Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪುರುಷರ ಮೇಲೆ ಆಸ್ಕರ್ ವಿಜೇತ ನಟ ಕೆವಿನ್ ಲೈಂಗಿಕ ದೌರ್ಜನ್ಯ : ಪ್ರಕರಣ ದಾಖಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಪುರುಷರ ಮೇಲೆ ಆಸ್ಕರ್ ವಿಜೇತ ನಟ ಕೆವಿನ್ ಲೈಂಗಿಕ ದೌರ್ಜನ್ಯ : ಪ್ರಕರಣ ದಾಖಲು

Bollywood

ಪುರುಷರ ಮೇಲೆ ಆಸ್ಕರ್ ವಿಜೇತ ನಟ ಕೆವಿನ್ ಲೈಂಗಿಕ ದೌರ್ಜನ್ಯ : ಪ್ರಕರಣ ದಾಖಲು

Public TV
Last updated: May 27, 2022 1:30 pm
Public TV
Share
1 Min Read
kevin spacey 2
SHARE

ಮೂವರು ಪುರುಷರ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ್ದಾರೆ ಎನ್ನುವ ಕಾರಣಕ್ಕಾಗಿ 62 ವರ್ಷದ ನಟ, ಆಸ್ಕರ್ ಪ್ರಶಸ್ತಿ ವಿಜೇತ ಕೆವಿನ್ ಸ್ಪೇಸಿ ವಿರುದ್ಧ ದೂರು ದಾಖಲಾಗಿದೆ. ಲಂಡನ್ ನ ಮೆಟ್ರೊಪಾಲಿಟಿನ್ ಪೊಲೀಸರು ಇವರ ವಿರುದ್ಧ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ  : ಸಿನಿಮಾವಾಗಲಿದೆ ‘ಟೈಂಪಾಸ್’ ಬೆಡಗಿ ಪ್ರೋತಿಮಾ ಬೇಡಿ ಬಯೋಪಿಕ್

kevin spacey 3

ಮೂವರು ಪುರುಷರಲ್ಲಿ ಇಬ್ಬರ ಮೇಲೆ ಕೇಲವ ಲೈಂಗಿಕ ದೌರ್ಜನ್ಯ ಎಸಗಿದ್ದರೆ, ಒಬ್ಬರ ಮೇಲೆ ಅತ್ಯಾಚಾರವನ್ನೂ ಮಾಡಿದ್ದಾರೆ ಎಂದು ದೂರಿನಲ್ಲಿ ದಾಖಲಿಸಲಾಗಿದೆ. ಅಲ್ಲದೇ ಸಾಕ್ಷಿಗಳನ್ನು ಕಲೆ ಹಾಕಿರುವ ತನಿಖಾಧಿಕಾರಿಗಳು ಅವುಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ ಎನ್ನುವ ಸುದ್ದಿಯೂ ಇದೆ. ಇದನ್ನೂ ಓದಿ : ವಾರಕ್ಕೆ ಹತ್ತತ್ತು ಸಿನಿಮಾಗಳು ರಿಲೀಸ್ : ಥಿಯೇಟರ್ ಮಾತ್ರ ಖಾಲಿ ಖಾಲಿ

kevin spacey 5

ಈವರೆಗೂ ಕೆವಿನ್ ವಿರುದ್ಧ ನಾಲ್ಕು ಲೈಂಗಿಕ ಪ್ರಕರಣಗಳು ದಾಖಲಾಗಿದ್ದು, 2005ರಲ್ಲಿ ಲಂಡನ್ ನಲ್ಲಿ ಎರಡು ಪ್ರಕರಣ ಮತ್ತು 2008ರಲ್ಲಿ ಲಂಡನ್ ಹಾಗೂ ಮತ್ತೊಂದು ಪ್ರಕರಣವು ದಕ್ಷಿಣ ಇಂಗ್ಲೆಂಡ್ ನಲ್ಲಿ ನಡೆದಿದೆ ಎನ್ನಲಾಗುತ್ತಿದೆ. ಅಷ್ಟೇ ಅಲ್ಲದೇ, ಈ ನಟನ ವಿರುದ್ಧ ಮೀಟೂ ಆರೋಪ ಕೂಡ ಇದೆ. ಶೂಟಿಂಗ್ ವೇಳೆ ಸಹ ನಟಿಗೆ ಲೈಂಗಿಕ ಕಿರುಕುಳ ನೀಡಿದರು ಎಂದು ಮೀಟೂ ಆರೋಪ ಹೊರೆಸಲಾಗಿತ್ತು. ಇದನ್ನೂ ಓದಿ : ನಾಳೆ ಫಿಲ್ಮ್ ಚೇಂಬರ್ ಚುನಾವಣೆ: ಅಖಾಡಕ್ಕೆ ಇಳಿದ ದೊಡ್ಮನೆ ಕುಟುಂಬ

