Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಕೆಲಸಕ್ಕೆ ಸೇರಲು ಗರ್ಭಿಣಿಯರು ಅನರ್ಹರು ಎಂದಿದ್ದ ಬ್ಯಾಂಕ್‌ಗೆ ನೋಟಿಸ್

Public TV
Last updated: June 20, 2022 4:13 pm
Public TV
Share
1 Min Read
PREGNANT
SHARE

ನವದೆಹಲಿ: 3 ಅಥವಾ ಅದಕ್ಕಿಂತ ಹೆಚ್ಚು ತಿಂಗಳ ಗರ್ಭಿಣಿಯಾಗಿರುವ ಮಹಿಳೆಯನ್ನು ಸೇವೆಗೆ ಸೇರಲು ಅಸಮರ್ಥರೆಂಬ ಹೊಸ ನೇಮಕಾತಿ ಮಾರ್ಗಸೂಚಿಗಳನ್ನು ಹಿಂಪಡೆಯುವಂತೆ ಇಂಡಿಯನ್ ಬ್ಯಾಂಕ್‍ಗೆ ದೆಹಲಿ ಮಹಿಳಾ ಆಯೋಗವು ನೋಟಿಸ್ ನೀಡಿದೆ.

3 ತಿಂಗಳಿಗಿಂತ ಹೆಚ್ಚು ಗರ್ಭಿಣಿಯರಾಗಿರುವ ಮಹಿಳಾ ಅಭ್ಯರ್ಥಿಯನ್ನು ತಾತ್ಕಾಲಿಕವಾಗಿ ಅನರ್ಹ ಎಂದು ಪರಿಗಣಿಸಲಾಗುತ್ತದೆ. ಆದರೆ ಅವರು ಹೆರಿಗೆಯ ನಂತರ 4 ತಿಂಗಳೊಳಗೆ ಬ್ಯಾಂಕ್‍ಗೆ ಸೇರಬಹುದು ಎಂಬ ಬ್ಯಾಂಕ್‍ನ ಹೊಸ ನಿಯಮಕ್ಕೆ ವಿವಿಧ ವಲಯಗಳಿಂದ ಟೀಕೆಗಳು ವ್ಯಕ್ತವಾಗಿತ್ತು. ಅಷ್ಟೇ ಅಲ್ಲದೇ ಈ ನಿಯಮವನ್ನು ವಿರೋಧಿಸಿ ಬ್ಯಾಂಕ್‍ಗೆ ಮಹಿಳಾ ಆಯೋಗವು ನೋಟಿಸ್ ನೀಡಿದೆ.

pregnant women

ಇಂಡಿಯನ್ ಬ್ಯಾಂಕ್‍ನ ಈ ಕ್ರಮವು ಸಾಮಾಜಿಕ ಭದ್ರತೆ ಸಂಹಿತೆ, 2020 ಅಡಿಯಲ್ಲಿ ಒದಗಿಸಲಾದ ಹೆರಿಗೆ ಪ್ರಯೋಜನಗಳಿಗೆ ವಿರುದ್ಧಗಿದೆ. ಈ ಹಿನ್ನೆಲೆಯಲ್ಲಿ ತಾರತಮ್ಯ ಮತ್ತು ಕಾನೂನುಬಾಹಿರ ಸೂಚನೆಯಲ್ಲಿ ನೋಟಿಸ್ ನೀಡಿದೆ. ಅಷ್ಟೇ ಅಲ್ಲದೇ, ಇದು ಮೂಲಭೂತ ಹಕ್ಕುಗಳಿಗೆ ವಿರುದ್ಧವಾಗಿದ್ದು, ಲಿಂಗದ ಆಧಾರದ ಮೇಲೆ ತಾರತಮ್ಯ ಮಾಡಿದಂತಾಗುತ್ತದೆ ಎಂದು ಕಿಡಿಕಾರಿದೆ. ಇದನ್ನೂ ಓದಿ: ನನ್ನ ಜೀವಕ್ಕೆ ಅಪಾಯವಿದೆ, 4 ವಾರ ಕಾಲಾವಕಾಶ ನೀಡಿ: ಪೊಲೀಸರಿಗೆ ನೂಪುರ್ ಮೇಲ್

ಹುದ್ದೆಗೆ ಆಯ್ಕೆ ಮಾಡಿದ ಅಭ್ಯರ್ಥಿಗಳನ್ನು ವಿತರಿಸಿದ 6 ವಾರಗಳ ನಂತರ ಮರು-ಪರೀಕ್ಷೆ ಮಾಡಲಾಗುತ್ತದೆ. 12 ವಾರಗಳಲ್ಲಿ ಆ ಮಹಿಳೆಯು ಗರ್ಭಿಣಿ ಎಂದು ಕಂಡುಬಂದರೆ ಅವರನ್ನು ತಾತ್ಕಾಲಿಕವಾಗಿ ಅನರ್ಹ ಎಂದು ಘೋಷಿಸಬೇಕು ಎಂದು ಇಂಡಿಯನ್ ಬ್ಯಾಂಕ್ ಇತ್ತೀಚೆಗೆ ತಿಳಿಸಿತ್ತು. ಇದನ್ನೂ ಓದಿ: ಬಿಜೆಪಿ ಕಚೇರಿಯ ಬಾಗಿಲು ಕಾಯಲು ಯುವಕರು ಸೈನ್ಯ ಸೇರಬೇಕೆ?: ದಿನೇಶ್ ಗುಂಡೂರಾವ್

Live Tv

TAGGED:bankjobnewdelhiPregnantಇಂಡಿಯನ್ ಬ್ಯಾಂಕ್ಗರ್ಭಿಣಿನವದೆಹಲಿ
Share This Article
Facebook Whatsapp Whatsapp Telegram

You Might Also Like

iqbal hussain
Districts

ಶೀಘ್ರದಲ್ಲೇ ಡಿಕೆಶಿ ಸಿಎಂ ಆಗ್ತಾರೆ – ಇಕ್ಬಾಲ್ ಹುಸೇನ್ ಬಾಂಬ್

Public TV
By Public TV
12 minutes ago
davanagere mosque
Davanagere

ಪ್ರಾಣ ಹೋದ್ರೂ ಸರಿ ಮಸೀದಿ ನಿರ್ಮಾಣಕ್ಕೆ ಬಿಡಲ್ಲ: ಮುಸ್ಲಿಂ ಮುಖಂಡರ ವಿರುದ್ಧ ಸ್ಥಳೀಯರ ಆಕ್ರೋಶ

Public TV
By Public TV
16 minutes ago
Student Missing Bengaluru copy
Bengaluru City

Bengaluru | ಸ್ಪೋರ್ಟ್ಸ್ ಪ್ರಾಕ್ಟಿಸ್ ನೋಡಲು ಹೋಗಿದ್ದ ವಿದ್ಯಾರ್ಥಿ ನಾಪತ್ತೆ

Public TV
By Public TV
25 minutes ago
Victoria Hospital Fire
Bengaluru City

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬೆಂಕಿ ಅವಘಡ – ಡ್ಯೂಟಿ ಡಾಕ್ಟರ್ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

Public TV
By Public TV
57 minutes ago
sirsi arrest
Crime

ಸರ್ಕಾರಿ ನೌಕರಿ ಕೊಡಿಸುವುದಾಗಿ 200 ರೂ. ವಂಚನೆ; 30 ವರ್ಷದ ನಂತರ ಬಂಧನ

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 01-07-2025

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?