Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಇಂತಹ ವ್ಯಕ್ತಿ ಕಳ್ಕೊಂಡವರು ನತದೃಷ್ಟರು : ರಶ್ಮಿಕಾ ಮಂದಣ್ಣಗೆ ಟಾಂಗ್ ಕೊಟ್ಟರಾ ನಿರ್ದೇಶಕ ಸಂತೋಷ್ ಆನಂದ್ ರಾಮ್?

Public TV
Last updated: June 7, 2022 8:00 pm
Public TV
Share
1 Min Read
FotoJet 2 14
SHARE

ರಕ್ಷಿತ್ ಶೆಟ್ಟಿ ನಟನೆಯ ಚಾರ್ಲಿ 777 ಸಿನಿಮಾ ನೋಡಿರುವ ‘ರಾಜಕುಮಾರ’ ಸಿನಿಮಾ ಖ್ಯಾತಿಯ ನಿರ್ದೇಶಕ ಸಂತೋಷ್ ಆನಂದ್ ರಾಮ್, ಈ ಸಿನಿಮಾದ ನಿರ್ದೇಶಕರಿಗೆ ಪೋಸ್ಟ್ ಕಾರ್ಡ್ ನಲ್ಲಿ ಪತ್ರ ಬರೆದಿದ್ದಾರೆ. ಅದನ್ನು ನಿರ್ದೇಶಕ ಕಿರಣ್ ರಾಜ್ ಅವರ ಮನೆಗೆ ಪೋಸ್ಟ್ ಮಾಡಿರುವ ಅವರು, ರಕ್ಷಿತ್ ಶೆಟ್ಟಿ ಅವರನ್ನು ಹಾಡಿ ಹೊಗಳಿದ್ದಾರೆ. ಇದನ್ನೂ ಓದಿ : Exclusive – ವಾಣಿಜ್ಯ ಮಂಡಳಿಯಲ್ಲಿ ಕೋಟ್ಯಂತರ ದುರುಪಯೋಗ? : ರಾಜೇಂದ್ರ ಸಿಂಗ್ ಬಾಬು ಹೇಳಿದ್ದೇನು?

rashmika mandanna 4 1

ಐವತ್ತು ಪೈಸೆಯ ಅಂಚೆ ಕಾರ್ಡಿನಲ್ಲಿ ಬರೆದ ಸಾಲುಗಳಲ್ಲಿ ‘ಮನುಷ್ಯನಲ್ಲಿರುವ ಮನುಷ್ಯತ್ವವನ್ನು ಅರ್ಥ ಮಾಡಿಸುವ ಚಿತ್ರ ಚಾರ್ಲಿ. ರಕ್ಷಿತ್ ಶೆಟ್ಟಿ ಶ್ರೇಷ್ಠವಾದ ಮಾನವೀಯತೆಯನ್ನು ಮೆರೆದಿದ್ದಾರೆ. ನೈಜ ಬದುಕಿನಲ್ಲಿ ಅಂಥ ವ್ಯಕ್ತಿಯಾಗಿದ್ದರೆ ಮಾತ್ರ ಮೂರು ವರ್ಷ ಕಾದು ಈ ಚಿತ್ರವನ್ನು ತೆರೆಯ ಮೇಲೆ ತರುವುದಕ್ಕೆ ಸಾಧ್ಯ. ಇಂತಹ ವ್ಯಕ್ತಿಯನ್ನು ಕಳೆದುಕೊಂಡವರು ನತದೃಷ್ಟರು’ ಎಂದು ಪರೋಕ್ಷವಾಗಿ ರಶ್ಮಿಕಾ ಮಂದಣ್ಣ ಅವರಿಗೆ ಟಾಂಗ್ ಕೊಟ್ಟ ರೀತಿಯಲ್ಲಿ ಪತ್ರ ಮುಗಿಸಿದ್ದಾರೆ ಸಂತೋಷ್ ಆನಂದ್ ರಾಮ್.

ನಾ ಕಂಡ #777Charlie @rakshitshetty @ParamvahStudios @sangeethaSring @RajbShettyOMK @Kiranraj61 #AravindKashyap #Nibinpaul #777CharlieOnJune10 pic.twitter.com/Pd2Dc2TgqT

— Santhosh Ananddram (@SanthoshAnand15) June 7, 2022

ಈ ಪತ್ರವನ್ನು ಬರೆದು ಪೋಸ್ಟ್ ಮಾಡಿದ್ದಲ್ಲದೇ, ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಅವರಿಗೆ ಈ ಮಾತನ್ನು ನೇರವಾಗಿ ಹೇಳದೇ ಇದ್ದರೂ, ಕಾಮೆಂಟ್ ಬಾಕ್ಸ್‌ನಲ್ಲಿ ಮಾತ್ರ ಆ ನಟಿಯ ಹೆಸರೇ ಕೇಳಿ ಬಂದಿದೆ.

TAGGED:Rakshit ShettyRashmika MandannasandalwoodSantosh Anand Ramರಕ್ಷಿತ್ ಶೆಟ್ಟಿರಶ್ಮಿಕಾ ಮಂದಣ್ಣಸಂತೋಷ್ ಆನಂದ್ ರಾಮ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

You Might Also Like

Raichur Farmer Heart Attack
Districts

ರಾಯಚೂರಿನಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ – ಜಮೀನಿನಲ್ಲಿ ಕುಸಿದು ಬಿದ್ದು ರೈತ ಸಾವು

Public TV
By Public TV
6 minutes ago
Ahmedabad Air India Plane Crash 1
Latest

Air India Crash | 2 ಎಂಜಿನ್‌ಗಳಿಗೆ ಇಂಧನ ಪೂರೈಕೆ ಆಗದಿದ್ದೇ ದುರಂತಕ್ಕೆ ಕಾರಣ – AAIB ಪ್ರಾಥಮಿಕ ವರದಿ ಬಹಿರಂಗ

Public TV
By Public TV
22 minutes ago
Kitty Party Fruad Case Fake Lawyer copy
Bengaluru City

ಬೆಂಗಳೂರಲ್ಲಿ ಕಿಟ್ಟಿ ಪಾರ್ಟಿ ಆಯೋಜಿಸಿ 50 ಕೋಟಿ ವಂಚನೆ ಕೇಸ್ – ಲಾಯರ್ ಎಂದು ಪೊಲೀಸರಿಗೆ ಅವಾಜ್ ಹಾಕಿದ್ದ ಮತ್ತೋರ್ವ ಅರೆಸ್ಟ್

Public TV
By Public TV
24 minutes ago
Myanmar buddha monastery 1
Latest

ಮ್ಯಾನ್ಮಾರ್‌ನಲ್ಲಿ ಬೌದ್ಧ ವಿಹಾರದ ಮೇಲೆ ವೈಮಾನಿಕ ದಾಳಿಗೆ 23 ಮಂದಿ ಬಲಿ

Public TV
By Public TV
8 hours ago
Chinnaswamy Stampede 1
Bengaluru City

ಚಿನ್ನಸ್ವಾಮಿ ಕಾಲ್ತುಳಿತ‌ ಪ್ರಕರಣ | ಆರ್‌ಸಿಬಿ A1, ಡಿಎನ್‌ಎ A2 – ಮ್ಯಾಜಿಸ್ಟ್ರೇಟ್ ತನಿಖಾ ವರದಿ

Public TV
By Public TV
9 hours ago
Delhi Weather 1
Latest

ದೆಹಲಿಯಲ್ಲಿ ಭೂಕಂಪನ ಅನುಭವ – ಬೆಚ್ಚಿಬಿದ್ದ ಜನ

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?