Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನ್ಯಾಷನಲ್ ಹೆರಾಲ್ಡ್ ದೊಡ್ಡ ಪ್ರಕರಣವಲ್ಲ, ಕಿರುಕುಳ ನೀಡಲು ವಿಚಾರಣೆ ನಡೆಸುತ್ತಿದ್ದಾರೆ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನ್ಯಾಷನಲ್ ಹೆರಾಲ್ಡ್ ದೊಡ್ಡ ಪ್ರಕರಣವಲ್ಲ, ಕಿರುಕುಳ ನೀಡಲು ವಿಚಾರಣೆ ನಡೆಸುತ್ತಿದ್ದಾರೆ: ಡಿಕೆಶಿ

Latest

ನ್ಯಾಷನಲ್ ಹೆರಾಲ್ಡ್ ದೊಡ್ಡ ಪ್ರಕರಣವಲ್ಲ, ಕಿರುಕುಳ ನೀಡಲು ವಿಚಾರಣೆ ನಡೆಸುತ್ತಿದ್ದಾರೆ: ಡಿಕೆಶಿ

Public TV
Last updated: June 21, 2022 1:10 pm
Public TV
Share
1 Min Read
DK Shivakumar Congress
SHARE

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು ವಿಚಾರಣೆಗೆ ಒಳಪಡಿಸಿರುವ ಇಡಿ ನಿರ್ಧಾರವನ್ನು ಖಂಡಿಸಿ ಎಐಸಿಸಿ ಕಚೇರಿ ಮುಂಭಾಗದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭಾಗಿಯಾಗಲಿದ್ದಾರೆ. ಈ ಹಿನ್ನೆಲೆ ಅವರು ದೆಹಲಿ ತಲುಪಿದ್ದಾರೆ.

RAHUL GANDHI

ಪ್ರತಿಭಟನೆಯಲ್ಲಿ ಭಾಗಿಯಾಗುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರಿಗೆ ನೈತಿಕ ಬೆಂಬಲ ನೀಡಲು ಬಂದಿದ್ದೇನೆ. ಬೆಂಗಳೂರಿನಲ್ಲಿ ಹೋರಾಟ ನಡೆಸಿದ್ದೆವು. ಈಗ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಲು ಬಂದಿದ್ದೇನೆ ಎಂದರು. ಇದನ್ನೂ ಓದಿ: ಇಂಥ ವ್ಯಕ್ತಿ ಅಧ್ಯಕ್ಷತೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಸರ್ಕಾರ ನಿರ್ಧರಿಸಿದ್ದೇ ತಪ್ಪು: ದೇವೇಗೌಡರ ಪತ್ರ

DK Shivakumar Congress 2

ಗಾಂಧಿ ಪರಿವಾರವನ್ನು ಉದ್ದೇಶಪೂರ್ವಕವಾಗಿ ಗುರಿ ಮಾಡಲಾಗುತ್ತಿದೆ. ರಾಹುಲ್ ಗಾಂಧಿ ಅವರು ಬಿಜೆಪಿ ಭಾರತ್ ಜೋಡೊ ಅಭಿಯಾನ ಆರಂಭಿಸಲು ಯೋಜನೆ ಮಾಡಿದ್ದರು. ದೇಶದ ಉದ್ದಗಲ ಅವರು ಪಾದಯಾತ್ರೆ ಮಾಡಲು ಚಿಂತಿಸಿದ್ದರು. ಇದನ್ನು ತಡೆಯಲು ಬಿಜೆಪಿ ಇಡಿಯನ್ನು ಬಳಕೆ ಮಾಡಿಕೊಂಡಿದೆ ಎಂದು ಆಕ್ರೋಶ ಹೊರಹಾಕಿದರು.

DK Shivakumar Congress 1

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಏನು ಇಲ್ಲ. ಈ ವಿಚಾರಣೆಯನ್ನು ನಾಲ್ಕೈದು ಗಂಟೆಗಳಲ್ಲಿ ಮುಗಿಸಬಹುದು. ಆದರೆ ಕಿರುಕುಳ ನೀಡಲೆಂದು ನಿತ್ಯ 12 ಗಂಟೆ ವಿಚಾರಣೆ ನಡೆಸುತ್ತಿದ್ದಾರೆ. ಆದರೆ ರಾಹುಲ್ ಗಾಂಧಿ ಯಾವುದಕ್ಕೂ ಹೆದರುವುದಿಲ್ಲ. ವಿಚಾರಣೆ ಎದುರಿಸಲಿದ್ದಾರೆ. ಸೋನಿಯಾಗಾಂಧಿ ಕೂಡಾ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ತಿಳಿಸಿದರು.

Live Tv

TAGGED:bjpcongressDK ShivakumarEDnational heraldNew DelhiRahul Gandhiಇಂಡಿಕಾಂಗ್ರೆಸ್ಡಿ.ಕೆ.ಶಿವಕುಮಾರ್ನವದೆಹಲಿನ್ಯಾಷನಲ್ ಹೆರಾಲ್ಡ್ಬಿಜೆಪಿರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

BK Hariprasad
Bengaluru City

ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ: ಬಿ.ಕೆ ಹರಿಪ್ರಸಾದ್‌

Public TV
By Public TV
4 minutes ago
Chitradurga Student Suicide In Residential School
Chitradurga

ಚಿತ್ರದುರ್ಗ | ವಸತಿ ಶಾಲೆಯ 3ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
29 minutes ago
ULLA SHIVAMOGGA
Crime

ಶಿವಮೊಗ್ಗದಲ್ಲಿ ಅವೈಜ್ಞಾನಿಕ ಹಂಪ್‌ಗೆ ಯುವಕ ಬಲಿ

Public TV
By Public TV
39 minutes ago
Solar eclipse 1
Latest

ಮಂಗಳವಾರ ವರ್ಷದ ಮೊದಲ ʻಕಂಕಣ ಸೂರ್ಯಗ್ರಹಣʼ – ಎಲ್ಲೆಲ್ಲಿ ಗೋಚರ?

Public TV
By Public TV
40 minutes ago
Kannadiga Chandan Shot Dead In Canada
Bengaluru City

ಕೆನಡಾದಲ್ಲಿ ಕನ್ನಡಿಗನಿಗೆ ಗುಂಡಿಟ್ಟು ಹತ್ಯೆ – ಸ್ವಗ್ರಾಮದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ

Public TV
By Public TV
1 hour ago
belagavi money robbery
Belgaum

400 ಕೋಟಿ ದರೋಡೆ ಕಟ್ಟುಕಥೆ – ʻಮಹಾʼ ಸರ್ಕಾರಕ್ಕೆ ಎಸ್‌ಐಟಿ ವರದಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?