Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹತ್ತು ವರ್ಷಗಳ ನಂತರ ತೆಲುಗಿಗೆ ಡಬ್ ಆಯಿತು ಯಶ್ ನಟನೆಯ ಲಕ್ಕಿ ಸಿನಿಮಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಹತ್ತು ವರ್ಷಗಳ ನಂತರ ತೆಲುಗಿಗೆ ಡಬ್ ಆಯಿತು ಯಶ್ ನಟನೆಯ ಲಕ್ಕಿ ಸಿನಿಮಾ

Cinema

ಹತ್ತು ವರ್ಷಗಳ ನಂತರ ತೆಲುಗಿಗೆ ಡಬ್ ಆಯಿತು ಯಶ್ ನಟನೆಯ ಲಕ್ಕಿ ಸಿನಿಮಾ

Public TV
Last updated: May 26, 2022 5:57 pm
Public TV
Share
1 Min Read
lucky kannada film 2
SHARE

ಯಶ್ ವೃತ್ತಿ ಜೀವನದಲ್ಲಿ ತುಂಬಾ ಸ್ಟೈಲೀಶ್ ಆಗಿ ಕಾಣಿಸಿಕೊಂಡಿರುವ ಸಿನಿಮಾ ಯಾವುದು ಎಂದು ಕೇಳಿದರೆ, ಥಟ್ಟನೆ ನೆನಪಾಗುವ ಚಿತ್ರವೇ ಲಕ್ಕಿ. ರಮ್ಯಾ ಮತ್ತು ಯಶ್ ಕಾಂಬಿನೇಷನ್ ನಲ್ಲಿ ಮೂಡಿ ಬಂದ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದು ಡಾ.ಸೂರಿ. ನಿರ್ಮಾಪಕರು ರಾಧಿಕಾ ಕುಮಾರಸ್ವಾಮಿ. ಈ ಸಿನಿಮಾದಲ್ಲಿ ಯಶ್ ಸಖತ್ ಸ್ಟೈಲೀಶ್ ಆಗಿ ಕಂಡಿದ್ದಾರೆ. ಇದನ್ನೂ ಓದಿ: ಕಾಶ್ಮೀರ ಟಿವಿ ಸ್ಟಾರ್ ನಟಿ ಹತ್ಯೆ ಮಾಡಿದ ಭಯೋತ್ಪಾದಕರು

lucky kannada film 3

ರಮ್ಯಾ ಮತ್ತು ಯಶ್ ಕಾಂಬಿನೇಷನ್ ನ ಮೊದಲ ಸಿನಿಮಾ ಇದಾಗಿದ್ದು, ಪ್ರೇಮಕಥೆಯನ್ನು ಹಾಸ್ಯಮಯವಾಗಿ ಹೇಳುವ ಪಯತ್ನ ಮಾಡಲಾಗಿತ್ತು. ಯಶ್ ಈ ಸಿನಿಮಾದಲ್ಲಿ ಹಲವು ವೇಷಗಳನ್ನು ಹಾಕಿದ್ದಾರೆ ಮತ್ತು ನಾಯಕಿಯನ್ನು ತನ್ನತ್ತ ಸೆಳೆಯಲು ಹಲವು ತಂತ್ರಗಳನ್ನೂ ರೂಪಿಸುತ್ತಾರೆ. ಇಂತಹ ಸಿನಿಮಾ ಕನ್ನಡದಲ್ಲಿ ರಿಲೀಸ್ ಆಗಿ ಹತ್ತು ವರ್ಷಗಳೇ ಕಳೆದಿವೆ.

