Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಲ್ಯ ಸ್ನೇಹಿತ ಅಬ್ಬಾಸ್ ನೆನಪಿಸಿಕೊಂಡ ಮೋದಿ – ನೆಟ್ಟಿಗರಿಗೆ ಕುತೂಹಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಾಲ್ಯ ಸ್ನೇಹಿತ ಅಬ್ಬಾಸ್ ನೆನಪಿಸಿಕೊಂಡ ಮೋದಿ – ನೆಟ್ಟಿಗರಿಗೆ ಕುತೂಹಲ

Latest

ಬಾಲ್ಯ ಸ್ನೇಹಿತ ಅಬ್ಬಾಸ್ ನೆನಪಿಸಿಕೊಂಡ ಮೋದಿ – ನೆಟ್ಟಿಗರಿಗೆ ಕುತೂಹಲ

Public TV
Last updated: June 19, 2022 5:54 pm
Public TV
Share
1 Min Read
NARENDRA MODI AND ABBS
SHARE

ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿ ತಾಯಿಯ 100ನೇ ವರ್ಷದ ಹುಟ್ಟು ಹಬ್ಬದ ವೇಳೆ ಬರೆದುಕೊಂಡಿದ್ದ ಬ್ಲಾಗ್ ಒಂದರಲ್ಲಿ ತಮ್ಮ ಬಾಲ್ಯ ಸ್ನೇಹಿತ ಅಬ್ಬಾಸ್ ಕುರಿತಾಗಿ ಹೇಳಿಕೊಂಡಿದ್ದಾರೆ.

narendra modi2

ಬ್ಲಾಗ್‍ನಲ್ಲಿ ತಮ್ಮ ತಾಯಿ ಬಾಲ್ಯದಲ್ಲಿ ಹಾಗೂ ಮದುವೆಯಾದ ಬಳಿಕ ಅನುಭವಿಸಿದ ಕಷ್ಟಗಳು ಮತ್ತು ಸವಾಲುಗಳ ಬಗ್ಗೆ ವರ್ಣಿಸಿದ್ದರು. ಜೊತೆಗೆ ಅನೇಕ ಸ್ಥಳಗಳು, ವ್ಯಕ್ತಿಗಳನ್ನು ಸ್ಮರಿಸಿಕೊಂಡಿದ್ದರು. ಅವರಲ್ಲಿ ತಮ್ಮ ತಂದೆಯ ಗೆಳೆಯನ ಮಗ ಅಬ್ಬಾಸ್‍ರನ್ನು ನೆನಪಿಸಿಕೊಂಡಿದ್ದರು. ಆ ಬಳಿಕ ಅಬ್ಬಾಸ್ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಆರಂಭವಾಗಿತ್ತು. ಇದನ್ನೂ ಓದಿ: ಹಕ್ಕಿ ಡಿಕ್ಕಿಯಾಗಿ 185 ಮಂದಿ ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ!

This is #Abbas Bhai, whom PM @narendramodi mentioned in his blog today. Abbasbhai has retired from Gujarat govt s food and civil supplies department and lives in #Sidney #Australia with his family. PM Modi recalled him in his blog that he wrote on his mother's 100th birthday. pic.twitter.com/ur60eiphkw

— Deepal.‏‎‎Trivedi (@DeepalTrevedie) June 18, 2022

ಮೋದಿ ಬರೆದುಕೊಂಡಂತೆ. ನನ್ನ ತಂದೆಯ ಆಪ್ತ ಸ್ನೇಹಿತ ಪಕ್ಕದ ಗ್ರಾಮದಲ್ಲಿ ವಾಸಿಸುತ್ತಿದ್ದರು. ಅವರ ಅಕಾಲಿಕ ಮರಣದ ನಂತರ, ನನ್ನ ತಂದೆ ತಮ್ಮ ಗೆಳೆಯನ ಮಗ ಅಬ್ಬಾಸ್‍ನನ್ನು ನಮ್ಮ ಮನೆಗೆ ಕರೆದುಕೊಂಡು ಬಂದರು. ಆತ ನಮ್ಮ ಜೊತೆ ಇದ್ದು ಶಿಕ್ಷಣ ಪೂರೈಸಿದರು ಎಂದು ಬರೆದುಕೊಂಡಿದ್ದರು. ಈ ಬಗ್ಗೆ ಮೋದಿ ಅವರ ಅಣ್ಣ ಮಾಧ್ಯಮವೊಂದಕ್ಕೆ ಮಾಹಿತಿ ಹಂಚಿಕೊಂಡಿದ್ದು, ಅಬ್ಬಾಸ್ ಇದೀಗ ಆಸ್ಟ್ರೇಲಿಯಾದಲ್ಲಿದ್ದಾರೆ. ಈ ಹಿಂದೆ ಗುಜರಾತ್‍ನಲ್ಲಿ ಸರ್ಕಾರಿ ಉದ್ಯೋಗಿಯಾಗಿದ್ದರು. ಆ ಬಳಿಕ ನಿವೃತ್ತಿಹೊಂದಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಸುರಂಗ ಮಾರ್ಗದಲ್ಲಿ ಬಿದ್ದಿದ್ದ ಕಸವನ್ನು ಬರಿಗೈಯಲ್ಲೇ ತೆಗೆದ ಮೋದಿ

