Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ಹಿರಿಯ ಮುಖಂಡ ಎ.ಜಿ.ಕೊಡ್ಗಿ ನಿಧನ- ಸಿಎಂ, ಕಟೀಲ್ ಸಂತಾಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಬಿಜೆಪಿ ಹಿರಿಯ ಮುಖಂಡ ಎ.ಜಿ.ಕೊಡ್ಗಿ ನಿಧನ- ಸಿಎಂ, ಕಟೀಲ್ ಸಂತಾಪ

Dakshina Kannada

ಬಿಜೆಪಿ ಹಿರಿಯ ಮುಖಂಡ ಎ.ಜಿ.ಕೊಡ್ಗಿ ನಿಧನ- ಸಿಎಂ, ಕಟೀಲ್ ಸಂತಾಪ

Public TV
Last updated: June 13, 2022 7:47 pm
Public TV
Share
2 Min Read
KODGI 3
SHARE

ಉಡುಪಿ/ಮಂಗಳೂರು: ಬಿಜೆಪಿ ಹಿರಿಯ ಮುಖಂಡರಾದ ಎ.ಜಿ.ಕೊಡ್ಗಿ (93) ನಿಧನರಾಗಿದ್ದಾರೆ.

ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಇಂದು ಅವರು ನಿಧನ ಹೊಂದಿದ್ದಾರೆ. ಎಜಿ. ಕೊಡ್ಗಿ ಅವರು ಕಾಂಗ್ರೆಸ್ ಪಕ್ಷದಿಂದ ಎರಡು ಬಾರಿ ಬೈಂದೂರು ಶಾಸಕರಾಗಿ ಆಯ್ಕೆಯಾಗಿದ್ದರು. 1993 ರಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. ಬಿಜೆಪಿ ಆಡಳಿತದಲ್ಲಿ ಮೂರನೇ ಹಣಕಾಸು ಆಯೋಗ ಅಧ್ಯಕ್ಷ, ಪ್ರಗತಿಪರ ಕೃಷಿ, ಸೌರ ವಿದ್ಯುತ್, ಗ್ರಾಮೀಣಾಭಿವೃದ್ಧಿ ನದಿ ಜೋಡಣೆ ಇವರ ಆಸಕ್ತಿಯ ಕ್ಷೇತ್ರಗಳಾಗಿದ್ದವು.

KODLI 1

ಅಮಾಸೆಬೈಲಿನ ಸಮಗ್ರ ಅಭಿವೃದ್ಧಿಗೆ ಕಾರಣರಾಗಿದ್ದರು. ಅಮಾಸೆಬೈಲು ಸೋಲಾರ್ ಗ್ರಾಮ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ದೇವರಾಜ ಅರಸು ಕಾಲದಲ್ಲಿ ಭೂಮಸೂದೆ ಕಾನೂನು ಅನುಷ್ಠಾನದಲ್ಲಿ ಮುಂಚೂಣಿಯಲ್ಲಿದ್ದರು. 2013ರಲ್ಲಿ ರಾಜಕೀಯ ನಿವೃತ್ತಿ ಹೊಂದಿ ಸಂಪೂರ್ಣ ಗ್ರಾಮ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಇದನ್ನೂ ಓದಿ: ಪಕ್ಷಿಗಳಿಗೆ ಆಹಾರವಿಡುವ ಟ್ರೇ ಹೊಂದಿದ್ದಕ್ಕೆ 3 ವಾರದಲ್ಲಿ 3 ಬಾರಿ ವ್ಯಕ್ತಿ ಅರೆಸ್ಟ್

ಕರ್ನಾಟಕ ಕರಾವಳಿ ಭಾಗದ ನಮ್ಮ ಪಕ್ಷದ ಹಿರಿಯ ನಾಯಕರು, ಮಾಜಿ ಶಾಸಕರು, ರಾಜ್ಯ ಮೂರನೇಯ ಹಣಕಾಸು ಆಯೋಗದ ಮಾಜಿ ಅಧ್ಯಕ್ಷರಾದ ಶ್ರೀ ಎ.ಜಿ. ಕೊಡ್ಗಿ ಅವರು ನಿಧನರಾದ ಸುದ್ದಿ ತಿಳಿದು ತುಂಬಾ ದುಃಖಿತನಾಗಿದ್ದೇನೆ‌.

ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಿ, ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ‌.
ಓಂ ಶಾಂತಿಃ pic.twitter.com/7DpLjkmK4y

— Basavaraj S Bommai (@BSBommai) June 13, 2022

ಸಿಎಂ ಸಂತಾಪ: ಕರ್ನಾಟಕ ಕರಾವಳಿ ಭಾಗದ ನಮ್ಮ ಪಕ್ಷದ ಹಿರಿಯ ನಾಯಕರು, ಮಾಜಿ ಶಾಸಕರು, ರಾಜ್ಯ ಮೂರನೇಯ ಹಣಕಾಸು ಆಯೋಗದ ಮಾಜಿ ಅಧ್ಯಕ್ಷರಾದ ಶ್ರೀ ಎ.ಜಿ. ಕೊಡ್ಗಿ ಅವರು ನಿಧನರಾದ ಸುದ್ದಿ ತಿಳಿದು ತುಂಬಾ ದುಃಖಿತನಾಗಿದ್ದೇನೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಿ, ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಬರೆದುಕೊಳ್ಳುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

kodli

ಕಟೀಲ್ ಸಂತಾಪ: ಹಿರಿಯ ರಾಜಕಾರಣಿ ಎ.ಜಿ. ಕೊಡ್ಗಿ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಎ.ಜಿ. ಕೊಡ್ಗಿ ಅವರು ಕರಾವಳಿಯ ರಾಜಕೀಯ ರಂಗದ ಭೀಷ್ಮನಾಗಿ ಕಾರ್ಯ ನಿರ್ವಹಿಸಿದ್ದರು. ಸಹಕಾರ ರಂಗ, ಕೃಷಿ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಅಪಾರ ಸಾಧನೆ ಮಾಡಿದ್ದರು ಎಂದು ಅವರು ತಿಳಿಸಿದ್ದಾರೆ. ತಾಲೂಕು ಬೋರ್ಡ್ ಅಧ್ಯಕ್ಷ, ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು 8 ವರ್ಷ ತಾಲೂಕು ಬೋರ್ಡ್ ಸದಸ್ಯರಾಗಿದ್ದರು. ಮಂಗಳೂರು ಜಿಲ್ಲಾ ಪರಿಷತ್ ಸದಸ್ಯ, ಆರ್ಥಿಕ ಸಮಿತಿ ಸದಸ್ಯ, 1972-83ರ ತನಕ ಬೈಂದೂರು ಶಾಸಕ, 2006-08ರ ತನಕ ರಾಜ್ಯ ಮೂರನೇ ಹಣಕಾಸು ಆಯೋಗ ಅಧ್ಯಕ್ಷ, ಬಳಿಕ ಅದರ ಕಾರ್ಯಪಡೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಡ್ರಗ್ಸ್ ಕೇಸ್: ಬಾಲಿವುಡ್ ನಟ ಸಿದ್ಧಾಂತ್ ಕಪೂರ್ ವಿರುದ್ಧ ಕಾನೂನು ಕ್ರಮ : ಗೃಹ ಸಚಿವ ಆರಗ ಜ್ಞಾನೇಂದ್ರ

ಭಾಜಪಾ ಹಿರಿಯ ಮುಖಂಡರೂ, ಮಾಜಿ ಶಾಸಕರೂ, ಮೂರನೇ ಹಣಕಾಸು ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ, ಗ್ರಾಮೀಣ ಭಾಗದ ಜನರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಿದ್ದ ಶ್ರೀ ಎ.ಜಿ.ಕೊಡ್ಗಿ ಅವರ ಅಗಲುವಿಕೆ ತುಂಬಾ ಬೇಸರ ತಂದಿದೆ.

