಾಖಿ ಸಾವಂತ್ ಹೊಸ ಬಾಯ್‌ಫ್ರೆಂಡ್‌ ಮೈಸೂರಿನವನು : ಗೆಳೆಯ ಕೊಟ್ಟ ದುಬಾರಿ ಉಡುಗೊರೆ

samyuktha hegde 4

ಈಗ ಸಿನಿಮಾಗಿಂತ ದುಬೈ ಪ್ರವಾಸದಲ್ಲಿರುವ ಫೋಟೋವನ್ನು ಹಾಕುವ ಮೂಲಕ ಪಡ್ಡೆಗಳ ನಿದ್ದೆಗೆಡಿಸಿದ್ದಾರೆ. ನೀಲಿ ಬಣ್ಣದ ಮೈಕ್ರೋ ಬಿಕಿನಿ ಉಡುಗೆಯಲ್ಲಿ ಸ್ವಿಮ್ಮಿಂಗ್ ಪೂಲ್ ಒಂದರ ಮುಂದೆ ತೆಗೆಸಿರುವ ಫೋಟೋ ಮತ್ತು ವಿಡಿಯೋವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ಫೋಟೋ ಜೊತೆಗೆ ‘ನಾನು ತಾಪಮಾನಕ್ಕೆ ತಂಪು ಎರೆಯುತ್ತಿದ್ದೇನಾ ಅಥವಾ ಬಿಸಿಯನ್ನು ಹೆಚ್ಚಿಸುತ್ತಿದ್ದೇನಾ? ಎಂದು ಪ್ರಶ್ನೆ ಮಾಡಿದ್ದಾರೆ. ಈ ಪ್ರಶ್ನೆಗೆ ಪಡ್ಡೆಗಳು ತಮ್ಮದೇ ಆದ ರೀತಿಯಲ್ಲಿ ಉತ್ತರ ಕೊಟ್ಟಿದ್ದಾರೆ.

TAGGED:Kirk PartyMicro BikiniSamyuktha Hegdesandalwoodಕಿರಿಕ್ ಪಾರ್ಟಿಮೈಕ್ರೋ ಬಿಕಿನಿಸಂಯುಕ್ತ ಹೆಗ್ಡೆಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Crude oil
Latest

ತೀವ್ರಗೊಂಡ ಇರಾನ್ ಸಂಘರ್ಷ – ತೈಲ ವ್ಯಾಪಾರಕ್ಕೆ ಡಾಲರ್ ಬದಲು ಯುವಾನ್ ಬಳಕೆಗೆ UAE ಚಿಂತನೆ

Public TV
By Public TV
29 minutes ago
Modi SIddramaiah 1
Latest

ರಾಜ್ಯಕ್ಕೆ ಬಂದಾಗ ಸಿಎಂ ಕಿವಿಯಲ್ಲಿ ಮೋದಿ ಹೇಳಿದ್ದೇನು?- ಗುಟ್ಟು ಬಿಚ್ಚಿಟ್ಟ ಸಿದ್ದರಾಮಯ್ಯ

Public TV
By Public TV
47 minutes ago
Yatnal
Districts

ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್

Public TV
By Public TV
58 minutes ago
Bidar youth dies after heavy hotness
Bidar

ತರಕಾರಿ ತರಲು ಹೋಗಿ ಯುವಕ ಸಾವು – ಬಿಸಿಲಿನ ಝಳಕ್ಕೆ ಮಗ ಬಲಿ ಎಂದ ತಂದೆ

Public TV
By Public TV
1 hour ago
K.S.Somashekhar
Kolar

ರಾಜ್ಯಸಭಾ ಕಾರ್ಯದರ್ಶಿಯಾಗಿ ಕೋಲಾರದ ಸೋಮಶೇಖರ್‌ ನೇಮಕ – ಪ್ರತಿಷ್ಠಿತ ಸ್ಥಾನಕ್ಕೇರಿದ ಕರ್ನಾಟಕದ ಮೊದಲ ಅಧಿಕಾರಿ

Public TV
By Public TV
2 hours ago
SS Kashi
Bengaluru City

ಮಂಗಳೂರು ಕಮಿಷನರ್ ವಿರುದ್ಧ ಡಿಜಿಪಿಗೆ ದೂರು ನೀಡಿದ ಎಸ್ಪಿ ಕಾಶಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?