Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿನ ಜನರು ಕೈ ಜೋಡಿಸಿದ್ರೆ ಏನೂ ಬೇಕಾದ್ರೂ ಮಾಡಬಹುದು: ಮೋದಿ ಮೆಚ್ಚುಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಿನ ಜನರು ಕೈ ಜೋಡಿಸಿದ್ರೆ ಏನೂ ಬೇಕಾದ್ರೂ ಮಾಡಬಹುದು: ಮೋದಿ ಮೆಚ್ಚುಗೆ

Bengaluru City

ಬೆಂಗಳೂರಿನ ಜನರು ಕೈ ಜೋಡಿಸಿದ್ರೆ ಏನೂ ಬೇಕಾದ್ರೂ ಮಾಡಬಹುದು: ಮೋದಿ ಮೆಚ್ಚುಗೆ

Public TV
Last updated: June 20, 2022 5:44 pm
Public TV
Share
1 Min Read
MODi
SHARE

ಬೆಂಗಳೂರು: ಬೆಂಗಳೂರಿನ ಜನರು ಕೈ ಜೋಡಿಸಿದ್ರೆ ಏನೂ ಬೇಕಾದ್ರೂ ಮಾಡಬಹುದು ಎಂದು ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಕೊಮ್ಮಘಟ್ಟದಲ್ಲಿ ವಿವಿಧ ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಂಗಳೂರು ವಿಕಾಸಗೊಂಡರೆ ಇಡೀ ಭಾರತವೇ ವಿಕಾಸಗೊಂಡಂತೆ. ಕೊರೊನಾ ಸಮಯದಲ್ಲಿ ಬೆಂಗಳೂರಿನ ಕೈ ಜೋಡಿಸಿ ನಿಯಂತ್ರಣ ಮಾಡಿದ್ದರು. ಬೆಂಗಳೂರು ಶ್ರೇಷ್ಠ ಭಾರತದ ಪ್ರತೀಕ ಎಂದು ಪ್ರಧಾನಿ ನರೇಂದ್ರ ಮೋದಿ ಹೊಗಳಿದ್ದಾರೆ. ಇದನ್ನೂ ಓದಿ: ಯಡಿಯೂರಪ್ಪ ಜೊತೆ ಮಾತ್ರ ಹೆಚ್ಚು ಮಾತನಾಡಿದ ಮೋದಿ

ಬೆಂಗಳೂರು ಉಪನಗರ ರೈಲು ಯೋಜನೆಗೆ ಶಂಕುಸ್ಥಾಪನೆ ಸೇರಿದಂತೆ ₹33,000 ಕೋಟಿಗೂ ಹೆಚ್ಚು ಮೊತ್ತದ 19 ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆಯನ್ನು ಮಾನ್ಯ ಪ್ರಧಾನಿ ಶ್ರೀ @narendramodi ಅವರು ಇಂದು ನೆರವೇರಿಸಲಿದ್ದಾರೆ. pic.twitter.com/WlNwG3jSly

— CM of Karnataka (@CMofKarnataka) June 20, 2022

ಎರಡು ದಿನ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಸುಮಾರು 15 ನಿಮಿಷಗಳ ಕಾಲ ಮಾತನಾಡಿದರು. ಕನ್ನಡದಲ್ಲೇ ಮಾತು ಪ್ರಾರಂಭಿಸಿದ ಮೋದಿ, ಕನ್ನಡಿಗರಿಗೆ ಇದು ಮಹತ್ವದ ದಿನ. ಇಂದು ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಹಲವು ಯೋಜನೆಗಳಿಗೆ ಚಾಲನೆ ನೀಡಲಾಗಿದೆ. ನನಗಿದು ಬಹಳ ಸಂತೋಷವಾಗಿದೆ ಎಂದು ಹೇಳಿದರು

MODI 1 2

ಟ್ರಾಫಿಕ್ ನಿಯಂತ್ರಣಕ್ಕೆ ಪಣ: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗಿದ್ದು, ಫ್ಲೈಓವರ್, ಮೆಟ್ರೋ ಅಂಡರ್ ಪಾಸ್ ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ. ಬೆಂಗಳೂರು ಅಭಿವೃದ್ಧಿ ಲಕ್ಷಾಂತರ ಜನರ ಕಸಾಗಿದ್ದು, ಇದರ ಶಕ್ತಿಯನ್ನು ಮತ್ತಷ್ಟು ವೃದ್ಧಿಸಲಾಗುತ್ತದೆ. ಡಬಲ್ ಇಂಜಿನ್ ಸರ್ಕಾರ ನುಡಿದಂತೆ ನಡೆಯುತ್ತಿದ್ದು ಬೆಂಗಳೂರು ಇನ್ನಷ್ಟು ಅಭಿವೃದ್ಧಿಯಾಗಲಿದೆ ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಇಂದಿನಿಂದ 2 ದಿನ ಪ್ರಧಾನಿ ರಾಜ್ಯ ಪ್ರವಾಸ – 20 ಗಂಟೆಯಲ್ಲಿ 10 ಕಾರ್ಯಕ್ರಮಗಳಲ್ಲಿ ಮೋದಿ ಭಾಗಿ

