Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಯನತಾರಾ ಮದುವೆ ದಿನಾಂಕ ಬದಲು, ರೆಸಾರ್ಟ್ ನಲ್ಲಿ ಸಪ್ತಪದಿ ತುಳಿಯಲಿದೆ ಜೋಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನಯನತಾರಾ ಮದುವೆ ದಿನಾಂಕ ಬದಲು, ರೆಸಾರ್ಟ್ ನಲ್ಲಿ ಸಪ್ತಪದಿ ತುಳಿಯಲಿದೆ ಜೋಡಿ

Cinema

ನಯನತಾರಾ ಮದುವೆ ದಿನಾಂಕ ಬದಲು, ರೆಸಾರ್ಟ್ ನಲ್ಲಿ ಸಪ್ತಪದಿ ತುಳಿಯಲಿದೆ ಜೋಡಿ

Public TV
Last updated: May 28, 2022 10:25 am
Public TV
Share
2 Min Read
nayanatara
SHARE

ಕಳೆದ ಎರಡ್ಮೂರು ವರ್ಷಗಳಿಂದ ನಯನತಾರ ಮದುವೆಯ ವಿಚಾರ ಚರ್ಚೆ ಆಗುತ್ತಲೇ ಇದೆ. ಕೊನೆಗೂ ಈ ಎಲ್ಲ ಚರ್ಚೆಗೆ ಫುಲ್ ಸ್ಟಾಪ್ ಇಟ್ಟಿರುವ ಈ ತಾರೆ ಜೂನ್ 5 ರಂದು, ಖ್ಯಾತ ನಿರ್ದೇಶಕ ವಿಗ್ನೇಶ್ ಶಿವನ್ ಅವರ ಜೊತೆ ಮದುವೆ ಆಗಲಿದ್ದಾರೆ ಎಂದು ಹೇಳಲಾಗಿತ್ತು. ಅದಕ್ಕಾಗಿ ತಿರುಪತಿಗೂ ಈ ಜೋಡಿ ಭೇಟಿ ನೀಡಿ, ಅಲ್ಲಿಯೇ ಸಪ್ತಪದಿ ತುಳಿಯಲಿದ್ದಾರೆ ಎಂದು ಸುದ್ದಿ ಆಗಿತ್ತು. ಇದೀಗ ಮದುವೆ ದಿನಾಂಕ ಮತ್ತು ಮದುವೆ ಆಗುವ ಸ್ಥಳ ಎರಡೂ ಬದಲಾಗಿದೆ. ಇದನ್ನೂ ಓದಿ : ಹಾಲಿವುಡ್ ಖ್ಯಾತ ನಟ ರೇ ಲಿಯೊಟ್ಟಾ ಮಲಗಿದ್ದಾಗಲೇ ನಿಧನ

NAYANATARA

ತಿರುಪತಿಗೆ ನಯನತಾರಾ ಮತ್ತು ವಿಗ್ನೇಶ್ ಹೋಗಿ ಬಂದ ನಂತರ ತಿರುಪತಿಯಲ್ಲೇ ಮದುವೆ ಫಿಕ್ಸ್ ಎಂದು ಕುಟುಂಬಸ್ಥರು ಹೇಳಿದ್ದರು. ಆದರೆ, ಮದುವೆ ದಿನಾಂಕ ಬಗ್ಗೆ ಗೊಂದಲವಾಗಿತ್ತು. ಇದೀಗ ಎಲ್ಲದಕ್ಕೂ ಉತ್ತರ ಸಿಕ್ಕಿದೆ. ಜೂನ್ 5 ರ ಬದಲಾಗಿ ಜೂನ್ 09 ರಂದು ನಯನತಾರಾ ಮತ್ತು ವಿಗ್ನೇಶ್ ಶಿವನ್ ಹಸೆಮಣೆ ಏರಲಿದ್ದಾರೆ. ಇದನ್ನೂ ಓದಿ  : ಸಿನಿಮಾವಾಗಲಿದೆ ‘ಟೈಂಪಾಸ್’ ಬೆಡಗಿ ಪ್ರೋತಿಮಾ ಬೇಡಿ ಬಯೋಪಿಕ್

NAYANATARA 1

ತಿರುಪತಿ ಬದಲಾಗಿ ಅವರು ಆಯ್ಕೆ ಮಾಡಿಕೊಂಡಿದ್ದು ತಮಿಳಿನ ನಾಡಿನ ಹೆಸರಾಂತ ರೆಸಾರ್ಟ್ ನಲ್ಲಿ ಈ ಜೋಡಿ ಮದುವೆಯಾಗಲಿದ್ದು, ಈ ಜೋಡಿಯ ಹೊಸ ಜೀವನಕ್ಕಾಗಿ ಮಹಾಬ್ಸ್ ರೆಸಾರ್ಟ್ ಶೀಘ್ರದಲ್ಲೇ ಸಿಂಗಾರಗೊಳ್ಳಲಿದೆ. ಈಗಾಗಲೇ ತಮ್ಮ ಮದುವೆಗೆ ಆಹ್ವಾನಿಸಲು ಅತಿಥಿಗಳ ಪಟ್ಟಿಯನ್ನು ಸಿದ್ಧ ಮಾಡಿಕೊಂಡಿರುವ ಜೋಡಿ, ಅತ್ಯಾಪ್ತ ಸ್ನೇಹಿತರಿಗೆ ಮತ್ತು ಸಂಬಂಧಿಕರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ. ಇದನ್ನೂ ಓದಿ : ವಾರಕ್ಕೆ ಹತ್ತತ್ತು ಸಿನಿಮಾಗಳು ರಿಲೀಸ್ : ಥಿಯೇಟರ್ ಮಾತ್ರ ಖಾಲಿ ಖಾಲಿ

