Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಕಾಂಗ್ರೆಸ್ ನಾಯಕ ಸುದೀಪ್ ರಾಯ್ ಬರ್ಮನ್ ಮೇಲೆ ಸಾಮೂಹಿಕ ಹಲ್ಲೆ – ಬಿಜೆಪಿ ಮೇಲೆ ಆರೋಪ

Public TV
Last updated: June 20, 2022 9:55 am
Public TV
Share
1 Min Read
Sudip Roy Barman
SHARE

ಅಗರ್ತಲಾ: ತ್ರಿಪುರಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸುದೀಪ್ ರಾಯ್ ಬರ್ಮನ್ ಮೇಲೆ ದುಷ್ಕರ್ಮಿಗಳ ಗುಂಪೊಂದು ಭಾನುವಾರ ರಾತ್ರಿ ಹಲ್ಲೆ ನಡೆಸಿರುವ ಘಟನೆ ಅಗರ್ತಲಾದ ಉಜನ್ ಅಭೋಯ್‍ನಗರದಲ್ಲಿ ನಡೆದಿದೆ.

Sudip Roy Barman 2

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಸುದೀಪ್ ರಾಯ್ ಬರ್ಮನ್ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಜೂನ್ 23ರಂದು ನಡೆಯಲಿರುವ ತ್ರಿಪುರಾ ಉಪಚುನಾವಣೆಗೆ ಅಗರ್ತಲಾದಿಂದ ಸ್ಪರ್ಧಿಸಿರುವ ಸುದೀಪ್ ರಾಯ್ ಬರ್ಮನ್ ಅವರು ಪ್ರಚಾರದ ಸಲುವಾಗಿ ಬೆಂಬಲಿಗರನ್ನು ಭೇಟಿಯಾಗಲು ಉಜನ್ ಅಭೋಯ್‍ನಗರಕ್ಕೆ ಹೋಗಿದ್ದ ವೇಳೆ ಈ ಘಟನೆ ನಡೆದಿದೆ ಪಕ್ಷದ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಇಂದಿನಿಂದ 2 ದಿನ ಪ್ರಧಾನಿ ರಾಜ್ಯ ಪ್ರವಾಸ – 20 ಗಂಟೆಯಲ್ಲಿ 10 ಕಾರ್ಯಕ್ರಮಗಳಲ್ಲಿ ಮೋದಿ ಭಾಗಿ

Sudip Roy Barman 1

ಕಿಡಿಗೇಡಿಗಳು ಸುದೀಪ್ ರಾಯ್ ಬರ್ಮನ್ ಅವರ ಮೇಲೆ ಹಲ್ಲೆ ನಡೆಸಿ, ನಂತರ ಅವರ ಕಾರು ಮತ್ತು ಕಾಂಗ್ರೆಸ್ ಧ್ವಜಗಳನ್ನು ಧ್ವಂಸಗೊಳಿಸಿದ್ದಾರೆ. ಈ ಕೃತ್ಯದ ಹಿಂದ ಬಿಜೆಪಿ ಕೈವಾಡವಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಇದನ್ನೂ ಓದಿ:  ಬರೋಬ್ಬರಿ 11 ತಿಂಗಳ ಬಳಿಕ ಪ್ರಧಾನಿ ಭೇಟಿಯಾಗಲಿರುವ ಬಿಎಸ್‍ವೈ

ಈ ಹಿಂದೆ ಸುದೀಪ್ ರಾಯ್ ಬರ್ಮನ್ ಬಿಜೆಪಿ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿದ್ದರು. ಆದರೆ ಪಕ್ಷ ವಿರೋಧಿ ಚಟುವಟಿಕೆಗಳಿಂದಾಗಿ ಅವರನ್ನು ಸಂಪುಟದಿಂದ ಕೈಬಿಡಲಾಯಿತು. ಹೀಗಾಗಿ ಈ ವರ್ಷದ ಆರಂಭದಲ್ಲಿ ಸುದೀಪ್ ರಾಯ್ ಬರ್ಮನ್ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದರು. ಈ ಮುನ್ನ ಮೇ 2 ರಂದು ಕೆಲವು ಅಪರಿಚಿತ ವ್ಯಕ್ತಿಗಳು ಬರ್ಮನ್‍ನ ಭದ್ರತಾ ಸಿಬ್ಬಂದಿ ಮತ್ತು ಚಾಲಕನ ಮೇಲೆ ಹಲ್ಲೆ ನಡೆಸಿದ್ದರು.

Live Tv

TAGGED:bjpcongressSudip Roy BarmanTripuraಕಾಂಗ್ರೆಸ್ತ್ರಿಪುರಾಬಿಜೆಪಿಸುದೀಪ್ ರಾಯ್ ಬರ್ಮನ್
Share This Article
Facebook Whatsapp Whatsapp Telegram

You Might Also Like

basavaraj rayareddy
Koppal

ನಾನು ಸಚಿವನಾದ್ರೆ ಪುರುಷರಿಗೂ ಬಸ್‌ ಪ್ರಯಾಣ ಫ್ರೀ: ಬಸವರಾಜ ರಾಯರೆಡ್ಡಿ

Public TV
By Public TV
3 hours ago
UAE golden visa
Latest

ಅನಿವಾಸಿ ಭಾರತೀಯರಿಗೆ ಗುಡ್‌ ನ್ಯೂಸ್‌ – 23 ಲಕ್ಷಕ್ಕೆ ಜೀವಿತಾವಧಿ ‘ಗೋಲ್ಡನ್‌ ವೀಸಾ’ ಪರಿಚಯಿಸಿದ ಯುಎಇ

Public TV
By Public TV
3 hours ago
Kerala Snake rescues by women forest officers
Latest

ಕೇರಳ: 6 ನಿಮಿಷದಲ್ಲಿ 16 ಅಡಿ ಉದ್ದದ ಕಾಳಿಂಗ ಸರ್ಪ ಸೆರೆಹಿಡಿದ ಮಹಿಳಾ ಅರಣ್ಯಾಧಿಕಾರಿ

Public TV
By Public TV
3 hours ago
Raichuru Heart Attack Death
Crime

ಏಕಾಏಕಿ ಕಾಣಿಸಿಕೊಂಡ ಎದೆನೋವು – ಚಿಕಿತ್ಸೆ ಸಿಗದೆ ನರಳಾಡಿ ಪ್ರಾಣಬಿಟ್ಟ ವ್ಯಕ್ತಿ

Public TV
By Public TV
4 hours ago
EGG
Bengaluru City

ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ 6 ದಿನ ಮೊಟ್ಟೆ ವಿತರಿಸಬೇಕು: ಶಿಕ್ಷಣ ಇಲಾಖೆ ಆದೇಶ

Public TV
By Public TV
4 hours ago
Punjab Mini Bus Overturn
Crime

ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಮಿನಿ ಬಸ್ ಪಲ್ಟಿ – 9 ಮಂದಿ ಸಾವು, 33 ಮಂದಿಗೆ ಗಾಯ

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?