Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಂಚದ ಮೇಲೆ ಮಲಗಿಸಿ ವೀಡಿಯೋ ಮಾಡಿ ಯಡಿಯೂರಪ್ಪರನ್ನು ಸಿಎಂ ಮಾಡಿದ್ದು ಸಿದ್ದರಾಮಯ್ಯ: ಸಿಎಂ ಇಬ್ರಾಹಿಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಂಚದ ಮೇಲೆ ಮಲಗಿಸಿ ವೀಡಿಯೋ ಮಾಡಿ ಯಡಿಯೂರಪ್ಪರನ್ನು ಸಿಎಂ ಮಾಡಿದ್ದು ಸಿದ್ದರಾಮಯ್ಯ: ಸಿಎಂ ಇಬ್ರಾಹಿಂ

Bengaluru City

ಮಂಚದ ಮೇಲೆ ಮಲಗಿಸಿ ವೀಡಿಯೋ ಮಾಡಿ ಯಡಿಯೂರಪ್ಪರನ್ನು ಸಿಎಂ ಮಾಡಿದ್ದು ಸಿದ್ದರಾಮಯ್ಯ: ಸಿಎಂ ಇಬ್ರಾಹಿಂ

Public TV
Last updated: June 12, 2022 4:39 pm
Public TV
Share
2 Min Read
CM IBRAHIM
SHARE

ಬೆಂಗಳೂರು: 17 ಜನರನ್ನು ಸಿದ್ದರಾಮಯ್ಯ ಮುಂಬೈಗೆ ಕಳುಹಿಸಿ ಮಂಚದ ಮೇಲೆ ಮಲಗಿಸಿ ವೀಡಿಯೋ ಮಾಡ್ಸಿ ಯಡಿಯೂರಪ್ಪರನ್ನು ಸಿಎಂ ಮಾಡಿದ್ದು ಸಿದ್ದರಾಮಯ್ಯ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ವಾಗ್ದಾಳಿ ನಡೆಸಿದ್ದಾರೆ.

Siddaramaiah

ಫ್ರೀಡಂ ಪಾರ್ಕ್‌ನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಮತ್ತು ಪರಾಜಿತ ಅಭ್ಯರ್ಥಿ ಕುಪೇಂದ್ರ ರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಅವರು, 2023ಕ್ಕೆ ಕುಮಾರಸ್ವಾಮಿ ಸಿಎಂ ಆಗ್ತಾರೆ ಅಂತ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೌಂಡೇಶನ್ ಹಾಕಿದ್ದಾರೆ. ಇವತ್ತು ಬರೆದಿಟ್ಟು ಕೊಳ್ಳಿ. 2023 ರಲ್ಲಿ ಕುಮಾರಸ್ವಾಮಿ ಸಿಎಂ ಆಗೋದು ತಡೆಯಲು ಆಗೊಲ್ಲ. ಬಿಜೆಪಿಗೆ ಗೊತ್ತಾಗಿದೆ. ಜೆಡಿಎಸ್ 1, ಬಿಜೆಪಿ 2, ಕಾಂಗ್ರೆಸ್ 3 ಅಂತ ಗೊತ್ತಾಗಿದೆ. ಬಿಜೆಪಿ ಅವರು ಭಾರೀ ಡೀಲ್ ಮಾಡಿದ್ರು. ಸಿದ್ದರಾಮಯ್ಯ ಯಡಿಯೂರಪ್ಪನ ಜೊತೆಗೆ ಏರ್‌ಪೋರ್ಟ್‌ನಲ್ಲಿ ಡೀಲ್ ಮಾಡ್ಕೊಂಡ್ರು. ಸಿ.ಟಿ ರವಿ ಅದಕ್ಕೆ ಕಾಂಗ್ರೆಸ್ ಆಫೀಸ್‍ಗೆ ಹೋಗಿ ಅಭಿನಂದನೆ ಸಲ್ಲಿಸಿದ್ದು ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ರಾಜ್ಯಸಭೆಗೆ ಆಯ್ಕೆ ಹಿನ್ನೆಲೆ ಮಂತ್ರಾಲಯ ರಾಯರ ಮಠಕ್ಕೆ ನಟ ಜಗ್ಗೇಶ್ ಭೇಟಿ

