Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜೂಮ್ ಕ್ಲಾಸ್ ಮಿಸ್ ಮಾಡ್ದೆ ಹಾಜರಾಗಿದ್ದ ಬೆಕ್ಕು – ಹ್ಯಾಟ್ ಕೊಟ್ಟ ವಿಶ್ವವಿದ್ಯಾಲಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಜೂಮ್ ಕ್ಲಾಸ್ ಮಿಸ್ ಮಾಡ್ದೆ ಹಾಜರಾಗಿದ್ದ ಬೆಕ್ಕು – ಹ್ಯಾಟ್ ಕೊಟ್ಟ ವಿಶ್ವವಿದ್ಯಾಲಯ

Latest

ಜೂಮ್ ಕ್ಲಾಸ್ ಮಿಸ್ ಮಾಡ್ದೆ ಹಾಜರಾಗಿದ್ದ ಬೆಕ್ಕು – ಹ್ಯಾಟ್ ಕೊಟ್ಟ ವಿಶ್ವವಿದ್ಯಾಲಯ

Public TV
Last updated: June 5, 2022 3:34 pm
Public TV
Share
1 Min Read
Cat young woman University of Washington US
SHARE

ವಾಷಿಂಗ್ಟನ್: ಪ್ರತಿ ಜೂಮ್ ಕ್ಲಾಸ್ ಮಿಸ್ ಮಾಡದೆ ಬೆಕ್ಕೊಂದು ಹಾಜರಾಗಿದ್ದು, ಯುಎಸ್ ವಿಶ್ವವಿದ್ಯಾಲಯ ಹ್ಯಾಟ್ ಕೊಟ್ಟು ಅಭಿನಂದಿಸಿದೆ.

ಯುಎಸ್ ಕಾಲೇಜೊಂದರಲ್ಲಿ ನಡೆದ ಪದವಿ ಪ್ರದಾನ ಸಮಾರಂಭದಲ್ಲಿ ಸಾವಿರಾರು ವಿದ್ಯಾರ್ಥಿಗಳು ಮಧ್ಯೆ ಬೆಕ್ಕು ಎಲ್ಲರ ಗಮನ ಸೆಳೆದಿದೆ. ಈ ಕುರಿತು ಬೆಕ್ಕನ್ನು ಸಾಕುತ್ತಿದ್ದ ಯುವತಿ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿದ್ದು, ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ.

zoom 1

ಫ್ರಾನ್ಸೆಸ್ಕಾ ಬೌರ್ಡಿಯರ್ ಇತ್ತೀಚೆಗೆ ಆಸ್ಟಿನ್‍ನಲ್ಲಿರುವ ಟೆಕ್ಸಾಸ್ ವಿಶ್ವವಿದ್ಯಾನಿಲಯ ಪದವಿ ಪ್ರದಾನ ಮಾಡಿತು. ಈ ಫೋಟೋ ಶೇರ್ ಮಾಡಿದ ಯುವತಿ, ಈ ರೀತಿಯ ಮೈಲಿಗಲ್ಲನ್ನು ಸಾಧಿಸುವಲ್ಲಿ ನಾನು ಒಬ್ಬಂಟಿಯಾಗಿರಲಿಲ್ಲ. ಏಕೆಂದರೆ ನನ್ನ ಮುದ್ದಿನ ಬೆಕ್ಕು ಸುಕಿಯೂ ನನ್ನ ಜೊತೆ ಇತ್ತು ಎಂದು ಫೋಟೋ ಶೇರ್ ಮಾಡಿಕೊಂಡಿದ್ದಾರೆ.

 

View this post on Instagram

 

A post shared by Francesca Bourdier (@francescabourdier)

ನನ್ನ ಬೆಕ್ಕು ನಾನು ಹಾಜರಾಗುತ್ತಿದ್ದ ಪ್ರತಿಯೊಂದು ಜೂಮ್ ಉಪನ್ಯಾಸಕ್ಕೂ ಬರುತ್ತಿತ್ತು. ಆದ್ದರಿಂದ ನಾವಿಬ್ಬರೂ ಆಸ್ಟಿನ್‍ನಲ್ಲಿರುವ ಟೆಕ್ಸಾಸ್ ವಿಶ್ವವಿದ್ಯಾಲಯದಿಂದ ಒಟ್ಟಿಗೆ ಪದವಿ ಪಡೆಯುತ್ತೇವೆ ಎಂದು ಫೋಟೋ ಶೇರ್ ಮಾಡಿದ್ದಾರೆ.

