Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಆಸ್ಕರ್ ಪ್ರಶಸ್ತಿ ವಿಜೇತ ನಿರ್ದೇಶಕ ಅರೆಸ್ಟ್

Public TV
Last updated: June 20, 2022 11:16 am
Public TV
Share
1 Min Read
paul haggis 2
SHARE

ರೋಮ್: ಆಸ್ಕರ್ ಪ್ರಶಸ್ತಿ ವಿಜೇತ ಕೆನಡಾದ ನಿರ್ದೇಶಕ ಪಾಲ್ ಹ್ಯಾಗಿಸ್ ಅವರು ದಕ್ಷಿಣ ಇಟಲಿಯಲ್ಲಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂಬ ಆರೋಪದ ಮೇಲೆ ಬಂಧಿಸಲಾಗಿದೆ.

ಕೆನಡಾ ಮೂಲದ ಹ್ಯಾಗಿಸ್(69) ಅವರು ಓಸ್ಟುನಿಯಲ್ಲಿ ಮಂಗಳವಾರ ಪ್ರಾರಂಭವಾಗುವ ಚಲನಚಿತ್ರೋತ್ಸವಕ್ಕಾಗಿ ಇಟಲಿಯಲ್ಲಿದ್ದಾರೆ. ಈ ವೇಳೆ ಯುವ ವಿದೇಶಿ ಮಹಿಳೆಯೊಬ್ಬಳು ಎರಡು ದಿನಗಳಿಂದ ನನಗೆ ಹ್ಯಾಗಿಸ್ ಅವರು ಲೈಂಗಿಕ ಕಿರುಕುಳ ಕೊಡುತ್ತಿದ್ದಾರೆ ಎಂದು ದೂರು ದಾಖಲಿಸಿದ್ದಾರೆ. ಆದರೆ ಹ್ಯಾಗಿಸ್ ಅವರ ಮೇಲೆ ದೂರು ಕೊಟ್ಟ ಮಹಿಳೆ ತನ್ನ ರಾಷ್ಟ್ರೀಯತೆ ಮತ್ತು ವಯಸ್ಸನ್ನು ಉಲ್ಲೇಖಿಸಿಲ್ಲ. ಇದನ್ನೂ ಓದಿ: ಕಾಬೂಲ್ ಗುರುದ್ವಾರ ದಾಳಿ: 3 ಗಂಟೆಗಳ ಕಾಲ ದೇವಾಲಯ ರಕ್ಷಿಸಲು ಹೋರಾಡಿದ ತಾಲಿಬಾನ್ 

paul haggis

ಮಹಿಳೆ ದೂರಿನ ಆಧಾರದ ಮೇಲೆ ಇಟಲಿ ಪೊಲೀಸರು ಹ್ಯಾಗಿಸ್ ಅವರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಬೃಂಡಿಸಿ ಪ್ರಾಸಿಕ್ಯೂಟರ್‌ ಕಚೇರಿ ಭಾನುವಾರ ಮುಚ್ಚಲಾಗಿತ್ತು. ಈ ಹಿನ್ನೆಲೆ ಹ್ಯಾಗಿಸ್ ಅವರನ್ನು ಇಂದು ಕಛೇರಿಗೆ ಕರೆದುಕೊಂಡು ಹೋಗಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Oscar-winning filmmaker Paul Haggis arrested in Italy for sexual abuse

ಹ್ಯಾಗಿಸ್ ಹಿರಿಯ ನಿರ್ದೇಶಕ, ನಿರ್ಮಾಪಕ ಮತ್ತು ಚಿತ್ರಕಥೆಗಾರ. ಅವರು 2006 ರಲ್ಲಿ ‘ಕ್ರ್ಯಾಶ್’ ಸಿನಿಮಾಗಾಗಿ ಅತ್ಯುತ್ತಮ ಪ್ರಶಸ್ತಿಯಾದ ಆಸ್ಕರ್ ಪ್ರಶಸ್ತಿಯನ್ನು ಗೆದ್ದರು. ಇದನ್ನೂ ಓದಿ:  ಬರೋಬ್ಬರಿ 11 ತಿಂಗಳ ಬಳಿಕ ಪ್ರಧಾನಿ ಭೇಟಿಯಾಗಲಿರುವ ಬಿಎಸ್‍ವೈ

Live Tv

TAGGED:Oscar AwardPaul Haggissexual assaultಆಸ್ಕರ್ ಪ್ರಶಸ್ತಿಪಾಲ್ ಹ್ಯಾಗಿಸ್ಲೈಂಗಿಕ ದೌರ್ಜನ್ಯ
Share This Article
Facebook Whatsapp Whatsapp Telegram

Cinema Updates

Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
11 minutes ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
1 hour ago
Mangli 2
ಬರ್ತ್‌ಡೇ ಪಾರ್ಟಿಯಲ್ಲಿ ಇದ್ದಿದ್ದು ಬರೀ ಲೋಕಲ್‌ ಡ್ರಿಂಕ್ಸ್‌ ಮಾತ್ರ – ಮಂಗ್ಲಿ ಸ್ಪಷ್ಟನೆ
4 hours ago
Singer Mangli
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
19 hours ago

You Might Also Like

Traffic Police 2
Crime

ತಪಾಸಣೆ ವೇಳೆ ಪೊಲೀಸರಿಗೆ ಗುದ್ದಿದ ಕಾರು – ಓರ್ವ ಮಹಿಳಾ ಕಾನ್‌ಸ್ಟೆಬಲ್ ಸಾವು, ಇಬ್ಬರು ಅಧಿಕಾರಿಗೆ ಗಾಯ

Public TV
By Public TV
7 minutes ago
narendra-modi-and-elon-musk
Automobile

ಈ ವರ್ಷಾಂತ್ಯದಲ್ಲಿ ಭಾರತಕ್ಕೆ ಬರುತ್ತೇನೆ: ಮಸ್ಕ್‌ ಘೋಷಣೆ

Public TV
By Public TV
17 minutes ago
Chinnaswamy Stampede 1
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಗಾಯಾಳು ಮಕ್ಕಳ ವಿವರ ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್

Public TV
By Public TV
34 minutes ago
Dinesh Gundu Rao 4
Bengaluru City

ಇಡಿ ತನ್ನ ಹೆಸರನ್ನು ‘ಕಾಂಗ್ರೆಸ್ ವಿರೋಧಿ ನಿರ್ದೇಶನಾಲಯ’ ಅಂತ ಬದಲಾಯಿಸಿಕೊಳ್ಳುವುದು ಸೂಕ್ತ: ದಿನೇಶ್ ಗುಂಡೂರಾವ್

Public TV
By Public TV
35 minutes ago
Dharwad Family Rescue
Dharwad

ಧಾರವಾಡದಲ್ಲಿ ವರುಣನ ಆರ್ಭಟ – ಬೆಣ್ಣಿ ಹಳ್ಳದಲ್ಲಿ ಸಿಲುಕಿ ಕುಟುಂಬ ಪರದಾಟ

Public TV
By Public TV
1 hour ago
Hubballi Rain Death 1
Crime

ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆ – ಚರಂಡಿ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?