This is Abbas, whom PM Modi mentioned in his blog today. Abbas bhai has retired from Gujarat govt's food and civil supplies department and lives in Sydney Australia with his family. PM Modi recalled him in his blog that he wrote on his mother's 100th birthday pic.twitter.com/IrEZf1c7Uc

— Ashish K 🇮🇳 (@KpNationalist) June 18, 2022

ಅಬ್ಬಾಸ್ ಅವರಿಗೆ ಇಬ್ಬರೂ ಮಕ್ಕಳು ಹಿರಿಯ ಮಗ ಗುಜರಾತ್‍ನಲ್ಲಿ ನೆಲೆಸಿದ್ದು, ಕಿರಿಯ ಮಗ ಆಸ್ಟ್ರೇಲಿಯಾದಲ್ಲಿ ನೆಲೆಸಿರುವುದಾಗಿ ಮಾಹಿತಿ ಹಂಚಿಕೊಂಡಿದ್ದಾರೆ. ಇತ್ತ ನೆಟ್ಟಿಗರು ಅಬ್ಬಾಸ್ ಕುರಿತಾಗಿ ಮೋದಿ ಬರೆದುಕೊಂಡ ಬಳಿಕ ವಿವಿಧ ರೀತಿಯ ಕಾಮೆಂಟ್ ಹರಿದಾಡುತ್ತಿದೆ.

Live Tv

TAGGED:AbbasBlognarendra modiಅಬ್ಬಾಸ್ಗುಜರಾತ್ನರೇಂದ್ರ ಮೋದಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Shivaraj Tangadagi
Districts

ಕುಡಿವ ನೀರಿಗಾಗಿ ಸಚಿವ ತಂಗಡಗಿ ಕಾರಿಗೆ ಗ್ರಾಮಸ್ಥರ ಮುತ್ತಿಗೆ 

Public TV
By Public TV
22 minutes ago
BYRaghavendra
Districts

ಮೆಗ್ಗಾನ್ ಆಸ್ಪತ್ರೆಯಲ್ಲಿ ಎನ್ಐಸಿಯು ಘಟಕ ಸ್ಥಾಪನೆಗೆ ಕೇಂದ್ರದಿಂದ 5 ಕೋಟಿ ಅನುದಾನ: ಬಿವೈಆರ್

Public TV
By Public TV
40 minutes ago
gas tanker overturns near kalghatagi traffic halted on national highway 63
Districts

ಕಲಘಟಗಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಸ್ಥಗಿತ, ಮಾರ್ಗ ಬದಲಾವಣೆ

Public TV
By Public TV
1 hour ago
Davanagere By Election Our leaders have been cornered Ulemas slams Karnataka Congress govt
Bengaluru City

ನಮ್ಮ ನಾಯಕರನ್ನು ಮೂಲೆಗೆ ಸೇರಿಸಿದ್ದಾರೆ: ಕಾಂಗ್ರೆಸ್‌ ವಿರುದ್ಧ ಉಲೇಮಾಗಳು ಕಿಡಿ

Public TV
By Public TV
1 hour ago
DOVE
Bengaluru City

ಪಾರಿವಾಳದ ವಿಚಾರಕ್ಕೆ ಗಲಾಟೆ – ಚಾಕು ಇರಿದು ಯುವಕನ ಹತ್ಯೆ

Public TV
By Public TV
1 hour ago
submarine cable 1
Latest

ಡಿಜಿಟಲ್ ಹೆದ್ದಾರಿಯನ್ನೇ ಕತ್ತರಿಸುತ್ತೇವೆ – ವಿಶ್ವಕ್ಕೆ ಇರಾನ್‌ ಬೆದರಿಕೆ | ಭಾರತಕ್ಕೆ ಏನು?

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?