Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾವು ಅಧಿಕಾರಕ್ಕೆ ಬರದೇ ಹೋದ್ರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ತೀನಿ: ಸಿಎಂ ಇಬ್ರಾಹಿಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾವು ಅಧಿಕಾರಕ್ಕೆ ಬರದೇ ಹೋದ್ರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ತೀನಿ: ಸಿಎಂ ಇಬ್ರಾಹಿಂ

Bengaluru City

ನಾವು ಅಧಿಕಾರಕ್ಕೆ ಬರದೇ ಹೋದ್ರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ತೀನಿ: ಸಿಎಂ ಇಬ್ರಾಹಿಂ

Public TV
Last updated: June 3, 2022 4:00 pm
Public TV
Share
2 Min Read
CM Ibrahim 1 e1554172301146
SHARE

ಬೆಂಗಳೂರು: ನಮ್ಮ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುತ್ತೆ. ನಾವು ಅಧಿಕಾರಕ್ಕೆ ಬರದೇ ಹೋದ್ರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ತೀನಿ. ಕಾಂಗ್ರೆಸ್‍ನವರು ಈ ಚಾಲೆಂಜ್ ತಗೋತಾರಾ ಎಂದು ಸಿಎಂ ಇಬ್ರಾಹಿಂ ಪ್ರಶ್ನಿಸುತ್ತಾ ಸವಾಲೆಸೆದಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ವೇಳೆ ಮಾತನಾಡಿದ ಅವರು, ಪರಿಷತ್ ನಲ್ಲಿ ಹೆಚ್ಚು ಸ್ಥಾನ ಇದ್ದರೂ ಮುಸ್ಲಿಮರಿಗೆ ಯಾಕೆ ವಿಪಕ್ಷ ಸ್ಥಾನ ಕೊಟ್ಟಿಲ್ಲ. ಎರಡನೇ ಅಭ್ಯರ್ಥಿ ಯಾಕೆ ಕಾಂಗ್ರೆಸ್ ಹಾಕಿದ್ದಾರೆ ಅಂತ ಬಂದು ಪ್ರಮಾಣ ಮಾಡಿ ಎಂದು ಕಾಂಗ್ರೆಸ್ ನಾಯಕರಿಗೆ ಸವಾಲೆಸೆದರು.

CongressFlags1 e1613454851608

ಜೆಡಿಎಸ್ ಅಭ್ಯರ್ಥಿಯನ್ನ ಸೋಲಿಸಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸೋಕೆ ಕಾಂಗ್ರೆಸ್ ಅಭ್ಯರ್ಥಿ ಹಾಕಿದೆ. ಜೆಡಿಎಸ್ 2023 ಕ್ಕೆ ಬರೊಲ್ಲ ಅಂತ ಕಾಂಗ್ರೆಸ್ ಅವರು ಚಾಲೆಂಜ್ ತಗೋತಾರಾ ಎಂದು ಪ್ರಶ್ನಿಸಿದರು. ಎರಡು ಪಕ್ಷಗಳಿಗಿಂತ ಹೆಚ್ಚು ಸ್ಥಾನ ನಾವು ಪಡೆಯುತ್ತೇವೆ. ಇಲ್ಲದೆ ಹೋದರೆ ನಾನು ರಾಜೀನಾಮೆ ನಿವೃತ್ತಿ ಪಡೆಯುತ್ತೇನೆ. ಕಾಂಗ್ರೆಸ್ ಈ ಚಾಲೆಂಜ್ ತೆಗೆದುಕೊಳ್ಳಲಿ ಎಂದು ಹೇಳಿದರು.

ಲೆಹರ್ ಸಿಂಗ್ ಜೊತೆ ಸಿದ್ದರಾಮಯ್ಯ ಡೀಲ್ ಮಾಡಿಕೊಂಡಿದ್ದಾರೆ. ಲೆಹರ್ ಸಿಂಗ್ ಬಿಜೆಪಿ ಅಭ್ಯರ್ಥಿ ಅಲ್ಲ, ಯಡಿಯೂರಪ್ಪ ಅಭ್ಯರ್ಥಿ. ಯಡಿಯೂರಪ್ಪ ಸಿಎಂ ಆಗೋಕೆ ಯಾರು ಕಾರಣ ಎಂದು ಸಿದ್ದರಾಮಯ್ಯ ವಿರುದ್ದ ಇಬ್ರಾಹಿಂ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ವಿಶ್ವದ ಎರಡನೇ ದುಬಾರಿ ಲೀಗ್‌ – ಐಪಿಎಲ್‌ನ ಪ್ರತಿ ಪಂದ್ಯದ ಮೌಲ್ಯ 100 ಕೋಟಿ ?