ಅವರ ಆತ್ಮಕ್ಕೆ ಸದ್ಗತಿ ಕೋರುತ್ತಾ, ಕುಟುಂಬಕ್ಕೆ, ಹಿತೈಷಿಗಳಿಗೆ ದು:ಖ ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥನೆ. pic.twitter.com/Fzu4Yu2chM

— Nalinkumar Kateel (@nalinkateel) June 13, 2022

ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಛಾಪನ್ನು ಮೂಡಿಸಿದ್ದ ಅವರು ಕೊಡ್ಗಿ, ಶಂಕರನಾರಾಯಣ ಸಿಎ ಬ್ಯಾಂಕ್ ಅಧ್ಯಕ್ಷ, ಮಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ, ಸ್ಕ್ಯಾಮ್ಸ್ ನಿರ್ದೇಶಕ, ಮಂಗಳೂರು ಎಪಿಎಂಸಿ ಅಧ್ಯಕ್ಷ ಅಲ್ಲದೆ ರಾಜ್ಯ ಮಾರ್ಕೆಟಿಂಗ್ ಬೋರ್ಡ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. 1982-1990ರ ತನಕ ಕರ್ಣಾಟಕ ಬ್ಯಾಂಕ್ ನಿರ್ದೇಶಕರಾಗಿ ಸೇವೆ ಸಲ್ಲಿಸಿದ ಅವರ ನಿಧನದಿಂದ ಪಕ್ಷ ಹಾಗೂ ಸಮಾಜ ಒಬ್ಬ ಮಾರ್ಗದರ್ಶಕ ವ್ಯಕ್ತಿಯನ್ನು ಕಳೆದುಕೊಂಡಂತಾಗಿದೆ ಎಂದು ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.

TAGGED:a g kodsiBasavaraj BommaiMangaluruNalin Kumar Kateelಎ.ಜಿ ಕೊಡ್ಗಿನಳಿನ್ ಕುಮಾರ್ ಕಟೀಲ್ಬಸವರಾಜ ಬೊಮ್ಮಾಯಿಮಂಗಳೂರು
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Arundhati Reddy Team India
Cricket

ಅರುಂಧತಿ ರೆಡ್ಡಿ ಮ್ಯಾಜಿಕ್‌ ಸ್ಪೆಲ್‌ – ಆಸ್ಟ್ರೇಲಿಯಾ ವಿರುದ್ಧ 21 ರನ್‌ಗಳ ಜಯ

Public TV
By Public TV
5 minutes ago
Two Youths Drown In Bhadra River Dead Body Found
Chikkamagaluru

ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವು – ಮೃತದೇಹ ಪತ್ತೆ

Public TV
By Public TV
7 minutes ago
Womens Asia Cup Rising Stars India vs Pakistan IND A Women won by 8 wickets
Cricket

ಪಾಕ್‌ವಿರುದ್ಧ ಭಾರತಕ್ಕೆ 8 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
41 minutes ago
Bidar Papnash Temple
Bengaluru City

ಮಹಾಶಿವರಾತ್ರಿ | ಶ್ರೀರಾಮ ಪ್ರತಿಷ್ಠಾಪಿಸಿದ ಶಿವಲಿಂಗ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ

Public TV
By Public TV
2 hours ago
Katwa Azimganj passenger train coach catches fire
Latest

ಕಟ್ವಾ-ಅಜೀಮ್‌ಗಂಜ್ ಪ್ಯಾಸೆಂಜರ್ ರೈಲಿನ ಬೋಗಿಗೆ ಬೆಂಕಿ – ತಪ್ಪಿದ ಭಾರೀ ದುರಂತ

Public TV
By Public TV
2 hours ago
om birla 3
Latest

ತಾರಿಕ್ ರೆಹಮಾನ್ ಪ್ರಮಾಣವಚನದಲ್ಲಿ ಭಾಗಿಯಾಗಲಿದ್ದಾರೆ ಓಂ ಬಿರ್ಲಾ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?