Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಳೆ ಬೆಂಗ್ಳೂರಿನ ಪ್ರಮುಖ ರಸ್ತೆಗಳಲ್ಲಿ ವಾಹನ ನಿಲುಗಡೆಗಿಲ್ಲ ಅವಕಾಶ – ಯಾವೆಲ್ಲ ರಸ್ತೆಗಳು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾಳೆ ಬೆಂಗ್ಳೂರಿನ ಪ್ರಮುಖ ರಸ್ತೆಗಳಲ್ಲಿ ವಾಹನ ನಿಲುಗಡೆಗಿಲ್ಲ ಅವಕಾಶ – ಯಾವೆಲ್ಲ ರಸ್ತೆಗಳು?

Bengaluru City

ನಾಳೆ ಬೆಂಗ್ಳೂರಿನ ಪ್ರಮುಖ ರಸ್ತೆಗಳಲ್ಲಿ ವಾಹನ ನಿಲುಗಡೆಗಿಲ್ಲ ಅವಕಾಶ – ಯಾವೆಲ್ಲ ರಸ್ತೆಗಳು?

Public TV
Last updated: June 18, 2022 3:57 pm
Public TV
Share
2 Min Read
BENGALURU 1
SHARE

ಬೆಂಗಳೂರು: ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಟಿ20 ಪಂದ್ಯ ನಡೆಯಲಿರುವ ಕಾರಣ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ಮಾರ್ಪಾಡು ಮಾಡಲಾಗಿದೆ.

chinnaswamy stadium 768x427 1

ಈ ಬಗ್ಗೆ ಪ್ರಕಟನೆ ಹೊರಡಿಸಿರುವ ಪೊಲೀಸ್ ಇಲಾಖೆ, ಜೂನ್ 19 ರಂದು ಮದ್ಯಾಹ್ನ 2 ಗಂಟೆಯಿಂದ ರಾತ್ರಿ 12.30ರವರೆಗೆ ಈ ಎಲ್ಲಾ ರಸ್ತೆಗಳಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ. ಕ್ವೀನ್ ರಸ್ತೆಯಲ್ಲಿ, ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆಗಳಲ್ಲಿ, ಎಂ.ಜಿ ರಸ್ತೆಯಲ್ಲಿ ಕ್ವೀನ್ಸ್ ವೃತ್ತದಿಂದ ಕಾವೇರಿ ಎಂಪೋರಿಯಂ ಜಂಕ್ಷನ್ ವರೆಗೆ ರಸ್ತೆಯ ಎರಡೂ ಕಡೆಗಳಲ್ಲಿ, ಲಿಂಕ್ ರಸ್ತೆಯಲ್ಲಿ ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆ ವರೆಗೆ, ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆ ವೃತ್ತದಿಂದ ಶಿವಾಜಿನಗರ ಬಸ್ ನಿಲ್ದಾಣದ ವರೆಗೆ ರಸ್ತೆಯ ಎರಡೂ ಕಡೆಗಳಲ್ಲಿ, ಕಬ್ಬನ್ ರಸ್ತೆಯಲ್ಲಿ, ಸಿ.ಟಿ.ಓ ವೃತ್ತದಿಂದ ಕಾಮರಾಜ ರಸ್ತೆ ವರೆಗೆ ರಸ್ತೆಯ ಎರಡು ಕಡೆಗಳಲ್ಲಿ. ಇದನ್ನೂ ಓದಿ: ನಾಳೆ IND Vs SA ಹೈ ಓಲ್ಟೇಜ್ ಮ್ಯಾಚ್ – ಬೆಂಗ್ಳೂರಿನತ್ತ ಎಲ್ಲರ ಚಿತ್ತ