MODI 3

40 ವರ್ಷಗಳ ಯೋಜನೆಗೆ ಮುಕ್ತಿ: ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆಗಳಿಗೆ ಮುಕ್ತಿ ನೀಡುವ ಸಬ್‌ಅರ್ಬನ್ ರೈಲ್ವೆ ಯೋಜನೆ 40 ವರ್ಷಗಳಿಂದ ನೆನೆಗುದ್ದಿಗೆ ಬಿದ್ದಿತ್ತು. ಹಿಂದಿನ ಸರ್ಕಾರಗಳು ಕಡತವನ್ನು ಅಲ್ಲಿಂದಿಲ್ಲಿಗೆ ವರ್ಗಾಯಿಸುವುದರಲ್ಲೇ ಕಾಲ ಕಳೆಯುತ್ತಿದ್ದವು. ಇದೀಗ ಆ ಯೋಜನೆಗೆ ಮುಕ್ತಿಕೊಡಲಾಗುತ್ತಿದೆ. ಟ್ರಾಫಿಕ್ ಮುಕ್ತ ಮಾಡಲು ರೈಲ್ವೆ ಯೋಜನೆಗಳನ್ನು ಆಧುನೀಕರಣಗೊಳಿಸಲಾಗುತ್ತಿದೆ. ಯಶವಂತಪುರ ಕಟೋನ್ಮೆಂಟ್ ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ದೇಶ ಸುರಕ್ಷಿತವಾಗಿದೆ, ನಾಗರಿಕರ ಸ್ನೇಹಿಯಾಗಿದೆ, ಸ್ವಚ್ಛವಾಗಿಯೂ ಇದೆ. ನಾನು ನನಗೆ ಕೊಟ್ಟ ಜವಾಬ್ದಾರಿ ನಿಭಾಯಿಸುತ್ತಿದ್ದೇನೆ. ಬೆಂಗಳೂರು ಅಭಿವೃದ್ಧಿಗಾಗಿಯೂ ನಿರಂತರವಾಗಿ ಶ್ರಮಿಸಿದ್ದೇನೆ.

Live Tv

TAGGED:Basavaraj BommaibengaluruBengaluru RailwaybjpCentral Governmentnamma metronarendra modiprime ministerಕೇಂದ್ರ ಸರ್ಕಾರನಮ್ಮ ಮೆಟ್ರೋನರೇಂದ್ರಮೋದಿಪ್ರಧಾನ ಮಂತ್ರಿಬಸವರಾಜ ಬೊಮ್ಮಾಯಿಬಿಜೆಪಿಬೆಂಗಳೂರುಬೆಂಗಳೂರು ರೈಲ್ವೆ ಇಲಾಖೆ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
12 minutes ago
Vaibhav Suryavanshi 1
Cricket

ನನ್ನ ಬ್ಯಾಟ್‌ಗೆ ದೇವರೇ AI ಚಿಪ್ ಅಂಟಿಸಿದ್ದಾನೆ, ಈಗ ಅದನ್ನೇ ಬಳಸ್ತಿದ್ದೀನಿ – ಪಾಕ್ ಕ್ರಿಕೆಟ್ ತಜ್ಞನ ಮಾತಿಗೆ ವೈಭವ್ ಕೌಂಟರ್

Public TV
By Public TV
21 minutes ago
udf congress rahul gandhi
Latest

Exit Poll| ಕೇರಳದಲ್ಲಿ ಪಿಣರಾಯಿ ಹ್ಯಾಟ್ರಿಕ್‌ ಕನಸು ಭಗ್ನ – ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ಗೆ ಜಯ

Public TV
By Public TV
45 minutes ago
exit polls
Latest

Exit Poll Results | ಬಂಗಾಳದಲ್ಲಿ ಫಸ್ಟ್‌ ಟೈಂ ಬಿಜೆಪಿಗೆ ಅಧಿಕಾರ – ತಮಿಳುನಾಡಲ್ಲಿ ಡಿಎಂಕೆ ಕಮಾಲ್ – ಒಂದರಲ್ಲಿ ದಳಪತಿಗೆ ಪಟ್ಟ

Public TV
By Public TV
48 minutes ago
TVK Vijay
Latest

ಚುನಾವಣಾ ಫಲಿತಾಂಶಕ್ಕೂ ಮುನ್ನ ಟೆಂಪಲ್ ರನ್ – ಶಿರಡಿ ಸಾಯಿಬಾಬಾ ದರ್ಶನ ಪಡೆದ ನಟ ವಿಜಯ್

Public TV
By Public TV
1 hour ago
exit polls
Latest

Exit Polls 2026 Live: ಬಿಜೆಪಿ ತೆಕ್ಕೆಗೆ ಬಂಗಾಳ, ಅಸ್ಸಾಂನಲ್ಲಿ BJP ಹ್ಯಾಟ್ರಿಕ್;‌ ತ.ನಾಡಲ್ಲಿ ಡಿಎಂಕೆಗೆ ಮತ್ತೆ ಅಧಿಕಾರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?