CM IBRAHIM 1

ಒಂದು ವೋಟ್ ಕಾಂಗ್ರೆಸ್‍ಗೆ ಮತ್ತೊಂದು ವೋಟ್ ಬಿಜೆಪಿಗೆ ಹಾಕಿಸಿದ್ದಾರೆ. ಅದನ್ನು ಹಾಕಿಸಿದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್. ಜೆಡಿಎಸ್ ಸೋಲಿಸೋಕೆ ಬಿಜೆಪಿ, ಕಾಂಗ್ರೆಸ್ ಒಟ್ಟಾಗಿ ಕೆಲಸ ಮಾಡಿದೆ. ಸೋನಿಯಾ ಗಾಂಧಿಗೆ ಹೇಳ್ತೀನಿ. ಪಿಸಿಸಿ ಅಧ್ಯಕ್ಷರೇ ಬಿಜೆಪಿಗೆ ಮತ ಹಾಕಿಸಿದ್ದಾರೆ. ವಿರೋಧ ಪಕ್ಷದ ನಾಯಕ ಬಿಜೆಪಿಗೆ ಮತ ಹಾಕಿಸಿದ್ದಾರೆ. ನಿಮಗೆ ತಾಕತ್ ಇದ್ದರೆ ಕ್ರಮ ತೆಗೆದುಕೊಳ್ಳಿ. ತಾಕತ್ ಇದೆಯಾ ರಾಹುಲ್ ಗಾಂಧಿ, ಸೋನಿಯಾ ಗಾಂಧಿಗೆ ತಾಕತ್ ಇದೆಯಾ? ಕೆಪಿಸಿಸಿ ಅಧ್ಯಕ್ಷರನ್ನು ವಜಾ ಮಾಡಿ, ಸಿದ್ದರಾಮಯ್ಯರನ್ನು ಕೆಳಗೆ ಇಳಿಸಿ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಕೋವಿಡ್ ಸಮಸ್ಯೆ – ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಜೆಡಿಎಸ್ ಕಾರ್ಯಕರ್ತರಿಗೆ ನೋವಿದೆ, ಜನರಲ್ಲಿ ಆಕ್ರೋಶ ಇದೆ. ಇವರು ಬಿಬಿಎಂಪಿ ಚುನಾವಣೆ ಮಾಡಲ್ಲ ಗೊತ್ತಿದೆ. ಗುಬ್ಬಿ ಶ್ರೀನಿವಾಸ್ ಹೆಚ್‍ಡಿಕೆ ಬಗ್ಗೆ ಮಾತನಾಡಿದ್ದಾನೆ ಅಂತ ಯಾರೂ ತಲೆ ಕೆಡಿಸಿಕೊಳ್ಳಬೇಡಿ. ನಾಯಿ ಮನ್ಯುಷ್ಯನಿಗೆ ಕಚ್ಚುತ್ತದೆ ಹೊರತು ಮನುಷ್ಯ ನಾಯಿಗೆ ಕಚ್ಚುವುದಿಲ್ಲ ಎಂದು ಟಾಂಗ್ ನೀಡಿದರು.

TAGGED:CM ibrahimcongressjdssiddaramaiahಕಾಂಗ್ರೆಸ್ಜೆಡಿಎಸ್ಡಿ.ಕೆ.ಶಿವಕುಮಾರ್ಸಿಎಂ ಇಬ್ರಾಹಿಂಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

seemanth kumar singh 2
Bengaluru City

ಯುವಕ ಝಾಂಬಿ ಡ್ರಗ್‌ ಸೇವನೆ ಮಾಡಿಲ್ಲ – ದುನಿಯ ವಿಜಯ್‌ ಸೇರಿದಂತೆ 25 ಮಂದಿಗೆ ಪೊಲೀಸರ ನೋಟಿಸ್‌

Public TV
By Public TV
5 seconds ago
10th student from Kerala Missing In Chikkamagaluru Mullayanagiri
Chikkamagaluru

ದತ್ತಪೀಠದ ತಪ್ಪಲಿನಲ್ಲಿ ನಾಪತ್ತೆಯಾಗಿದ್ದ ಕೆರಳದ ಬಾಲಕಿ ಶವವಾಗಿ ಪತ್ತೆ

Public TV
By Public TV
1 second ago
Delhi Judge House Fire
Court

ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆ ಕೇಸ್‌ – ಹೈಕೋರ್ಟ್‌ ನ್ಯಾ.ಯಶವಂತ್ ವರ್ಮಾ ರಾಜೀನಾಮೆ

Public TV
By Public TV
28 minutes ago
Madhya Pradesh Murder
Crime

ಲವ್ವರ್‌ ಜೊತೆ ಸೇರಿ ಗಂಡನ ಕೊಲೆ – ದರೋಡೆಕೋರರ ಕೃತ್ಯ ಅಂತ ಬಿಂಬಿಸಿದ್ದ ಖತರ್ನಾಕ್‌ ಪತ್ನಿ ಬಂಧನ

Public TV
By Public TV
38 minutes ago
narendra modi
Districts

ಏ.15ಕ್ಕೆ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟಿಸಲಿದ್ದಾರೆ ಮೋದಿ

Public TV
By Public TV
46 minutes ago
Karnataka PUC Result Student passes with 111 marks out of 100 Hindi
Bengaluru City

2nd PUC Result 2026 – 100ಕ್ಕೆ 111 ಅಂಕ ನೀಡಿದ ಪಿಯು ಬೋರ್ಡ್‌!

Public TV
By Public TV
53 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?