LEHAR SINGH

ಯಡಿಯೂರಪ್ಪರನ್ನ ಇಷ್ಟು ಬೇಗ ಇಳಿಸುತ್ತಾರೆ ಅಂತ ಯಾರು ಅಂದುಕೊಂಡಿರಲಿಲ್ಲ. ಯಡಿಯೂರಪ್ಪರನ್ನ ಕೆಳಗೆ ಇಳಿಸಿದ್ದಕ್ಕೆ ಕಾಂಗ್ರೆಸ್ ನವರು ಆಳುತ್ತಿದ್ದಾರೆ. ಯಡಿಯೂರಪ್ಪರನ್ನ ಸಿದ್ದರಾಮಯ್ಯ ಸಿಎಂ ಮಾಡಿದ್ರಾ ಅಂತ ಡಿಕೆ ಶಿವಕುಮಾರ್ ಗೆ ಹೋಗಿ ಕೇಳಿ. ಲೆಹರ್ ಸಿಂಗ್ ಜೊತೆ ಸಿದ್ದರಾಮಯ್ಯ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಇಬ್ರಾಹಿಂ ಆರೋಪ ಮಾಡಿದರು.

ಮುಸ್ಲಿಂ ಮೇಲೆ ಕಾಂಗ್ರೆಸ್ ಗೆ ಪ್ರೀತಿ ಇದ್ದರೆ ಜೈರಾಮ್ ರಮೇಶ್ ರನ್ನ ಎರಡನೇ ಅಭ್ಯರ್ಥಿ ಮಾಡಲಿ. ಮನ್ಸೂರ್ ಖಾನ್ ರನ್ನ ಮೊದಲ ಅಭ್ಯರ್ಥಿ ಮಾಡಲಿ. ಯಾಕೆ ಎರಡನೇ ಅಭ್ಯರ್ಥಿ ಮಾಡಿದ್ರಿ. ಪರಿಷತ್ ನಲ್ಲಿ ಹೆಚ್ಚು ಸ್ಥಾನ ಇದ್ದರು ನನಗೆ ವಿಪಕ್ಷ ಸ್ಥಾನ ಕೊಡಲಿಲ್ಲ. ಈಗ ಮುಸ್ಲಿಂ ಪರ ಎನ್ನುತ್ತೀರಾ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಇಬ್ರಾಹಿಂ ಕಿಡಿಕಾರಿದರು.

TAGGED:bengaluruCM ibrahimjdsಜೆಡಿಎಸ್ಬೆಂಗಳೂರುಸಿಎಂ ಇಬ್ರಾಹಿಂ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

Match Rain RR vs RCB
Cricket

IPL 2026 | RR Vs RCB ಪಂದ್ಯಕ್ಕೆ ಮಳೆ ಅಡ್ಡಿ, ಟಾಸ್‌ ವಿಳಂಬ

Public TV
By Public TV
10 minutes ago
Bengaluru Rain 2
Bengaluru City

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರಂಭ – ಬೆಂಗಳೂರಲ್ಲಿ ಬಿರುಗಾಳಿ ಸಹಿತ ಮಳೆ

Public TV
By Public TV
18 minutes ago
pune murder
Crime

ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ 6 ವರ್ಷದ ಹೆತ್ತ ಮಗನನ್ನೇ ಕೊಂದ ಪಾಪಿ ತಾಯಿ

Public TV
By Public TV
20 minutes ago
Lamborghini Car 2
Bengaluru City

ಲ್ಯಾಂಬೋರ್ಗಿನಿ ಕಾರಲ್ಲಿ ಹೋಗಿ ರಸ್ತೆ ಕಸ ಗುಡಿಸಿ, ಅದೇ ಕಾರಲ್ಲಿ ವಾಪಸ್‌ ಬನ್ನಿ – ಸಂಚಾರ ನಿಯಮ ಉಲ್ಲಂಘಿಸಿದವನಿಗೆ ಹೈಕೋರ್ಟ್ ಶಿಕ್ಷೆ!

Public TV
By Public TV
37 minutes ago
ruk samhita yaga udupi
Latest

ಪ್ರಪಂಚದಲ್ಲಿ ಯುದ್ಧೋನ್ಮಾದ ನಿಲ್ಲಲಿ: ವೆಂಕಟರಮಣ ದೇವಸ್ಥಾನದಲ್ಲಿ ಋಕ್ ಸಂಹಿತಾ ಯಾಗ

Public TV
By Public TV
42 minutes ago
Parameshwar
Bengaluru City

ಝಾಂಬಿ ಡ್ರಗ್‌ ಅನ್ನೋದೇ ಇಲ್ಲ, ಆತಂಕ ಬೇಡ – ಪರಮೇಶ್ವರ್‌ ಸ್ಪಷ್ಟನೆ

Public TV
By Public TV
49 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?