Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಮಾ ಇಷ್ಟಂ’ ಸಿನಿಮಾಗೆ ತಡೆಯಾಜ್ಞೆ ತಂದವರ ವಿರುದ್ಧವೇ ನಕಲಿ ಸಹಿ ದೂರು ನೀಡಿದ ವರ್ಮಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ‘ಮಾ ಇಷ್ಟಂ’ ಸಿನಿಮಾಗೆ ತಡೆಯಾಜ್ಞೆ ತಂದವರ ವಿರುದ್ಧವೇ ನಕಲಿ ಸಹಿ ದೂರು ನೀಡಿದ ವರ್ಮಾ

Bollywood

‘ಮಾ ಇಷ್ಟಂ’ ಸಿನಿಮಾಗೆ ತಡೆಯಾಜ್ಞೆ ತಂದವರ ವಿರುದ್ಧವೇ ನಕಲಿ ಸಹಿ ದೂರು ನೀಡಿದ ವರ್ಮಾ

Public TV
Last updated: May 29, 2022 4:22 pm
Public TV
Share
2 Min Read
ram gopal varma 2
SHARE

ದಕ್ಷಿಣದ ಹೆಸರಾಂತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರ ‘ಮಾ ಇಷ್ಟಂ’ ಸಿನಿಮಾ ಅಂದುಕೊಂಡಂತೆ ಆಗಿದ್ದರೆ ಮೂರು ವಾರಗಳ ಹಿಂದೆಯೇ ರಿಲೀಸ್ ಆಗಬೇಕಿತ್ತು. ಆದರೆ, ನಿರ್ಮಾಪಕರಾದ ಕ್ರಾಂತಿ ಹಾಗೂ ನಟ್ಟಿ ಕರುಣಾ ಎನ್ನುವವರು ಈ ಚಿತ್ರಕ್ಕೆ ತಡೆಯಾಜ್ಞೆ ತಂದಿದ್ದರು. ತಮಗೆ ರಾಮ್ ಗೋಪಾಲ್ ವರ್ಮಾ ಹಣ ಕೊಡದೇ ವಂಚಿಸಿದ್ದಾರೆ ಎಂದು ದೂರು ದಾಖಲಿಸಿದ್ದರು. ಇದನ್ನೂ ಓದಿ : ಕರಣ್ ಜೋಹಾರ್ ಬರ್ತಡೇ ಪಾರ್ಟಿಗೆ ‘ಬಾಡಿಗಾರ್ಡ್ಸ್ ‘ ನಿರ್ಬಂಧ

ram gopal varma 1

ನಟ್ಟಿಸ್ ಎಂಟರ್ ಟೈನ್ಮೆಂಟ್ ಗೆ ರಾಮ್ ಗೋಪಾಲ್ ವರ್ಮಾ ವಂಚಿಸಿದ್ದಾರೆ ಎಂದು ಈ ಇಬ್ಬರೂ ನಿರ್ಮಾಪಕರು ದೂರು ಕೊಟ್ಟ ಹಿನ್ನೆಲೆಯಲ್ಲಿ ಮತ್ತು ಕೋರ್ಟ್ನಿಂದ ತಡೆಯಾಜ್ಞೆ ತಂದ ಕಾರಣದಿಂದಾಗಿ ಚಿತ್ರ ರಿಲೀಸ್ ಆಗಿರಲಿಲ್ಲ. ಇದೀಗ ರಾಮ್ ಗೋಪಾಲ್ ವರ್ಮಾ ಆ ನಿರ್ಮಾಪಕರ ಮೇಲೆ ಮತ್ತೊಂದು ದೂರು ದಾಖಲಿಸಿದ್ದಾರೆ. ಈ ದೂರಿನಲ್ಲಿ ನಟ್ಟಿ ಕ್ರಾಂತಿ ಮತ್ತು ನಟ್ಟಿ ಕರುಣಾ ಅವರು ತಮ್ಮ ಸಹಿ ಫೋರ್ಜರಿ ಮಾಡಿದ್ದಾರೆ ಎಂದು ಹೈದರಾಬಾದ್ ನ ಪಂಗಗುಟ್ಟ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದನ್ನೂ ಓದಿ : ರಜನಿಕಾಂತ್ ಮನೆಯಲ್ಲಿ ಕಾಣಿಸಿಕೊಂಡ ಕಮಲ್ ಹಾಸನ್: ಕುತೂಹಲ ಮೂಡಿಸಿದ ಭೇಟಿ

ram gopal varma 3

ನಟ್ಟಿಸ್ ಎಂಟರ್ ಟೈನ್ಮೆಂಟ್ ನಿರ್ಮಾಪಕರು ನನ್ನ ಸಹಿ ಮತ್ತು ನನ್ನ ಲೆಟರ್ ಹೆಡ್ ಅನ್ನು ನಕಲು ಮಾಡಿ, ದುರುಪಯೋಗ ಮಾಡಿಕೊಂಡಿದ್ದಾರೆ. ಅವರು ನ್ಯಾಯಾಲಯಕ್ಕೆ ಸಲ್ಲಿಸಿದ ಲೆಟರ್ ಹೆಡ್ ನನ್ನದಲ್ಲ ಮತ್ತು ಸಹಿ ಕೂಡ ನಾನು ಮಾಡಿಲ್ಲ. ಅವರೇ ಫೋರ್ಜರಿ ಮಾಡಿದ್ದಾರೆ ಎಂದು ಪ್ರತಿದೂರು ನೀಡಿದ್ದಾರೆ. ಇದರ ಬಗ್ಗೆ ತನಿಖೆ ನಡೆಸಬೇಕೆಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ : ಐಪಿಎಲ್ ಫಿನಾಲೆಯಲ್ಲಿ ಅಮೀರ್ ಖಾನ್ ಸಿನಿಮಾ ‘ಲಾಲ್ ಸಿಂಗ್ ಛಡ್ಡಾ’ ಟ್ರೈಲರ್ ರಿಲೀಸ್

ram gopal varma 4

ನಟ್ಟಿ ಸಹೋದರರಿಂದ ರಾಮ್ ಗೋಪಾಲ್ ವರ್ಮಾ 56 ಲಕ್ಷ ರೂಪಾಯಿಯನ್ನು ಸಾಲ ಪಡೆದುಕೊಂಡಿದ್ದರಂತೆ. ಸಾಲ ಮರಳಿಸದೇ ವಂಚಿಸಿದ್ದಾರೆ ಎಂದು ಮಿಯಾಪೂರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿತ್ತು. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಜೂನ್ 12ಕ್ಕೆ ನಡೆಯಲಿದೆ.

TAGGED:courtInjunctionMaa IdamRam Gopal Vermatelanganaಕೋರ್ಟ್ತಡೆಯಾಜ್ಞೆತೆಲಂಗಾಣಮಾ ಇಷ್ಟಂರಾಮ್ ಗೋಪಾಲ್ ವರ್ಮಾ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rains 1
Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
By Public TV
37 minutes ago
pm modi meeting
Bengaluru City

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

Public TV
By Public TV
38 minutes ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
49 minutes ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
55 minutes ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
1 hour ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?