NAYANATARA 1

ಮದುವೆಯ ನಂತರ ಅದ್ಧೂರಿಯಾಗಿ ಆರತಕ್ಷತೆ ಕಾರ್ಯಕ್ರಮವನ್ನು ಹಮ್ಮಿಕೊಂಡು, ಅಲ್ಲಿ ಸಿನಿಮಾ ರಂಗದ ನಟ, ನಟಿ, ತಂತ್ರಜ್ಞರಿಗೆ ಮತ್ತು ಆಪ್ತರಿಗೆ ಆಹ್ವಾನ ನೀಡಲಾಗುತ್ತದೆಯಂತೆ. ಈ ಆರತಕ್ಷತೆ ಕಾರ್ಯಕ್ರಮವು ಚೆನ್ನೈನಲ್ಲಿ ನಡೆಯಲಿದೆ ಎಂದು ಹೇಳಲಾಗುತ್ತಿದೆ.

nayanathara 2

ಆರು ವರ್ಷಗಳಿಂದ ಪ್ರೀತಿಸುತ್ತಿರುವ ನಯನತಾರಾ ಮತ್ತು ವಿಘ್ನೇಶ್ ಮದುವೆಯ ಮುನ್ನ ಒಟ್ಟಿಗೆ ವಾಸಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೇ, ಒಟ್ಟಿಗೆ ಸಿನಿಮಾ ಕೂಡ ಮಾಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಇಬ್ಬರೂ ಜೊತೆಯಾಗಿ ಅನೇಕ ದೇವಸ್ಥಾನಗಳಿಗೆ ಭೇಟಿ ನೀಡಿ, ದೇವರ ಆಶೀರ್ವಾದ ಕೂಡ ಪಡೆದಿದ್ದಾರೆ.

TAGGED:June 09marriageNayantharatamil naduVigneshಜೂನ್ 09ತಮಿಳು ನಾಡುನಯನತಾರಾಮದುವೆವಿಘ್ನೇಶ್
Share This Article
Facebook Whatsapp Whatsapp Telegram

Cinema news

Krishna Rukku
ಪ್ರೀತಿ, ಸೇಡು ಮತ್ತು ವಿಧಿ, ಗೆಲುವುಗಳ ಮಿಶ್ರಣ `ಕೃಷ್ಣ ರುಕ್ಕು’ ಸೀರಿಯಲ್
Cinema Latest Top Stories TV Shows
rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories
honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood

You Might Also Like

Emirates A380 touched down in Bengaluru today 1 1
Latest

ಇರಾನ್- ಇಸ್ರೇಲ್ ಯುದ್ಧ: 6 ದಿನದಲ್ಲಿ 23 ಸಾವಿರಕ್ಕೂ ಅಧಿಕ ವಿಮಾನಗಳು ಕ್ಯಾನ್ಸಲ್

Public TV
By Public TV
2 minutes ago
Sheeps
Districts

ಹಾಸನ | ವಿಷಕಾರಿ ಮೇವು ತಿಂದು 70ಕ್ಕೂ ಹೆಚ್ಚು ಕುರಿಗಳು ಸಾವು

Public TV
By Public TV
7 minutes ago
Narendra Modi
Latest

ಯಾವುದೇ ಸಮಸ್ಯೆಗೆ ಮಿಲಿಟರಿ ಸಂಘರ್ಷಗಳು ಪರಿಹಾರವಲ್ಲ: ಮೋದಿ

Public TV
By Public TV
26 minutes ago
Umra
Dharwad

ಉಮ್ರಾ ಯಾತ್ರೆಗೆ ಹೋಗಿದ್ದ ಉತ್ತರ ‌ಕರ್ನಾಟಕದ 23 ಯಾತ್ರಿಕರು ಸೌದಿಯಲ್ಲಿ ಲಾಕ್

Public TV
By Public TV
32 minutes ago
Abhishek Manu Singhvi
Karnataka

ರಾಜ್ಯಸಭಾ ಚುನಾವಣೆಗೆ 6 ಅಭ್ಯರ್ಥಿಗಳ ಹೆಸರು ಘೋಷಿಸಿದ ಕಾಂಗ್ರೆಸ್

Public TV
By Public TV
35 minutes ago
doomsday
Latest

ಯುದ್ಧದ ನಡುವೆ ವಿನಾಶಕಾರಿ ʻಡೂಮ್ಸ್‌ಡೇʼ ಕ್ಷಿಪಣಿ ಪರೀಕ್ಷಿಸಿದ ಅಮೆರಿಕ – 3ನೇ ಮಹಾಯುದ್ಧ ಫಿಕ್ಸಾ?

Public TV
By Public TV
44 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?