IND VS SA 1

ಕಬ್ಬನ್ ರಸ್ತೆಯಲ್ಲಿ ಕಾಮರಾಜ ರಸ್ತೆ ಜಂಕ್ಷನ್‍ನಿಂದ ಡಿಕೆನ್ಸ್ ರಸ್ತೆ ಜಂಕ್ಷನ್ ವರೆಗೆ ಬಿ.ಎಂ.ಟಿ.ಸಿ ಬಸ್‍ಗಳನ್ನು ಹೊರತುಪಡಿಸಿ ಇತರೆ ಎಲ್ಲಾ ತರಹದ ವಾಹನಗಳ ನಿಲುಗಡೆಯನ್ನು ನಿಷೇಧಿಸಿದೆ. ಸೆಂಟ್ ಮಾರ್ಕ್ಸ್ ರಸ್ತೆಯಲ್ಲಿ, ಕ್ಯಾಶ್ ಫಾರ್ಮಸಿ ಜಂಕ್ಷನ್‍ನಿಂದ ಅನಿಲ್ ಕುಂಬ್ಳೆ ವೃತ್ತದ ವರೆಗೆ, ಮ್ಯೂಸಿಯಂ ರಸ್ತೆಯಲ್ಲಿ, ಎಂ.ಜಿ ರಸ್ತೆಯಿಂದ ಸೆಂಟ್ ಮಾರ್ಕ್ಸ್ ರಸ್ತೆವರೆಗೆ ಹಾಗೂ ರೆಸಿಡೆನ್ಸಿ ರಸ್ತೆ ವರೆಗೆ., ಕಸ್ತೂರಬಾ ರಸ್ತೆಯಲ್ಲಿ, ಸಿದ್ದಲಿಂಗಯ್ಯ ವೃತ್ತದಿಂದ ಆರ್.ಆರ್.ಎಂ.ಆರ್ ವೃತ್ತದವರೆಗೆ, ಕಬ್ಬನ್‍ಪಾರ್ಕ್ ಒಳಭಾಗದ ಪ್ರೆಸ್ ಕ್ಲಬ್ ಮುಂಭಾಗ, ಬಾಲಭವನ ಫೌಟೇನ್ ರಸ್ತೆ. ಲ್ಯಾವೆಲ್ಲಿ ರಸ್ತೆಯಲ್ಲಿ ಕ್ವೀನ್ಸ್ ವೃತ್ತದಿಂದ ವಿಠಲ್ ಮಲ್ಯ ಜಂಕ್ಷನ್ ವರೆಗೆ, ವಿಠಲ್ ಮಲ್ಯ ರಸ್ತೆ, ಸಿದ್ದಲಿಂಗಯ್ಯ ವೃತ್ತದಿಂದ ಬಿಷಪ್ ಕಾಟನ್ ಬಾಲಕಿಯರ ಶಾಲೆಯವರೆಗೆ ವಾಹನ ನಿಲುಗಡೆ ನಿಷೇಧವಿದೆ. ಇದನ್ನೂ ಓದಿ:  ಏಕದಿನ ಕ್ರಿಕೆಟ್‍ನಲ್ಲಿ ದಾಖಲೆಯ 498 ರನ್ ಸಿಡಿಸಿದ ಇಂಗ್ಲೆಂಡ್ – ಮೈದಾನದೆಲ್ಲೆಡೆ ಸಿಕ್ಸರ್, ಬೌಂಡರಿಗಳ ಅಬ್ಬರ

ದಿನಾಂಕ:19.06.2022 ರಂದು ಶ್ರೀ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವೆ 5ನೇ T-20 Cricket Match ನಡೆಯಲಿರುವುದರಿಂದ ಕ್ರೀಡಾಂಗಣದ ಸುತ್ತಮುತ್ತ ವಾಹನ ದಟ್ಟಣೆಯನ್ನು ನಿಯಂತ್ರಿಸಲು,ಸಾರ್ವಜನಿಕರು & ವಾಹನ ಸವಾರರ ಸುಗಮ ಸಂಚಾರದ ಹಿತದೃಷ್ಟಿಯಿಂದ ಈ ಕೆಳಕಂಡಂತೆ ಸಂಚಾರ ಮಾರ್ಪಾಡು ಮಾಡಲಾಗಿರುತ್ತದೆ. pic.twitter.com/qKuDPO9yJu

— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) June 18, 2022

ಜೊತೆಗೆ ಪಂದ್ಯ ವೀಕ್ಷಣೆ ಮಾಡಲು ಬರುವ ಸಾರ್ವಜನಿಕರ ವಾಹನಗಳಿಗೆ ಬದಲಿ ವ್ಯವಸ್ಥೆ ಮಾಡಿಕೊಡಲಾಗಿದೆ. ಈಗಾಗಲೇ ಮೆಟ್ರೋ ಸಮಯವನ್ನೂ ವಿಸ್ತರಿಸಲಾಗಿದೆ. ಬೆಂಗಳೂರಿನಲ್ಲಿ ನಡೆಯುತ್ತಿರುವ 5ನೇ ಟಿ20 ಪಂದ್ಯ ಅತ್ಯಂತ ರೋಚಕತೆಯಿಂದ ಕೂಡಿದ್ದು, 5ನೇ ಪಂದ್ಯ ಗೆದ್ದವರು ಸರಣಿ ಜಯಿಸಲಿದ್ದಾರೆ.

Live Tv

TAGGED:bengaluruIND vs SAindiasouth africat20ಎಂ.ಚಿನ್ನಸ್ವಾಮಿ ಕ್ರೀಡಾಂಗಣಟಿ20ದಕ್ಷಿಣ ಆಫ್ರಿಕಾಭಾರತ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ ದಂಪತಿ
Cinema Latest Sandalwood Top Stories
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

West Bengal Election Voting Vote
Latest

West Bengal Elections Voting Phase 2 | ಮಧ್ಯಾಹ್ನ 1 ಗಂಟೆಯ ವೇಳೆ ಶೇ.61.11 ರಷ್ಟು ಮತದಾನ

Public TV
By Public TV
18 minutes ago
Ashok Pattan
Bengaluru City

ಕಾಂಗ್ರೆಸ್‌ನಲ್ಲಿ ಮತ್ತೆ ಶುರುವಾಯ್ತು ಸಚಿವ ಸ್ಥಾನದ ಸಮರ – ಮೇ 6ಕ್ಕೆ ದೆಹಲಿಗೆ ಶಾಸಕರ ದಂಡು!

Public TV
By Public TV
44 minutes ago
JDS FLAG
Bengaluru City

ಸಚಿವ ಡಿ.ಸುಧಾಕರ್ ಆರೋಗ್ಯದ ಬಗ್ಗೆ ಜೆಡಿಎಸ್ ಅನುಮಾನ – ದಯವಿಟ್ಟು ಸತ್ಯ ಹೇಳಿ ಅಂತ ಅಗ್ರಹ

Public TV
By Public TV
45 minutes ago
West Bengal Elections Phase 2 Diamond Harbour Model BJP releases video of party button on EVM blocked by tape at booths Amit Malviya
Latest

West Bengal Election| ಹಲವು ಮತಗಟ್ಟೆಗಳಲ್ಲಿ ಕಮಲದ ಬಟನ್‌ ಮೇಲೆ ಟೇಪ್‌ – ಮರುಮತದಾನಕ್ಕೆ ಬಿಜೆಪಿ ಆಗ್ರಹ

Public TV
By Public TV
2 hours ago
Students protest at Kuvempu University in Shankaraghatta Shivamogga
Districts

NSUI ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ – ಕುವೆಂಪು ವಿವಿ ಕುಲಪತಿ ಕಚೇರಿ ಪೀಠೋಪಕರಣ ಧ್ವಂಸ

Public TV
By Public TV
2 hours ago
IPL 2026 Riyan Parag Caught Vaping In Rajasthan Royals Dressing Room As Fresh Controversy
Cricket

ಶಾಕಿಂಗ್‌! ಡ್ರೆಸ್ಸಿಂಗ್‌ ರೂಮ್‌ನಲ್ಲೇ ವೇಪಿಂಗ್‌ – ಜೈಲಿಗೆ ಹೋಗ್ತಾರಾ ಆರ್‌ಆರ್‌ ನಾಯಕ ರಿಯಾನ್‌ ಪರಾಗ್‌?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?