kevin spacey 4

ಸದ್ಯ ಕೆವಿನ್ ನ್ಯೂಯಾರ್ಕ್ ನಲ್ಲಿದ್ದು, ಅವರು ಬ್ರಿಟನ್ ಗೆ ಬಂದ ನಂತರ ವಿಚಾರಣೆ ಮಾಡುವ ಸಾಧ್ಯತೆ ಇದೆ. ಇದೊಂದು ಗಂಭೀರ ಪ್ರಕರಣವಾಗಿದ್ದರಿಂದ ವಿಚಾರಣೆಗೆ ಹಾಜರಾಗುವ ಅನಿವಾರ್ಯತೆ ಕೆವಿನ್ ಗೆ ಎದುರಾಗಿದೆ. ಇದನ್ನೂ ಓದಿ: ನಮ್ಮ ಇಂಡಸ್ಟ್ರಿ ಏನು, ನಮ್ಮ ಗೌರವ ಏನು ಎಲ್ಲರಿಗೂ ಗೊತ್ತು: ತೆಲಗು ನಿರ್ದೇಶಕನಿಗೆ ಶಿವಣ್ಣ ತಿರುಗೇಟು

kevin spacey 1

ಹೌಸ್ ಆಫ್ ಕಾರ್ಡ್ಸ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಇವರು, ಅಮೆರಿಕನ್ ಬ್ಯೂಟಿ, ದಿ ಯೂಶ್ಯುಲ್ ಸಸ್ಪೆಕ್ಟ್ ಸಿನಿಮಾಗಳಿಗಾಗಿ ಆಸ್ಕರ್ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಸೂಪರ್ ಮ್ಯಾನ್ ರಿಟರ್ನ್ಸ್, ಎಲ್‍ ಎ ಕಾನ್ಫಿಡೆನ್ಶಿಯಲ್ ಇವರ ಜನಪ್ರಿಯ ಸಿನಿಮಾಗಳು.

TAGGED:HollywoodKevin SpaceyOscarSexual harassmentಆಸ್ಕರ್ಕೆವಿನ್ ಸ್ಪೇಸಿಲೈಂಗಿಕ ದೌರ್ಜನ್ಯಹಾಲಿವುಡ್
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

meeting
Bengaluru City

ಖಾಸಗಿ ಹೋಟೆಲ್‌ನಲ್ಲಿ ಡಿಕೆಶಿ ಬೆಂಬಲಿಗ ಶಾಸಕರ ಸಭೆ

Public TV
By Public TV
5 hours ago
Cauvery Phase 6 water project
Bengaluru City

ಬೆಂಗಳೂರಿಗೆ ಗುಡ್‌ನ್ಯೂಸ್ – ಸಿಲಿಕಾನ್ ಸಿಟಿಗೆ ಬರಲಿದೆ 6ನೇ ಹಂತದ ಕಾವೇರಿ ನೀರು

Public TV
By Public TV
5 hours ago
Arshdeep Singh
Cricket

T20 World Cup: ಟೀಂ ಇಂಡಿಯಾ ಆಲ್‌ರೌಂಡ್‌ ಆಟಕ್ಕೆ ಮಣಿದ ಜಿಂಬಾಬ್ವೆ – 72 ರನ್‌ಗಳಿಂದ ಗೆದ್ದ ಭಾರತದ ಸೆಮಿ ಆಸೆ ಜೀವಂತ

Public TV
By Public TV
5 hours ago
Chitradurga Accident
Chitradurga

ಹಿರೆಹಳ್ಳಿ ಬಳಿ ಲಾರಿಗೆ ಕಾರು ಡಿಕ್ಕಿ – ಮಂತ್ರಾಲಯದಿಂದ ಹಿಂದಿರುಗುತ್ತಿದ್ದ ಮೂವರು ದುರ್ಮರಣ, ಇಬ್ಬರು ಗಂಭೀರ

Public TV
By Public TV
6 hours ago
Cabinet Siddaramaiah
Bengaluru City

ನಿರುದ್ಯೋಗಿಗಳ ಉಗ್ರ ಹೋರಾಟಕ್ಕೆ ಮಣಿದ ಸರ್ಕಾರ – 56 ಸಾವಿರ ನೇಮಕಾತಿಗೆ ಗ್ರೀನ್ ಸಿಗ್ನಲ್

Public TV
By Public TV
6 hours ago
Thawar Chand Gehlot Internal Reservation Bill
Bengaluru City

ನೇಮಕಾತಿ ಪ್ರಕ್ರಿಯೆಗೆ ತೊಡಕಾಗಿದ್ದ ಒಳ ಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?