woman writing at laptop

ಈ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಹಲವಾರು ನೆಟ್ಟಿಗರು ಸುಕಿ ಸಾಧನೆ ಮತ್ತು ಪದವಿ ಉಡುಪಿನ ಬಗ್ಗೆ ಪ್ರಶಂಸಿದ್ದಾರೆ. ನಿಮ್ಮಿಬ್ಬರಿಗೂ ಅಭಿನಂದನೆಗಳು ಎಂದು ಕಾಮೆಂಟ್ ಮಾಡಿದ್ದಾರೆ.

TAGGED:CatUniversity of WashingtonUSyoung womanಬೆಕ್ಕುಯುಎಸ್ ವಿಶ್ವವಿದ್ಯಾಲಯಯುವತಿವಾಷಿಂಗ್ಟನ್
Share This Article
Facebook Whatsapp Whatsapp Telegram

Cinema news

I Want Nayanthara AIADMK MPs Dig At MK Stalins Initiative Sparks Row
ನನಗೆ ನಯನತಾರ ಬೇಕು, ಕನಸು ಈಡೇರಿಸುವಿರಾ – ಎಐಎಡಿಎಂಕೆ ಸಂಸದನ ಪ್ರಶ್ನೆ
Cinema Latest National South cinema Top Stories
darshan 1
ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು – ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟದ್ದು ಎಂದ ನ್ಯಾಯಾಲಯ
Bengaluru City Cinema Court Districts Karnataka Latest Top Stories
Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories

You Might Also Like

GT Devegowda
Districts

ಜೆಡಿಎಸ್‌ನಲ್ಲಿ ಇದ್ದೀನಿ, ಮುಂದೆಯೂ ಇರ್ತೀನಿ – ಕ್ಷೇತ್ರದಲ್ಲಿ ಭಾವನಾತ್ಮಕ ದಾಳ ಪ್ರಯೋಗಿಸಿದ ಜಿಟಿಡಿ

Public TV
By Public TV
2 minutes ago
robbery gang
Bengaluru City

ಬೆಂಗಳೂರು| ಬೈಕ್‌ ಅಡ್ಡಗಟ್ಟಿ ದರೋಡೆ ಮಾಡಿದ್ದ ಗ್ಯಾಂಗ್‌ ಬಂಧನ

Public TV
By Public TV
18 minutes ago
Private Bus
Bengaluru City

ಯುಗಾದಿಗೆ ಊರಿಗೆ ಹೊರಟವರಿಗೆ ಶಾಕ್ – ದರ ಹೆಚ್ಚಿಸಿದ ಖಾಸಗಿ ಬಸ್‌ಗಳು, ಎಲ್ಲಿಗೆ ಎಷ್ಟು?

Public TV
By Public TV
40 minutes ago
Iran Strait of Hormuz
Latest

ಹಾರ್ಮುಜ್ ಜಲಸಂಧಿ ಬುಡಕ್ಕೆ ಬಾಂಬ್ ಇಟ್ಟ ಅಮೆರಿಕ – 5,000 ಪೌಂಡ್ ಬಂಕರ್ ಬಸ್ಟರ್ ಬಾಂಬ್ ಸುರಿಮಳೆ

Public TV
By Public TV
41 minutes ago
Strait of Hormuz 1
Latest

ಹಾರ್ಮುಜ್‌ ಸಂಪೂರ್ಣ ಬಂದ್‌ ಆದ್ರೂ ಭಾರತಕ್ಕಿಲ್ವಾ ಆತಂಕ? – ಇದೆಯಾ ಪರ್ಯಾಯ ಮಾರ್ಗ?

Public TV
By Public TV
1 hour ago
Mojtaba Khamenei
Latest

ಶಾಂತಿಗೆ ಇದು ಸಮಯವಲ್ಲ – ಕದನ ವಿರಾಮ ಪ್ರಸ್ತಾಪ ತಿರಸ್ಕರಿಸಿದ ಮೊಜ್ತಬಾ ಖಮೇನಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?