lucky kannada film 4

ಇದೀಗ ಲಕ್ಕಿ ತೆಲುಗಿನಲ್ಲಿ ಡಬ್ ಆಗಿ ರಿಲೀಸ್ ಆಗಲು ಸಿದ್ಧತೆ ನಡೆಸಲಾಗುತ್ತಿದೆ. ಈಗಾಗಲೇ ತೆಲುಗಿನಲ್ಲಿ ಡಬ್ ಮಾಡಿ, ಸೆನ್ಸಾರ್ ಕೂಡ ಮಾಡಿಸಲಾಗಿದೆ. ರಿಲೀಸ್ ದಿನಾಂಕ ಮಾತ್ರ ಇನ್ನೂ ಅನೌನ್ಸ್ ಆಗಿಲ್ಲ. ಕೆಜಿಎಫ್ 2 ಸಿನಿಮಾ ಯಶಸ್ವಿ ಬೆನ್ನೆಲ್ಲೆ ಯಶ್ ನಟನೆಯ ಚಿತ್ರಕ್ಕೆ ಬೇಡಿಕೆ ಬಂದಿದೆ. ಇವರ ನಟನೆಯ ಅನೇಕ ಚಿತ್ರಗಳನ್ನು ಡಬ್ ಮಾಡಲು ಬೇರೆ ಬೇರೆ ಭಾಷೆಯ ನಿರ್ಮಾಪಕರು ತುದಿಗಾಲಲ್ಲಿ ನಿಂತಿದ್ದಾರಂತೆ. ಇದನ್ನೂ ಓದಿ: ಸಿನಿಮಾಗಾಗಿ ಕಂಬಳದ ಕೋಣ ಓಡಿಸಿದ ರಿಯಲ್ ಹೀರೋ ಶ್ರೀನಿವಾಸ್ ಗೌಡ

lucky kannada film 1

ಲಕ್ಕಿ ಸಿನಿಮಾ ವಿಶೇಷವಾಗಿದೆ. ನಾಯಕ ನಾಯಕಿಯ ಪ್ರೇಮಕಥೆಯಲ್ಲಿ ನಾಯಿಗೂ ವಿಶೇಷ ಸ್ಥಾನವನ್ನು ಕಲ್ಪಿಸಲಾಗಿದೆ. ಅಲ್ಲದೇ, ಯಶ್ ಗೆಳೆಯನಾಗಿ ಶರಣ್ ನಟಿಸಿದ್ದಾರೆ. ಸಾಧು ಕೋಕಿಲಾ ಕೂಡ ವಿಭಿನ್ನ ಬಗೆಯ ಪಾತ್ರವನ್ನು ಮಾಡಿದ್ದಾರೆ.

TAGGED:luckyRadhika KumarswamyRamyasandalwoodtollywoodYashಟಾಲಿವುಡ್ಯಶ್ರಮ್ಯಾರಾಧಿಕಾ ಕುಮಾಸ್ವಾಮಿಲಕ್ಕಿಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

White Phosphorus Bomb
Latest

ಕಾನೂನು ಉಲ್ಲಂಘಿಸಿದ ಇಸ್ರೇಲ್‌ – ಲೆಬನಾನ್‌ ವಸತಿ ಪ್ರದೇಶದ ಮೇಲೆ ಬಿಳಿ ರಂಜಕ ಬಳಸಿ ದಾಳಿ

Public TV
By Public TV
4 minutes ago
Gruhalakshmi Scheme
Bidar

ಮೃತರ ಖಾತೆಗೂ ಗೃಹಲಕ್ಷ್ಮಿ ಹಣ – ಸರ್ಕಾರ ಬಂದಾಗಿಂದ ಸುಮಾರು 12 ಕೋಟಿ ಜಮೆ

Public TV
By Public TV
23 minutes ago
d.k.shivakumar
Bengaluru City

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸಿದ ಡಿಕೆಶಿ – ಕುತೂಹಲ ಮೂಡಿಸಿದ ಔತಣಕೂಟ

Public TV
By Public TV
40 minutes ago
America Israel
Latest

ಮಿತ್ರದೇಶಗಳಲ್ಲಿ ಭಿನ್ನಮತ | ಇರಾನ್‌ನ 30 ತೈಲ ಘಟಕಗಳ ಮೇಲೆ ಇಸ್ರೇಲ್ ದಾಳಿ – ತರಾಟೆಗೆ ತೆಗೆದುಕೊಂಡ ಅಮೆರಿಕ

Public TV
By Public TV
59 minutes ago
LPG Commercial Cylinder
Latest

ಕಮರ್ಷಿಯಲ್ ಸಿಲಿಂಡರ್ ಅಭಾವ – ತಮಿಳುನಾಡಲ್ಲಿ ರೆಸ್ಟೋರೆಂಟ್‌ಗಳನ್ನು ಬಂದ್‌ ಮಾಡೋ ಪರಿಸ್ಥಿತಿ

Public TV
By Public TV
1 hour ago
fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?